'ಲಾಕ್‌ಡೌನ್

(Search results - 3373)

UT Khader

Karnataka Districts5, Jul 2020, 8:56 AM

ರಸ್ತೆ ಬದಿ ಆ್ಯಂಬು​ಲೆ​ನ್ಸ್‌​ನಲ್ಲೇ ಉಳಿದ ಸೋಂಕಿತನ ಆಸ್ಪತ್ರೆಗೆ ಸೇರಿಸಿದ ಶಾಸಕ..!

ಉಳ್ಳಾಲದ ಮುನ್ನೂರು ಭಾಗದ 25ರ ಹರೆಯದ ಕೊರೊನಾ ಸೋಂಕಿತ ಶನಿ​ವಾರ, 20 ನಿಮಿಷ ಆ್ಯಂಬುಲೆಸ್ಸ್‌ನಲ್ಲೇ ಉಳಿದಿದ್ದ. ಶಾಸಕ ಯು.ಟಿ. ಖಾದರ್ ನೆರವಿನಿಂದ ಸೋಮಕಿತನನ್ನು ದೇರ​ಳ​ಕ​ಟ್ಟೆಯ ಖಾಸ​ಗಿ ಕಟ್ಟಡದಲ್ಲಿರುವ ಕೋವಿಡ್‌ ಚಿಕಿತ್ಸಾ ಕೇಂದ್ರಕ್ಕೆ ದಾಖಲಿಸಲಾಗಿದೆ. ಇಲ್ಲಿವೆ ಫೋಟೋಸ್

BJP

state5, Jul 2020, 8:54 AM

ಕೊರೋನಾ: ರಾಜ್ಯ ಬಿಜೆಪಿ ಸೇವೆಗೆ ಮೋದಿ ಭೇಷ್‌!

ಕೊರೋನಾ: ರಾಜ್ಯ ಬಿಜೆಪಿ ಸೇವೆಗೆ ಮೋದಿ ಭೇಷ್‌| ಕೊರೋನಾ ಲಾಕ್‌ಡೌನ್‌ ಸಂದರ್ಭದಲ್ಲಿ ಉತ್ತಮ ಕಾರ್ಯ| ಸಂಕಷ್ಟದಲ್ಲಿದ್ದವರಿಗೆ ಆಹಾರ, ದಿನಸಿ, ಔಷಧ ಪೂರೈಕೆ ಶ್ಲಾಘನೀಯ: ಪ್ರಧಾನಿ| ‘ಸೇವೆಯೇ ಸಂಘಟನೆ’ ಸಂವಾದ| ಬಿಎಸ್‌ವೈ ಉಪಸ್ಥಿತಿಯಲ್ಲಿ ಮೋದಿಗೆ ವಿವರ ನೀಡಿದ ರವಿಕುಮಾರ್‌

कोरोना वॉरियर्स की लिस्ट में पुलिस से लेकर डॉक्टर्स और डिलीवरी ब्वॉय शामिल हैं, जो इस संक्रमित बीमारी के दौर में भी आम लोगों की सेवा में लगे हुए हैं।

Karnataka Districts5, Jul 2020, 8:49 AM

ಗರ್ಭಿ​ಣಿಗೆ ಕೊರೋನಾ ಪಾಸಿಟಿವ್‌: 10 ಮನೆ ಸೀಲ್‌ಡೌನ್

ಮೂಲ್ಕಿ ನಗರ ಪಂಚಾಯಿತಿ ವ್ಯಾಪ್ತಿಯಲ್ಲಿ ಹೆಚ್ಚು ಜನ ಸಂಖ್ಯೆಯಿರುವ ಕೆ.ಎಸ್‌.ರಾವ್‌ ನಗರ ಲಿಂಗಪ್ಪಯ್ಯ ಕಾಡಿನಲ್ಲಿ 19 ವರ್ಷದ ಮಹಿಳೆಗೆ ಶನಿವಾರ ಕೊರೋನಾ ಪಾಸಿಟಿವ್‌ ಕಂಡು ಬಂದಿದ್ದು, ಆಕೆಯನ್ನು ಮಂಗಳೂರಿನ ಕೋವಿಡ್‌ ಆಸ್ಪತ್ರೆಗೆ ದಾಖಲಿಸಲಾಗಿದೆ.

