370ನೇ ವಿಧಿ

(Search results - 76)

05 top10 stories

News5, Aug 2020, 5:05 PM

ಶ್ರೀ ರಾಮ ಮಂದಿರಕ್ಕೆ ಶಿಲಾನ್ಯಾಸ, 370ನೇ ವಿಧಿ ರದ್ದಾಗಿ ಒಂದು ವರ್ಷ: ಆ.5ರ ಟಾಪ್ 10 ಸುದ್ದಿ!

ಶತ ಶತಮಾನಗಳ ಕನಸು ನನಸಾಗಿದೆ. ಅಯೋಧ್ಯೆಯಲ್ಲಿ ಶ್ರೀ ರಾಮ ಮಂದಿರಕ್ಕೆ ಪ್ರಧಾನಿ ನರೇಂದ್ರ ಮೋದಿ ಶಿಲಾನ್ಯಾಸ ಮಾಡುವ ಮೂಲಕ ಮಂದಿರ ನಿರ್ಮಾಣಕ್ಕೆ ವಿದ್ಯುಕ್ತ ಚಾಲನೆ ನೀಡಿದ್ದಾರೆ. ಇಡೀ ದೇಶವೆ ಮಂದಿರ ನಿರ್ಮಾಣದ ಸಂಭ್ರಮದಲ್ಲಿದ್ದರೆ, ಆಲ್ ಇಂಡಿಯಾ ಮುಸ್ಲಿಂ ಬೋರ್ಡ್ ಅಸಮಾಧಾನ ಹೊರಹಾಕಿದೆ. ಕಾಶ್ಮೀರದಲ್ಲಿ ಆರ್ಟಿಕಲ್ 370 ರದ್ದು ಮಾಡಿ ಇಂದಿಗೆ ಒಂದು ವರ್ಷ ಸಂದ ಬೆನ್ನಲ್ಲೇ ಕರ್ಫ್ಯೂ ಜಾರಿ ಮಾಡಲಾಗಿದೆ. ಸುಶಾಂತ್ ಸಿಂಗ್ ಸಾವು ಪ್ರಕರಣ ಸಿಬಿಐ ವಶಕ್ಕೆ, ಮಾಡೆಲಿಂಗ್ ಐಶ್ವರ್ಯ ಇದೀಗ ಐಎಎಸ್ ಅಧಿಕಾರಿ ಸೇರಿದಂತೆ ಆಗಸ್ಟ್ 5 ರಂದು ಸಂಚಲನ ಮೂಡಿಸಿದ ಟಾಪ್ 10 ಸುದ್ದಿ ಇಲ್ಲಿವೆ.

Jammu Kashmir

India5, Aug 2020, 1:20 PM

370ನೇ ವಿಧಿ ರದ್ದಾಗಿ ಒಂದು ವರ್ಷ: ಜಮ್ಮು- ಕಾಶ್ಮೀರದಾದ್ಯಂತ ಕರ್ಫ್ಯೂ ಜಾರಿ!

370ನೇ ವಿಧಿ ರದ್ದಾಗಿ ಇಂದಿಗೆ ವರ್ಷ: ಕಾಶ್ಮೀರದಲ್ಲಿ ಕಟ್ಟೆಚ್ಚರ| ಮುಂಜಾಗ್ರತಾ ಕ್ರಮವಾಗಿ ಜಮ್ಮು- ಕಾಶ್ಮೀರದಾದ್ಯಂತ ಕಪ್ರ್ಯೂ ಜಾರಿ

article

India4, Aug 2020, 5:35 PM

370ನೇ ವಿಧಿ ರದ್ದತಿಗೆ ಒಂದು ವರ್ಷ: ಕಣಿವೆ ನಾಡಿನಲ್ಲಿ ಬಿಗಿ ಭದ್ರತೆ!

370ನೇ ವಿಧಿ ರದ್ದತಿಗೆ ನಾಳೆಗೆ ಒಂದು ವರ್ಷ| ಜಮ್ಮು-ಕಾಶ್ಮೀರ ಹಾಗೂ ಲಡಾಖ್‌ನಲ್ಲಿ ಭಾರೀ ಬಿಗಿ ಬಂದೋಬಸ್ತ್|  ಭದ್ರತಾ ಕ್ರಮಗಳ ಬಗ್ಗೆ ಹಿರಿಯ ಪೊಲೀಸ್‌ ಅಧಿಕಾರಿ ಮತ್ತು ಸೇನಾಧಿಕಾರಿಗಳ ಜೊತೆ ಸೋಮವಾರ ಮಹತ್ವದ ಸಭೆ

Terrorists

India31, Jul 2020, 7:56 AM

ರಾಮ ಮಂದಿರ ಶಂಕುಸ್ಥಾಪನೆ ದಿನ ದಾಳಿಗೆ ತಾಲಿಬಾನ್‌ ಸಂಚು?

ಮಂದಿರ ಶಂಕುಸ್ಥಾಪನೆ ದಿನ ದಾಳಿಗೆ ತಾಲಿಬಾನ್‌ ಸಂಚು?| 370ನೇ ವಿಧಿ ರದ್ದಾಗಿ ಅಂದಿಗೆ 1 ವರ್ಷ

triple talaq

India25, Jul 2020, 12:26 PM

ತ್ರಿವಳಿ ತಲಾಖ್‌, 370ನೇ ವಿಧಿ ರದ್ದಿಗೆ 1 ವರ್ಷ: ಕಾರ್ಯಕ್ರಮ ಆಯೋಜಿಸಲು ಸೂಚನೆ!

