ಹೆಚ್‌ಡಿ ಕುಮಾರಸ್ವಾಮಿ  

(Search results - 29)
  • CM-PM

    NEWS15, Jun 2019, 3:56 PM IST

    ನೆರವಿಗೆ ಬನ್ನಿ: ಸಿಎಂ ಮನವಿಗೆ ಏನಂದ್ರು ಪಿಎಂ?

    ನವದೆಹಲಿಯಲ್ಲಿ ಇಂದು ನಡೆಯಲಿರುವ ನೀತಿ ಆಯೋಗದ ಸಭೆಗೂ ಮುನ್ನ ಪ್ರಧಾನಿ ಮೋದಿ ಅವರನ್ನು ಭೇಟಿಯಾದ ಕುಮಾರಸ್ವಾಮಿ, ರಾಜ್ಯ ಶೇ.45ರಷ್ಟು ಮಳೆಯ ಕೊರತೆ ಎದುರಿಸುತ್ತಿದ್ದು ಬರ ಪರಿಹಾರ ಘೋಷಣೆಗೆ ಮನವಿ ಮಾಡಿದರು.

  • HDK Caricature

    Lok Sabha Election News23, May 2019, 1:09 PM IST

    ಕುಮಾರಸ್ವಾಮಿ ರಾಜೀನಾಮೆ ಸಾಧ್ಯತೆ: ಸಂಜೆಗೆ ಕುರ್ಚಿ ಬಿಡಲಿದ್ದಾರಾ ಹೆಚ್‌ಡಿಕೆ?

    ಲೋಕಸಭೆ ಚುನಾವಣೆಯಲ್ಲಿ ಹೀನಾಯ ಸೋಲಿನತ್ತ ಹೆಜ್ಜೆ ಇರಿಸಿರುವ ಆಡಳಿತಾರೂಢ ಕಾಂಗ್ರೆಸ್-ಜೆಡಿಎಸ್ ಮೈತ್ರಿ ಸರ್ಕಾರದ ಇಂದು ಉರುಳುವ ಸಾಧ್ಯತೆ ದಟ್ಟವಾಗಿದೆ.

  • helicopter karnataka kumaraswamy modi

    Lok Sabha Election News3, Apr 2019, 12:57 PM IST

    ಪ್ರಧಾನಿ ಮೋದಿ ನಮ್ಗೆ ಹೆಲಿಕಾಪ್ಟರ್ ಕೊಡ್ತಿಲ್ಲ: ಸಿಎಂ ಅಳಲು!

    ಪ್ರಧಾನಿ ನರೇಂದ್ರ ಮೋದಿ ವಿಪಕ್ಷ ನಾಯಕರಿಗೆ ಪ್ರಚಾರ ಮಾಡಲು ಹೆಲಿಕಾಪ್ಟರ್ ಸಿಗದಂತೆ ಕುತಂತ್ರ ನಡೆಸಿದ್ದಾರೆ ಎಂದು ಸಿಎಂ ಹೆಚ್.ಡಿ.ಕುಮಾರಸ್ವಾಮಿ ಗಂಭೀರ ಆರೋಪ ಮಾಡಿದ್ದು, ನಾವು ಜನಸಂಪರ್ಕ ಮಾಡದಂತೆ ತಡೆಯಲು ಮೋದಿ ಕೀಳುಮಟ್ಟದ ರಾಜಕಾರಣ ಮಾಡುತ್ತಿದ್ದಾರೆ ಎಂದು ಹರಿಹಾಯ್ದಿದ್ದಾರೆ.

  • Sriramulu HDK
    Video Icon

    NEWS28, Mar 2019, 7:06 PM IST

    ಮಗ ಗೆಲ್ಲಿಸಲು ಹಣ ಸುರಿಯುತ್ತಿದ್ದಾರೆ ಸಿಎಂ: ಶ್ರೀರಾಮುಲು!