Lockdown

Karnataka Districts5, Jul 2020, 8:28 AM

ಹಾವೇರಿ: ಭಾನುವಾರ ಲಾಕ್‌ಡೌನ್‌, ಖರೀದಿಗಾಗಿ ಜನರ ಓಡಾಟ ಜೋರು

ಕೊರೋನಾ ನಿಯಂತ್ರಣಕ್ಕಾಗಿ ಇಂದು(ಭಾನುವಾರ) ಸಂಪೂರ್ಣ ಲಾಕ್‌ಡೌನ್‌ ಘೋಷಣೆ ಮಾಡಿರುವುದರಿಂದ ಜಿಲ್ಲೆಯಲ್ಲಿ ಶನಿವಾರ ಜನರು ಮುಗಿಬಿದ್ದು ಅಗತ್ಯ ವಸ್ತುಗಳ ಖರೀದಿಯಲ್ಲಿ ತೊಡಗಿದ್ದರು.

India LockDown

Karnataka Districts5, Jul 2020, 8:17 AM

ಮಂಗಳೂರು ಪ್ರವೇಶಕ್ಕೆ ವಾಹನಗಳಿಗೆ ನಿರ್ಬಂಧ

ಸಂಡೇ ಲಾಕ್‌ಡೌನ್‌ಗೆ ಪೂರಕವಾಗಿ ಶನಿವಾರ ರಾತ್ರಿ 8ರಿಂದಲೇ ಮಂಗಳೂರು ನಗರಕ್ಕೆ ವಾಹನಗಳ ಪ್ರವೇಶಕ್ಕೆ ನಿರ್ಬಂಧ ಹೇರಲಾಗಿದೆ. ಮಂಗಳೂರು ನಗರದ ವಿವಿಧ ಕಡೆ ನಾಕಾ ಬಂಧಿ ಹಾಕಿರುವ ಪೊಲೀಸರು ಎಲ್ಲ ವಾಹನಗಳನ್ನು ವಾಪಾಸ್‌ ಕಳುಹಿಸುತ್ತಿದ್ದ ದೃಶ್ಯ ಕಂಡುಬಂದಿದೆ.

• state5, Jul 2020, 7:52 AM

ಸಿಎಂ ಮುಂದೆ ಮತ್ತೆ ಲಾಕ್‌ಡೌನ್‌ ಚರ್ಚೆ!

ಸಿಎಂ ಮುಂದೆ ಮತ್ತೆ ಲಾಕ್‌ಡೌನ್‌ ಚರ್ಚೆ!| ಮೊದಲು ಬೆಂಗಳೂರಲ್ಲಿ ಇದನ್ನು ಕೆಲ ದಿನ ಜಾರಿಗೆ ತನ್ನಿ|  ನಂತರ ಸ್ಥಿತಿ ಕೈಮೀರಿದ ಜಿಲ್ಲೆಗಳಲ್ಲಿ ಒಂದು ವಾರ ಲಾಕ್‌ಡೌನ್‌ ಮಾಡಿ|ಆರ್ಥಿಕ ನಷ್ಟಆಗಲ್ಲ, ಸ್ಥಿತಿ ನಿಯಂತ್ರಣಕ್ಕೆ ಬರುತ್ತೆ: ತಜ್ಞರು| ಆರ್ಥಿಕ ಇಲಾಖೆ ಜತೆ ಚರ್ಚಿಸಿ ಈ ಬಗ್ಗೆ ನಿರ್ಧರಿಸೋಣ ಎಂದ ಸಿಎಂ

Bangalore coronavirus

state5, Jul 2020, 7:29 AM

ಬೆಂಗಳೂರಿನಿಂದ ಜನರ ಗುಳೆ: ಮನೆ ಖಾಲಿ ಮಾಡಿ ತಮ್ಮ ಊರಿಗೆ ಪ್ರಯಾಣ!

