ಾಪ್

(Search results - 4283)

ನ್ಯಾಯಮೂರ್ತಿಗಳು ಹೈಕೋರ್ಟ್‌ ಸಿಬ್ಬಂದಿಯೊಬ್ಬರಿಗೆ ವ್ಯಕ್ತಪಡಿಸಿದ ಈ ಅಪರೂಪದ ಸ್ವಾಗತ ಮೆಚ್ಚುಗೆ ಹಾಗೂ ಸಂತಸಕ್ಕೆ ಕಾರಣವಾಯಿತು.

state12, Aug 2020, 8:50 AM

ಗುಡಿಸಲು ಕಳೆದುಕೊಂಡವರಿಗೆ 6,100 ಪರಿಹಾರ ಸಾಕೇ?ಸರ್ಕಾರದ ಕ್ರಮಕ್ಕೆ ಹೈಕೋರ್ಟ್‌ ಅಸಮಾಧಾನ

ನಗರದ ಕಾಚರಕನಹಳ್ಳಿಯ ಕೊಳಗೇರಿ ಪ್ರದೇಶದಲ್ಲಿ ವಾಸ ಮಾಡುತ್ತಿದ್ದ ವಲಸೆ ಕಾರ್ಮಿಕರ ಗುಡಿಸಲುಗಳಿಗೆ ಬೆಂಕಿ ಹಚ್ಚಿದ ಪ್ರಕರಣದಲ್ಲಿ ಸಂತ್ರಸ್ತ ಕುಟುಂಬಗಳಿಗೆ ತಲಾ 6,100 ರು. ಪರಿಹಾರ ಘೋಷಣೆ ಮಾಡಿರುವ ಸರ್ಕಾರದ ಕ್ರಮಕ್ಕೆ ಅಸಮಾಧಾನ ವ್ಯಕ್ತಪಡಿಸಿರುವ ಹೈಕೋರ್ಟ್‌, ಪರಿಹಾರ ಮೊತ್ತವನ್ನು ಹೆಚ್ಚಿಸುವಂತೆ ಸೂಚಿಸಿದೆ.

PUC

Education Jobs12, Aug 2020, 8:40 AM

SSLC ಫಲಿತಾಂಶ ಬೆನ್ನಲ್ಲೇ ಪಿಯು ಕಾಲೇಜುಗಳ ಮುಂದೆ ವಿದ್ಯಾರ್ಥಿಗಳ ಕ್ಯೂ!

ಎಸ್‌ಎಸ್‌ಎಲ್‌ಸಿ ಫಲಿತಾಂಶ ಪ್ರಕಟವಾದ ಬೆನ್ನಲ್ಲೇ, ಪ್ರತಿಷ್ಠಿತ ಕಾಲೇಜುಗಳಲ್ಲಿ ಸೀಟು ಪಡೆಯಬೇಕೆಂಬ ತವಕ ವಿದ್ಯಾರ್ಥಿಗಳಲ್ಲಿ ಹೆಚ್ಚಾಗಿದ್ದು, ಕೊರೋನಾ ಭೀತಿಯನ್ನು ಲೆಕ್ಕಿಸದೆ ಮಂಗಳವಾರ ನಗರದ ವಿವಿಧ ಪಿಯು ಕಾಲೇಜುಗಳ ಮುಂದೆ ಸರತಿ ಸಾಲಿನಲ್ಲಿ ನಿಂತು ಪ್ರವೇಶಕ್ಕಾಗಿ ಅರ್ಜಿ ಪಡೆದರು.

Bosch

Automobile11, Aug 2020, 8:13 PM

ಕೊರೋನಾ ಹೊಡೆತ; ಬಾಷ್ ಆದಾಯ ಶೇ.64ರಷ್ಟು ಕುಸಿತ!

