Search results - 105 Results
 • NEWS28, Oct 2018, 1:02 PM IST

  ಸಿಎಂ ಜೊತೆ ಸೆಲ್ಫಿಗೆ ಮುಗಿಬಿದ್ದ ಯುವಕರು

  ಮುಖ್ಯಮಂತ್ರಿ ಪಟ್ಟಣಕ್ಕೆ ಆಗಮಿಸಿದೊಡನೆ ಯುವಕರ ದಂಡು ಸಿಎಂ ಕುಮಾರಸ್ವಾಮಿ ಅವರೊಂದಿಗೆ ಪೋಟೋಗಳನ್ನು ಕ್ಲಿಕ್ಕಿಸಿಕೊಂಡರು. ನಂತರ ಸೆಲ್ಫಿ ತೆಗೆದುಕೊಳ್ಳಲು ಸಿಎಂ ಇದ್ದ ಕಡೆ ನುಗ್ಗಿ ಹೋದರು. ಈ ವೇಳೆ ಮುಖ್ಯಮಂತ್ರಿಗಳು ಕಾರಿನಿಂದ ಇಳಿಯಲು ಹರಸಾಹಸ ಪಡುವಂತಾಯಿತು.

 • NEWS28, Oct 2018, 11:20 AM IST

  ಮಂಡ್ಯ ಬಜೆಟ್ ಎಂದವ್ರಿಗೆ ಮತ ಕೇಳೋ ನೈತಿಕ ಹಕ್ಕಿಲ್ಲ

  ಬಿಜೆಪಿ ನಾಯಕರಾದ ಬಿ.ಎಸ್.ಯಡಿಯೂರಪ್ಪ ಹಾಗೂ ಆರ್. ಅಶೋಕ್ ಸೇರಿದಂತೆ ಬಹುತೇಕ ಬಿಜೆಪಿ ನಾಯಕರು ನನ್ನ ವಿರುದ್ಧ ಮುಖ್ಯಮಂತ್ರಿಗಳು ಮಂಡ್ಯ ಜಿಲ್ಲೆಗೆ ಮಾತ್ರ ಸೀಮಿತ ಎಂದು ರಾಜ್ಯದ ಉದ್ದಗಲಕ್ಕೂ ಇಲ್ಲ ಸಲ್ಲದ ಆರೋಪ ಮಾಡಿದ್ದರು. ಈಗ ಜಿಲ್ಲೆಯಲ್ಲಿ ಮತ ಯಾಚನೆ ಮಾಡಲು ಇಲ್ಲಿಗೆ ಬಂದಿದ್ದಾರೆ. ಇವರಿಗೆ ನಾಚಿಕೆಯಾಗಬೇಕು - ಹೆಚ್.ಡಿ. ಕುಮಾರಸ್ವಾಮಿ

 • NEWS27, Oct 2018, 9:26 AM IST

  ನವೆಂಬರ್‌ ವೇಳೆಗೆ ರೈತರಿಗೆ ರಿಲೀಫ್ : ಸಿಎಂ

  ಸಾಲದ ಮನ್ನಾದ ಬಗ್ಗೆ ರೈತರು ಆತಂಕ ಪಡುವ ಅವಶ್ಯಕತೆ ಇಲ್ಲ. ಹಂತ ಹಂತವಾಗಿ ರೈತರ ಎಲ್ಲಾ ಸಾಲವನ್ನೂ ಮನ್ನಾ ಮಾಡುತ್ತೇವೆ ಎಂದು ಸಿಎಂ ಹೆಚ್.ಡಿ.ಕುಮಾರಸ್ವಾಮಿ ಭರವಸೆ ನೀಡಿದ್ದಾರೆ. 

 • Siddaramaiah

  NEWS25, Oct 2018, 5:19 PM IST

  ಸಿದ್ದು ಬಂದ್ರು ನಿವಾರಣೆಯಾಗಲಿಲ್ಲ ಗೊಂದಲ ?