ಬೆಂಗ್ಳೂರಲ್ಲಿ ಕೊರೋನಾ ಅಬ್ಬರ: ಊರಿನತ್ತ ಜನ| ವೈರಸ್‌, ಲಾಕ್‌ಡೌನ್‌ ಭೀತಿಯಿಂದ ಸರಕು ಸಮೇತ ತವರಿಗೆ ಗುಳೆ| ರಾಜಧಾನಿಯಿಂದ ಅನ್ಯ ಊರುಗಳನ್ನು ಸಂಪರ್ಕಿಸುವ ರಸ್ತೆ ಜಾಮ್‌

Mangaluru Airport

Karnataka Districts5, Jul 2020, 7:21 AM

ದುಬೈ, ಕುವೈಟ್‌ನಿಂದ ಬಂತು 3 ವಿಮಾನ: 423 ಮಂದಿ ಆಗಮನ

ದುಬೈ ಮತ್ತು ಕುವೈಟ್‌ನಲ್ಲಿ ಸಿಲುಕಿದ್ದ ಅನಿವಾಸಿ ಕನ್ನಡಿಗರನ್ನು ವಂದೇ ಭಾರತ್‌ ಮಿಷನ್‌ನ ಒಂದು ವಿಮಾನ ಸೇರಿದಂತೆ ಮೂರು ವಿಮಾನಗಳು ಶನಿವಾರ ರಾತ್ರಿ ಮಂಗಳೂರು ಅಂತಾರಾಷ್ಟ್ರೀಯ ವಿಮಾನ ನಿಲ್ದಾಣಕ್ಕೆ ಕರೆತಂದಿವೆ. ಒಟ್ಟು 423 ಪ್ರಯಾಣಿಕರು ಆಗಮಿಸಿದ್ದು, ಮಂಗಳೂರಲ್ಲಿ ಆತಂಕ ಇನ್ನಷ್ಟು ಹೆಚ್ಚಾಗಿದೆ.

Lockdown

Karnataka Districts5, Jul 2020, 7:10 AM

ಕೊಪ್ಪಳ: ಇಂದು ಲಾಕ್‌ಡೌನ್‌, ಆಚೆ ಬಂದೀರಿ ಜೋಕೆ!

ಕೊರೋನಾ ಅಟ್ಟಹಾಸ ಹೆಚ್ಚಾಗುತ್ತಿರುವ ಹಿನ್ನೆಲೆಯಲ್ಲಿ ರಾಜ್ಯಾದ್ಯಂತ ಮತ್ತೆ ಭಾನುವಾರ ಲಾಕ್‌ಡೌನ್‌ ಜಾರಿ ಮಾಡಿರುವುದರಿಂದ ಜಿಲ್ಲಾಡಳಿತ ಈ ಕುರಿತು ಕಟ್ಟುನಿಟ್ಟಿನ ಕ್ರಮಕೈಗೊಂಡಿದೆ.

Bengaluru

Video Icon

Karnataka Districts4, Jul 2020, 9:09 PM

ವಿಕೇಂಡ್ 'ಟಾನಿಕ್‌' ಗಾಗಿ ವೈನ್‌ಶಾಪ್‌ಗೆ ಮುಗಿಬಿದ್ದ ಜನ

ಕೋವಿಡ್ 19 ವೈರಸ್ ತಡೆಗಟ್ಟುವ ನಿಟ್ಟಿನಲ್ಲಿ ರಾಜ್ಯಾದ್ಯಂತ ಸಂಡೇ ಲಾಕ್‌ಡೌನ್ ಜಾರಿಗೊಳಿಸಲಾಗಿದೆ. ಈ ಹಿನ್ನೆಲೆಯಲ್ಲಿ ವಿಕೇಂಡ್ ಪಾರ್ಟಿಗೆ ಅಂತ ಮದ್ಯ ಖರೀದಿಸಲು ಜನರು ಸರತಿ ಸಾಲಿನಲ್ಲಿ ನಿಂತಿದ್ದಾರೆ.

