ಹೆಚ್ ಡಿ ಕುಮಾರಸ್ವಾಮಿ  

(Search results - 68)
 • undefined

  Karnataka Districts8, Mar 2020, 8:39 PM IST

  ಸಚಿವ ಬಿ ಸಿ ಪಾಟೀಲ್ ವಿರುದ್ಧ ಕುಮಾರಸ್ವಾಮಿ ಕೆಂಡಾಮಂಡಲ

  ಬಿಜೆಪಿ ಸರ್ಕಾರ ಶಾದಿ ಭಾಗ್ಯ ಒಂದೇ ಅಲ್ಲ ರಾಜ್ಯದ ಎಲ್ಲಾ ಅಭಿವೃದ್ಧಿ ಕಾರ್ಯಗಳನ್ನ ಸ್ಥಗಿತ ಮಾಡಿದೆ.‌ಬೆಳಗಾವಿಯಲ್ಲಿ ಬಿಜೆಪಿ ಶಾಸಕರೇ ನನ್ನ ಕ್ಷೇತ್ರಕ್ಕೆ ಅನುದಾನ ಬಂದಿಲ್ಲ ಅಂತ ಗಲಾಟೆ ಮಾಡಿದ್ದಾರೆ. ಅದು ಸಹ ಮಂತ್ರಿಯನ್ನು ಕೂರಿಸಿಕೊಂಡು ಅನುದಾನ ಕೊಡಿ ಅಂತ ಕೇಳಿದ್ದಾರೆ. ಸಿಎಂ ನೆರೆ ಹಾವಳಿಯ ಜನರಿಗೆ ಹಣ ಬಿಡುಗಡೆ ಮಾಡಿ ಅಂತ ಹೇಳಿದ್ದಾರೆ. ಆದರೂ ಅಧಿಕಾರಿಗಳು ಬಿಡುಗಡೆ ಮಾಡಿಲ್ಲ ಅಂತ ಬಿಜೆಪಿ ಶಾಸಕರೇ ಆರೋಪಿಸಿದ್ದಾರೆ. ಇದು ಸದ್ಯದ ಬಿಜೆಪಿ ಸರ್ಕಾರದ ಸ್ಥಿತಿ ಎಂದು ಮಾಜಿ ಸಿಎಂ ಹೆಚ್. ಡಿ. ಕುಮಾರಸ್ವಾಮಿ ಹೇಳಿದ್ದಾರೆ.

 • kumaraswamy h vishwanath

  Karnataka Districts8, Mar 2020, 8:17 PM IST

  'ಕುಮಾರಸ್ವಾಮಿ ಮಂಡ್ಯ ಲೋಕಸಭೆ ಚುನಾವಣೆ ಹೇಗೆ ಮಾಡಿದ್ದಾರೆ ಅಂತ ಎಲ್ಲರಿಗೂ ಗೊತ್ತು'

  ರಾಜ್ಯ ಬಜೆಟ್ ಜನಪ್ರಿಯವಾಗಿದೆ, ಮುಖ್ಯಮಂತ್ರಿ ಬಿ. ಎಸ್. ಯಡಿಯೂರಪ್ಪ ಅವರು ಉತ್ತಮ ಬಜೆಟ್ ನೀಡಿದ್ದಾರೆ. ಮಾಜಿ ಸಿಎಂ ಕುಮಾರಸ್ವಾಮಿ ಟೀಕೆ ಮಾಡೋದ್ರಲ್ಲಿ ಯಾವುದೇ ಅರ್ಥವಿಲ್ಲ. ನಾನು‌ ಚುನಾವಣೆ ಹೇಗೆ ಮಾಡಿದ್ದೀನಿ ನೋಡಿದಿನಿ ಅಂತ ಹೇಳುತ್ತಾರೆ. ಮಂಡ್ಯದಲ್ಲಿ ಲೋಕಸಭೆ ಚುನಾವಣೆ ಹೇಗೆ ಮಾಡಿದ್ದಾರೆ ಎಲ್ಲರಿಗೂ ಗೊತ್ತಿದೆ ಎಂದು ಮಾಜಿ ಸಚಿವ ಹೆಚ್. ವಿಶ್ವನಾಥ್ ಹೇಳಿದ್ದಾರೆ. 
   

