ಹೊಸಪೇಟೆ  

(Search results - 82)
 • undefined

  Karnataka Districts16, Feb 2020, 12:27 PM IST

  ಹೊಸಪೇಟೆ ಕಾರು ಅಪಘಾತ ಪ್ರಕರಣ: ಕಾರು ಚಾಲಕ ಅರೆಸ್ಟ್

  ಹೊಸಪೇಟೆ ತಾಲೂಕಿನ ಮರಿಯಮ್ಮನಹಳ್ಳಿ ಬಳಿಯ ರಾಷ್ಟ್ರೀಯ ಹೆದ್ದಾರಿಯಲ್ಲಿ ನಡೆದ ರಸ್ತೆ ಅಪಘಾತಕ್ಕೆ ಸಂಬಂಧಿಸಿದಂತೆ ಕಾರು ಚಲಾಯಿಸುತ್ತಿದ್ದ ರಾಹುಲ್‌ ಎಂಬಾತನನ್ನು ಬೆಂಗಳೂರಿನಲ್ಲಿ ಶನಿವಾರ ಬಂಧಿಸಿ, ಘಟನಾ ಸ್ಥಳಕ್ಕೆ ಕರೆತರಲಾಗಿದೆ. ಬಳಿಕ ಹೊಸಪೇಟೆಯ ನ್ಯಾಯಾಧೀಶರ ಮುಂದೆ ಹಾಜರುಪಡಿಸಲಾಗಿದ್ದು, ಆತನಿಗೆ ಜಾಮೀನು ಲಭಿಸಿತು.
   

 • undefined
  Video Icon

  Karnataka Districts15, Feb 2020, 3:06 PM IST

  ಹೊಸಪೇಟೆ ಕಾರು ಅಪಘಾತ ಪ್ರಕರಣಕ್ಕೆ ಮತ್ತೊಂದು ಟ್ವಿಸ್ಟ್

  ಮರಿಯಮ್ಮನ ಹಳ್ಳಿ ಕಾರು ಅಪಘಾತ ಪ್ರಕರಣಕ್ಕೆ ಮತ್ತೊಂದು ಟ್ವಿಸ್ಟ್ ಸಿಕ್ಕಿದೆ. ಅಪಘಾತ ನಡೆದ ನಂತರ ಗಾಯಾಳುಗಳು ಹೋಗಿದ್ದು ಸರ್ಕಾರಿ ಆಸ್ಪತ್ರೆಗಲ್ಲ, ಖಾಸಗಿ ಆಸ್ಪತ್ರೆಗೆ. 

  ಗಾಯಾಳುಗಳ ಪರಿಸ್ಥಿತಿ ಗಂಭೀರವಿದೆ. ಸರ್ಕಾರಿ ಆಸ್ಪತ್ರೆಗೆ ಹೋಗಿ ಎಂದು ಡಾ. ಪೆರುಮಾಳ್ ಸ್ವಾಮಿ ಸೂಚಿಸಿದ್ದರು. ಆದರೆ ಗಾಯಾಳುಗಳು ಖಾಸಗಿ ಆಸ್ಪತ್ರೆಗೆ ದಾಖಲಾಗಿದ್ದಾರೆ ಎನ್ನಲಾಗಿದೆ. ಈ ಬಗ್ಗೆ ಹೆಚ್ಚಿನ  ಮಾಹಿತಿ ಇಲ್ಲಿದೆ ನೋಡಿ! 

 • undefined

  Karnataka Districts15, Feb 2020, 1:08 PM IST

  ಹೊಸಪೇಟೆ ಬಳಿ ಕಾರು ಅಪಘಾತ: ತನಿಖೆ ಚುರುಕು, ಬೆಂಗಳೂರಿಗೆ ತಂಡ

  ಜಿಲ್ಲೆಯ ಹೊಸಪೇಟೆ ತಾಲೂಕು ಮರಿಯಮ್ಮನಹಳ್ಳಿ ಬಳಿ ಫೆ. 10ರಂದು ಸಂಭವಿಸಿದ ರಸ್ತೆ ಅಪಘಾತ ಪ್ರಕರಣಕ್ಕೆ ಸಂಬಂಧಿಸಿದಂತೆ ಸಂಡೂರು ಸಿಪಿಐ ನೇತೃತ್ವದ ತಂಡ ಬೆಂಗಳೂರಿಗೆ ತನಿಖೆಗೆ ತೆರಳಿದೆ. ಅಂದು ಕಾರ್‌ನಲ್ಲಿದ್ದವರನ್ನು ತನಿಖೆ ನಡೆಸಿ, ಸತ್ಯಾಂಶ ಹೊರತರಲು ತಂಡ ತೆರಳಿದೆ. ಮತ್ತೊಂದು ಪೊಲೀಸ್‌ ತಂಡ ಹಂಪಿ ಸುತ್ತಮುತ್ತಲ ಪ್ರದೇಶಗಳಿಗೆ ಶುಕ್ರವಾರ ಭೇಟಿ ನೀಡಿ ಪರಿಶೀಲನೆ ನಡೆಸಿದೆ.
   