• 2020-21 ನೇ ಹಣಕಾಸು ಸಾಲಿನಲ್ಲಿ ಕಾರ್ಯಾಚರಣೆಗಳ ಒಟ್ಟು ಆದಾಯದಲ್ಲಿ ಶೇ.64 ರಷ್ಟು ಇಳಿಕೆ
• ಒಟ್ಟು ಆದಾಯದಲ್ಲಿನ ಪಿಎಟಿ ನಷ್ಟ ಶೇ.12.1 ರಷ್ಟು ಕಡಿಮೆ
• ಹಸಿರು ಇಂಧನಕ್ಕೆ ಹೂಡಿಕೆ ಮಾಡುವ ಮೂಲಕ ಕಾರ್ಬನ್ ತಟಸ್ಥತೆ ಸಾಧಿಸುವತ್ತ ಹೆಜ್ಜೆ

Coronavirus

Video Icon

Health11, Aug 2020, 5:09 PM

ಭಾರತದಲ್ಲಿ ಅಮೆರಿಕ, ಬ್ರೆಜಿಲ್‌ಗಿಂತ ವೇಗವಾಗಿ ಹರಡ್ತಿದೆ ಕೊರೋನಾ..!

ಕೊರೋನಾ ರಾಕೆಟ್ ವೇಗದಲ್ಲಿ ಸಾಗುತ್ತಿದೆ. ಅಮೆರಿಕ, ಬ್ರೆಜಿಲ್‌ಗಿಂತಲೂ ಭಾರತದಲ್ಲಿ ಕೊರೋನಾ ವೇಗವಾಗಿ ಹರಡುತ್ತಿದೆ. ಭಾರತ ಡೇಂಜರ್ ಎನ್ನಲಾಗುತ್ತದೆ. ಎಲ್ಲ ದೇಶವನ್ನು ಹಿಂದಿಕ್ಕಿ ಭಾರತದಲ್ಲಿ ಕೊರೋನಾ ಪ್ರಕರಣ ಹೆಚ್ಚಾಗುತ್ತಿದೆ.

Thirty-year-old corpse discovered

CRIME11, Aug 2020, 4:25 PM

ಪ್ರೇಮನಗರಿಯ ಹೃದಯಭಾಗದ ಕಟ್ಟಡದಲ್ಲಿ 30  ವರ್ಷ ಹಿಂದಿನ ಅಸ್ತಿಪಂಜರ! ಯಾರದ್ದು?

ಅಲ್ಲಿ ಹೊಸ ಕಟ್ಟಡ ನಿರ್ಮಾಣ ಕೆಲಸ ನಡೆಯುತ್ತಿತ್ತು. ಇದ್ದಕ್ಕಿದ್ದಂತೆ ಮೂವತ್ತು ವರ್ಷ ಹಳೆಯದಾದ ಅಸ್ತಿಪಂಜರೊಂದು ಪತ್ತೆಯಾಗಿತ್ತದೆ. ಸದ್ಯ ಕೆಲಸಕ್ಕೆ ಬ್ರೇಕ್ ಹಾಕಲಾಗಿದೆ.

4Gban, Jammu kashmir

India11, Aug 2020, 3:38 PM

ಜಮ್ಮ ಮತ್ತು ಕಾಶ್ಮೀರದಲ್ಲಿ 4Gನಿಷೇಧ ವಾಪಸ್; ಮಹತ್ವದ ನಿರ್ಧಾರ ಪ್ರಕಟಿಸಿದ ಕೇಂದ್ರ ಸರ್ಕಾರ!

ಜಮ್ಮ ಮತ್ತು ಕಾಶ್ಮೀರವನ್ನು ಹೊರತು ಪಡಿಸಿ ಸಂಪೂರ್ಣ ಭಾರತದಲ್ಲಿ 4G ಮೊಬೈಲ್ ಡಾಟಾ ಸೇವೆ ಲಭ್ಯವಿದೆ. ಹಲವು ಕಾರಣಗಳಿಂದ ಕಣಿವೆ ರಾಜ್ಯದಲ್ಲಿ 4G ಮೊಬೈಲ್ ಸೇವೆಯನ್ನು ನಿಷೇಧಿಸಲಾಗಿದ. ಆದರೆ ಇದೀಗ ಕೇಂದ್ರ ಸರ್ಕಾರ ನಿಷೇಧ ವಾಪಸ್ ಪಡೆದಿದೆ.

IPL Auction

IPL11, Aug 2020, 1:34 PM

2021ರ ಐಪಿಎಲ್‌ ಮೆಗಾ ಹರಾಜು ಪ್ರಕ್ರಿಯೆ ರದ್ದು?

