ಹೃದಯ ಚಿಕಿತ್ಸೆ
(Search results - 4)Karnataka DistrictsOct 23, 2020, 12:21 PM IST
ಧಾರವಾಡ ವೈದ್ಯರ ಸಾಧನೆ: 20 ದಿನದ ಮಗುವಿಗೆ ಯಶಸ್ವಿ ಹೃದಯ ಚಿಕಿತ್ಸೆ..!
ಹೃದಯದ ಕಾಯಿಲೆಯಿಂದ ಬಳಲುತ್ತಿದ್ದ 20 ದಿನದ ಹಸಿಗೂಸಿಗೆ ಯಶಸ್ವಿ ಚಿಕಿತ್ಸೆ ಮಾಡುವ ಮೂಲಕ ನಾರಾಯಣ ಹೃದಯಾಲಯದ ವೈದ್ಯರು ಮಗುವಿಗೆ ಮರುಜನ್ಮ ನೀಡಿದ್ದಾರೆ.
Karnataka DistrictsFeb 6, 2020, 2:26 PM IST
ಹೃದಯ ಚಿಕಿತ್ಸೆ, 40 ದಿನದ ಹಸುಗೂಸಿಗೆ ಮಂಗಳೂರಿಂದ- ಬೆಂಗಳೂರಿಗೆ ಝೀರೋ ಟ್ರಾಫಿಕ್
ಪುಟ್ಟ ಕಂದಮ್ಮನ ಜೀವ ಉಳಿಸಲು ಹಾವೇರಿಯಿಂದ ಹುಬ್ಬಳ್ಳಿಗೆ ಮಗುವನ್ನು ಝೀರೋ ಟ್ರಾಫಿಕ್ನಲ್ಲಿ ಕರೆಂತದ ಘಟನೆ ಕೇಳಿರಬಹುದು. ಇದೀಗ 40 ದಿನದ ಮಗುವನ್ನು ಹೃದಯ ಚಿಕಿತ್ಸೆಗಾಗಿ ಮಂಗಳೂರಿನಿಂದ ಬೆಂಗಳೂರಿಗೆ ಝೀರೋ ಟ್ರಾಫಿಕ್ನಲ್ಲಿ ಕರೆ ತರಲಾಗಿದೆ. ಈ ಸಂದರ್ಭ ಜನ ಆಂಬ್ಯುಲೆನ್ಸ್ಗೆ ಅನುವು ಮಾಡಿಕೊಟ್ಟು ಮಾನವೀಯತೆ ಮೆರೆದಿದ್ದಾರೆ.
Karnataka DistrictsJan 16, 2020, 11:05 AM IST
KMCಯಲ್ಲಿ ಬಾಲಕನಿಗೆ ಮಾರ್ಗಭಂಜಕ ಹೃದಯ ಚಿಕಿತ್ಸೆ, ದಕ್ಷಿಣ ಕನ್ನಡದಲ್ಲಿ ಮೊದಲ ಯಶಸ್ವಿ
ದಕ್ಷಿಣ ಕನ್ನಡದಲ್ಲಿ ಮೊದಲ ಬಾರಿಗೆ ತೆರೆದ ಹೃದಯ ಶಸ್ತ್ರಚಿಕಿತ್ಸೆ ನಡೆಸದೆ ಜನ್ಮಜಾತ ಲೋಪವಾದ ವೆಂಟ್ರಿಕ್ಯೂಲಾರ್ ಸೆಪ್ಟಲ್ ಡಿಫೆಕ್ಟ್ಗೆ ಚಿಕಿತ್ಸೆ ನೀಡಲಾಗಿದೆ. ಚಿಕಿತ್ಸೆ ನೀಡಲು ಪಕ್ರ್ಯೂಟೇನಿಯಸ್ ಡಿವೈಸ್ ಕ್ಲೋಷರ್ ಉಪಯೋಗಿಸಲಾಗಿದೆ.
NEWSDec 6, 2018, 1:03 PM IST
ಭಾರತದ ವೈದ್ಯನಿಂದ ವಿಶ್ವದ ಮೊದಲ ಟೆಲಿರೋಬೋಟಿಕ್ ಹೃದಯ ಚಿಕಿತ್ಸೆ!
ಹಾರ್ಟ್ ಸ್ಪೆಶಲಿಸ್ಟ್ ಆಗಿರುವ ಡಾ। ತೇಜಸ್ ಪಟೇಲ್, ಇತ್ತೀಚಿಗೆ ಹೊಸ ತಂತ್ರಜ್ಞಾನದ ಮೂಲಕ ವ್ಯಕ್ತಿಯೋರ್ವನ ಯಶಸ್ವಿ ಹೃದಯ ಚಿಕಿತ್ಸೆ ಮಾಡಿ ಇಡೀ ವಿಶ್ವವನ್ನೇ ನಿಬ್ಬೆರಗುಗೊಳಿಸಿದ್ದಾರೆ. ಹೌದು, ತೇಜಸ್ ಪಟೇಲ್ ಅವರು ಆಪರೇಶನ್ ಥಿಯೇಟರ್ ಗೆ ಹೋಗದೇ, ಆಸ್ಪತ್ರೆಯಿಂದ 32 ಕಿ.ಮೀ. ದೂರ ಕುಳಿತು ರೋಬೋಟ್ಸ್ ಗಳಿಗೆ ಸಲಹೆ ನೀಡುವ ಮೂಲಕ ಯಶಸ್ವಿ ಹೃದಯ ಚಿಕಿತ್ಸೆ ಪೂರ್ಣಗೊಳಿಸಿದ್ದಾರೆ.