 • undefined

  Karnataka Districts14, Feb 2020, 7:51 PM IST

  FIRನಲ್ಲಿ ಸಣ್ಣ ತಪ್ಪು: ಬೆಂಜ್, ಆಡಿ ವಿವಾದ ಬೇಡ ಎಂದ ಯತ್ನಾಳ್!

  ಕಾಂಗ್ರೆಸ್ ನಾಯಕ ಭೀಮಾ ನಾಯ್ಕ್ ಹೊಸಪೇಟೆ ಬಳಿಯ ಮರಿಯಮ್ಮನಹಳ್ಳಿ ಬೆಂಜ್ ಕಾರು ಅಪಘಾತದಲ್ಲಿ ಮೃತಪಟ್ಟ ಯುವಕನ ಕುಟುಂಬಕ್ಕೆ 50 ಸಾವಿರ ರೂ. ಪರಿಹಾರ ನೀಡಿದ್ದಾರೆ.

 • undefined
  Video Icon

  state14, Feb 2020, 1:34 PM IST

  ಹೊಸಪೇಟೆ ಅಪಘಾತ: ಅನುಮಾನ ಹೆಚ್ಚಿಸಿದ ವೈದ್ಯರು - ಪೊಲೀಸರ 'ಡಿಫರೆಂಟ್' ಹೇಳಿಕೆ

  ಬಳ್ಳಾರಿಯ ಹೊಸಪೇಟೆ ಬಳಿ ನಡೆದ ಅಪಘಾತ; ಕಂದಾಯ ಸಚಿವ ಆರ್. ಅಶೋಕ್ ಪುತ್ರನ ಹೆಸರು ಥಳಕು; ಆರೋಪ ಅಲ್ಲೆಗಳೆದ ಅಶೋಕ್, ಪೊಲೀಸ್ ಇಲಾಖೆ; ತನಿಖೆಗೆ ಬೆಂಗಳೂರಿಗೆ ಬಂದ ಪೊಲೀಸರ ತಂಡ 

 • undefined

  Karnataka Districts13, Feb 2020, 8:53 PM IST

  ಹೊಸಪೇಟೆ ಬೆಂಜ್ ಕಾರು ಅಪಘಾತ: ಯಾರೆಲ್ಲಾ ಏನೆಲ್ಲಾ ಅಂದ್ರು ಗೊತ್ತಾ?

  ಹೊಸಪೇಟೆ ಬೆಂಜ್ ಕಾರು ಅಪಘಾತ ಪ್ರಕರಣಕ್ಕೆ ಸಂಬಂಧಿಸಿದಂತೆ ಹಲವು ಅಂತೆ ಕಂತೆಗಳು ಹರಿದಾಡುತ್ತಿದ್ದು, ಈ ಕುರಿತು ಇದುವರೆಗೂ ಸ್ಪಷ್ಟ ಚಿತ್ರಣ ಹೊರ ಬಿದ್ದಿಲ್ಲ. ಈ ಕುರಿತು ವಿಪಕ್ಷ ಕಾಂಗರೆಸ್ ಸೇರಿದಂತೆ ಹಲವು ರಾಜಕೀಯ ನಾಯಕರು ತಮ್ಮದೇ ಆದ ಅಭಿಪ್ರಾಯ ವ್ಯಕ್ತಪಡಿಸಿದ್ದಾರೆ.