  ಇಂದು ಕೆ.ಆರ್. ಪೇಟೆಯಲ್ಲಿ ನಡೆಯುತ್ತಿರುವ ಸಭೆಗೆ ಉಭಯ ಪಕ್ಷಗಳ ನಾಯಕರು ಗೈರು ಹಾಜರಾಗಿದ್ದಾರೆ. ಅ. 27ರಂದು  ಕೆ.ಆರ್. ಪೇಟೆಗೆ ಚುನಾವಣಾ ಪ್ರಚಾರಕ್ಕೆ ಹೆಚ್.ಡಿ.ಕುಮಾರಸ್ವಾಮಿ ಆಗಮಿಸಲಿದ್ದು, ಈ ಹಿನ್ನಲೆಯಲ್ಲಿ ಸಭೆ ನಡೆಯುತ್ತಿದ್ದು ಕಾಂಗ್ರೆಸ್ ಮುಖಂಡರ್ಯಾರು ಸಭೆಗೆ ಆಗಮಿಸಿಲ್ಲ. ಬಿಕ್ಕಟ್ಟಿನ ಬಗ್ಗೆ ಬಾಯ್ಬಿಟ್ಟರೆ ಶಿಸ್ತುಕ್ರಮ ಎದುರಿಸ ಬೇಕಾಗುತ್ತದೆ. ಆದ ಕಾರಣ ಮೌನವಾಗಿ ಜೆಡಿಎಸ್'ನಿಂದ ಕಾಂಗ್ರೆಸ್ ನಾಯಕರು ಅಂತರ ಕಾಯ್ದುಕೊಳ್ಳುತ್ತಿದ್ದಾರೆ.

 • NEWS20, Oct 2018, 7:17 PM IST

  ಮೈಸೂರಿಗೆ ಶೀಘ್ರದಲ್ಲೇ ಹೈಟೆಕ್ ಸ್ಪರ್ಶ

  ಈ ಬಾರಿ ದಸರೆಯನ್ನು ಪ್ರವಾಸಿಗರು ಹಾಗೂ ಸ್ಥಳೀಯರಿಗೆ ಅನುಕೂಲವಾಗುವ ರೀತಿಯಲ್ಲಿ ಹಲವಾರು ವಿಶೇಷ ಕಾರ್ಯಕ್ರಮಗಳೊಂದಿಗೆ ರೂಪಿಸಲಾಗಿತ್ತು. ಮೈಸೂರು ಅರಮನೆಯ ಎದುರಿನ ಸಾಂಸ್ಕೃತಿಕ ಕಾರ್ಯಕ್ರಮಗಳು, ಮಹಾರಾಜ ಕಾಲೇಜು ಮೈದಾನದಲ್ಲಿ ನಡೆದ ಯುವ ದಸರೆ, ಕ್ರೀಡಾಕೂಟ, ಆಹಾರ ಮೇಳ, ಕವಿಗೋಷ್ಠಿಗಳು ನಡೆದವು. 

 • NEWS17, Oct 2018, 10:12 PM IST

  ಸಿಎಂ ಆಗಿದ್ದು ಹೇಗೆ : ಸಿಕ್ರೇಟ್ ಬಿಚ್ಚಿಟ್ಟ ಹೆಚ್ ಡಿಕೆ

  ಈಗ ಮೈತ್ರಿ ಸರ್ಕಾರದಿಂದ ಹೆಚ್.ಡಿ. ಕುಮಾರ ಸ್ವಾಮಿ ಭೇಟಿ ನೀಡಿದ್ದು, ಅಷ್ಟೇ ಅಲ್ಲದೆ  ನಾನು ಈ ಹಿಂದೆ ತಲಕಾವೇರಿಗೆ ಬಂದು ಹೋಗಿದ್ದರಿಂದಲೇ ಸಿಎಂ ಆಗಿದ್ದೇನೆ ಎಂದು ತಮ್ಮ ದೈವ ಸಿಕ್ರೇಟ್ ಬಿಚ್ಚಿಟ್ಟಿದ್ದಾರೆ.

 • NEWS12, Oct 2018, 10:14 AM IST

  ಸಿನಿಮಾ ಪ್ರಚಾರಕ್ಕೆ ಫ್ಲೆಕ್ಸ್ ಅನುಮತಿ -ಸಿಎಂಗೆ ಶಿವಣ್ಣ ಮನವಿ!

  ನಗರದಲ್ಲಿ ಫ್ಲೆಕ್ಸ್ ನಿಷೇಧದಿಂದ ಕನ್ನಡ ಸಿನಿಮಾ ಪ್ರಚಾರಕ್ಕೆ ಹಿನ್ನಡೆಯಾಗುತ್ತಿದೆ ಅನ್ನೋ ಕಾರಣ ಶಿವರಾಜ್ ಕುಮಾರ್ ನೇತೃತ್ವದಲ್ಲಿ ಕನ್ನಡ ಚಲನಚಿತ್ರ ವಾಣಿಜ್ಯ ಮಂಡಳಿ ಮುಖ್ಯಮಂತ್ರಿ ಹೆಚ್.ಡಿ.ಕುಮಾರಸ್ವಾಮಿಗೆ ಮನವಿ ಸಲ್ಲಿಸಿದ್ದಾರೆ. 

