ಹೆಸರು ಬದಲಾವಣೆ  

(Search results - 22)
 • BBMP

  state26, Jun 2020, 8:24 AM

  ಬೆಂಗಳೂರಿಗರೇ ಗಮನಿಸಿ...BBMP ಹಲವು ವಾರ್ಡ್‌ಗಳ ಹೆಸರು ಬದಲು

  ಬಿಬಿಎಂಪಿಯ ವಾರ್ಡ್‌ಗಳನ್ನು ರಾಜ್ಯ ಸರ್ಕಾರ ಪುನರ್‌ ವಿಂಗಡಣೆ ಮಾಡಿ ಅಂತಿಮ ಅಧಿಸೂಚನೆ ಹೊರಡಿಸಿದೆ. ಆದರೆ, ಒಟ್ಟು ವಾರ್ಡ್‌ ಸಂಖ್ಯೆಯಲ್ಲಿ ಬದಲಾವಣೆ ಆಗಿಲ್ಲ. ಕೆಲವು ವಾರ್ಡ್‌ಗಳ ವ್ಯಾಪ್ತಿ ಮತ್ತು ಹೆಸರು ಬದಲಾವಣೆ ಮಾಡಲಾಗಿದೆ.
   

 • <p>கொரோனா அச்சம் நடுவே... முகத்தில் மாஸ்க்கோடு வெளியே வந்த மக்கள்</p>

  India12, Jun 2020, 11:59 AM

  ತಮಿಳ್ನಾಡಿನ 1018 ಊರುಗಳ ಹೆಸರು ಬದಲಾವಣೆ!

  ಹೀಗೆ 1018 ಸ್ಥಳಗಳ ಹೆಸರನ್ನು ಬದಲಿಸಲಾಗಿದೆ. ವಾಸ್ತವವಾಗಿ ಕಳೆದ ಏಪ್ರಿಲ್‌ 1ರಂದೇ ತಮಿಳುನಾಡು ಸರ್ಕಾರ ಈ ನಿರ್ಧಾರ ಕೈಗೊಂಡಿತ್ತು. ಬುಧವಾರ ಈ ಬಗ್ಗೆ ಅಧಿಸೂಚನೆ ಹೊರಡಿಸಲಾಗಿದೆ.

 • budget blog

  BUSINESS6, Mar 2020, 2:42 PM

  'ನಾಮ್‌ಕೇವಾಸ್ತೆ ಬಜೆಟ್, ಕಲ್ಯಾಣ ಕರ್ನಾಟಕಕ್ಕೆ ಬಿಜೆಪಿ ಸರ್ಕಾರದಿಂದ ಅನ್ಯಾಯ'

  ರಾಜ್ಯ ಸರ್ಕಾರ ಈ ಸಲದ ಬಜೆಟ್‌ನಲ್ಲಿ ಕಲ್ಯಾಣ ಕರ್ನಾಟಕ ಭಾಗವನ್ನು ಕಡೆಗಣಿಸಿದೆ ಎಂದು ಶಾಸಕ, ಮಾಜಿ ಸಚಿವ ಪ್ರಿಯಾಂಕ್ ಖರ್ಗೆ ಆಕ್ರೋಶ ವ್ಯಕ್ತಪಡಿಸಿದ್ದಾರೆ. ಈ ಕುರಿತು ಟ್ವೀಟ್ ಮಾಡಿರುವ ಅವರು, ಈ ಮೊದಲು 371 (ಜೆ) ತಿರಸ್ಕರಿಸುವ ಮೂಲಕ ಅನ್ಯಾಯವೆಸಲಾಗಿತ್ತು. ಮತ್ತೆ ಈಗ ಬಜೆಟ್‌ನಲ್ಲಿಯೂ ಕಲ್ಯಾಣ ಕರ್ನಾಟಕ ಭಾಗಕ್ಕೆ ಅನ್ಯಾಯ ಮಾಡಲಾಗಿದೆ. ಕೇವಲ ಹೆಸರು ಬದಲಾವಣೆಯಿಂದ ನಮ್ಮ ಭಾಗದ ಭವಿಷ್ಯ ಬದಲಾಗದು ಎಂದು ಟೀಕಿಸಿದ್ದಾರೆ. 
   

 • Indira Canteen

  Karnataka Districts28, Dec 2019, 9:48 AM

  ಇಂದಿರಾ ಕ್ಯಾಂಟೀನ್‌ಗೆ ಸ್ಥಳೀಯರ ಹೆಸರು?

