144 ಸೆಕ್ಷನ್

(Search results - 21)

Mysuru Palace

Karnataka Districts26, Oct 2020, 7:41 AM

ಮೈಸೂರಲ್ಲಿ ಅರಮನೆ ಬಳಿ 144 ಸೆಕ್ಷನ್ : ಟೈಟ್ ಸೆಕ್ಯೂರಿಟಿ

ಮೈಸೂರು ಅರಮನೆ ಬಳಿಯಲ್ಲಿ ಫುಲ್ ಟೈಟ್ ಸೆಕ್ಯೂರಿಟಿ ವ್ಯವಸ್ಥೆ ಮಾಡಲಾಗಿದೆ. 144 ಸೆಕ್ಷನ್ ಜಾರಿ ಮಾಡಲಾಗಿದ್ದು, ಸಾವಿರಾರು ಪೊಲೀಸರಿಂದ ಭದ್ರತಾ ವ್ಯವಸ್ಥೆ ಮಾಡಲಾಗಿದೆ

Haveri

Karnataka Districts4, Oct 2020, 2:10 PM

ಹಾವೇರಿ: ಪ್ರಣವಾನಂದ ಸ್ವಾಮೀಜಿ- ಗ್ರಾಮಸ್ಥರ ಮಧ್ಯೆ ಜಟಾಪಟಿ, 144 ಸೆಕ್ಷನ್ ಜಾರಿ

ಶಿವಾಜಿ ಮಹಾರಾಜರ ಪುತ್ಥಳಿಗೆ ಹಾರ ಹಾಕುವ ಸಂಬಂಧ ಪ್ರಣವಾನಂದ ಸ್ವಾಮೀಜಿ ಮತ್ತು ಗ್ರಾಮಸ್ಥರ ನಡುವೆ ವಾಗ್ವಾದ ನಡೆದ ಘಟನೆ ಜಿಲ್ಲೆಯ ರಾಣಿಬೆನ್ನೂರು ತಾಲೂಕಿನ ಅರೇಮಲ್ಲಾಪುರ ಗ್ರಾಮದಲ್ಲಿ ಇಂದು(ಭಾನುವಾರ) ನಡೆದಿದೆ.

• undefined
Video Icon

state4, Jul 2020, 12:19 PM

ಇಂದಿನಿಂದಲೇ ರಾಜ್ಯಾದ್ಯಂತ ವೀಕೆಂಡ್ ಕರ್ಫ್ಯೂ ಜಾರಿ..!

ಅನಗತ್ಯವಾಗಿ ಓಡಾಡುವವರ ಮೇಲೆ ಪೊಲೀಸರು ಕೇಸ್ ದಾಖಲಿಸಲು ಸಜ್ಜಾಗಿದ್ದಾರೆ. ಕೊರೋನಾದಿಂದಾಗಿ ಬಚಾವಾಗಬೇಕೆಂದರೆ ಆದಷ್ಟು ಮನೆಯಲ್ಲೇ ಇರುವುದು ಒಳ್ಳೆಯದು. ಈ ಕುರಿತಾದ ಒಂದು ರಿಪೋರ್ಟ್ ಇಲ್ಲಿದೆ ನೋಡಿ.

Imran pasha

state7, Jun 2020, 4:17 PM

ಆಸ್ಪತ್ರೆಯಿಂದ ಡಿಸ್ಚಾರ್ಜ್ ಆಗುತ್ತಿದ್ದಂತೆ ಇಮ್ರಾನ್ ಪಾಷಾ ಅರೆಸ್ಟ್: ಪಾದರಾಯನಪುರದಲ್ಲಿ 144 ಸೆಕ್ಷನ್

ಕೊರೋನಾ ಸೋಂಕು ಹಿನ್ನೆಲೆ ಆಸ್ಪತ್ರೆಗೆ ದಾಖಲಾಗಿದ್ದ ಪಾದರಾಯನಪುರ ಕಾರ್ಪೋರೆಟರ್ ಇಮ್ರಾನ್ ಪಾಷಾ ಮತ್ತೆ ಉದ್ಧಟತನ ತೋರಿದ್ದಾರೆ.