    ಐಟಿ ದಾಳಿ ಕುರಿತು ಪ್ರತಿಕ್ರಿಯೆ ನೀಡಿರುವ ಬಿಜೆಪಿ ನಾಯಕ ಶ್ರೀರಾಮುಲು, ಗುತ್ತಿಗೆದಾರರ ಮೇಲೆ ದಾಳಿ ನಡೆದರೆ ಸಿಎಂ ಅವರಿಗೇನು ಕಷ್ಟ ಎಂದು ಪ್ರಶ್ನಿಸಿದ್ದಾರೆ. ಮಂಡ್ಯ ಲೋಕಸಭಾ ಕ್ಷೇತ್ರದಿಂದ ಮಗ ನಿಖಿಲ್ ಕುಮಾರಸ್ವಾಮಿ ಅವರನ್ನು ಗೆಲ್ಲಿಸಲು ಸಿಎಂ ಹಣ ಸುರಿಯುತ್ತಿದ್ದಾರೆ ಎಂದು ಆರೋಪಿಸಿದ್ದಾರೆ.

  • Siddaramaiah

    Lok Sabha Election News24, Mar 2019, 4:22 PM IST

    ನಿಖಿಲ್ ಪರ ಪ್ರಚಾರಕ್ಕೆ ಬರಲ್ಲ ಸಿದ್ದರಾಮಯ್ಯ: ಮತ್ತೆಂಗೆ ಮಾರಾಯಾ?

    ಮಹತ್ವದ ಬೆಳವಣಿಗೆಯೊಂದರಲ್ಲಿ ಮಂಡ್ಯ ಲೋಕಸಭಾ ಕ್ಷೇತ್ರದ ಜೆಡಿಎಸ್ ಅಭ್ಯರ್ಥಿ ನಿಖಿಲ್ ಕುಮಾರಸ್ವಾಮಿ ಪರ ಪ್ರಚಾರ ಮಾಡಲು ಮಾಜಿ ಸಿಎಂ ಸಿದ್ದರಾಮಯ್ಯ ನಯವಾಗಿ ನಿರಾಕರಿಸಿದ್ದಾರೆ.ನಿಖಿಲ್ ಪರ ಪ್ರಚಾರ ಮಾಡುವಂತೆ ಸಿಎಂ ಹೆಚ್‌ಡಿ ಕುಮಾರಸ್ವಾಮಿ ಪತ್ನಿ ಅನಿತಾ ಕುಮಾರಸ್ವಾಮಿ ಮಾಡಿದ ಮನವಿಯನ್ನು ಸಿದ್ದರಾಮಯ್ಯ ನಯವಾಗಿ ತಿರಸ್ಕರಿಸಿದ್ದಾರೆ.

  • Sun

    Lok Sabha Election News20, Mar 2019, 1:11 PM IST

    ಸೂರ್ಯನಲ್ಲೂ ಮೊಳಗಿದ ‘ನಿಖಿಲ್ ಎಲ್ಲಿದ್ದೀಯಪ್ಪ’ ಕೂಗು: ವಿಡಿಯೋ!

    ಜಾಗ್ವಾರ್ ಚಿತ್ರದ ಆಡಿಯೋ ಬಿಡುಗಡೆ ಸಮಾರಂಭದಲ್ಲಿ ಕುಮಾರಸ್ವಾಮಿ ಅವರು ನಿಖಿಲ್ ಅವರನ್ನು ಉಲ್ಲೇಖಿಸಿ ‘ನಿಖಿಲ್ ಎಲ್ಲಿದ್ದೀಯಪ್ಪ’ ಎಂದು ಕೇಳಿದ್ದು, ಸಾಮಾಜಿಕ ಜಾಲತಾಣಗಳಲ್ಲಿ ವಿವಿಧ ರೂಪಗಳಲ್ಲಿ ಹರಿದಾಡುತ್ತಿದೆ.

  • state13, Feb 2019, 5:14 PM IST

    ಪ್ರತಿಭಟನೆ ಬೇಡ: ಕಾರ್ಯಕರ್ತರಿಗೆ ಸಿಎಂ ಮನವಿ!