Sudhakar

state4, Jul 2020, 5:24 PM

ಟಾಸ್ಕ್ ಫೋರ್ಸ್ ಕಮಿಟಿ ಸಭೆ ಅಂತ್ಯ: ಮತ್ತೆ ಲಾಕ್‌ಡೌನ್‌ ಬಗ್ಗೆ ಸ್ಪಷ್ಟನೆ ಕೊಟ್ಟ ಸಚಿವ ಸುಧಾಕರ್

ಕೊರೋನಾ ನಿಯಂತ್ರಣ ವಿಚಾರವಾಗಿ ಸಿಎಂ ನೇತೃತ್ವದಲ್ಲಿ ನಡೆದಿದ್ದು ಟಾಸ್ಕ್ ಫೋರ್ಸ್ ಕಮಿಟಿ ಸಭೆ ಅಂತ್ಯವಾಗಿದ್ದು, ಸಭೆಯಲ್ಲಿ ಚರ್ಚೆಯಾದ ವಿಷಯಗಳನ್ನು ಸಚಿವ ಸುಧಾಕರ್ ಅವರು ಮಾಧ್ಯಮಗಳೊಂದಿಗೆ  ಹಂಚಿಕೊಂಡಿದ್ದು, ಮತ್ತೆ ಲಾಕ್‌ಡೌನ್‌ ಬಗ್ಗೆ ಇದ್ದ ಗೊಂದಲಗಳಿಗೆ ತೆರೆ ಎಳೆದಿದ್ದಾರೆ..

• News4, Jul 2020, 4:39 PM

ಲಾಕ್‌ಡೌನ್‌ ನಿಯಮ ಮತ್ತೆ ಜಾರಿ, ಬೆಂಗ್ಳೂರಿನಿಂದ ಊರಿನತ್ತ ಜನರ ಸವಾರಿ; ಜು.4ರ ಟಾಪ್ 10 ಸುದ್ದಿ!

ದೇಶದಲ್ಲಿ ಕೊರೋನಾ ವೈರಸ್ ನಿಯಂತ್ರಣಕ್ಕೆ ಮೀರಿ ಸಾಗುತ್ತಿದೆ. ಇದೀಗ ಸೋಂಕಿತರ ಸಂಖ್ಯ 7 ಲಕ್ಷ ಸನಿಹಕ್ಕೆ ತಲುಪುತ್ತಿದೆ. ಬೆಂಗಳೂರಿನಲ್ಲಿ ಆತಂಕದ ಪರಿಸ್ಥಿತಿ ನಿರ್ಮಾಣವಾಗಿರುವ ಕಾರಣ ಜನರು ನಗರ ತೊರೆದು ಊರಿನತ್ತ ತೆರಳುತ್ತಿದ್ದಾರೆ. ಇಂದು ರಾತ್ರಿಯಿಂದ ರಾಜ್ಯದಲ್ಲಿ ಲಾಕ್‌ಡೌನ್ ಜಾರಿಯಾಗುತ್ತಿದೆ. ನಾಳೆ ಸಂಭವಿಸಲಿರುವ ಚಂದ್ರ ಗ್ರಹಣ ಭಾರತದ ಮೇಲೆ ಬೀರೋ ಪ್ರಭಾವವೇನು? 2011ರ ವಿಶ್ವಕಪ್ ಫೈನಲ್ ಪಂದ್ಯ ತನಿಖೆ, ಮುಂಬೈನಲ್ಲಿರುವ ಉಬರ್ ಕಚೇರಿ ಕ್ಲೋಸ್ ಸೇರಿದಂತೆ ಜುಲೈ 4ರ ಟಾಪ್ 10 ಸುದ್ದಿ ವಿವರ ಇಲ್ಲಿದೆ.