Lockdown

Karnataka Districts30, Apr 2020, 10:55 AM

ಲಾಕ್‌ಡೌನ್‌ ಇದ್ರೂ ಕ್ಯಾರೇ ಎನ್ನದೆ ಗ್ರೌಂಡ್‌ನಲ್ಲಿ ಯೋಧರ ಆಟ

ಉಡುಪಿ ಜಿಲ್ಲೆಯಲ್ಲಿ 144 ಸೆಕ್ಷನ್‌ ಉಲ್ಲಂಘಿಸಿ ಆದಿ ಉಡುಪಿ ಮೈದಾನದಲ್ಲಿ ಕೆಲವು ಯೋಧರು ಆಟ ಆಡುತಿದ್ದರು, ಆಗ ಅಲ್ಲಿಗೆ ಆಗಮಿಸಿದ ಉಡುಪಿ ಸಿಪಿಐ ಮಂಜುನಾಥ್‌ ಮತ್ತು ಯೋಧರ ನಡುವೆ ಮಾತಿನ ಚಕಮಕಿ ನಡೆದಿದೆ. ಇಲ್ಲಿವೆ ಫೋಟೋಸ್

• soldiers

Karnataka Districts30, Apr 2020, 7:32 AM

ಲಾಕ್‌ಡೌನ್‌ ಉಲ್ಲಂಘಿಸಿದ ಯೋಧರು; ವಿಡಿಯೋ ವೈರಲ್‌

ಉಡುಪಿ ಜಿಲ್ಲೆಯಲ್ಲಿ 144 ಸೆಕ್ಷನ್‌ ಉಲ್ಲಂಘಿಸಿ ಆದಿಉಡುಪಿ ಮೈದಾನದಲ್ಲಿ ಕೆಲವು ಯೋಧರು ಆಟ ಆಡುತಿದ್ದರು, ಆಗ ಅಲ್ಲಿಗೆ ಆಗಮಿಸಿದ ಉಡುಪಿ ಸಿಪಿಐ ಮಂಜುನಾಥ್‌ ಮತ್ತು ಯೋಧರ ನಡುವೆ ಮಾತಿನ ಚಕಮಕಿ ನಡೆಯಿತು ಎಂಬ ವಿಡಿಯೋವೊಂದು ಇದೀಗ ವೈರಲ್‌ ಆಗಿದೆ.

• muslim namaz
Video Icon

Coronavirus Karnataka28, Mar 2020, 2:16 PM

144 ಸೆಕ್ಷನ್ ಜಾರಿಯಲ್ಲಿದ್ರೂ ನಮಾಜ್ ಮಾಡಲು ಬಂದವರಿಗೆ ಬಿತ್ತು ಲಾಠಿ ಏಟು!

144 ಸೆಕ್ಷನ್ ಜಾರಿಯಲ್ಲಿದ್ದರೂ ಕೂಡಾ ನಮಾಜ್‌ಗೆ ಬಂದವರಿಗೆ ಪೊಲೀಸ್ ಲಾಠಿ ಏಟು ಬಿದ್ದಿದೆ. ಧಾರವಾಡದ ಶಹರಾ ಪೊಲೀಸ್ ಠಾಣೆಯ ಪಕ್ಕದಲ್ಲಿ ಇರುವ ಮದರಸಾಗಳಿಗೆ ನಮಾಜ್‌ ಮಾಡಲು ಬಂದಿದ್ದವರಿಗೆ ಪೊಲೀಸ್ ಲಾಠಿ ಏಟು ಬಿದ್ದಿದೆ. ಲಾಠಿ ಏಟು ತಿಂದು ಮನೆ ಕಡೆ ಕಾಲ್ಕಿತ್ತಿದ್ದಾರೆ. ಈ ಬಗ್ಗೆ ಒಂದು ವರದಿ ಇಲ್ಲಿದೆ ನೋಡಿ!

• మాస్క్ లు పెట్టుకొని చాలా మంది ధైర్యంగా బయటకు అడుగుపెడుతున్నారు. అయితే.. మాస్క్ విషయంలో కూడా జాగ్రత్తలు తీసుకోవాలని నిపుణులు హెచ్చరిస్తున్నారు.
Video Icon

state24, Mar 2020, 2:15 PM

ನೆಲಮಂಗಲದಿಂದ ಹಾಸನಕ್ಕೆ ಜನರನ್ನು ಸಾಗಿಸಲು Ambulance ದುರ್ಬಳಕೆ

ಕೊರೋನಾ ಹರಡುವ ಭೀತಿಯಿಂದ 144 ಸೆಕ್ಷನ್ ಜಾರಿಯಾಗಿದೆ. ಹೊರಗೆ ಬರುತ್ತಿರುವ ಜನರನ್ನು ನಿಯಂತ್ರಿಸಲು ಪೊಲೀಸರು ಲಾಠಿ ಪ್ರಯೋಗ ಮಾಡಿದ್ದಾರೆ. ಇನ್ನೊಂದು ಕಡೆ ನೆಲಮಂಗಲದಲ್ಲಿ  Ambulence ದುರ್ಬಳಕೆ ಆಗಿರುವುದು ತಿಳಿದು ಬಂದಿದೆ. Ambulence ನಲ್ಲಿ ಜನರನ್ನು ಸಾಗಿಸುತ್ತಿರುವಾಗ ಸಿಕ್ಕಿ ಬಿದ್ದಿದ್ದಾರೆ. ಈ ಬಗ್ಗೆ ಹೆಚ್ಚಿನ ಮಾಹಿತಿ ಇಲ್ಲಿದೆ ನೋಡಿ!