 • Anand singh

  Karnataka Districts8, Feb 2020, 12:23 PM IST

  ‘ವಿರೂಪಾಕ್ಷೇಶ್ವರ ಸ್ವಾಮಿ ಜಿಲ್ಲೆ ರಚ​ನೆಗೆ ಆಶೀರ್ವಾದ ಮಾಡೇ ಮಾಡ್ತಾನೆ’

  ಮಂತ್ರಿಯಾಗುವುದು ನನ್ನ ಉದ್ದೇಶವಾಗಿರಲಿಲ್ಲ. ವಿಜಯನಗರ ಜಿಲ್ಲೆ ಮಾಡೋದೆ ನನ್ನ ಪ್ರಮುಖ ಬೇಡಿಕೆಯಾಗಿದೆ. ವಿಜಯನಗರ ಜಿಲ್ಲೆ ಘೋಷಣೆ ಮಾಡಿದಾಗ ಮಾತ್ರ ಕ್ಷೇತ್ರದ ಜನರ ಬೇಡಿಕೆ ಈಡೇರಿದಂತಾಗುತ್ತದೆ. ಹಂಪಿಯ ವಿರೂಪಾಕ್ಷೇಶ್ವರ ಸ್ವಾಮಿ ತನ್ನ ಕ್ಷೇತ್ರದ ಹೆಸರನ್ನು ಉಳಿಸಿಕೊಳ್ಳಲು ವಿಜಯನಗರ ಜಿಲ್ಲೆ ಮಾಡಲು ಆಶೀರ್ವಾದ ಮಾಡುತ್ತಾ​ನೆ ಎಂಬ ವಿಶ್ವಾಸ ಹೊಂದಿದ್ದೇನೆ ಎಂದು ಸಚಿವ ಆನಂದ್‌ ಸಿಂಗ್‌ ವಿಶ್ವಾಸ ವ್ಯಕ್ತಪಡಿಸಿದ್ದಾರೆ. 

 • undefined

  Karnataka Districts8, Feb 2020, 11:50 AM IST

  ಕೊಟ್ಟ ಮಾತಿನಂತೆ ನಡೆದುಕೊಳ್ತೀರಾ ಸಿಂಗ್: ವಿಜಯನಗರ ಆಗುತ್ತಾ ಜಿಲ್ಲೆ?

  ರಾಜ್ಯದಲ್ಲಿ ಬಿಜೆಪಿ ನೇತೃತ್ವದ ಸರ್ಕಾರ ಅಸ್ವಿತ್ವ ಪಡೆಯಲು ಕಾರಣಿಕರ್ತ​ರಾದ ಮಿತ್ರ ಮಂಡಳಿಯ ಸದಸ್ಯ ಆನಂದಸಿಂಗ್‌ ನಿರೀಕ್ಷೆಯಂತೆ ಸಚಿವರಾಗಿ ಪ್ರಮಾಣವಚನ ಸ್ವೀಕರಿಸಿದ್ದಾರೆ. ಆದರೆ, ಉಪ ಚುನಾವಣೆಯಲ್ಲಿ ವಿಜಯನಗರ ಕ್ಷೇತ್ರದ ಜನರಿಗೆ ನೀಡಿದ್ದ ಪ್ರತ್ಯೇಕ ಜಿಲ್ಲೆಯನ್ನಾಗಿಸುವ ‘ವಚನ’ ಎಷ್ಟರ ಮಟ್ಟಿಗೆ ಪಾಲಿಸುತ್ತಾರೆ? ಎಂಬ ಕುತೂಹಲ ಮೂಡಿದೆ.

 • punith rajkumar

  Karnataka Districts30, Jan 2020, 10:01 AM IST

  ಹಾಸಿಗೆ ಹಿಡಿದ ಬಾಲಕನ ಆಸೆ ಈಡೇರಿಸ್ತಾರಾ ನಟ ಪುನೀತ್‌ ರಾಜ್‌ಕುಮಾರ್?

  ದೀರ್ಘ ಕಾಲ​ದ ಕಾಯಿ​ಲೆ​ಯಿಂದ ಹಾಸಿಗೆ ಹಿಡಿ​ದಿ​ರುವ ನಗ​ರದ ಬಾಲ​ಕ ಕನ್ನಡ ಚಲನಚಿತ್ರ ಖ್ಯಾತ ನಟ, ಪವರ್‌ ಸ್ಟಾರ್‌ ಪುನೀತ್‌ ರಾಜ​ಕು​ಮಾರ್‌ ಅವ​ರನ್ನು ನೋಡುವ ಮತ್ತು ಅವರೊಂದಿಗೆ ಮಾತನಾಡುವ ಆಸೆ​ ವ್ಯಕ್ತಪಡಿಸಿದ್ದಾನೆ.
   

