ಹೊಸ ವರ್ಷಾಚರಣೆ  

(Search results - 35)
 • Utsav Rock Garden

  Karnataka Districts13, Jan 2020, 10:10 AM IST

  ಹಾವೇರಿ ಜಿಲ್ಲೆಯ ಹೆಮ್ಮೆಯ ಪ್ರವಾಸಿ ತಾಣ: ಪ್ರವಾಸಿಗರ ಸ್ವಾಗತಕ್ಕೆ ಸಜ್ಜಾದ ಉತ್ಸವ ಗಾರ್ಡನ್‌

  ಜ. 15ರಂದು ಮಕರ ಸಂಕ್ರಾಂತಿ. ಇದು ಗ್ರಾಮೀಣ ಸಂಪ್ರದಾಯದ ಹಬ್ಬ. ಹೊಸ ವರ್ಷಾಚರಣೆಯ ಮೊದಲ ಹಬ್ಬ ಎಂಬ ವಾಡಿಕೆಯು ಇದೆ. ದಕ್ಷಿಣಾಯನ ಕಳೆದು ಉತ್ತರಾಯಣ ಪ್ರಾರಂಭವಾಗುವ ಪುಣ್ಯ ದಿನ.
   

 • liquor

  Karnataka Districts3, Jan 2020, 1:28 PM IST

  ಹೊಸ ವರ್ಷಾಚರಣೆ: ಎಣ್ಣೆ ಹೊಡೆದು ದಾಖಲೆ ಬರೆದ ಕುಡುಕರು!

  ಹೊಸ ವರುಷ 2020 ಸ್ವಾಗತಕ್ಕಾಗಿ ಕಲಬುರಗಿ ಜನರು 2019ರ ಡಿ.31ರ ರಾತ್ರಿ ಹಿಂದೆಂದಿಗಿಂತಲೂ ಹೆಚ್ಚು ನಶೆಯಲ್ಲಿ ತೇಲಾಡಿದ್ದಾರೆ.

 • new year

  Karnataka Districts3, Jan 2020, 12:11 PM IST

  ಎಂಜಿ ರೋಡ್‌ ಹೊಸ ವರ್ಷಾಚರಣೆಗೆ ಬೀಳುತ್ತಾ ಬ್ರೇಕ್‌..?

  ಬೆಂಗಳೂರಿನ ಎಂ.ಜಿ. ರೋಡ್‌ ಹೊಸ ವರ್ಷಾಚರಣೆ ಎಲ್ಲ ಕಡೆ ಫೇಮಸ್. ರಾಜ್ಯದಿಂದ ಮಾತ್ರವಲ್ಲದೆ ಹೊರ ರಾಜ್ಯದಿಂದಲೂ ಹೊಸ ವರ್ಷ ಆಚರಿಸಲು ಜನ ಇಲ್ಲಿ ಸೇರುತ್ತಾರೆ. ಆದರೆ ಇನ್ನು ಮುಂದೆ ಎಂಜಿ ರಸ್ತೆಯಲ್ಲಿ ಹೊಸ ವರ್ಷ ಆಚರಣೆ ನಡೆಯುವುದಿಲ್ಲ ಎನ್ನಲಾಗುತ್ತಿದೆ. ಏನು..? ಯಾಕೆ..? ಇಲ್ಲಿ ಓದಿ.

 • undefined

  Karnataka Districts3, Jan 2020, 11:01 AM IST

  ‘ಸಾರ್ವಜನಿಕರಿಗೆ ತೊಂದರೆ ಮಾಡಿದವ್ರನ್ನ ಒದ್ದು ಜೈಲಿಗೆ ಹಾಕಿ’

  ಹೊಸ ವರ್ಷದ ಆಚರಣೆಯಲ್ಲಿ ಅಟ್ಟಹಾಸ ಮೆರೆದು ಕುಡಿದು ಕುಪ್ಪಳಿಸಿ ಸಾರ್ವಜನಿಕರಿಗೆ ತೊಂದರೆಯನ್ನುಂಟು ಮಾಡಿದವರನ್ನು ತಕ್ಷಣವೇ ಒದ್ದು ಜೈಲಿಗೆ ಹಾಕಬೇಕು ಎಂದು ಶ್ರೀರಾಮ ಸೇನೆಯ ಮುಖ್ಯಸ್ಥ ಪ್ರಮೋದ್‌ ಮುತಾಲಿಕ್‌ ಒತ್ತಾಯಿಸಿದ್ದಾರೆ.