 • Yatnal

  Karnataka Districts26, Feb 2020, 8:48 AM IST

  'ಯತ್ನಾಳ್‌ ಆಗಸಕ್ಕೆ ಉಗಿದು ತಮ್ಮ ಮುಖಕ್ಕೆ ತಾವೇ ಸಿಡಿಸಿಕೊಂಡಿದ್ದಾರೆ'

  ಸ್ವಾತಂತ್ರ್ಯ ಹೋರಾಟಗಾರ ಎಚ್‌.ಎಸ್‌.ದೊರೆಸ್ವಾಮಿ ಕುರಿತು ಶಾಸಕ ಬಸನಗೌಡ ಪಾಟೀಲ ಯತ್ನಾಳ್‌ ನೀಡಿರುವ ಹೇಳಿಕೆಯನ್ನು ಮಾಜಿ ಮುಖ್ಯಮಂತ್ರಿ ಎಚ್‌.ಡಿ.ಕುಮಾರಸ್ವಾಮಿ ತೀವ್ರವಾಗಿ ಖಂಡಿಸಿದ್ದಾರೆ. 
   

 • Nalin Kumar Kateel

  Karnataka Districts26, Feb 2020, 7:40 AM IST

  ಸಿದ್ದು, ಎಚ್‌ಡಿಕೆ ಹಾಕಿಸಿದ ಕಣ್ಣೀರನ್ನು BSY ಒರೆಸ್ತಿದ್ದಾರೆ: ಕಟೀಲ್‌

  ಹಿಂದಿನ ಮುಖ್ಯಮಂತ್ರಿಗಳಾದ ಸಿದ್ದರಾಮಯ್ಯ ಹಾಗೂ ಎಚ್‌.ಡಿ.ಕುಮಾರಸ್ವಾಮಿ ಆಡಳಿತಾವಧಿಯಲ್ಲಿ ಜನರು ಸುರಿಸಿದ ಕಣ್ಣೀರನ್ನು ಮುಖ್ಯಮಂತ್ರಿ ಬಿ.ಎಸ್‌.ಯಡಿಯೂರಪ್ಪ ಒರೆಸುತ್ತಿದ್ದಾರೆ ಎಂದು ಬಿಜೆಪಿ ರಾಜ್ಯಾಧ್ಯಕ್ಷ ನಳಿನ್‌ ಕುಮಾರ್‌ ಕಟೀಲ್‌ ತಿಳಿಸಿದ್ದಾರೆ.
   

 • Devegowda

  Politics17, Feb 2020, 10:24 AM IST

  ಕುಮಾರಸ್ವಾಮಿ ಅವಧಿಯ ಕಾಮಗಾರಿಗಳು ರದ್ದು ಮಾಜಿ ಪ್ರಧಾನಿ ಕಿಡಿ!

  ಬಿಎಸ್‌ವೈ ಸರ್ಕಾರ ದ್ವೇಷ ರಾಜಕಾರಣ ಮಾಡಿದರೆ ಸುಮ್ಮನಿರಲ್ಲ: ದೇವೇಗೌಡ| ಕುಮಾರಸ್ವಾಮಿ ಅವಧಿಯ ಕಾಮಗಾರಿಗಳು ರದ್ದು| ಮಾಜಿ ಪ್ರಧಾನಿ ಆರೋಪ

 • Dharwad

  Karnataka Districts6, Feb 2020, 11:19 AM IST

  ನೋಂದಣಿ ಇಲ್ಲದ ವಾಹನಕ್ಕೆ HDK ಪೋಸ್ಟರ್‌: JDS ಮುಖಂಡನ ವಾಹನ ವಶ

  ವಾಹನ ನೋಂದಣಿ ಮಾಡಿಸದೆ ಹಲವು ವರ್ಷಗಳಿಂದ ಚಾಲನೆ ಮಾಡುತ್ತಿದ್ದ  ಹುಬ್ಬಳ್ಳಿ- ಧಾರವಾಡ ಮಹಾನಗರ ಪಾಲಿಕೆಯ ಮಾಜಿ ಸದಸ್ಯ ಹಾಗೂ ಜೆಡಿಎಸ್ ಮುಖಂಡ ಶ್ರೀಕಾಂತ ಜಮನಾಳ ವಾಹನವನ್ನ ಧಾರವಾಡ ಸಂಚಾರ ಠಾಣೆಯ ಪೊಲೀಸರು ವಶಕ್ಕೆ ಪಡೆದುಕೊಂಡಿದ್ದಾರೆ.
   

