1 Crore Rs  

(Search results - 6)
 • Kerala Based Watchman Wins 1 Crore rs Lottery grgKerala Based Watchman Wins 1 Crore rs Lottery grg

  Karnataka DistrictsApr 9, 2021, 2:46 PM IST

  ಉಳ್ಳಾಲದ ವಾಚ್‌ಮ್ಯಾನ್‌ಗೆ ಒಲಿದ 1 ಕೋಟಿ ಲಾಟರಿ..!

  ತೊಕ್ಕೊಟ್ಟು ಖಾಸಗಿ ವಾಣಿಜ್ಯ ಸಂಕೀರ್ಣದಲ್ಲಿ ವಾಚ್‌ಮೆನ್‌ ಆಗಿ ಮೂರು ವರ್ಷಗಳಿಂದ ಕರ್ತವ್ಯ ನಿರ್ವಹಿಸುತ್ತಿದ್ದ ಕೇರಳ ಮೂಲದ ವ್ಯಕ್ತಿಗೆ 1 ಕೋಟಿ ಲಾಟರಿ ಒಲಿದಿದೆ. 
   

 • 1 Crore Rs Worth of Marijuana Seized in Bengaluru grg1 Crore Rs Worth of Marijuana Seized in Bengaluru grg

  CRIMEMar 27, 2021, 7:54 AM IST

  ಬೆಂಗಳೂರು: ಟ್ರಕ್‌ನಲ್ಲಿತ್ತು 1 ಕೋಟಿಯ ಗಾಂಜಾ..!

  ಒಡಿಶಾದಿಂದ ನಗರಕ್ಕೆ ಟ್ರಕ್‌ನಲ್ಲಿ ಗಾಂಜಾ ಸಾಗಿಸುತ್ತಿದ್ದ ಮೂವರು ಅಂತಾರಾಜ್ಯ ಡ್ರಗ್ಸ್‌ ಪೆಡ್ಲರ್‌ಗಳನ್ನು ಬೆಂಗಳೂರಿನ ಕೆ.ಆರ್‌.ಪುರಂ ಠಾಣೆ ಪೊಲೀಸರು ಬಂಧಿಸಿ, ಅವರಿಂದ 1 ಕೋಟಿ ಮೌಲ್ಯದ ಗಾಂಜಾ ಜಪ್ತಿ ಮಾಡಿದ್ದಾರೆ.
   

 • SHIMUL Donate 1 Crore rs to CM Relief Fund for Fight against CoronavirusSHIMUL Donate 1 Crore rs to CM Relief Fund for Fight against Coronavirus

  Karnataka DistrictsApr 23, 2020, 11:28 AM IST

  ಕೋವಿಡ್‌ ವಿರುದ್ಧ ಹೋರಾಟ: ಕೊರೋನಾ ನಿ​ಧಿಗೆ ಶಿಮುಲ್‌ 1 ಕೋಟಿ ದೇಣಿಗೆ

  ಕೊರೋನಾ ಲಾಕ್‌ಡೌನ್‌ ಕಾರಣ ಸಾರ್ವಜನಿಕರ ಜನಜೀವನ ಅಸ್ತವ್ಯಸ್ತವಾಗಿದೆ. ನಿಯಂತ್ರಣಕ್ಕಾಗಿ ಕೇಂದ್ರ ಮತ್ತು ರಾಜ್ಯ ಸರ್ಕಾರಗಳು ಅನೇಕ ಮಹತ್ವದ ತುರ್ತು ಕ್ರಮಗಳನ್ನು ಕೈಗೊಂಡಿರುವುದು ಸಮಾಧಾನಕರ ಸಂಗತಿ ಎಂದು ಪಂಚಾಯತ್‌ ರಾಜ್‌, ಗ್ರಾಮೀಣಾಭಿವೃದ್ಧಿ ಹಾಗೂ ಜಿಲ್ಲಾ ಉಸ್ತುವಾರಿ ಸಚಿವ ಕೆ.ಎಸ್‌. ಈಶ್ವರಪ್ಪ ಹೇಳಿದ್ದಾರೆ. 
   