ಮುಂದಿನ ವರ್ಷ ಎಲ್ಲಾ ತಂಡಗಳು, 3ರಿಂದ 4 ಆಟಗಾರರನ್ನು ಮಾತ್ರ ಉಳಿಸಿಕೊಂಡು ಇನ್ನುಳಿದ ಆಟಗಾರರನ್ನು ಬಿಟ್ಟು ಹೊಸದಾಗಿ ತಂಡ ರಚಿಸಿಕೊಳ್ಳಬೇಕಿತ್ತು. ಆದರೆ ಈ ವರ್ಷ ಎದುರಾಗಿರುವ ಆರ್ಥಿಕ ಸಂಕಷ್ಟದಿಂದ ಚೇತರಿಸಿಕೊಳ್ಳಲು ತಂಡಗಳ ಮಾಲಿಕರಿಗೆ ಸಮಯಾವಕಾಶ ನೀಡಲು ಬಿಸಿಸಿಐ ನಿರ್ಧರಿಸಿದೆ ಎನ್ನಲಾಗಿದೆ.

PUC

Education Jobs10, Aug 2020, 8:36 PM

ದ್ವಿತೀಯ ಪಿಯುಸಿ ಪೂರಕ ಪರೀಕ್ಷೆಯ ವೇಳಾಪಟ್ಟಿ ಪ್ರಕಟ

ಪಿಯುಸಿಯಲ್ಲಿ ಅನುತ್ತೀರ್ಣರಾದ ವಿದ್ಯಾರ್ಥಿಗಳು, ಪರೀಕ್ಷೆ ಬರೆಯದ ವಿದ್ಯಾರ್ಥಿಗಳು ಪೂರಕ ಪರೀಕ್ಷೆ ಬರೆಯಬಹುದಾಗಿದ್ದು, ವೇಳಾಪಟ್ಟಿ ಈ ಕೆಳಗಿನಂತಿದೆ.

rain

News10, Aug 2020, 5:46 PM

SSLC ಫಲಿತಾಂಶ ಪ್ರಕಟ, ಮುಖರ್ಜಿಗೂ ತಗುಲಿದ ಕೊರೋನಾ: ಆ. 10ರ ಟಾಪ್ ಹತ್ತು ಸುದ್ದಿ!

ರಾಜ್ಯದಲ್ಲಿ ಒಂದೆಡೆ ಕೊರೋನಾ ಅಟ್ಟಹಾಸ ಜನರನ್ನು ಕಂಗಾಲು ಮಾಡಿದ್ದರೆ, ಮತ್ತೊಂದೆಡೆ ವರುಣನ ಅಬ್ಬರಕ್ಕೆ ಅನೇಕ ಜಿಲ್ಲೆಗಳಲ್ಲು ಭೂಕುಸಿತ ಉಂಟಾಗಿದೆ. ಇನ್ನು ಕೆಲವೆಡೆ ಪ್ರವಾಹ ಸ್ಥಿತಿ ನಿರ್ಮಾಣವಾಗಿದೆ. ಈ ಸಮಸ್ಯೆಗಳ ನಡುವೆಯೇ ಅತ್ತ ಎಸ್‌ಎಸ್‌ಎಲ್‌ಸಿ ಫಲಿತಾಂಶ ಪ್ರಕಟವಾಗಿದ್ದು, ಚಿಕ್ಕಬಳ್ಳಾಪುರ ಮೊದಲ ಸ್ಥಾನ ಪಡೆದಿದೆ. ಇನ್ನು ಗಣ್ಯರನ್ನೂ ಮಹಾಮಾರಿ ಕೊರೋನಾ ಕಾಡಲಾರಂಭಿಸಿದ್ದು, ಮಾಜಿ ಪ್ರಧಾನಿ ಪ್ರಣಬ್ ಮುಖರ್ಜಿ ತಮಗೆ ಸೋಂಕು ತಗುಲಿರುವುದಾಗಿ ಟ್ವೀಟ್ ಮಾಡಿದ್ದಾರೆ. ಈ ಮಹಾಮಾರಿ ನಡುವೆಯೂ ಕಾಮುಕರ ಅಟ್ಟಹಾಸ ಮುಂದುವರೆದಿದ್ದು, ಉತ್ತರ ಪ್ರದೇಶದಲ್ಲಿ ಆರು ವರ್ಷದ ಪುಟ್ಟ ಕಂದ ಅತ್ಯಾಚಾಋಕ್ಕೊಳಪಟ್ಟು ಜೀವನ್ಮರಣ ಸ್ಥಿತಿಯಲ್ಲಿದ್ದಾಳೆ. ಇಷ್ಟೇ ಅಲ್ಲದೇ ಇಂದಿನ ಆಗಸ್ಟ್ 10ರ ಟಾಪ್ ಹತ್ತು ಸುದ್ದಿಗಳು ಇಲ್ಲಿವೆ

