1st Test

(Search results - 71)

South Africa Test Cricket

CricketJan 27, 2021, 8:42 AM IST

ಟೆಸ್ಟ್‌: ಮೊದಲ ದಿನವೇ ಪಾಕ್‌ ವಿರುದ್ಧ ಹರಿಣಗಳ ಮೇಲುಗೈ

ಟಾಸ್‌ ಗೆದ್ದು ಬ್ಯಾಟಿಂಗ್‌ ಆಯ್ಕೆ ಮಾಡಿಕೊಂಡ ದಕ್ಷಿಣ ಆಫ್ರಿಕಾ ಮೊದಲ ಇನಿಂಗ್ಸ್‌ನಲ್ಲಿ 220 ರನ್‌ಗಳಿಗೆ ಆಲೌಟ್‌ ಆಯಿತು. ದಕ್ಷಿಣ ಆಫ್ರಿಕಾ ಪರ ಆರಂಭಿಕ ಬ್ಯಾಟ್ಸ್‌ಮನ್‌ ಡೀನ್‌ ಏಲ್ಗರ್ ಅರ್ಧಶತಕ ಬಾರಿಸಿದ್ದು ಬಿಟ್ಟರೆ ಉಳಿದ್ಯಾವ ಬ್ಯಾಟ್ಸ್‌ಮನ್‌ಗಳನ್ನು ನೆಲಕಚ್ಚಿ ಆಡಲು ಪಾಕಿಸ್ತಾನದ ಬೌಲರ್‌ಗಳು ಅವಕಾಶ ನೀಡಲಿಲ್ಲ.

Faf Du Plessis

CricketDec 30, 2020, 8:23 AM IST

ಲಂಕಾ ಎದುರು ಹರಿಣಗಳ ಪಡೆಗೆ ಇನಿಂಗ್ಸ್‌ ಜಯ

4ನೇ ದಿನವಾದ ಮಂಗಳವಾರ 2 ವಿಕೆಟ್‌ಗೆ 65 ರನ್‌ಗಳಿಂದ ಇನ್ನಿಂಗ್ಸ್‌ ಮುಂದುವರಿಸಿದ ಶ್ರೀಲಂಕಾ 180 ರನ್‌ಗಳಿಗೆ ಆಲೌಟ್‌ ಆಯಿತು. ಆಫ್ರಿಕಾ ಪರ ಎನ್‌ಗಿಡಿ, ನೋಕಿಯೆ, ಮುಲ್ಡರ್‌ ಹಾಗೂ ಸಿಪಮ್ಲಾ ತಲಾ 2 ವಿಕೆಟ್‌ ಪಡೆಯುವ ಮೂಲಕ ಜಯ ತಂದುಕೊಟ್ಟರು.

South Africa

CricketDec 26, 2020, 11:21 AM IST

ಹರಿಣಗಳ ನಾಡಲ್ಲಿ ಲಂಕಾ ಟೆಸ್ಟ್‌ ಸವಾಲು

ಕಳೆದ 2 ವರ್ಷಗಳಿಂದಲೂ ಶ್ರೀಲಂಕಾ, ದ.ಆಫ್ರಿಕಾ ವಿರುದ್ಧ ಕ್ಲೀನ್‌ ಸ್ವೀಪ್‌ ಸಾಧನೆ ಮಾಡುತ್ತಿದೆ. ಈ ವರ್ಷ ಕೂಡ ಅದೇ ಉತ್ಸಾಹದಲ್ಲಿ ಲಂಕಾ ತಂಡವಿದೆ. 2018, 2019ರಲ್ಲಿ ಲಂಕಾ, ಆಫ್ರಿಕಾ ವಿರುದ್ಧ 2-0 ಯಿಂದ ಸರಣಿ ಗೆದ್ದಿದೆ.

David Warner Test

CricketDec 13, 2020, 9:46 AM IST

ಮೊದಲ ಟೆಸ್ಟ್: ಆಸೀಸ್‌ಗೆ ಆರಂಭಿಕರ ಕೊರತೆ..!

ಏಕದಿನ ಸರಣಿ ವೇಳೆ ಗಾಯಗೊಂಡಿದ್ದ ಡೇವಿಡ್‌ ವಾರ್ನರ್‌ ಹಾಗೂ ಪಿಂಕ್‌ ಬಾಲ್‌ ಅಭ್ಯಾಸ ಪಂದ್ಯದ ವೇಳೆ ತಲೆಗೆ ಪೆಟ್ಟು ತಿಂದ ವಿಲ್‌ ಪುಕೊವಿಸ್ಕಿ ಈಗಾಗಲೇ ಮೊದಲ ಪಂದ್ಯದಿಂದ ಹೊರಬಿದ್ದಿದ್ದಾರೆ. ಇನ್ನು ಜೋ ಬರ್ನ್ಸ್‌ ಲಯದಲ್ಲಿಲ್ಲ. ಅಭ್ಯಾಸ ಪಂದ್ಯಗಳಲ್ಲಿ ಅವರ ಆಟ ಸಮಾಧಾನಕರವಾಗಿಲ್ಲ.