    ಹಾಸನದ ಸ್ಥಳೀಯ ಶಾಸಕರ ವಿರುದ್ಧ ಯಾವುದೇ ಪ್ರತಿಭಟನೆ ಮಾಡದಿರುವಂತೆ ಮುಖ್ಯಮಂತ್ರಿ  ಹೆಚ್.ಡಿ.ಕುಮಾರಸ್ವಾಮಿಯವರು ತಮ್ಮ ಪಕ್ಷದ ಕಾರ್ಯಕರ್ತರಲ್ಲಿ ಮನವಿ ಮಾಡಿದ್ದಾರೆ. ಕಾನೂನು ಬಾಹಿರ ಚಟುವಟಿಕೆಯಲ್ಲಿ ತೊಡಗಿರುವ ವ್ಯಕ್ತಿಗಳು  ಯಾರೇ ಆಗಿದ್ದರೂ ನಿರ್ದಾಕ್ಷಿಣ್ಯವಾಗಿ ಕಾನೂನು ರೀತ್ಯಾ ಕ್ರಮ ಕೈಗೊಳ್ಳಬೇಕೆಂದು ಸೂಚಿಸಿದ್ದಾರೆ.

  • HDK-BSY
    Video Icon

    POLITICS10, Feb 2019, 1:35 PM IST

    ಮಂಜುನಾಥ ಒಳ್ಳೆ ಬುದ್ಧಿ ಕೊಟ್ಟ: ಬಿಎಸ್‌ವೈಗೆ ಕುಮಾರಣ್ಣ ಗುದ್ದು!

    ಬಿ. ಎಸ್ ಯಡಿಯೂರಪ್ಪ ಈಗಾಗಲೇ ಕುಮಾರಸ್ವಾಮಿ ಬಿಡುಗಡೆಗೊಳಿಸಿರುವ ಆಡಿಯೋದಲ್ಲಿ ಮಾತನಾಡಿರುವುದು ತಾನೇ ಎಂದು ಒಪ್ಪಿಕೊಂಡಿದ್ದಾರೆ. ಈ ವಿಚಾರ ರಾಜಕೀಯ ವಲಯದಲ್ಲಿ ಭಾರೀ ಸಂಚಲನ ಮೂಡಿಸಿದೆ.

  • State Budget

    BUSINESS9, Feb 2019, 3:09 PM IST

    ಹೆಚ್‌ಡಿಕೆ ಬಜೆಟ್: ಸಿಕ್ಕಿದ್ದೇನು ನಿಮ್ಮ ಜಿಲ್ಲೆಗೆ? ನೋಡ್ಕೊಂಡ್ ಬಿಡಿ ಮೆಲ್ಲಗೆ!

    ಹೆಚ್​.ಡಿ.ಕುಮಾರಸ್ವಾಮಿ ನೇತೃತ್ವದ ಸಮ್ಮಿಶ್ರ ಸರ್ಕಾರ 2019-20ನೇ ಸಾಲಿನ ಬಜೆಟ್ ಮಂಡಿಸಿದೆ. ರಾಜಧಾನಿ ಬೆಂಗಳೂರಿನಿಂದ ಹಿಡಿದು ಬೀದರ್​ವರೆಗೆ ಬಜೆಟ್​ನಲ್ಲಿ ವಿವಿಧ ಯೋಜನೆಗಳನ್ನು ನೀಡಿದ್ದಾರೆ. ಕೆಲ ಜಿಲ್ಲೆಗಳಿಗೆ ಬಂಪರ್ ಯೋಜನೆಗಳನ್ನ ಘೋಷಿಸಿದ್ದರೆ, ಇನ್ನೂ ಕೆಲ ಜಿಲ್ಲೆಗಳಿಗೆ ಏನೂ ಇಲ್ಲ ಎಂಬ ಸ್ಥಿತಿ ಇದೆ.

  • State Budget

    BUSINESS8, Feb 2019, 4:56 PM IST

    ಹಿಗ್ಗದ, ಕುಗ್ಗದ, ಜಗ್ಗದ ರಾಜ್ಯ ಬಜೆಟ್: ಚುನಾವಣೆಗೆ ಪರ್ಫೆಕ್ಟ್!