 • Belagavi DCC Bank Donates 1 Crore rs to CM Relief FundBelagavi DCC Bank Donates 1 Crore rs to CM Relief Fund

  Karnataka DistrictsApr 18, 2020, 11:55 AM IST

  ಕೊರೋನಾ ವಿರುದ್ಧ ಹೋರಾಟ: ಸಿಎಂ ಪರಿಹಾರ ನಿಧಿಗೆ DCC ಬ್ಯಾಂಕ್‌ 1 ಕೋಟಿ ದೇಣಿಗೆ

  ಕೊರೋನಾ ಇಡೀ ದೇಶವನ್ನೇ ತಲ್ಲಣಿಸಿದ್ದು, ಜನರನ್ನು ರಕ್ಷಿಸಲು ಸರ್ಕಾರಕ್ಕೆ ಎಲ್ಲರ ಸಹಾಯ ಸಹಕಾರ ಅವಶ್ಯಕವಿದ್ದು, ಈ ನಿಟ್ಟಿನಲ್ಲಿ ಬೆಳಗಾವಿ ಡಿಸಿಸಿ ಬ್ಯಾಂಕ್‌ನಿಂದ ಮುಖ್ಯಮಂತ್ರಿ ಪರಿಹಾರ ನಿಧಿ​ಗೆ 1 ಕೋಟಿ ನೀಡಲು ಆಡಳಿತ ಮಂಡಳಿ ನಿರ್ಧರಿಸಿದೆ ಎಂದು ಡಿಸಿಸಿ ಬ್ಯಾಂಕಿನ ಅಧ್ಯಕ್ಷ ಮಾಜಿ ಸಂಸದ ರಮೇಶ ಕತ್ತಿ ತಿಳಿಸಿದ್ದಾರೆ.
   

 • Bengaluru IT company Owner Donates 1 crore Rs To Tirupati TempleBengaluru IT company Owner Donates 1 crore Rs To Tirupati Temple

  IndiaJan 7, 2020, 2:20 PM IST

  ಬೆಂಗಳೂರು ಐಟಿ ಕಂಪನಿ ಮಾಲೀಕನಿಂದ ತಿರುಪತಿ ದೇವಸ್ಥಾನಕ್ಕೆ 1 ಕೋಟಿ ರೂ. ದೇಣಿಗೆ!

  ಬೆಂಗಳೂರು ಮೂಲದ ಐಟಿ ಕಂಪನಿಯೊಂದರ ಮಾಲೀಕ ತಿರುಪತಿ ತಿಮ್ಮಪ್ಪನಿಗೆ ಬರೋಬ್ಬರಿ 1 ಕೋಟಿ ರೂ. ದೇಣಿಗೆ ನೀಡಿದ್ದಾರೆ. ಈ ಮೂಲಕ ತಿಮ್ಮಪ್ಪನ ಮೇಲಿನ ತಮ್ಮ ಭಕ್ತಿಯನ್ನು ನಮ್ರತೆಯಿಂದ ತೋರಿಸಿದ್ದಾರೆ.

 • MGR Donates 1 Crore RS To Chief Minister Relief FundMGR Donates 1 Crore RS To Chief Minister Relief Fund

  NEWSAug 22, 2019, 8:42 PM IST

  ನೆರೆ ಸಂತ್ರಸ್ತರ ನೆರವಿಗೆ MRG ಸಂಸ್ಥೆ 1 ಕೋಟಿ ರೂ. ದೇಣಿಗೆ

  ಉತ್ತರ ಕರ್ನಾಟಕದಲ್ಲಿ ತಲೆದೂರಿರುವ ಭೀಕರ ಜಲಪ್ರಳಯ ಹಾಗೂ ನಿರಂತರ ಮಳೆಯಿಂದಾಗಿ ಮನೆ, ಆಸ್ತಿ ಕಳೆದುಕೊಂಡು ನಿರಾಶ್ರಿತರಾದ ಜನರ ನೆರವಿಗೆ ಹಾಸ್ಪಿಟಾಲಿಟಿ ಆ್ಯಂಡ್‌ ಇನ್‌ಫ್ರಾಸ್ಟ್ರಕ್ಷರ್‌ ಪ್ರೈವೇಟ್‌ ಲಿಮಿಟೆಡ್‌ (MGR) ಮುಂದೆ ಬಂದಿದೆ.