Virat Kohli

CricketNov 22, 2020, 5:13 PM IST

ಆಸೀಸ್‌ ಎದುರು ವಿರಾಟ್ ಕೊಹ್ಲಿ ಅನುಪಸ್ಥಿತಿ ಟೀಂ ಇಂಡಿಯಾಗೆ ದೊಡ್ಡ ಹೊಡೆತ ನೀಡಲಿದೆ..!

ಭಾರತ ಹಾಗೂ ಆಸ್ಟ್ರೇಲಿಯಾ ತಂಡಗಳು ಮೊದಲಿಗೆ ಅಂದರೆ ನವೆಂಬರ್ 27ರಿಂದ 3 ಪಂದ್ಯಗಳ ಏಕದಿನ ಸರಣಿಯಾಡಲಿದೆ. ನಂತರ ಮೂರು ಪಂದ್ಯಗಳ ಟಿ20 ಸರಣಿಯಾಡಲಿದೆ. ಇದಾದ ಬಳಿಕ ಕೊನೆಯಲ್ಲಿ 4 ಪಂದ್ಯಗಳ ಬಾರ್ಡರ್‌-ಗವಾಸ್ಕರ್ ಟೆಸ್ಟ್ ಸರಣಿಯಾಡಲಿದೆ.

shan masood

CricketAug 7, 2020, 1:42 PM IST

ಪಾಕ್‌ ದಾಳಿಗೆ ತತ್ತರಿಸಿದ ಆತಿಥೇಯ ಇಂಗ್ಲೆಂಡ್..!

ಒಂದು ಕಡೆ ವಿಕೆಟ್ ಉರುಳುತ್ತಿದ್ದರೂ ಮತ್ತೊಂದೆಡೆ ನೆಲಕಚ್ಚಿ ಬ್ಯಾಟಿಂಗ್ ಪ್ರದರ್ಶನ ತೋರಿದ ಮಸೂದ್ 319 ಎಸೆತಗಳನ್ನು ಎದುರಿಸಿ 18 ಬೌಂಡರಿ ಹಾಗೂ 2 ಸಿಕ್ಸರ್‌ಗಳ ನೆರವಿನಿಂದ 156 ರನ್‌ ಗಳಿಸಿ 9ನೇಯವರಾಗಿ ವಿಕೆಟ್ ಒಪ್ಪಿಸಿದರು. ಮಧ್ಯಮ ಕ್ರಮಾಂಕದಲ್ಲಿ ಶಾದಾಬ್ ಖಾನ್(45) ಉತ್ತಮ ಸಾಥ್ ನೀಡಿದರು.

Babar Azam

CricketAug 6, 2020, 8:41 AM IST

ಮೊದಲ ಟೆಸ್ಟ್‌: ಇಂಗ್ಲೆಂಡ್‌ ವಿರುದ್ಧ ಪಾಕ್‌ಗೆ ಉತ್ತಮ ಆರಂಭ

ಮೊದಲ ಇನ್ನಿಂಗ್ಸ್‌ನಲ್ಲಿ ಮೊದಲ ದಿನದ ಚಹಾ ವಿರಾ​ಮಕ್ಕೆ 2 ವಿಕೆಟ್‌ ನಷ್ಟಕ್ಕೆ 121 ರನ್‌ ಗಳಿ​ಸಿತ್ತು. ಬಾಬರ್‌ ಅರ್ಧ​ಶ​ತಕ ಗಳಿಸಿ ಬ್ಯಾಟಿಂಗ್‌ ಕಾಯ್ದು​ಕೊಂಡಿ​ದ್ದರು. ಬಳಿಕ ಕೆಲಕಾಲ ವರುಣ ಪಂದ್ಯಕ್ಕೆ ಅಡ್ಡಿಪಡಿಸಿತು. ಅಂತಿಮವಾಗಿ 49 ಓವರ್‌ಗಳಷ್ಟೇ ಪಂದ್ಯ ನಡೆಯಲು ಸಾಧ್ಯವಾಯಿತು. ಮೊದಲ ದಿನದಾಟದಂತ್ಯದ ವೇಳೆಗೆ ಪಾಕಿಸ್ತಾನ 2 ವಿಕೆಟ್ ಕಳೆದುಕೊಂಡು 139 ರನ್ ಬಾರಿಸಿದೆ.