  ಇಂದಿರಾ ಕ್ಯಾಂಟೀನ್ ಹೆಸರು ಬದಲಾವಣೆ ಮಾಡಲು ಹಲವು ಸಮಯದಿಂದಲೂ ಚರ್ಚೆ ನಡೆದಿದ್ದು ಇದೀಗ ಮತ್ತೊಮ್ಮೆ ಹೆಸರು ಬದಲಾವಣೆ ವಿಚಾರ ಚರ್ಚೆಗೆ ಬಂದಿದೆ. 

 • Indira Canteen

  state19, Dec 2019, 8:22 AM

  ಬದಲಾಗುತ್ತಾ ಇಂದಿರಾ ಕ್ಯಾಂಟೀನ್‌ ಹೆಸರು : ಸಿಎಂ ನಿರ್ಧಾರವೇನು?

  ಇಂದಿರಾ ಕ್ಯಾಂಟೀನ್ ಹೆಸರು ಬದಲಾವಣೆಯ ವಿಚಾರ ಸಾಕಷ್ಟು ಚರ್ಚೆಗೆ ಗ್ರಾಸವಾಗಿದ್ದು ಈ ಬಗ್ಗೆ ಇದೀಗ ಸಿಎಂ ಯಡಿಯೂರಪ್ಪ ಸ್ಪಷ್ಟನೆ ನೀಡಿದ್ದಾರೆ. ಹಾಗಾದ್ರೆ ಬದಲಾಗುತ್ತಾ ಹೆಸರು? 

 • yeddyurappa

  Karnataka Districts18, Dec 2019, 12:29 PM

  'ಉಪಮುಖ್ಯಮಂತ್ರಿ ಹುದ್ದೆ ನೀಡದ ಸಿಎಂ ಯಡಿಯೂರಪ್ಪಗೆ ಉಗಿದಿದ್ದೇನೆ'

  ಇಂದಿರಾ ಕ್ಯಾಂಟಿನ್ ಹೆಸರು ಬದಲಾವಣೆ ಮಾಡಿ 'ವಾಲ್ಮೀಕಿ ಅನ್ನ ಕುಟೀರ' ಎಂಬ ಹೆಸರಿಗೆ ಸ್ವಾಗತವಿದೆ ಎಂದು ವಾಲ್ಮೀಕಿ ಗುರುಪೀಠದ ಪ್ರಸನ್ನನಾಂದ ಸ್ವಾಮೀಜಿ ಅವರು ಹೇಳಿದ್ದಾರೆ. 
   

 • laxman savadi

  Belagavi20, Oct 2019, 10:15 AM

  ಅಥಣಿ: ಹೈಟೆಕ್ ಬಸ್ ನಿಲ್ದಾಣ ಉದ್ಘಾಟಿಸಿ ಸಚಿವ ಸವದಿ

  ರಾಜ್ಯದಲ್ಲಿನ ವಿವಿಧ ಸಾರಿಗೆ ವಿಭಾಗಗಳ ಹೆಸರು ಬದಲಾವಣೆ ಮಾಡಲು ಚಿಂತನೆ ನಡೆಸಲಾಗಿದೆ ಎಂದು ಉಪ ಮುಖ್ಯಮಂತ್ರಿ, ಸಾರಿಗೆ ಸಚಿವ ಲಕ್ಷ್ಮಣ ಸವದಿ ಅವರು ಹೇಳಿದ್ದಾರೆ.  
   

 • Feroz Shah Kotla Kumble
  Video Icon

  SPORTS28, Aug 2019, 6:26 PM

  ಕೋಟ್ಲಾ ಬದಲು ಜೇಟ್ಲಿ: ಹೆಸರು ಬದಲಾವಣೆಯಿಂದ ಅಳಿಸಿ ಹೋಗುತ್ತಾ ಕುಂಬ್ಳೆ ದಾಖಲೆ!