 • undefined

  Karnataka Districts2, Jan 2020, 8:06 AM IST

  ಎಂಜಿ, ಬ್ರಿಗೇಡ್‌ ರಸ್ತೆಯಲ್ಲಿನ್ನು ಹೊಸ ವರ್ಷಾಚರಣೆಗೆ ನಿಷೇಧ?

  ಬೆಂಗಳೂರಿನ ಎಂಜಿ ರಸ್ತೆ ಹಾಗೂ ಬ್ರಿಗೇಡ್ ರಸ್ತೆಯಲ್ಲಿ ನಡೆಯುವ ಅದ್ದೂರಿ ಹೊಸ ವರ್ಷಾಚರಣೆಗೆ ಬ್ರೇಕ್ ಬೀಳುವ ಸಾಧ್ಯತೆ ಇದೆ. 

 • undefined
  Video Icon

  Bengaluru-Urban1, Jan 2020, 5:43 PM IST

  ಇನ್ನುಂದೆ MGರಸ್ತೆಯಲ್ಲಿ ಹೊಸ ವರ್ಷಾಚರಣೆ ಇರಲ್ಲ? ಹೊಸ ಜಾಗ!

  ಹೊಸ ವರ್ಷಾಚರಣೆ ಸಂದರ್ಭ ಯುವತಿಯರಿಗೆ ಪೋಲಿಗಳ ಕಾಟ ಇದ್ದೇ ಇದೆ. ಈಗ ಸಾವಿರಾರು ಜನ ಎಂಜಿ ರಸ್ತೆಯಲ್ಲಿ ಸೇರುತ್ತಿದ್ದಾರೆ. ಮೊದಲು  ಇಷ್ಟು ಜನ ಸೇರುತ್ತಿರಿಲ್ಲ ಎಂದು ಸಚಿವ ಆರ್. ಅಶೋಕ್ ಹೇಳಿದ್ದಾರೆ.

  ಕಿರುಕುಳ ನೀಡುತ್ತಿರುವವರನ್ನು ತಡೆಯಲು ಹರಸಾಹಸ ಮಾಡಬೇಕಾಗಿ ಬರುತ್ತಿದೆ. ಪೊಲೀಸರು ವಾರಗಟ್ಟಲೇ ಕೆಲಸ ಮಾಡಬೇಕಾದ ಪರಿಸ್ಥಿತಿ ಬಂದಿದೆ. ಮುಂದಿನ ವರ್ಷ ಎಲ್ಲಿ ಆಚರಣೆ ಮಾಡಬೇಕು ಎಂಬುದನ್ನು ಯೋಚನೆ ಮಾಡುತ್ತೇವೆ ಎಂದು ಹೇಳಿದ್ದಾರೆ.

 • Yadgir

  Karnataka Districts1, Jan 2020, 4:27 PM IST

  ಬೀದರ್‌ನಲ್ಲಿ ಹೊಸ ವರ್ಷಾಚರಣೆ ವೇಳೆ ಗುಂಪು ಘರ್ಷಣೆ: ಓರ್ವ ವ್ಯಕ್ತಿ ಸಾವು

  ಹೊಸ ವರ್ಷಾಚರಣೆ ವೇಳೆ ಗುಂಪು ಘರ್ಷಣೆಯಾಗಿ ವ್ಯಕ್ತಿಯೋರ್ವ ಬಲಿಯಾದ ಘಟನೆ ಜಿಲ್ಲೆಯ ಭಾಲ್ಕಿ ತಾಲೂಕಿನ ಸಿಕಿಂದ್ರಾಬಾದ್ ವಾಡಿಯಲ್ಲಿ ಘಟನೆ ಮಂಗಳವಾರ ತಡರಾತ್ರಿ ನಡೆದಿದೆ. ಕೊಲೆಯಾದ ವ್ಯಕ್ತಿಯನ್ನ ಝರೆಪ್ಪೆ(30) ಎಂದು ಗುರುತಿಸಲಾಗಿದೆ. 

