ಹೆಚ್‌.ಡಿ ದೇವೇಗೌಡ  

(Search results - 4)
 • <p>H D Devegowda&nbsp;</p>

  Politics31, Oct 2020, 3:20 PM

  ಶಿರಾ ತಾಲೂಕು ದತ್ತು ಪಡೆಯುವೆ: ಹೆಚ್.ಡಿ. ದೇವೇಗೌಡ

  ಶಿರಾ ತಾಲೂಕನ್ನು ದತ್ತು ಪಡೆಯುವುದಾಗಿ ಮಾಜಿ ಪ್ರಧಾನಿ ಹೆಚ್‌.ಡಿ. ದೇವೇಗೌಡ ತಿಳಿಸಿದ್ದಾರೆ.
   

 • <p>09 top10 stories</p>

  News9, Oct 2020, 5:10 PM

  ಮಕ್ಕಳನ್ನು ಪಾಸ್ ಮಾಡಿ ಎಂದ ಸಿದ್ದು, ಟೀಕಾಕಾರರಿಗೆ ಗೌಡರ ಗುದ್ದು: ಅ.9ರ ಟಾಪ್ 10 ಸುದ್ದಿ!

  ವಿಕಿರಣ ವಿರೋಧಿ ಕ್ಷಿಪಣಿ ರುದ್ರಂ-1 ಪರೀಕ್ಷೆ ಯಶಸ್ವಿಯಾಗಿದ್ದು, ಇದೀಗ ವಿರೋಧಿಗಳಿಗೆ ನಡುಕು ಶುರುವಾಗಿದೆ. ಈ ವರ್ಷ ಎಲ್ಲಾ ವಿದ್ಯಾರ್ಥಿಗಳನ್ನು ಪಾಸ್‌ ಮಾಡಲು ಸರ್ಕಾರಕ್ಕೆ ಸಿದ್ದರಾಮಯ್ಯ ಸಲಹೆಯನ್ನು ನೀಡಿದ್ದಾರೆ. ದಕ್ಷಿಣ ಆಫ್ರಿಕಾದ ಮಾಜಿ ಕ್ರಿಕೆಟಿಗ ವೆರ್ನಾನ್ ಫಿಲಾಂಡರ್ ಅವರ ಸೋದರರನ್ನು ಹತ್ಯೆ ಮಾಡಲಾಗಿದೆ. ತಪ್ಪು ಹುಡುಕೋದೇ ನನ್ನ ಕೆಲಸವಲ್ಲ ಎಂದು ಟೀಕಾಕಾರಿಗೆ ದೇವೇಗೌಡ ತಿರುಗೇಟು, ಕಿಚ್ಚ ಸುದೀಪ್ ಹೊಸ ಲುಕ್ ಸೇರಿದಂತೆ ಅಕ್ಟೋಬರ್ 9ರ ಟಾಪ್ 10 ಸುದ್ದಿ ಇಲ್ಲಿವೆ.

 • undefined

  POLITICS11, Jan 2019, 6:29 PM

  ಬಿಜೆಡಿ ಸಂಸದರೊಂದಿಗೆ ದೊಡ್ಡ ಗೌಡರ ಸಿಕ್ರೇಟ್ ಚಾಟಿಂಗ್!

  ಮಹಾಘಟಬಂಧನ್ ಜೊತೆ ಸೇರುವ ಪ್ರಶ್ನೆಯೇ ಇಲ್ಲ ಎಂದು ಒರಿಸ್ಸಾ ಸಿಎಂ ನವೀನ್ ಪಟ್ನಾಯಕ್ ಹೇಳಿದ ಬೆನ್ನಲ್ಲೇ, ಮಾಜಿ ಪ್ರಧಾನಿ ಹೆಚ್‌.ಡಿ ದೇವೇಗೌಡ ಬಿಜೆಡಿ ಸಂಸದರೊಂದಿಗೆ ಮಾತುಕತೆ ನಡೆಸಿದ್ದಾರೆ.

 • Devegowda

  state8, Jan 2019, 1:35 PM

  ಶೇ.10 ರಷ್ಟು ಮೀಸಲು: ದೊಡ್ಡ ಗೌಡರು ಬೇಕೆಂದರು!

  ಉನ್ನತ ವರ್ಗದ ಬಡವರಿಗಾಗಿ ಶೇ.10 ರಷ್ಟು ಮೀಸಲು ನೀಡುವ ಕೇಂದ್ರ ಸರ್ಕಾರದ ಪ್ರಸ್ತಾವವನ್ನು ಜೆಡಿಎಸ್ ರಾಷ್ಟ್ರಾಧ್ಯಕ್ಷ, ಮಾಜಿ ಪ್ರಧಾನಿ ಹೆಚ್‌.ಡಿ. ದೇವೇಗೌಡ ಬೆಂಬಲಿಸಿದ್ದಾರೆ.