  ದೆಹಲಿಯ ಫಿರೋಝ್ ಷಾ ಕೋಟ್ಲಾ ಮೈದಾನ ಇನ್ಮುಂದೆ ಅರುಣ್ ಜೇಟ್ಲಿ ಮೈದಾನವಾಗಿ ಮರು ನಾಮಕರವಾಗುತ್ತಿದೆ. ಬಿಜೆಪಿ ಮುಖಂಡ, ದೆಹಲಿ ಕ್ರಿಕೆಟ್ ಸಂಸ್ಥೆಯ ಮಾಜಿ ಅಧ್ಯಕ್ಷ ಅರುಣ್ ಜೇಟ್ಲಿ ಸವಿನೆನಪಿಗಾಗಿ ಮೈದಾನದ ಹೆಸರು ಬದಲಾವಣೆಯಾಗುತ್ತಿದೆ. ಆದರೆ ಈ ಬದಲಾವಣೆಯಿಂದ ಕನ್ನಡಿಗ, ಟೀಂ ಇಂಡಿಯಾ ಮಾಜಿ ನಾಯಕ ಅನಿಲ್ ಕುಂಬ್ಳೆ ದಾಖಲೆ ಅಳಿಸಿಹೋಗುತ್ತಾ ಅನ್ನೋ ಆತಂಕ ಅಭಿಮಾನಿಗಳಲ್ಲಿ ಕಾಡುತ್ತಿದೆ. ಇದಕ್ಕೆ ಉತ್ತರ ಇಲ್ಲಿದೆ. 

 • BSY

  NEWS17, Aug 2019, 3:58 PM

  ಹಳ್ಳಿಗಳ ಹೆಸರು ಬದಲಾವಣೆ : ಸಿಎಂ BS ಯಡಿಯೂರಪ್ಪ ಯೂ ಟರ್ನ್

  ರಾಜ್ಯದಲ್ಲಿ ಪ್ರವಾಹ ಪರಿಸ್ಥಿತಿಯಿಂದ ತತ್ತರಿಸಿದ ಹಳ್ಳಿಗೆ 10 ಕೋಟಿ ರು. ನೀಡಿದವರ ಹೆಸರಿಡಲಾಗುವುದು ಎನ್ನುವ ಹೇಳಿಕೆಗೆ ಇದೀಗ ಸಿಎಂ ಬಿ ಎಸ್ ವೈ ಸ್ಪಷ್ಟನೆ ನೀಡಿದ್ದಾರೆ. 

 • NEWS29, Jul 2019, 7:58 AM

  ಇಂದಿರಾ ಕ್ಯಾಂಟೀನ್‌ನ ಹೆಸರು ಬದಲಾವಣೆ ?

  ರಾಜ್ಯದಲ್ಲಿ ಕಾಂಗ್ರೆಸ್ ಸರ್ಕಾರ ಆಡಳಿತದಲ್ಲಿ ಇದ್ದ ವೇಳೆ ಆರಂಭಿಸಲಾಗಿದ್ದ ಇಂದಿರಾ ಕ್ಯಾಂಟೀನ್ ಹೆಸರು ಬದಲಾವಣೆಗೆ ಆಗ್ರಹ ಕೇಳಿ ಬಂದಿದೆ. 

 • BSY
  Video Icon

  NEWS26, Jul 2019, 8:00 PM

  ಹೆಸರನ್ನೇ ಬದಲಾಯಿಸಿಕೊಂಡ ಯಡಿಯೂರಪ್ಪ, ಏನು ಕಾರಣ?

  ನೂತನ ಸಿಎಂ ಯಡಿಯೂರಪ್ಪ ಅವರ ಹೆಸರು ಮತ್ತೆ ಬದಲಾಗಿದೆ. ಯಡ್ಯೂರಪ್ಪ ಹೆಸರು ಈಗ ಯಡಿಯೂರಪ್ಪ ಎಂದು ಬದಲಾಯಿಸಲಾಗಿದೆ. ಹೆಸರು ಬದಲಾವಣೆ ಬಗ್ಗೆ ಅಧಿಕೃತವಾಗಿ ಪತ್ರಿಕಾ ಪ್ರಕಟಣೆ ಹೊರಡಿಸಿಲ್ಲ. ಆದರೆ, ಅಧಿಕೃತ ಖಾತೆಗಳಲ್ಲಿ ಹೆಸರು ಬದಲಾಯಿಸಲಾಗಿದೆ. BS Yeddyurappa ಎಂಬ ಹೆಸರಿದ್ದಿದ್ದನ್ನು B.S.Yediyurappa ಎಂದು ಬದಲಾಯಿಸಿಕೊಂಡಿದ್ದಾರೆ. ಅಂದರೆ D ಹೋಗಿ ಆ ಜಾಗದಲ್ಲಿ I ಸೇರಿಕೊಂಡಿದೆ.