 • undefined
  Video Icon

  Automobile1, Jan 2020, 3:30 PM IST

  ಹೊಸ ವರ್ಷಾಚರಣೆ: ಬೆಂಗಳೂರಿನಲ್ಲಿ ದಾಖಲೆ ಬರೆದ ಡ್ರಿಂಕ್ & ಡ್ರೈವ್ ಕೇಸ್!

  ಹೊಸ ವರ್ಷವನ್ನು ಅದ್ಧೂರಿಯಾಗಿ ಬರಮಾಡಿಕೊಳ್ಳಲಾಗಿದೆ. ಬೆಂಗಳೂರಿನಲ್ಲಂತೂ ಪಾರ್ಟಿ ಸೆಲೆಬ್ರೇಷನ್ ಜೋರಾಗಿತ್ತು. ಪಾರ್ಟಿಯಲ್ಲಿ ಎಣ್ಣೆ ಹೊಡೆದು ವಾಹನ ಚಲಾಯಿಸಿದವರಿಗೆ ಪೊಲೀಸರು ಬಿಸಿ ಮುಟ್ಟಿಸಿದ್ದಾರೆ.

 • Crime
  Video Icon

  CRIME31, Dec 2019, 7:53 PM IST

  2018ರ ಹೊಸ ವರ್ಷಾಚರಣೆ ವೇಳೆ ಎಂಜಿ ರಸ್ತೆ-ಇಂದಿರಾನಗರದದಲ್ಲಿ ಏನಾಗಿತ್ತು?

  ಹೊಸ ವರ್ಷ ಆಚರಣೆ ಪ್ರಿಯರು, ಬೆಂಗಳೂರಿಗರು ಈ ಸುದ್ದಿಯನ್ನು ಓದಲೇಬೇಕು. ಹೊಸ ವರ್ಷದ ಸಂಭ್ರಮಕ್ಕೆ ತೆರಳುವವರು ಯಾವ ರೀತಿ ಎಚ್ಚರಿಕೆ ತೆಗೆದುಕೊಳ್ಳಬೇಕು. ಪೊಲೀಸರು ಏನೆಲ್ಲಾ ವ್ಯವಸ್ಥೆ ಮಾಡಿಕೊಂಡಿದ್ದಾರೆ ಇಲ್ಲಿದೆ ಫುಲ್ ಡಿಟೇಲ್ಸ್..

 • happy new year 2020

  Karnataka Districts31, Dec 2019, 10:49 AM IST

  ಮಧ್ಯರಾತ್ರಿ 12.15ರ ವರೆಗೆ ಮಾತ್ರ ಹೊಸ ವರ್ಷಾಚರಣೆಗೆ ಅವಕಾಶ

  ಹೊಸ ವರ್ಷದ ಸ್ವಾಗತಕ್ಕೆ ಸಿದ್ಧತೆಗಳು ಆರಂಭವಾಗಿದೆ. ಹೊಸ ವರ್ಷವನ್ನು ಬರ ಮಾಡಿಕೊಳ್ಳುವ ಜೋಶ್‌ನಲ್ಲಿರುವವರೆಲ್ಲರೂ ಕೆಲವೊಂದು ನಿಯಮಗಳನ್ನು ಪಾಲಿಸಬೇಕು. ಮಂಗಳೂರಿನಲ್ಲಿ ಹೊಸ ವರ್ಷಾಚರಣೆ ಸಂದರ್ಭ ನೀವು ಅನುಸರಿಸಬೇಕಾದ ನಿಯಮಗಳ ಮಾಹಿತಿ ಇಲ್ಲಿದೆ.