 • Prakash Rai

  Karnataka Districts29, Jan 2020, 12:18 PM IST

  ಎಡಪಂಥೀಯರಿಗೆ ಜೀವಬೆದರಿಕೆ: ಬಹುಭಾಷಾ ನಟ ಪ್ರಕಾಶ್ ರೈ ಪ್ರತಿಕ್ರಿಯೆ

  ಕೆಲವು ದಿನಗಳ ಹಿಂದೆ ಬೆಳಗಾವಿ ಜಿಲ್ಲೆಯ ಕಿತ್ತೂರು ತಾಲೂಕಿನ ಬೈಲೂರು ನಿಷ್ಕಲ ಮಂಟಪ ಮಠದ ನಿಜಗುಣಾನಂದ ಸ್ವಾಮೀಜಿ ಮಾಜಿ ಸಿಎಂ ಹೆಚ್‌.ಡಿ.ಕುಮಾರಸ್ವಾಮಿ, ಬಹುಭಾಷಾ ನಟ ಪ್ರಕಾಶ್‌ ರೈ ಸೇರಿ 15 ಮಂದಿಗೆ ಅಪರಿಚಿತರಿಂದ ಜೀವಬೆದರಿಕೆ ಬಂದಿದೆ. 
   

 • kumar swamy basavaraj bommai

  Karnataka Districts22, Jan 2020, 3:24 PM IST

  ‘ಮಾಜಿ ಸಿಎಂ ಕುಮಾರಸ್ವಾಮಿ ಜವಾಬ್ದಾರಿಯುತವಾಗಿ ವರ್ತಿಸಬೇಕು’

  ಮಂಗಳೂರು ಅಂತಾರಾಷ್ಟ್ರೀಯ ವಿಮಾನ ನಿಲ್ದಾಣದಲ್ಲಿ ಬಾಂಬ್ ಇಟ್ಟಿದ್ದ ಆರೋಪಿ ಆದಿತ್ಯರಾವ್ ಪೊಲೀಸರಿಗೆ ಶರಣಾಗಿದ್ದಾನೆ. ಈತ  ಕೆಲಸ ಸಿಕ್ಕಿಲ್ಲವೆಂದು ಮಾನಸಿಕವಾಗಿ ನೊಂದಿದ್ದನು ಎಂದು ತಿಳಿದು ಬಂದಿದೆ. ತನಿಖೆಯ ಸಂಬಂಧ ಮಂಗಳೂರು ಪೊಲೀಸರು 3 ತಂಡಗಳನ್ನ ರಚನೆ ಮಾಡಿದ್ದಾರೆ. ಆರೋಪಿ ಆದಿತ್ಯರಾವ್‌ಗೆ ಈಗಾಗಲೇ ಎರಡು ಪ್ರಕರಣದಲ್ಲಿ ಶಿಕ್ಷೆಯಾಗಿದೆ. ಎಲ್ಲ ಆಯಾಮದಿಂದ ತನಿಖೆ ನಡೆಸಲಾಗುತ್ತದೆ ಎಂದು ಗೃಹ ಸಚಿವ ಬಸವರಾಜ ಬೊಮ್ಮಾಯಿ ಹೇಳಿದ್ದಾರೆ.

 • undefined

  Karnataka Districts18, Jan 2020, 2:19 PM IST

  ಭೂಕಬಳಿಕೆ: ಮಾಜಿ ಸಿಎಂ ಕುಮಾರಸ್ವಾಮಿ ವಿರುದ್ಧ ಕ್ರಮಕ್ಕೆ ಆಗ್ರಹ

  ರಾಮನಗರ ಜಿಲ್ಲೆ ಬಿಡದಿ ಹೋಬಳಿ ಕೇತಿಗಾನಹಳ್ಳಿಯಲ್ಲಿ 200 ಎಕರೆ ಜಮೀನನ್ನು ಮಾಜಿ ಮುಖ್ಯಮಂತ್ರಿ ಎಚ್.ಡಿ.ಕುಮಾರಸ್ವಾಮಿ ಹಾಗೂ ಅವರ ಸಂಬಂಧಿಕರು ಕಬಳಿಕೆ ಮಾಡಿದ್ದು, ಕೂಡಲೇ ಸರ್ಕಾರ ಅವರ ವಿರುದ್ಧ ಕ್ರಮ ಕೈಗೊಳ್ಳಬೇಕು ಎಂದು ಸಮಾಜ ಪರಿವರ್ತನಾ ಸಮುದಾಯದ ಸಂಸ್ಥಾಪಕ ಅಧ್ಯಕ್ಷ ಎಸ್.ಆರ್. ಹಿರೇಮಠ ಆಗ್ರಹಿಸಿದ್ದಾರೆ. 
   