 • modi

  NEWS31, Dec 2018, 8:42 AM

  ಅಂಡಮಾನ್ ದ್ವೀಪಗಳ ಹೆಸರು ಬದಲಿಸಿದ ನರೇಂದ್ರ ಮೋದಿ

  ಪ್ರಧಾನಿ ನರೇಂದ್ರ ಮೋದಿ ಅವರು ಅಂಡಮಾನ್ ದ್ವೀಪಗಳ ಹೆಸರು ಬದಲಾವಣೆ ಮಾಡಿದ್ದಾರೆ. ಮೂರು ದ್ವೀಪಗಳಿಗೆ ಮರುನಾಮಕರಣ ಮಾಡಿದ್ದಾರೆ. 

 • Sanjay Kakade

  NEWS11, Dec 2018, 4:09 PM

  ಮಂದಿರ, ಪ್ರತಿಮೆ, ಹೆಸರು ಬದಲಾವಣೆ ಇದೇ ಮಾಡ್ತಿರಿ:: ಬಿಜೆಪಿ MP!

  ರಾಮ ಮಂದಿರ ನಿರ್ಮಾಣ ವಿಚಾರ, ಪ್ರತಿಮೆ ಸ್ಥಾಪನೆ ಹಾಗೂ ನಗರಗಳ ಹೆಸರು ಬದಲಾವಣೆಗೆ ಹೆಚ್ಚು ಗಮನ ಹರಿಸಿದ್ದೇ ಪಂಚ ರಾಜ್ಯಗಳ ವಿಧಾನಸಭೆ ಚುನಾವಣೆಯಲ್ಲಿ ಬಿಜೆಪಿ ಸೋಲಿಗೆ ಕಾರಣ ಎಂದು ಬಿಜೆಪಿ ರಾಜ್ಯಸಭಾ ಸದಸ್ಯ ಸಂಜಯ್ ಕಾಕಡೆ ಕಿಡಿಕಾರಿದ್ದಾರೆ.

 • krishna Byre Gowda

  NEWS11, Dec 2018, 1:28 PM

  ಮತ್ತೆ ಟಿಪ್ಪು ವಿವಾದ : ಹೆಸರು ಬದಲಾವಣೆ ಪ್ರಸ್ತಾವನೆಗೆ ವಿರೋಧ

  ಮತ್ತೊಮ್ಮೆ ಕರ್ನಾಟಕದಲ್ಲಿ ರಸ್ತೆ ಹಾಗೂ ಕ್ರಾಸ್ ಗಳ ಹೆಸರು ಬದಲಾವಣೆ ವಿಚಾರ ಗರಿಗೆದರಿದೆ. ಬೆಳ್ಳಹಳ್ಳಿ ಹ್ರಾಸ್ ಗೆ ಟಿಪ್ಪು ಹೆಸರಿಡುವ ಕೃಷ್ಣ ಭೈರೇಗೌಡ ಪ್ರಸ್ತಾವಣೆಗೆ ಬಿಜೆಪಿಯಿಂದ ವಿರೋಧ ವ್ಯಕ್ತವಾಗಿದೆ. 

 • NEWS11, Nov 2018, 2:13 PM

  'ಶಾ ಪರ್ಶಿಯನ್ ಹೆಸರು, ಅದನ್ನು ಮೊದಲು ಬದಲಾಯಿಸಿ'!

  ಬಿಜೆಪಿ ಆಡಳಿತವಿರುವ ರಾಜ್ಯಗಳಲ್ಲಿ ವಿವಿಧ ಪ್ರದೇಶಗಳ ಹೆಸರು ಬದಲಾವಣೆಯನ್ನು ಮುಂದಿಟ್ಟುಕೊಂಡು ವ್ಯಂಗ್ಯವಾಡಿರುವ ಖ್ಯಾತ ಇತಿಹಾಸಕಾರ ಇರ್ಫಾನ್ ಹಬೀಬ್, ಪರ್ಶಿಯನ್ ಹೆಸರು ಇಟ್ಟುಕೊಂಡಿರುವ ಪಕ್ಷದ ರಾಷ್ಟ್ರೀಯ ಅಧ್ಯಕ್ಷ ಅಮಿತ್ ಶಾ ಹೆಸರನ್ನೂ ಬದಲಾಯಿಸಿ ಎಂದು ಆಗ್ರಹಿಸಿದ್ದಾರೆ.