 • Virupapura Gaddi

  Karnataka Districts30, Dec 2019, 9:52 PM IST

  ಹೊಸ ವರ್ಷಾಚರಣೆ: ಕರ್ನಾಟಕದ ಗೋವಾದಲ್ಲಿ ಪೊಲೀಸ್ ಹದ್ದಿನ ಕಣ್ಣು

  ಕೊಪ್ಪಳ ಜಿಲ್ಲೆಯ ಹಂಪಿಯಲ್ಲಿರುವ ವಿರುಪಾಪುರಗಡ್ಡೆ ಕರ್ನಾಟಕದ ಮಿನಿ ಗೋವಾ ಎಂದೇ ಫೇಮಸ್ ಆಗಿದ್ದು, ಇದು ವಿದೇಶಿಗರ ಪ್ರಮುಖ ಅಡ್ಡವಾಗ್ಬಿಟ್ಟಿದೆ. ವಿಜಯನಗರ ಸಾಮ್ರಾಜ್ಯವನ್ನು ವೀಕ್ಷಿಸಲು ಬರುವ ವಿದೇಶಿಗರು ಈ ಮಿನಿ ಗೋವಾದಲ್ಲಿಯೇ ಠಿಕಾಣಿ ಹೂಡುತ್ತಾರೆ. ಇದ್ರಿಂದ ಇಲ್ಲಿ ಬಹಳಷ್ಟು ರೆಸಾರ್ಟ್ ಗಳು ತಲೆ ಎತ್ತಿವೆ. ದರಲ್ಲೂ ನ್ಯೂ ಇಯರ್ ಸಂದರ್ಭದಲ್ಲಿ, ವಿದೇಶಿಗರ ಹಾಗೂ ರೇಸಾರ್ಟ್ ಮಾಲಿಕರ ಹುಚ್ಚಾಟ ಹೆಚ್ಚಾಗಿರುತ್ತೆ. ಇದಕ್ಕಾಗಿಯೇ  ಜಿಲ್ಲೆಯ ಪೊಲೀಸರು ಮುಂಜಾಗ್ರತಾ ಕ್ರಮವಾಗಿ ಖಡಕ್ ವಾರ್ನಿಂಗ್ ನೀಡಿದ್ದಾರೆ.

 • ఆడ పిల్లలను ఏడిపించడం.. రోడ్డుపై న్యూసెన్స్ చేసేవాళ్లని మాత్రం పోలీసులు వదలకూడదని నిర్ణయం తీసుకున్నారు. రోడ్డు మీద తాగినా. మత్తులో గొడవ చేసిన పోలీసులు అదుపులోకి తీసుకొని వారిపై ఈ పెట్టి కేసులు పెట్టి నేరగా కోర్టుకు పంపిస్తున్నారు. న్యాయమూర్తి ఇలాంటి వారికి రెండు నుంచి వా రం రోజుల పాటు జైలు శిక్ష విధిస్తున్నారు.

  Karnataka Districts30, Dec 2019, 2:28 PM IST

  'ಕುಡುಕರನ್ನ ಮನೆಗೆ ತಲುಪಿಸುವ ಜವಾಬ್ದಾರಿ ಬಾರ್‌ ಮಾಲೀಕರದ್ದು'

  ಹೊಸ ವರ್ಷಾಚರಣೆಗೆ ಹುಬ್ಬಳ್ಳಿ ಧಾರವಾಡ ಅವಳಿ‌ನಗರ ಸಕಲ ಸಜ್ಜುಗೊಂಡಿದೆ. ಹೊಸ ವರ್ಷ ಆಚರಣೆಯ ಹಿನ್ನೆಲೆಯಲ್ಲಿ ಅವಳಿ ನಗರದಾದ್ಯಂತ ಬಿಗಿ ಪೊಲೀಸ್ ಭದ್ರತೆ ಕಲ್ಪಿಸಲಾಗಿದೆ ಎಂದು ಹುಬ್ಬಳ್ಳಿ-ಧಾರವಾಡ ಪೊಲೀಸ್ ಕಮಿಷನರ್ ಆರ್. ದಿಲೀಪ್ ಹೇಳಿದ್ದಾರೆ. 