    ಹಲವು ರಾಜಕೀಯ ಏಳುಬೀಳುಗಳ ಮಧ್ಯೆಯೇ ಸಿಎಂ ಹೆಚ್.ಡಿ. ಕುಮಾರಸ್ವಾಮಿ ವಿಧಾನಸಭೆಯಲ್ಲಿ ಮೈತ್ರಿ ಸರ್ಕಾರದ ಬಜೆಟ್ ಮಂಡನೆ ಪ್ರಕ್ರಿಯೆ ಪೂರ್ಣಗೊಳಿಸಿದ್ದಾರೆ. ರಾಜ್ಯದಲ್ಲಿ ಹಲವು ರಾಜಕೀಯ ಘಟನಾವಳಿಗಳು ನಡೆಯುತ್ತಿದ್ದು, ಪ್ರಮುಖವಾಗಿ ಸಮ್ಮಿಶ್ರ ಸರ್ಕಾರ ಉಳಿಯುತ್ತೋ ಇಲ್ಲವೋ ಎಂಬ ಆತಂಕದ ಮಧ್ಯೆಯೇ ಬಜೆಟ್ ಮಂಡನೆಯಾಗಿದೆ.

  • State Budget

    BUSINESS8, Feb 2019, 3:54 PM IST

    ಸಾರಥಿ ಸೂರಿನಿಂದ ‘ಆಟೋ ಚಾಲಕರ ರಾಜ’ನಾದ ಸಿಎಂ!

    ಹಲವು ರಾಜಕೀಯ ಏಳುಬೀಳುಗಳ ಮಧ್ಯೆಯೇ ಸಿಎಂ ಹೆಚ್.ಡಿ. ಕುಮಾರಸ್ವಾಮಿ ವಿಧಾನಸಭೆಯಲ್ಲಿ ಮೈತ್ರಿ ಸರ್ಕಾರದ ಬಜೆಟ್ ಮಂಡನೆ ಪ್ರಕ್ರಿಯೆ ಪೂರ್ಣಗೊಳಿಸಿದ್ದಾರೆ. ರಾಜ್ಯದ ದುಡಿಯುವ ಸಮುದಾಯಕ್ಕೆ ತಮ್ಮ ಬಜೆಟ್ ನಲ್ಲಿ ಭರ್ಜರಿ ಕೊಡುಗೆ ಘೋಷಿಸಿರುವ ಸಿಎಂ ಕುಮಾರಸ್ವಾಮಿ, ಹಲವು ಯೋಜನೆಗಳ ಮೂಲಕ ದುಡಿಯುವ ಕೈಗಳಿಗೆ ಶಕ್ತಿ ತುಂಬಿದ್ದಾರೆ.

  • State Budget

    BUSINESS8, Feb 2019, 3:17 PM IST

    ಧರ್ಮ, ಸಮುದಾಯಕ್ಕೆ ಅನುದಾನದ ಹೊಳೆ: ಚುನಾವಣೆಗೆ ಹೊಸ ಕಳೆ!

    ಹಲವು ರಾಜಕೀಯ ಏಳುಬೀಳುಗಳ ಮಧ್ಯೆಯೇ ಸಿಎಂ ಹೆಚ್.ಡಿ. ಕುಮಾರಸ್ವಾಮಿ ವಿಧಾನಸಭೆಯಲ್ಲಿ ಮೈತ್ರಿ ಸರ್ಕಾರದ ಬಜೆಟ್ ಮಂಡಿಸುತ್ತಿದ್ದಾರೆ. ಇನ್ನು ಲೋಕಸಭೆ ಚುನಾವಣೆಯನ್ನು ಗಮನದಲ್ಲಿಟ್ಟುಕೊಂಡು ರಾಜ್ಯದ ವಿವಿಧ ಧರ್ಮ ಮತ್ತು ಸಮುದಾಯಗಳ ಮಠ ಮಾನ್ಯಗಳಿಗೆ ಭರಪೂರ ಕೊಡುಗೆ ನೀಡಲಾಗಿದೆ.