ফিরল ক্রিকেট, নিয়মে ঘটলো কি কি পরিবর্তন, জেনে নিন বিস্তারিত

CricketJul 9, 2020, 7:18 AM IST

ಇಂಗ್ಲೆಂಡ್‌-ವಿಂಡೀಸ್‌ ಮೊದಲ ಟೆಸ್ಟ್‌ಗೆ ಮಳೆ ಕಾಟ!

ಕ್ರೀಡಾಂಗಣಕ್ಕೆ ಸೀಮಿತ ಮಂದಿಗೆ ಮಾತ್ರ ಪ್ರವೇಶ ನೀಡಲಾಗಿತ್ತು. ಪಂದ್ಯವನ್ನು ವರದಿ ಮಾಡಲು ಬಂದಿದ್ದ ಪತ್ರಕರ್ತರು, ಪ್ರೆಸ್‌ ಬಾಕ್ಸ್‌ನಲ್ಲಿ ಅಂತರ ಕಾಯ್ದುಕೊಂಡು ಕುಳಿತಿದ್ದರು.

• ভারত বনাম নিউজিল্যান্ড
Video Icon

CricketFeb 25, 2020, 5:34 PM IST

ಟೀಂ ಇಂಡಿಯಾ ಹೀನಾಯ ಸೋಲಿಗೆ ಕಾರಣವೇನು..?

ಐಸಿಸಿ ಟೆಸ್ಟ್ ನಂಬರ್ 01 ತಂಡವಾಗಿರುವ ಟೀಂ ಇಂಡಿಯಾ, ಕಿವೀಸ್ ಎದುರು ದಯಾನೀಯ ಸೋಲು ಕಂಡಿದೆ. ಬೌಲಿಂಗ್ ಹಾಗೂ ಬ್ಯಾಟಿಂಗ್ ಸೇರಿದಂತೆ ಎಲ್ಲಾ ವಿಭಾಗದಲ್ಲೂ ನೀರಸ ಪ್ರದರ್ಶನ ತೋರುವ ಮೂಲಕ ನಿರಾಸೆ ಅನುಭವಿಸಿತ್ತು.

• mayank agarwal fifty

CricketFeb 23, 2020, 1:27 PM IST

ಇಂಡೋ-ಕಿವೀಸ್ ಟೆಸ್ಟ್: ಸೋಲಿನ ಭೀತಿಯಲ್ಲಿ ಟೀಂ ಇಂಡಿಯಾ

ಒಟ್ಟು 183 ರನ್‌ಗಳ ಹಿನ್ನಡೆಯೊಂದಿಗೆ ಎರಡನೇ ಇನಿಂಗ್ಸ್ ಆರಂಭಿಸಿದ ಭಾರತ ಮತ್ತೊಮ್ಮೆ ಉತ್ತಮ ಆರಂಭ ಪಡೆಯಲು ವಿಫಲವಾಯಿತು. ಆರಂಭಿಕ ಬ್ಯಾಟ್ಸ್‌ಮನ್ ಪೃಥ್ವಿ ಶಾ 14 ರನ್ ಬಾರಿಸಿ ಬೌಲ್ಟ್‌ಗೆ ವಿಕೆಟ್ ಒಪ್ಪಿಸಿದರು. ಇನ್ನು ಪೂಜಾರ ನೆಲಕಚ್ಚಿ ಆಡುವ ಯತ್ನ ನಡೆಸಿದರಾದರೂ, ಹೆಚ್ಚು ರನ್ ಗಳಿಸಲು ಸಾಧ್ಯವಾಗಲಿಲ್ಲ.

• mayank agarwal

CricketFeb 23, 2020, 9:31 AM IST

ಅರ್ಧಶತಕ ಬಾರಿಸಿದ ಮಯಾಂಕ್ ಅಗರ್‌ವಾಲ್

ಚಹಾ ವಿರಾಮದ ವೇಳೆಗೆ ಭಾರತ 2 ವಿಕೆಟ್ ಕಳೆದುಕೊಂಡು 78 ರನ್ ಬಾರಿಸಿದ್ದು, ಇನ್ನೂ 105 ರನ್‌ಗಳ ಹಿನ್ನಡೆಯಲ್ಲಿದೆ. ಪೂಜಾರ 81 ಎಸೆತಗಳಲ್ಲಿ 11 ರನ್‌ಗಳಿಸಿ ಟ್ರೆಂಟ್ ಬೌಲ್ಟ್‌ಗೆ ಎರಡನೇ ಬಲಿಯಾಗಿದ್ದಾರೆ.