 • train

  Karnataka Districts27, Jan 2020, 8:14 AM IST

  ಕೊಟ್ಟೂರು ಮೂಲಕ ಹೊಸಪೇಟೆ- ಬೆಂಗಳೂರು ಹೊಸೂರು ರೈಲಿಗೆ ಮನವಿ

  ಕೊಟ್ಟೂರು ರೈಲು ಮಾರ್ಗವಾಗಿ ನೂತನ ಮಾರ್ಗವಾದ ಹೊಸಪೇಟೆ-ಬೆಂಗಳೂರು-ಹೊಸೂರು(ತಮಿಳನಾಡು) ರೈಲು ಸಂಚರಿಸಲು ಮತ್ತು ಬಳ್ಳಾರಿ ದಾವಣಗೆರೆ ಡೇಮೋ ರೈಲನ್ನು ಹೊಸಪೇಟೆ-ಕೊಟ್ಟೂರು-ಹರಪನಹಳ್ಳಿ ಮಾರ್ಗವಾಗಿ ಸಂಚರಿಸಲು ಕ್ರಮ ಕೈಗೊಳ್ಳಬೇಕೆಂದು ಒತ್ತಾಯಿಸಿ ಕೊಟ್ಟೂರು ಪಟ್ಟಣ ಪಂಚಾಯಿತಿ ಬಿಜೆಪಿ ಸದಸ್ಯ ಕೆ.ಎಸ್‌. ಈಶ್ವರಗೌಡ ನೇತೃತ್ವದ ನಿಯೋಗ ರೈಲ್ವೆ ಖಾತೆಯ ರಾಜ್ಯ ಸಚಿವ ಸುರೇಶ ಅಂಗಡಿಯವರನ್ನು ಒತ್ತಾಯಿಸಿದೆ.
   

 • Mutalik

  Karnataka Districts24, Jan 2020, 9:03 AM IST

  ಮುಸ್ಲಿಂ ಸಮಾಜದ ದಾರಿ ತಪ್ಪಿ​ಸು​ತ್ತಿ​ದೆ ಕಾಂಗ್ರೆ​ಸ್‌: ಮುತಾಲಿಕ್

  ಪೌರತ್ವ ತಿದ್ದುಪಡಿ ಕಾಯ್ದೆ ದೇಶದಲ್ಲಿ ಜಾರಿಗೆ ತಂದಿರುವ ಕುರಿ​ತು ಕಾಂಗ್ರೆಸ್‌ ಪಕ್ಷದವರು ಅಪಪ್ರಚಾರ ಮಾಡುತ್ತಾ ಮುಸ್ಲಿಂ ಸಮಾಜದವರನ್ನು ದಾರಿ ತಪ್ಪಿ​ಸುವಂತಹ ಕೆಲಸ ಮಾಡುತ್ತಿದ್ದಾರೆ. ದೇಶದಲ್ಲಿ ಕಾಂಗ್ರೆಸ್‌ನವರು ನೇರವಾಗಿ ಗಲಭೆಗಳನ್ನು ನಡೆಸಲು ಕಾರಣರಾಗುತ್ತಿದ್ದಾರೆ ಎಂದು ಶ್ರೀರಾಮ ಸೇನೆ ರಾಷ್ಟ್ರೀಯ ಅಧ್ಯಕ್ಷ ಪ್ರಮೋದ್‌ ಮುತಾ​ಲಿಕ್‌ ಆರೋ​ಪಿ​ಸಿ​ದ್ದಾರೆ. 

 • somashekar reddy
  Video Icon

  Karnataka Districts18, Jan 2020, 11:37 AM IST

  ಮಸೀದಿಗಳಿಗೆ ಬೆದರಿಕೆ ಪತ್ರ ಬರೆದ್ರಾ ಬಿಜೆಪಿ ಶಾಸಕರು?

  ಬಳ್ಳಾರಿ ನಗರ ಬಿಜೆಪಿ ಶಾಸಕ ಸೋಮಶೇಖರ್ ರೆಡ್ಡಿ ಹೆಸರಿನಲ್ಲಿ ಬೆದರಿಕೆ ಪತ್ರಗಳು ರಾಯಚೂರು ನಗರದ ಮಸೀದಿಗಳಿಗೆ ಬಂದಿವೆ. ಲೇಟರ್‌ನಲ್ಲಿ ಹೊಸಪೇಟೆ(ವಿಜಯನಗರ) ಬಿಜೆಪಿ ಶಾಸಕ ಆನಂದ್ ಸಿಂಗ್ ಸಹಿ ಹಾಗೂ ಸೀಲ್‌ ಕೂಡ ಬಳಕೆಯಾಗಿದೆ. 