  • State Budget

    BUSINESS8, Feb 2019, 2:31 PM IST

    ರಾಜ್ಯ ರಾಜಧಾನಿ: ಕುಮಾರಣ್ಣ ಕೊಟ್ಟ ಅನುದಾನದ ಕಹಾನಿ!

    ಹಲವು ರಾಜಕೀಯ ಏಳುಬೀಳುಗಳ ಮಧ್ಯೆಯೇ ಸಿಎಂ ಹೆಚ್.ಡಿ. ಕುಮಾರಸ್ವಾಮಿ ವಿಧಾನಸಭೆಯಲ್ಲಿ ಮೈತ್ರಿ ಸರ್ಕಾರದ ಬಜೆಟ್ ಮಂಡಿಸುತ್ತಿದ್ದಾರೆ. ತಮ್ಮ ಬಜೆಟ್ ನಲ್ಲಿ ರಾಜ್ಯ ರಾಜಧಾನಿ ಬೆಂಗಳೂರಿಗೆ ಭರ್ಜರಿ ಕೊಡುಗೆ ನೀಡಿರುವ ಸಿಎಂ, ರಾಜ್ಯ ರಾಜಧಾನಿಯ ಭವಿಷ್ಯಕ್ಕೆ ತಮ್ಮದೇ ಆದ ಕೊಡುಗೆ ನೀಡಿದ್ದಾರೆ.

  • State Budget

    BUSINESS8, Feb 2019, 1:37 PM IST

    ಅನ್ನದಾತನ ನೆರವಿಗೆ ಸರ್ಕಾರ: ರೈತ ಸಿರಿ ಯೋಜನೆಯಡಿ 10 ಸಾವಿರ ರೂ.!

    ಹಲವು ರಾಜಕೀಯ ಏಳುಬೀಳುಗಳ ಮಧ್ಯೆಯೇ ಸಿಎಂ ಹೆಚ್.ಡಿ. ಕುಮಾರಸ್ವಾಮಿ ವಿಧಾನಸಭೆಯಲ್ಲಿ ಮೈತ್ರಿ ಸರ್ಕಾರದ ಬಜೆಟ್ ಮಂಡಿಸುತ್ತಿದ್ದಾರೆ. ಬಜೆಟ್ ಆರಂಭದಲ್ಲೇ ರಾಜ್ಯದ ರೈತ ಸಮುದಾಯವನ್ನು ನೆನೆದ ಸಿಎಂ ಕುಮಾರಸ್ವಾಮಿ, ತಮ್ಮ ಸರ್ಕಾರ ಅನ್ನದಾತನ ಕಣ್ಣೀರು ಒರೆಸಲು ಬದ್ಧವಾಗಿದೆ ಎಂದು ಹೇಳಿದರು.

  • Siddu

    state7, Feb 2019, 7:06 PM IST

    ಸಿಎಂಗೆ ಸಿದ್ದು ಬರೆದ್ರು 4 ಪತ್ರ: ಏನು ಕೇಳಿದ್ರು ಕುಮಾರಣ್ಣ ಹತ್ರ?

    ಸಿಎಂ ಬಜೆಟ್ ಮೇಲೆ ಇದೀಗ ಬಾಗಲಕೋಟೆ ಜಿಲ್ಲೆಯ ಜನರ ಕಾತುರ ಹೆಚ್ಚಾಗಿದೆ. ಅಭಿವೃದ್ಧಿಗಾಗಿ ಪತ್ರ ಸಮರ ಸಾರಿದ್ದ ಸಿದ್ದರಾಮಯ್ಯ ಇದೀಗ ಬಜೆಟ್‌ಗೂ ಮುನ್ನ ಸ್ವಕ್ಷೇತ್ರದ ಜಿಲ್ಲೆಯ ಅಭಿವೃದ್ಧಿಗಾಗಿ ನಾಲ್ಕು ಪತ್ರಗಳನ್ನ ಸಿಎಂಗೆ ಬರೆದಿದ್ದಾರೆ.