• Ishant Sharma

CricketFeb 22, 2020, 12:45 PM IST

ಮೊದಲ ಟೆಸ್ಟ್: ನ್ಯೂಜಿಲೆಂಡ್‌ಗೆ ಅಲ್ಪ ಮುನ್ನಡೆ, ಕಮ್‌ಬ್ಯಾಕ್ ಮಾಡಿದ ಭಾರತ

ಭಾರತ ತಂಡವನ್ನು ಕೇವಲ 165 ರನ್‌ಗಳಿಗೆ ಆಲೌಟ್ ಮಾಡಿದ ನ್ಯೂಜಿಲೆಂಡ್ ಬೃಹತ್ ಮೊತ್ತ ದಾಖಲಿಸುವ ಮುನ್ಸೂಚನೆ ನೀಡಿತು. ಆದರೆ ನಾಯಕ ಕೇನ್ ವಿಲಿಯಮ್ಸನ್ ಹಾಗೂ ರಾಸ್ ಟೇಲರ್ ವಿಕೆಟ್ ಕಬಳಿಸುವ ಮೂಲಕ ಕಿವೀಸ್ ಬೃಹತ್ ಮೊತ್ತದ ಕನಸಿಗೆ ಟೀಂ ಇಂಡಿಯಾ ವೇಗಿಗಳು ತಣ್ಣೀರೆರಚಿದ್ದಾರೆ.

• test team

CricketFeb 22, 2020, 9:28 AM IST

ಟೀಂ ಇಂಡಿಯಾ 165ಕ್ಕೆ ಆಲೌಟ್, ಬೃಹತ್ ಮೊತ್ತದತ್ತ ಕಿವೀಸ್

ಮೊದಲ ದಿನದಾಟದಂತ್ಯಕ್ಕೆ 5 ವಿಕೆಟ್ ಕಳೆದುಕೊಂಡು 122 ರನ್ ಬಾರಿಸಿದ್ದ ಭಾರತ, ಎರಡನೇ ದಿನದಾಟದಾರಂಭದಲ್ಲೇ ನಾಟಕೀಯ ಕುಸಿತ ಕಂಡಿತು. ರಹಾನೆ(45) ತಮ್ಮ ಖಾತೆಗೆ 7 ರನ್ ಸೇರಿಸಿ ವಿಕೆಟ್ ಒಪ್ಪಿಸಿದರೆ, ಪಂತ್(19) ಬೇಗನೇ ವಿಕೆಟ್ ಒಪ್ಪಿಸಿದರು.

• rahane

CricketFeb 21, 2020, 11:17 AM IST

ಮೊದಲ ದಿನ ಮಳೆಯಾಟ, ಟೀಂ ಇಂಡಿಯಾ ಬ್ಯಾಟ್ಸ್‌ಮನ್‌ಗಳ ಪರದಾಟ..!

ಟಾಸ್ ಗೆದ್ದ ನ್ಯೂಜಿಲೆಂಡ್ ತಂಡ ಬ್ಯಾಟಿಂಗ್ ಮಾಡುವ ತೀರ್ಮಾನ ತೆಗೆದುಕೊಂಡಿತು. ಟೆಸ್ಟ್ ಕ್ರಿಕೆಟ್‌ಗೆ ಪದಾರ್ಪಣೆ ಮಾಡಿದ ಕೈಲ್ ಜ್ಯಾಮಿಸನ್ ಕಮಾಲ್ ಮಾಡಿದ್ದು ಮೊದಲ ದಿನವೇ 3 ವಿಕೆಟ್ ಪಡೆದು ಮಿಂಚಿದರು.

• Mayank and Prithvi

CricketFeb 21, 2020, 8:33 AM IST

ಮೊದಲ ಟೆಸ್ಟ್: 101ಕ್ಕೆ ಟೀಂ ಇಂಡಿಯಾದ 5 ವಿಕೆಟ್ ಪತನ

ಟಾಸ್ ಗೆದ್ದ ನ್ಯೂಜಿಲೆಂಡ್ ತಂಡ ಬೌಲಿಂಗ್ ಮಾಡಲು ತೀರ್ಮಾನಿಸಿತು. ನಾಯಕ ತೀರ್ಮಾನವನ್ನು ಸಮರ್ಥಿಸುವಂತೆ ದಾಳಿ ನಡೆಸಿದ ಕಿವೀಸ್ ಬೌಲರ್‌ಗಳು  ಭಾರತಕ್ಕೆ ಆರಂಭಿಕ ಆಘಾತ ನೀಡುವಲ್ಲಿ ಯಶಸ್ವಿಯಾಗಿದ್ದಾರೆ.