 • undefined

  Karnataka Districts29, Dec 2019, 7:34 AM IST

  ಹೊಸ ವರ್ಷಾಚರಣೆಗೆ ಖಾಕಿ ಸರ್ಪಗಾವಲು! ಎಚ್ಚರ!

  ಹೊಸ ವರ್ಷದ ಆಚರಣೆಯ ಸಂದರ್ಭದಲ್ಲಿ ಯಾವುದೇ ರೀತಿಯ ಅಹಿತಕರ ಘಟನೆಗಳು ನಡೆಯದಂತೆ ಖಾಕಿ ಸರ್ಪಗಾವಲು ಹಾಕಲಾಗಿದೆ. ಎಲ್ಲೆಡೆ ಬಿಗಿ ಬಂದೋಬಸ್ತ್ ವ್ಯವಸ್ಥೆ ಕಲ್ಪಿಸಲಾಗಿದೆ. 

 • সেনা নিরাপত্তার জন্য বন্ধ হল কাশ্মীরের প্রধান জাতীয় সড়ক

  Automobile28, Dec 2019, 8:31 PM IST

  ಹೊಸ ವರ್ಷಕ್ಕೆ ಶಾಕ್; ಭಾರತದ ವಾಹನಗಳಿಗೆ ನಿಷೇಧ!

  ಹೊಸ ವರ್ಷ ಆಚರಣೆಗೆ ಬಹುತೇಕರ ಪ್ಲಾನ್ ಫಿಕ್ಸ್ ಆಗಿದೆ. ಇನ್ನು ಕೆಲವರದ್ದು ಅನ್‌ಪ್ಲಾನ್ ಟ್ರಿಪ್. ಈಗಾಗಲೇ ಕೌಂಟ್‌ಡೌನ್ ಶುರುವಾಗಿದೆ. ಕಾರು, ಬೈಕ್ ಏರಿ ಪ್ರಯಾಣ ಮಾಡುವುದೊಂದೆ ಬಾಕಿ. ಆದರೆ ಪ್ರಯಾಣ ಮಾಡೋ ಮುನ್ನ ಕೆಲ ಸೂಚನೆ ಗಮನಿಸುವುದು ಸೂಕ್ತ. ಕಾರಣ ಹೊಸ ವರ್ಷಾಚರಣೆಗೆ ಕೆಲ ಪ್ರದೇಶಗಳಲ್ಲಿ ಭಾರತೀಯ ರಿಜಿಸ್ಟ್ರೇಶನ್ ವಾಹನಗಳಿಗೆ ನಿಷೇಧ ಹೇರಲಾಗಿದೆ.

 • liquor

  News28, Dec 2019, 7:51 PM IST

  ಎಣ್ಣೆ ಬ್ಯಾನ್.. ಹೊಸವರ್ಷಾಚರಣೆ ವೇಳೆ ಸರ್ಕಾರಕ್ಕೆ ಸಂಕಟ!

  ಹೊಸ ವರ್ಷಾಚರಣೆ ಸಂದರ್ಭ ರಾಜಸ್ಥಾನ ಸರ್ಕಾರದ ಮುಂದೆ ಮದ್ಯ ನಿಷೇಧದ ವಿಚಾರ ಬಂದಿದೆ. ಹಿರಿಯ ಅಧಿಕಾರಿಗಳ ತಂಡವೊಂದು  ಬಿಹಾರಕ್ಕೆ ಪ್ರವಾಸ ಮಾಡಿ ಬಂದಿದ್ದು ಕೆಲವೇ ದಿನದಲ್ಲಿ ವರದಿ ಸಲ್ಲಿಕೆ ಮಾಡಲಿದೆ.