 • NEWS12, Oct 2018, 9:59 AM IST

  ಬ್ಯಾಂಕುಗಳು ರೈತರ ಸಾಲದ ಲೆಕ್ಕವನ್ನೇ ನೀಡುತ್ತಿಲ್ಲ-ಹೆಚ್‌ಡಿಕೆ ಆರೋಪ!

  ರೈತರ ಮನ್ನ ಮಾಡದ ಸಾಲವನ್ನ ಪಾವಿತಿಸಲು ಸರ್ಕಾರ ಸಿದ್ದವಿದ್ದರೂ, ರಾಷ್ಟ್ರೀಕೃತ ಬ್ಯಾಂಕ್‌ಗಳು ಸಾಲದ ವಿವರ ನೀಡುತ್ತಿಲ್ಲ ಎಂದು ಮುಖ್ಯಮಂತ್ರಿ ಹೆಚ್‌ಡಿ ಕುಮಾರಸ್ವಾಮಿ ಗಂಭೀರ ಆರೋಪ ಮಾಡಿದ್ದಾರೆ. ಇಲ್ಲಿದೆ ಹೆಚ್.ಡಿ.ಕೆ ಆರೋಪದ ವಿವರ.

 • NEWS26, Sep 2018, 9:33 PM IST

  ಹೊಸ ಮದ್ಯದಂಗಡಿಗೆ ಪರವಾನಗಿ : ಸಿಎಂ ಸ್ಪಷ್ಟನೆ

  ಕೆಲವು ಮಾಧ್ಯಮಗಳು ಪ್ರಕಟಿಸಿರುವ ವಿಷಯ ಸತ್ಯಕ್ಕೆ ದೂರವಾದುದು. ಹಿಂದೆ  ಮುಖ್ಯಮಂತ್ರಿಯಾಗಿದ್ದಾಗ ಸಾರಾಯಿ ಮತ್ತು ಲಾಟರಿ ನಿಷೇಧ ಮಾಡಿದ್ದೆ. ಹೀಗಿರುವಾಗ ನಾನು ಇಂಥ ಸೂಚನೆ ನೀಡಲು ಸಾಧ್ಯವೇ.ರಾಜ್ಯದಲ್ಲಿ ಹೊಸ ಮದ್ಯದಂಗಡಿ ತೆರೆಯಲು ಪರವಾನಗಿ ನೀಡುವಂತೆ ನಮ್ಮ ಸರ್ಕಾರ ಅಧಿಕಾರಕ್ಕೆ ಬಂದ ನಂತರ ಅಬಕಾರಿ ಇಲಾಖೆಗೆ ಯಾವುದೇ ಸೂಚನೆ ನೀಡಿಲ್ಲ 

 • NEWS25, Sep 2018, 5:49 PM IST

  ಕಾಂಗ್ರೆಸ್ ಶಾಸಕರ ಅಸಮಾಧಾನ : ಆದೇಶಕ್ಕೆ ತಡೆ ನೀಡಲು ಸಿಎಂ ಸೂಚನೆ

  ಕಾಂಗ್ರೆಸ್ ಶಾಸಕರು ಅಸಮಾಧಾನಗೊಂಡ ಹಿನ್ನಲೆಯಲ್ಲಿ ನಿನ್ನೆ ನೀಡಿದ್ದ ಇನ್ಸ್ ಪೆಕ್ಟರ್ ವರ್ಗಾವಣೆ ಆದೇಶಕ್ಕೆ ತಡೆ ನೀಡಲು ಮುಖ್ಯಮಂತ್ರಿ ಹೆಚ್.ಡಿ. ಕುಮಾರಸ್ವಾಮಿ  ಆದೇಶಿಸಿದ್ದಾರೆ. ವರ್ಗಾವಣೆಗೊಂಡ ಯಾವುದೇ ಇನ್ಸ್ ಪೆಕ್ಟರ್ ಗಳು ರಿಲೀವ್ ಆಗದಂತೆ ಸೂಚನೆ ನೀಡಿದ್ದಾರೆ.

 • Bengaluru City24, Sep 2018, 10:50 PM IST

  ರಾಜಧಾನಿಯಲ್ಲಿ ವರುಣನ ಅರ್ಭಟ : ಅಲರ್ಟ್ ಆಗಿರಲು ಸಿಎಂ ಸೂಚನೆ

  ಬೆಳಿಗ್ಗೆ ಯಿಂದ ಬಿಡುವು ಕೊಟ್ಟಿದ್ದ ಮಳೆರಾಯ ಇಂದು ಸಂಜೆ ಧಾರಾಕಾರವಾಗಿ ಸುರಿದಿದೆ. ನಿನ್ನೆ ರಾತ್ರಿ  51 ಮಿಲಿ ಮೀಟರ್ ನಿಂದ ದಾಖಲೆಯ 206 ಮಿಲಿ ಮೀಟರ್ ಮಳೆಯಾಗಿತ್ತು.  24 ಗಂಟೆಯೊಳಗೆ ಮತ್ತೆ ಮಳೆಯಾಗುವುದಾಗಿ ಹವಾಮಾನ ಇಲಾಖೆ ಸೂಚನೆ ನೀಡಿತ್ತು. 