• Video Icon

state4, Jul 2020, 3:38 PM

ಹೆಚ್ಚಾಗುತ್ತಿದೆ ಕೊರೊನಾ; ಊರುಗಳತ್ತ ಲಗೇಜ್ ಸಮೇತ ಹೊರಟಿದ್ದಾರೆ ಜನ

ಬೆಂಗಳೂರಿನಲ್ಲಿ ಕೋವಿಡ್ ಪಾಸಿಟಿವ್ ಕೇಸ್‌ಗಳು ಹೆಚ್ಚಾಗುತ್ತಿವೆ. ಮಿತಿ ಮೀರಿ ಹರಡುತ್ತಿದೆ ಕೊರೊನಾ. ಹಾಗಾಗಿ ಜನ ಭಯದಿಂದ ಊರುಗಳಿಗೆ ಮರಳುತ್ತಿದ್ದಾರೆ. ನಾಳೆ ಬೆಂಗಳೂರಿನಲ್ಲಿ ವೀಕೆಂಡ್ ಕರ್ಫ್ಯೂ ಇದೆ. ಹಾಗಾಗಿ ಇಂದೇ ಲಗೇಜ್ ಸಮೇತ ಊರುಗಳತ್ತ ಮುಖ ಮಾಡುತ್ತಿದ್ದಾರೆ. ಮನೆ ಖಾಲಿ ಮಾಡಿ ಲಗೇಜ್ ಸಮೇತ ಹೊರಟಿದ್ದಾರೆ. ಈಗಾಗಲೇ 3 ತಿಂಗಳು ಲಾಕ್‌ಡೌನ್‌ನಿಂದ ನಷ್ಟವಾಗಿದೆ. ಇನ್ನೂ ಲಾಕ್‌ಡೌನ್ ಆದರೆ ಕಷ್ಟವಾಗುತ್ತೆ. ಹಾಗಾಗಿ ಹಳ್ಳಿಗಳತ್ತ ಮುಖ ಮಾಡಿದ್ದಾರೆ. ಅದರ ಕೆಲವು ದೃಶ್ಯಾವಳಿಗಳು ಇಲ್ಲಿವೆ ನೋಡಿ..!

WEDING

Entertainment4, Jul 2020, 3:01 PM

ಲಾಕ್‌ಡೌನ್‌ನಲ್ಲೇ ಬಿಗ್‌ಬಾಸ್ ಜೋಡಿ ಮದುವೆ..? ಫ್ಯಾನ್‌ ಶಾಕ್

ಹಿಂದಿ ಬಿಗ್ ಬಾಸ್ ಖ್ಯಾತಿ ಜೋಡಿಯ ಮದುವೆ ಫೋಟೋ ವೈರಲ್ ಆಗುತ್ತಿದೆ. ಅಭಿಮಾನಿಗಳು ಫೋಟೋ ನೋಡಿ ಶಾಕ್ ಆಗಿದ್ದಾರೆ. ಮನೆಯಿಂದನೇ ಹೊರಗೋಗೋಕಾಗ್ತಿಲ್ಲ, ಇವ್ರು ಹೇಗಪ್ಪಾ ಇಷ್ಟೊಂದು ಗ್ರ್ಯಾಂಡ್ ಆಗಿ ಮದ್ವೆ ಆದ್ರೂ ಅಂತ ಅವಕ್ಕಾಗಿದ್ದಾರೆ. ಏನಿದು ಕಥೆ..? ಇಲ್ನೋಡಿ

• BUSINESS4, Jul 2020, 2:26 PM

ಲಾಕ್‌ಡೌನ್ ಸಡಿಲಿಕೆಯಾದ್ರೂ ಚೇತರಿಕೆ ಕಂಡಿಲ್ಲ ಬಿಸ್‌ನೆಸ್; ಮುಂಬೈನ ಉಬರ್ ಕಚೇರಿ ಕ್ಲೋಸ್!

ಲಾಕ್‌ಡೌನ್ ಸಡಿಲಿಕೆಯಾದರೂ ಕೊರೋನಾ ವೈರಸ್ ಆರ್ಭಟವೇನು ಕಡಿಮೆಯಾಗಿಲ್ಲ. ಇತ್ತ ಉದ್ಯಮಗಳು ಚೇತರಿಕೆ ಕಂಡಿಲ್ಲ. ಇಷ್ಟು ದಿನ ಹೇಗೋ ತಳ್ಳಿದ ಕಂಪನಿಗಳು ಇದೀಗ ನಷ್ಠ ತಾಳಲಾರದೆ ಬಾಗಿಲು ಮುಚ್ಚುತ್ತಿವೆ. ಇದೀಗ ಉಬರ್ ಕಂಪನಿ ಮುಂಬೈ ಕಚೇರಿಯನ್ನು ಮುಚ್ಚಿದೆ.