 • Tunga River

  Karnataka Districts16, Jan 2020, 8:01 AM IST

  ಹಂಪಿ: ಸಂಕ್ರಾಂತಿ ಹಬ್ಬದಂದು ತುಂಗಭದ್ರಾ ನದಿಯಲ್ಲಿ ಪುಣ್ಯ ಸ್ನಾನ

  ವಿಶ್ವವಿಖ್ಯಾತ ಹಂಪಿಯಲ್ಲಿ ಮಕರ ಸಂಕ್ರಾಂತಿ ಹಬ್ಬದ ಅಂಗವಾಗಿ ಬುಧವಾರ ಬೆಳಗ್ಗೆಯಿಂದಲೇ ಸಾವಿರಾರು ಭಕ್ತರು ರಾಜ್ಯದ ವಿವಿಧ ಮೂಲೆಗಳಿಂದ ತಂಡೋಪತಂಡವಾಗಿ ಹಂಪಿಗೆ ಆಗಮಿಸಿ, ಶ್ರೀವಿರೂಪಾಕ್ಷೇಶ್ವರಸ್ವಾಮಿ ದೇವಸ್ಥಾನದ ಪಕ್ಕದಲ್ಲಿ ಹರಿಯುತ್ತಿರುವ ತುಂಗಭದ್ರಾ ನದಿಯಲ್ಲಿ ಪುಣ್ಯಸ್ನಾನ ಮಾಡಿ, ಶ್ರೀ ವಿರೂಪಾಕ್ಷೇಶ್ವರಸ್ವಾಮಿಯ ದೇವರ ದರ್ಶನ ಪಡೆದುಕೊಂಡು, ಪಂಪಾದೇವಿ, ತಾಯಿ ಭುವನೇಶ್ವರಿ ದೇವಿಯ ದರ್ಶನ ಪಡೆದು ಮಕರ ಸಂಕ್ರಾಂತಿ ಹಬ್ಬವನ್ನು ಅತ್ಯಂತ ಶ್ರದ್ಧಾ ಭಕ್ತಿಯಿಂದ ಆಚರಿಸಿದ್ದಾರೆ.
   

 • Hampi Stone Chariot

  Karnataka Districts11, Jan 2020, 7:43 AM IST

  ಹಂಪಿ ಉತ್ಸವಕ್ಕೆ ವಿದ್ಯುಕ್ತ ಚಾಲನೆ: ಹರಿದು ಬಂದ ಜನಸಾಗರ

  ಹಂಪಿ ಉತ್ಸವಕ್ಕೆ ಈ ಬಾರಿ ಜನರ ಕೊರತೆಯಾಗಬಹುದು ಎಂಬ ನಿರೀಕ್ಷೆ ಹುಸಿಯಾಯಿತು. ಬೆಳಗ್ಗೆ ಹಂಪಿ ಪರಿಸರ ಬಣಬಣ ಎನ್ನುತ್ತಿತ್ತು. ಸಂಜೆ ಹೇಗೋ ಎಂಬ ಗುಮಾನಿ ಮರೆಯಾಯಿತು. ಸಂಜೆಯಾಗುತ್ತಿದ್ದಂತೆಯೇ ನಿಲ್ಲಲೂ ಜಾಗವಿಲ್ಲದೆ ಭರ್ತಿಯಾಯಿತು!
   

 • Hampi

  Karnataka Districts8, Jan 2020, 12:42 PM IST

  ಹೊಸಪೇಟೆ: ಹಂಪಿಯಲ್ಲಿ ಮತ್ತೆರಡು ಬ್ಯಾಟರಿ ಚಾಲಿತ ವಾಹ​ನ​ ಸೇವೆಗೆ ಸಿದ್ಧ

  ವಿಶ್ವವಿಖ್ಯಾತ ಹಂಪಿ​ಯಲ್ಲಿ ಬ್ಯಾಟರಿ ಚಾಲಿತ ವಾಹನ ಸಮಸ್ಯೆ ಅಧಿಕವಾಗಿರುವ ಹಿನ್ನೆಲೆಯಲ್ಲಿ ಹಂಪಿ ವಿಶ್ವ ಪರಂಪರೆ ಅಭಿ​ವೃದ್ಧಿ ನಿರ್ವ​ಹಣಾ ಪ್ರಾಧಿ​ಕಾರ ತಾತ್ಕಾ​ಲಿ​ಕ​ವಾಗಿ ಈಗ ಎರಡು ಬ್ಯಾಟರಿ ಚಾಲಿತ ವಾಹ​ನ​ಗಳ ಚಾಲ​ನೆಗೆ ಮುಂದಾಗಿದೆ.