• कनिका के खिलाफ लखनऊ के सरोजिनी नगर थाने में एफआईआर भी दर्ज की जा चुकी है। इसके साथ ही सोशल मीडिया पर भी लोग कनिका कपूर द्वारा बरती गई लापरवाही को लेकर जमकर मजाक उड़ा रहे हैं।

Coronavirus Karnataka23, Mar 2020, 12:03 PM

ವಿಜಯಪುರ ಜಿಲ್ಲೆಗೆ ವಿದೇಶದಿಂದ ಬಂದ 290 ಮಂದಿ: 144 ಸೆಕ್ಷನ್ ಜಾರಿ

ಇದುವರೆಗೂ ಜಿಲ್ಲೆಗೆ  290 ಜನರು ವಿದೇಶದಿಂದ ಬಂದಿದ್ದಾರೆ. ಅದರಲ್ಲಿ 173 ಮಂದಿ ನಿಗಾದಲ್ಲಿದ್ದಾರೆ. ಈಗಿನಿಂದಲೇ ಜಿಲ್ಲೆಯಲ್ಲಿ 144 ಜಾರಿ ಮಾಡಲಾಗಿದೆ. ಕರ್ನಾಟಕ ಮಹಾರಾಷ್ಟ್ರ ಗಡಿಯಲ್ಲಿ ಚೆಕ್ ಪೋಸ್ಟ್ ಗಳನ್ನ ನಿರ್ಮಾಣ ಮಾಡಲಾಗಿದೆ. ಇಂದಿನಿಂದ ಮಾರ್ಚ್ 31ರ ವರೆಗೆ 144 ಸೆಕ್ಷನ್  ಮುಂದುವರಿಯಲಿದೆ ಎಂದು ಜಿಲ್ಲಾಧಿಕಾರಿ ವೈ ಎಸ್ ಪಾಟೀಲ್ ಹೇಳಿದ್ದಾರೆ.

• For Web Kuri
Video Icon

Karnataka Districts24, Jan 2020, 12:59 PM

ಕುರಿ ಸಂತೆ ಶಿಫ್ಟ್‌: ಕೊಪ್ಪಳದ ಬೂದಗುಂಪಾದಲ್ಲಿ 144 ಸೆಕ್ಷನ್ ಜಾರಿ

ತಾಲೂಕಿನ ಬೂದಗುಂಪಾ ಗ್ರಾಮದಲ್ಲಿ ನಡೆಯತ್ತಿದ್ದ ಕುರಿ ಸಂತೆಯನ್ನು ಸಂಸದ ಸಂಗಣ್ಣ ಕರಡಿ ಸ್ವಗ್ರಾಮ ಕೂಕನಪಳ್ಳಿಗೆ ಶಿಫ್ಟ್‌ ಮಾಡಲಾಗಿದೆ. ಕುರಿ ಸಂತೆ ಶಿಫ್ಟ್‌ ಆದ ಹಿನ್ನಲೆಯಲ್ಲಿ ಯಾವುದೇ ಅಹಿತಕರ ಘಟನೆ ನಡೆಯದಂತೆ ಬೂದಗುಂಪಾ ಗ್ರಾಮದಲ್ಲಿ ಜಿಲ್ಲಾಧಿಕಾರಿ 144 ಸೆಕ್ಷನ್ ಜಾರಿ ಮಾಡಿ ಆದೇಶ ಹೊರಡಿಸಿದ್ದಾರೆ.

• undefined

Karnataka Districts21, Dec 2019, 8:31 AM

ಕೊಡಗಿನಲ್ಲಿ ಸ್ವಯಂ ಪ್ರೇರಿತ ಬಂದ್, ನಿಷೇಧಾಜ್ಞೆ ಜಾರಿ

ಮಂಗಳೂರು ಹಿಂಸಾಚಾರಕ್ಕೆ ಸಂಬಂಧಿಸಿ ಕೊಡಗು ಜಿಲ್ಲೆಯ ಕೆಲವೆಡೆ ಸ್ವಯಂ ಪ್ರೇರಿತವಾಗಿ ಅಂಗಡಿ ಮುಂಗಟ್ಟುಗಳನ್ನು ಮುಚ್ಚಿ ವ್ಯಾಪಕ ಖಂಡನೆ ವ್ಯಕ್ತಪಡಿಸಿದ್ದಾರೆ. ಕೊಡಗು ಜಿಲ್ಲೆಯಲ್ಲಿ 144 ಸೆಕ್ಷನ್‌ ಜಾರಿಯಿದ್ದು, ಪೊಲೀಸ್‌ ಬಿಗಿ ಬಂದೋಬಸ್ತ್‌ ಕೈಗೊಳ್ಳಲಾಗಿದೆ.

