ಹೊಸ ಬಡಾವಣೆ  

(Search results - 3)
 • Mandya
  Video Icon

  CRIME6, Mar 2020, 8:03 PM IST

  ಮಂಡ್ಯ: ಸಿನಿಮಾ ದೃಶ್ಯವಲ್ಲ... ಮಚ್ ಹಿಡಿದು ಬಂದ ಮಾದೇಶ; ವಿಡಿಯೋ

  ಗ್ರಾಮದಲ್ಲಿ ಅಕ್ರಮವಾಗಿ ಮದ್ಯಮಾರಾಟ ನಡೆಸುವುದರ ಬಗ್ಗೆ ಮಾಹಿತಿ ನೀಡಿದ್ದರು ಎಂಬ ಕಾರಣಕ್ಕೆ  ಹಾಡಹಗಲೇ ಲಾಂಗ್ ಹಿಡಿದು ಬೆದರಿಕೆ ಹಾಕಿರುವ ಘಟನೆ ಮಂಡ್ಯ ಜಿಲ್ಲೆ ಮಳವಳ್ಳಿ ಪಟ್ಟಣದ ಸಿದ್ದಾರ್ಥ ನಗರದ ಹೊಸ ಬಡಾವಣೆಯಲ್ಲಿ ನಡೆದಿದೆ.

 • Kodagu

  Karnataka Districts21, Jan 2020, 11:28 AM IST

  ಮಡಿಕೇರಿ ಹೊಸ ಬಡಾವಣೆ ನಿವಾಸಿಗಳಿಗೆ ಮಲ ಮಿಶ್ರಿತ ನೀರು

  ಮಡಿಕೇರಿ ಹೊಸ ಬಡಾವಣೆ ನಿವಾಸಿಗಳಿಗೆ ಮಲ ಮಿಶ್ರಿತ ನೀರು ಸರಬರಾಜು ಮಾಡಲಾಗುತ್ತಿದೆ. ಇಲ್ಲಿನ ನಿವಾಸಿಗಳಿಗೆ ಮತ್ತೆ ನಲ್ಲಿಗಳ ಮೂಲಕ ಟಾಯ್ಲೆಟ್‌ ಮಿಶ್ರಿತ ನೀರನ್ನು ಸರಬರಾಜು ಮಾಡಿ ಸಾರ್ವಜನಿಕರ ಕೆಂಗಣ್ಣಿಗೆ ಗುರಿಯಾಗಿದೆ. ಆದಷ್ಟೂಬೇಗ ನಗರಸಭೆಯಿಂದ ಸಾರ್ವಜನಿಕರಿಗೆ ಶುದ್ಧ ಕುಡಿಯುವ ನೀರನ್ನು ಸರಬರಾಜು ಮಾಡಬೇಕು ಎಂದು ಸ್ಥಳೀಯ ಜನ ಒತ್ತಾಯಿಸಿದ್ದಾರೆ.

 • Crime

  Kodagu4, Nov 2019, 8:27 AM IST

  ಮಡಿಕೇರಿ: ಪತ್ನಿ ಶೀಲ ಶಂಕಿಸಿ, 30ಕ್ಕೂ ಹೆಚ್ಚು ಬಾರಿ ಇರಿದು ಕೊಲೆ

  ವ್ಯಕ್ತಿಯೊಬ್ಬ ತನ್ನ ಪತ್ನಿಯ ನಡತೆ ಪ್ರಶ್ನಿಸಿ ಆಕೆಗೆ ಮೂವತ್ತಕ್ಕೂ ಹೆಚ್ಚು ಬಾರಿ ಇರಿದು ಬರ್ಬರವಾಗಿ ಕೊಂದ ಘಟನೆ ನಗರದ ಹೊಸ ಬಡಾವಣೆಯಲ್ಲಿ ನಡೆದಿದೆ. ಕೊಲೆಯಾದ ಮಹಿಲೆಯನ್ನು ಜುಬೈದಾ (25) ಎಂದು ಗುರುತಿಸಲಾಗಿದೆ. ಈ ಸಂಬಂಧ ಆರೋಪಿ ಪತಿ ಶರೀಫ್‌ (27)ನನ್ನು ಮಡಿಕೇರಿ ನಗರ ಪೊಲೀಸರು ಬಂಧಿಸಿದ್ದಾರೆ.