 • govind karjola

  Karnataka Districts12, Jan 2020, 3:02 PM IST

  'HDK ಎಲ್ಲಾ CD ಬಿಡುಗಡೆ ಮಾಡ್ಲಿ ಯಾರು ಬೆತ್ತಲಾಗ್ತಾರೋ ಗೊತ್ತಾಗುತ್ತೆ'

  ಮಾಜಿ ಮುಖ್ಯಮಂತ್ರಿ ಹೆಚ್. ಡಿ. ಕುಮಾರಸ್ವಾಮಿ ಎಲ್ಲಾ ಸಿಡಿಗಳನ್ನು ಮೊದಲು ಬಿಡುಗಡೆ ಮಾಡಲಿ, ಯಾರು ಬೆತ್ತಲಾಗುತ್ತಾರೋ, ಯಾರು ಬಟ್ಟೆ ಉಟ್ಟುಕೊಂಡಿರ್ತಾರೋ ಅನ್ನೋದು ಗೊತ್ತಾಗುತ್ತೆ ಎಂದು ಎಂದು ಉಪಮುಖ್ಯಮಂತ್ರಿ ಗೋವಿಂದ ಕಾರಜೋಳ ಹೆಚ್‌ಡಿಕೆ ವಿರುದ್ಧ ಹರಿಹಾಯ್ದಿದ್ದಾರೆ. 
   

 • 10 top10 stories

  India10, Jan 2020, 5:17 PM IST

  HDK ವಿಡಿಯೋ ರಿಲೀಸ್ to ಮದ್ವೆಯಾಗಿ 3 ನಿಮಿಷಕ್ಕೆ ಡಿವೋರ್ಸ್; ಜ.10ರ ಟಾಪ್ 10 ಸುದ್ದಿ!

  ರಾಜ್ಯ ಚಲನ ಚಿತ್ರ ಪ್ರಶಸ್ತಿ ಪ್ರಕಟವಾಗಿದ್ದುರಾಘವೇಂದ್ರ ರಾಜ್‌ಕುಮಾರ್ , ಮೇಘನಾ ರಾಜ್ ಸೇರಿದಂತೆ ಹಲವು ಕಲಾವಿದರು, ಚಿತ್ರಗಳು ಪ್ರಶಸ್ತಿ ಬಾಚಿಕೊಂಡಿವೆ. ಇತ್ತ ಮಂಗಳೂರು ಗೋಲಿಬಾರ್ ಹಾಗೂ ಹಿಂಸಾಚಾರ ಪ್ರಕರಣ ಕುರಿತ 35 ವಿಡಿಯೋ ಹೆಚ್ ಡಿ ಕುಮಾರಸ್ವಾಮಿ ರಿಲೀಸ್ ಮಾಡಿದ್ದಾರೆ. ಆ ದಿನಗಳು ಚಿತ್ರದ ಖ್ಯಾತಿಯ ಚೇತನ್ ದಾಂಪತ್ಯ ಜೀವನಕ್ಕೆ ಕಾಲಿಡಲು ಸಜ್ಜಾಗಿದ್ದಾರೆ. ಜ.10ರ ಟಾಪ್ 10 ಸುದ್ದಿ ಇಲ್ಲಿವೆ.

 • kumaraswamy

  Karnataka Districts8, Jan 2020, 8:54 AM IST

  ಮಾಜಿ ಸಿಎಂ ಕುಮಾರಸ್ವಾಮಿ ಭೂಕಬಳಿಕೆ ಪ್ರಕರಣ: ವಿವರ ಕೇಳಿದ ಹೈಕೋರ್ಟ್‌

  ರಾಮನಗರ ಜಿಲ್ಲೆ ಬಿಡದಿ ಹೋಬಳಿಯಲ್ಲಿ ಕೇತಗಾನಹಳ್ಳಿಯಲ್ಲಿನ ಸರ್ಕಾರಿ ಜಮೀನು ಕಬಳಿಕೆ ಸಂಬಂಧ ಮಾಜಿ ಮುಖ್ಯಮಂತ್ರಿ ಎಚ್‌.ಡಿ.ಕುಮಾರಸ್ವಾಮಿ, ಮಾಜಿ ಸಚಿವ ಡಿ.ಸಿ.ತಮ್ಮಣ್ಣ, ಅವರ ಸಂಬಂಧಿ ಸಾವಿತ್ರಮ್ಮ ಮತ್ತಿತರರ ವಿರುದ್ಧ ಲೋಕಾಯುಕ್ತರು 2014ರಲ್ಲಿ ಹೊರಡಿಸಿದ್ದ ಆದೇಶದಂತೆ ಕೈಗೊಂಡಿರುವ ಕ್ರಮಗಳ ಕುರಿತು ವಿವರಣೆ ನೀಡುವಂತೆ ಸರ್ಕಾರಕ್ಕೆ ಹೈಕೋರ್ಟ್‌ ಸೂಚನೆ ನೀಡಿದೆ.
   