sslc result

Education Jobs10, Aug 2020, 3:32 PM

ಎಸ್​ಎಸ್​ಎಲ್​ಸಿ ರಿಸಲ್ಟ್ ಪ್ರಕಟ: ಶೇ.71.80 ಫಲಿತಾಂಶ, 6 ವಿದ್ಯಾರ್ಥಿಗಳು ರಾಜ್ಯಕ್ಕೆ ಟಾಪರ್

ಬಹುನಿರೀಕ್ಷಿತ ಎಸ್​ಎಸ್​ಎಲ್​ಸಿ ಪರೀಕ್ಷೆಯ ಫಲಿತಾಂಶ ಪ್ರಕಟವಾಗಿದ್ದು, ವಿವರಗಳನ್ನು ಶಿಕ್ಷಣ ಸಚಿವ ಎಸ್.ಸುರೇಶ್ ಕುಮಾರ್ ಮತ್ತು ಅಧಿಕಾರಿಗಳು ನೀಡುತ್ತಿದ್ದಾರೆ.

sslc result 1

Education Jobs10, Aug 2020, 3:17 PM

ಎಸ್ಎಸ್​ಎಲ್​ಸಿ ಪರೀಕ್ಷೆ ಫಲಿತಾಂಶ ಪ್ರಕಟ: ಇಲ್ಲಿ ನಿಮ್ಮ ರಿಸಲ್ಟ್ ನೋಡಿ

2020ನೇ ಸಾಲಿನ ಎಸ್​ಎಸ್​ಎಸ್​ಲಿ ಪರೀಕ್ಷೆಯ ಫಲಿತಾಂಶ ಕೊನೆಗೂ ಹೊರಬಿದ್ದಿದೆ. ಪರೀಕ್ಷಾ ಫಲಿತಾಂಶ ನೋಡೋದು ಹೇಗೆ?:

Karnataka, SSLC, Results, Today

Video Icon

Education Jobs10, Aug 2020, 12:07 PM

ಇಂದು SSLC ಪರೀಕ್ಷೆ ಫಲಿತಾಂಶ ಪ್ರಕಟ: 7.5 ಲಕ್ಷ ವಿದ್ಯಾರ್ಥಿಗಳ ಭವಿಷ್ಯ ನಿರ್ಧಾರ

ಕೊರೊನಾ ಸಂಕಷ್ಟದ ನಡುವೆಯೇ ಸರ್ಕಾರ ಎಸ್‌ಎಸ್‌ಎಲ್‌ಸಿ ಪರೀಕ್ಷೆ ನಡೆಸಿ ಯಶಸ್ವಿಯಾಗಿತ್ತು. ಇಂದು ಮಧ್ಯಾಹ್ನ 3 ಗಂಟೆಗೆ ಫಲಿತಾಂಶ ಪ್ರಕಟವಾಗಲಿದೆ. 7.5 ಲಕ್ಷ ವಿದ್ಯಾರ್ಥಿಗಳ ಭವಿಷ್ಯ ನಿರ್ಧಾರವಾಗಲಿದೆ. ವಿದ್ಯಾರ್ಥಿಗಳು, ಪೋಷಕರ ಮೊಬೈಲ್‌ಗೆ ರಿಸಲ್ಟ್ ಬರಲಿದೆ. Karresults.nic.in ನಲ್ಲಿ ಫಲಿತಾಂಶ ಲಭ್ಯವಾಗಲಿದೆ. ವಿದ್ಯಾರ್ಥಿಗಳು, ಪೋಷಕರು ಫಲಿತಾಂಶಕ್ಕಾಗಿ ಕಾತರದಿಂದ ಕಾಯುತ್ತಿದ್ದಾರೆ.