• Section 144

Karnataka Districts20, Dec 2019, 12:17 PM

ಎಲ್ಲ ಕಡೆ ಸೆಕ್ಷನ್ 144 ಅಗತ್ಯವಿರಲಿಲ್ಲ ಎಂದ ಕಾಂಗ್ರೆಸ್ ಮುಖಂಡ

ರಾಜ್ಯದಲ್ಲಿ 144 ಸೆಕ್ಷನ್ ಹಾಕೋದು ಅಗತ್ಯವಿರಲಿಲ್ಲ. ಗಲಾಟೆಯಾಗುವಂತಹ‌‌ ಪ್ರದೇಶದಲ್ಲಿ 144 ಸೆಕ್ಷನ್ ಹಾಕಬೇಕಿತ್ತು ವಿನಹಃ ಎಲ್ಲೆಡೆಯಲ್ಲ ಎಂದು ಕಾಂಗ್ರೆಸ್ ಮುಖಂಡ ವಿಥುನ್ ರೈ ಹೇಳಿದ್ದಾರೆ.

• Bhaskar Rao

Karnataka Districts19, Dec 2019, 8:08 AM

ಬೆಂಗಳೂರಲ್ಲೂ 3 ದಿನ ನಿಷೇಧಾಜ್ಞೆ

ಬೆಂಗಳೂರಿನಲ್ಲಿ ಮೂರು ದಿನಗಳ ಕಾಲ ನಿಷೇಧಾಜ್ಞೆ ಜಾರಿ ಮಾಡಲಾಗಿದೆ. ಈ ಬಗ್ಗೆ ಪೊಲೀಸ್ ಆಯುಕ್ತ ಭಾಸ್ಕರ್ ರಾವ್ ಸೂಚನೆ ನೀಡಿದ್ದಾರೆ.

• Section 144

state18, Dec 2019, 10:19 PM

ನಾಳೆ [ಗುರುವಾರ] ಕರ್ನಾಟಕದೆಲ್ಲೆಡೆ 144 ಸೆಕ್ಷನ್ ಜಾರಿ: ನೋ ಅವಾಜ್..ನೋ ಸೌಂಡ್

ಪೌರತ್ವ ತಿದ್ದುಪಡಿ ಕಾಯ್ದೆ ವಿರೋಧಿಸಿ ಭಾರತದ ಈಶಾನ್ಯ ರಾಜ್ಯಗಳಲ್ಲಿ ಪ್ರತಿಭಟನೆ ಮುಂದುವರೆದಿದೆ. ಈ ಪ್ರತಿಭಟನೆ ಕರ್ನಾಟಕಕ್ಕೂ ವಿಸ್ತರಣೆಯಾಗುವುದರಿಂದ ಮುಂಜಾಗೃತಾ ಕ್ರಮವಾಗಿ ಬುಧವಾರ ರಾತ್ರಿಯಿಂದ ಕರ್ನಾಟಕದ ಎಲ್ಲಾ ಜಿಲ್ಲೆಗಳಲ್ಲೂ ಸೆಕ್ಷನ್ 144 ಜಾರಿ ಮಾಡಲಾಗಿದೆ. ಇನ್ನು ಒಂದು ಜಿಲ್ಲೆಯಲ್ಲಿ ಮಾತ್ರ ಶಾಲಾ-ಕಾಲೇಜುಗಳಿಗೆ ರಜೆ ಘೋಷಿಸಲಾಗಿದೆ.

• undefined

Karnataka Districts4, Dec 2019, 10:39 AM

ಮದ್ಯದಂಗಡಿ ಬಂದ್, ಮಾಲೀಕರಿಗೆ ನೋಟಿಸ್

ಡಿ. 5ರಂದು ನಡೆಯುತ್ತಿರುವ ಹುಣಸೂರು ಉಪ ಚುನಾವಣೆಯ ಅಂಗವಾಗಿ ಕ್ಷೇತ್ರದಲ್ಲಿ 144 ಸೆಕ್ಷನ್‌ ಜಾರಿಯ ಜೊತೆಗೆ ಸುತ್ತಮುತ್ತ ಇರುವ ತಾಲೂಕಿನಲ್ಲಿಯು ಮದ್ಯ ಕೂಡ ಬಂದ್‌ ಆಗಿದೆ. ಸಿಬ್ಬಂದಿಗಳು ಮತ್ತು ವಾಹನಗಳು ಸಿದ್ದತೆಗೊಂಡಿವೆ.