 • Horatti

  Karnataka Districts15, Dec 2019, 10:08 AM IST

  'ಅಪ್ಪ-ಮಕ್ಕಳಿಂದ ಉತ್ತರ ಕರ್ನಾಟಕ ನಿರ್ಲಕ್ಷ್ಯ ಎಂದ ಜೆಡಿಎಸ್ ನಾಯಕ'

  ಜೆಡಿಎಸ್‌ ಪಕ್ಷದಲ್ಲಿ ಯಾರಿಗೂ ಜವಾಬ್ದಾರಿ ನೀಡುತ್ತಿಲ್ಲ. ಜೆಡಿಎಸ್‌ ಮುಖಂಡರು ಉತ್ತರ ಕರ್ನಾಟಕವನ್ನು ಸಂಪೂರ್ಣ ನಿರ್ಲಕ್ಷಿಸಿದ್ದಾರೆ. ಅವರಿಗೆ ಈ ಭಾಗದಲ್ಲಿ ಪಕ್ಷ ಸಂಘಟನೆ ಬಗ್ಗೆ ಎಳ್ಳಷ್ಟೂ ಚಿಂತನೆ ಇಲ್ಲ ಎಂದು ಜೆಡಿಎಸ್‌ ಮಾಜಿ ಸಚಿವ, ವಿಪ ಸದಸ್ಯ ಬಸವರಾಜ ಹೊರಟ್ಟಿ ಅಸಮಾಧಾನ ವ್ಯಕ್ತಪಡಿಸಿದ್ದಾರೆ.
   

 • undefined

  Karnataka Districts2, Dec 2019, 3:06 PM IST

  'ನನ್ನ ಮಗ ಬಿಜೆಪಿ ಜೊತೆ ಹೋಗಿ ಶಿಕ್ಷೆ ಅನುಭವಿಸಿದ್ದಾನೆ'

  ನನ್ನ ಮಗ ಕುಮಾರಸ್ವಾಮಿ ಬಿಜೆಪಿ ಜೊತೆ ಹೋಗಿ ಶಿಕ್ಷೆ ಅನುಭವಿಸಿದ್ದಾನೆ. ನಾನು ಬಿಜೆಪಿ ಜೊತೆ ಹೋಗಲ್ಲ ಅಂತಾ ಅವನೇ ಹೇಳಿಕೊಳ್ಳುತ್ತಾನೆ. ಯಡಿಯೂರಪ್ಪ ಸರ್ಕಾರಕ್ಕೆ ನನ್ನ ಪಕ್ಷದ ವತಿಯಿಂದ ಸಧ್ಯಕ್ಕೆ ಯಾವ ಆತಂಕ ಇಲ್ಲ ಎಂದು ಮಾಜಿ ಪ್ರಧಾನಿ, ಜೆಡಿಎಸ್ ವರಿಷ್ಠ ಹೆಚ್. ಡಿ. ದೇವೇಗೌಡ ಅವರು ಹೇಳಿದ್ದಾರೆ.
   

 • undefined

  Karnataka Districts2, Dec 2019, 1:20 PM IST

  'ನನಗೆ ಮತ್ತೊಮ್ಮೆ ರಾಜ್ಯದ ಮುಖ್ಯಮಂತ್ರಿಯಾಗುವ ಇಚ್ಚೆ ಇಲ್ಲ'

  ನನಗೆ ಮತ್ತೊಮ್ಮೆ ರಾಜ್ಯದ ಮುಖ್ಯಮಂತ್ರಿಯಾಗುವ ಇಚ್ಚೆ ಇಲ್ಲ. ನಾನು ಸಿಎಂ ಆಗಿದ್ದ ಅವಧಿಯಲ್ಲಿ ಮಾಡಿದ ಅಭಿವೃದ್ಧಿ ಕೆಲಸಗಳ ಬಗ್ಗೆ ಯಾರೊಬ್ಬರು ಮಾತನಾಡುತ್ತಿಲ್ಲ. ನನ್ನ ಕೆಲಸದ ಬಗ್ಗೆ ನಮ್ಮವರು, ಕಾಂಗ್ರೆಸ್ ಯಾರು ಮಾತಮಾಡಲಿಲ್ಲ ಎಂದು ಹೇಳುವ ಮೂಲಕ ಮಾಜಿ ಸಿಎಂ ಹೆಚ್. ಡಿ. ಕುಮಾರಸ್ವಾಮಿ ಅವರು ಜೆಡಿಎಸ್-ಕಾಂಗ್ರೆಸ್ ಬಗ್ಗೆ ಅಸಮಾಧಾನ ಹೊರ ಹಾಕಿದ್ದಾರೆ.