Narayanachar

Video Icon

state10, Aug 2020, 11:44 AM

ಆ ಪುಸ್ತಕ ಓದುತ್ತಲೇ ಮಣ್ಣಾಗಿ ಹೋದ್ರಾ ಅರ್ಚಕ ನಾರಾಯಣಾಚಾರ್..?

ಕೊಡಗು ಬ್ರಹ್ಮಗಿರಿ ಬೆಟ್ಟ ಕುಸಿತದಿಂದಾಗಿ ಅರ್ಚಕ ಕುಟುಂಬ ಕೊಚ್ಚಿ ಹೋಗಿರುವ ಪ್ರಕರಣದ ಬಗ್ಗೆ ಸುವರ್ಣ ನ್ಯೂಸ್‌ಗೆ ಸ್ಥಳದ ಕುರುಹು ಸಿಕ್ಕಿದೆ.  ನಾರಾಯಣಾಚಾರ್‌ಗೆ ಮೊದಲೇ ಅಪಾಯದ ಮುನ್ಸೂಚನೆ ಸಿಕ್ಕಿತ್ತಾ? ಎಲ್ಲಾ ಗೊತ್ತಿದ್ದರೂ ಮನೆ ಬಿಟ್ಟು ಯಾಕೆ ಎಲ್ಲಿಯೂ ಹೋಗಿಲ್ಲ? ಎಂಬ ಪ್ರಶ್ನೆಗೆ ಇನ್ನೂ ಉತ್ತರ ಸಿಕ್ಕಿಲ್ಲ. ನಾರಾಯಣಾಚಾರ್ 'ಸಮಾಧಿ ನಿರ್ಣಯ' ಎಂಬ ಪುಸ್ತಕವನ್ನು ಓದುತ್ತಿದ್ದರು. ಈ ಪುಸ್ತಕದಲ್ಲಿ ಸಾವಿನ ರಹಸ್ಯದ ಬಗ್ಗೆ ತಿಳಿಸಲಾಗಿದೆ. ಈ ಪುಸ್ತಕವನ್ನು ನಾರಾಯಣಾಚಾರ್ ಓದುತ್ತಿದ್ದರು ಎನ್ನಲಾಗಿತ್ತು.

sslc result 1

Education Jobs10, Aug 2020, 8:46 AM

ಮಧ್ಯಾಹ್ನ 3ಕ್ಕೆ SSLC ಫಲಿತಾಂಶ ಪ್ರಕಟ!

ಇಂದು ಮಧ್ಯಾಹ್ನ 3ಕ್ಕೆ ಎಸ್ಸೆಸ್ಸೆಲ್ಸಿ ರಿಸಲ್ಟ್‌ ಪ್ರಕಟ| ಕೊರೋನಾ ನಡುವೆಯೂ ನಡೆದಿದ್ದ ಪರೀಕ್ಷೆ

Arrested

CRIME10, Aug 2020, 8:21 AM

ಪತ್ನಿಯ ಮೊದಲ ಪತಿಯ ಕೊಲೆ ಪ್ರಕರಣ: 2ನೇ ಗಂಡನ ಬಂಧನ

ಶುಕ್ರವಾರ ರಾತ್ರಿ ಬಸವನಗುಡಿಯಲ್ಲಿ ಲಾರಿ ಕ್ಲೀನರ್‌ ಸಿದ್ದರಾಜು ಎಂಬಾತನನ್ನು ಹತ್ಯೆಗೈದಿದ್ದ ಮೂವರು ಆರೋಪಿಗಳನ್ನು ಬಸವನಗುಡಿ ಠಾಣೆ ಪೊಲೀಸರು ಬಂಧಿಸಿದ್ದಾರೆ. ಲಕ್ಷ್ಮಣ್‌ ಅಲಿಯಾಸ್‌ ಲಚ್ಚಿ (34), ಪಿ.ಪ್ರತಾಪ್‌ (31) ಹಾಗೂ ಚೇತನ್‌ (35) ಬಂಧಿತರು.