 • hdk

  NEWS22, Sep 2018, 3:10 PM IST

  ಲಗ್ಗೇಜ್ ಸಿದ್ಧತೆ ಮಾಡಿಕೊಂಡ ಮೂವರು ಶಾಸಕರು : ಹೈ ಅಲರ್ಟ್ ಆದ ಸಿಎಂ

  • ಕಾಂಗ್ರೆಸ್ ಪಕ್ಷದ ಇಬ್ಬರು ಶಾಸಕರ ಜತೆ ಪಕ್ಷೇತರ ಶಾಸಕ ನಾಗೇಶ್
  • ಲಗ್ಗೇಜ್ ಪ್ಯಾಕ್ ಮಾಡಿಕೊಂಡು ರೆಡಿಯಾಗಿರುವ ಇಬ್ಬರು ಕಾಂಗ್ರೆಸ್ ಶಾಸಕರು 
  • ಕಾಂಗ್ರೆಸ್ ಶಾಸಕರಾದ ಡಾ.ಕೆ.ಸುಧಾಕರ್, ಎಂ.ಟಿ.ಬಿ.ನಾಗರಾಜ್
  • ಎಲ್ಲಿಗೆ ಹೋಗ್ತಾರೆಂದು ಯಾವುದೇ ರೀತಿಯ ಮಾಹಿತಿಯೇ ಸಿಗುತ್ತಿಲ್ಲ
 • NEWS20, Sep 2018, 10:53 PM IST

  ರಕ್ಷಕರೆ ಭಕ್ಷಕರಾದರೆ ಜನರನ್ನು ಕಾಪಾಡುವವರ್ಯಾರು

  ಸಂವಿಧಾನವನ್ನು ಎತ್ತಿಹಿಡಿಯುವ ಜವಾಬ್ದಾರಿಯನ್ನು ಮರೆತು ನೀವು ನೇರವಾಗಿ ಗಲಭೆಗೆ ಪ್ರಚೋದನೆ ನೀಡಿ ನಿಮ್ಮ ಕರ್ತವ್ಯವನ್ನು ಉಲ್ಲಂಘಿಸುತ್ತಿದ್ದೀರಿ ’ ಎಂದು  ಟ್ವಿಟರ್'ನಲ್ಲಿ ಕಿಡಿಕಾರಿದ್ದಾರೆ. 

 • NEWS19, Sep 2018, 9:09 AM IST

  ಬಂಡಾಯಕ್ಕೆ ಬ್ರೇಕ್ ? ಕಾಂಗ್ರೆಸ್ ನಾಯಕರು ದಿಲ್ಲಿಗೆ - ಇಂದು ಹೈಕಮಾಂಡ್ ಸಂಧಾನ

  ‘ಬೆಳಗಾವಿ ಹಾಗೂ ಬಳ್ಳಾರಿ ರಾಜಕಾರಣದಲ್ಲಿ ಮೂಗು ತೂರಿಸದಂತೆ ಡಿ.ಕೆ. ಶಿವಕುಮಾರ್ ಅವರನ್ನು ನಿಯಂತ್ರಿಸುವ ಹಾಗೂ ಲಕ್ಷ್ಮೀ ಹೆಬ್ಬಾಳಕರ್ ವೇಗಕ್ಕೆ ಬ್ರೇಕ್ ಹಾಕಬೇಕು’ ಎಂಬ ಬಗ್ಗೆ ಚರ್ಚೆ ನಡೆಯಲಿದೆ.

 • Belagavi7, Sep 2018, 6:26 PM IST

  ನೋ ಟೆನ್ಷನ್, ಹ್ಯಾಪಿ ಎಂದ ಸಿಎಂ

  • ಮಾಧ್ಯಮಗಳಲ್ಲಿ ಅಸಾಧ್ಯವಾದುದು ಚರ್ಚೆಯಾಗಿ ಅನಗತ್ಯವಾಗಿ ಸರ್ಕಾರ ಕ್ಕೆ ಗಡುವು ನೀಡಲಾಗುತ್ತಿದೆ
  • ನೀವು ಮಾಡುವ ವರದಿಗಳು ಅಸಹಜವಾದದ್ದು ನಿಮ್ಮ ಖುಷಿಯಂತೆ ಸುದ್ದಿ ಮಾಡಿಕೊಳ್ಳಿ