ತ್ರಿವಳಿ ತಲಾಖ್‌, 370ನೇ ವಿಧಿ ರದ್ದಿಗೆ 1 ವರ್ಷ: ಕಾರ‍್ಯಕ್ರಮ| ರಾಜ್ಯ ಬಿಜೆಪಿ ಘಟಕಗಳಿಗೆ ಹೈಕಮಾಂಡ್‌ ಸೂಚನೆ| ಕೇಂದ್ರ ಸರ್ಕಾರದ ಸಾಧನೆಗಳ ಪ್ರಚಾರಕ್ಕೂ ಸೂಚನೆ| ಬಿಜೆಪಿ ಸಾಧನೆಗಳ ಪಟ್ಟಿಯನ್ನು ತಜ್ಞರೊಂದಿಗೆ ಚರ್ಚಿಸಿ

• farook

International14, Mar 2020, 11:02 AM

7 ತಿಂಗಳ ಬಳಿಕ ಕಾಶ್ಮೀರ ಮಾಜಿ ಸಿಎಂ ಫಾರೂಕ್‌ ಅಬ್ದುಲ್ಲಾ ಬಿಡುಗಡೆ!

ಜಮ್ಮು-ಕಾಶ್ಮೀರಕ್ಕೆ ವಿಶೇಷ ಸ್ಥಾನಮಾನ ಕಲ್ಪಿಸುತ್ತಿದ್ದ ಸಂವಿಧಾನದ 370ನೇ ವಿಧಿ ರದ್ದು| 7 ತಿಂಗಳ ಬಳಿಕ ಕಾಶ್ಮೀರ ಮಾಜಿ ಸಿಎಂ ಫಾರೂಕ್‌ ಅಬ್ದುಲ್ಲಾ ಬಿಡುಗಡೆ|

• India23, Feb 2020, 8:28 AM

370ನೇ ವಿಧಿ ರದ್ದಾಗಿದ್ದ ಕಾಶ್ಮೀರಕ್ಕೆ 371ನೇ ವಿಧಿ ಸ್ಥಾನಮಾನ!

370ನೇ ವಿಧಿ ರದ್ದಾಗಿದ್ದ ಕಾಶ್ಮೀರಕ್ಕೆ 371ನೇ ವಿಧಿ| ಕಾಶ್ಮೀರಿಗಳ ಭೂಮಿ, ಉದ್ಯೋಗ ರಕ್ಷಣೆಗೆ ಕಾನೂನು| ಕಾಯಂ ನಿವಾಸಿ ಕಾಯ್ದೆ, ಭೂ ಕಾಯ್ದೆ ಶೀಘ್ರ: ಕೇಂದ್ರ

• Kannan Gopinathan

India20, Jan 2020, 12:03 PM

ಮಾಜಿ IAS ಗೋಪಿನಾಥನ್ ವಶಕ್ಕೆ ಪಡೆದ ಪೊಲೀಸರು

ಮಾಜಿ IAS ಅಧಿಕಾರಿ ಕನ್ನನ್ ಗೋಪಿನಾಥನ್ ವಶ| ಪೌರತ್ವ ವಿರೋಧಿ ಕಾರ್ಯಕ್ರಮದಲ್ಲಿ ಭಾಗವಹಿಸಲು ಬಂದಿದ್ದ ಗೋಪಿನಾಥನ್| 370ನೇ ವಿಧಿ ರದ್ದುಗೊಳಿಸಿದಾಗ ಸೇವೆಯಿಂದ ರಾಜೀನಾಮೆ ಪಡೆದಿದ್ದ ಕನ್ನನ್ ಗೋಪಿನಾಥನ್

• India18, Dec 2019, 7:17 AM

‘ಕೈ’ಗೆ ಮೋದಿ ಸವಾಲ್‌!: ಎರಡು ಪಂಥಾಹ್ವಾನ ನೀಡಿದ ಪ್ರಧಾನಿ!

‘ಕೈ’ಗೆ ಮೋದಿ ಸವಾಲ್‌!| ಎರಡು ಪಂಥಾಹ್ವಾನ ನೀಡಿದ ಪ್ರಧಾನಿ| 1. ಎಲ್ಲ ಪಾಕಿಸ್ತಾನೀಯರಿಗೂ ಭಾರತೀಯ ಪೌರತ್ವ ಕೊಡುತ್ತೇವೆ ಎಂದು ಘೋಷಿಸಿ| 2. ಜಮ್ಮು-ಕಾಶ್ಮೀರದಲ್ಲಿ 370ನೇ ವಿಧಿ ವಾಪಸ್‌ ತರುತ್ತೇವೆಂದು ಹೇಳಿ ನೋಡೋಣ

• Pakistan

International4, Nov 2019, 5:50 PM

ಮೋದಿಗೆ ಬೆದರಿಕೆ ಹಾಕಿದ್ದ ಪಾಕ್ ಗಾಯಕಿಯ ಖಾಸಗಿ ವಿಡಿಯೋ ವೈರಲ್!

ಮೋದಿಗೆ ಬೆದರಿಕೆ ಹಾಕಿ ಸುದ್ದಿ ಮಾಡಿದ್ದ ಪಾಕಿಸ್ತಾನದ ಗಾಯಕಿಯ ಖಾಸಗಿ ವಿಡಿಯೋ ಮತ್ತು ಪೋಟೋಗಳು ಸೋಶಿಯಲ್ ಮೀಡಿಯಾದಲ್ಲಿ ಲೀಕ್ ಆಗಿವೆ.ತಾನು ಕಾಶ್ಮೀರ ಯುವತಿ ಎಂದು ಹೇಳಿಕೊಂಡಿರುವ‌ ಆಕೆ, ಮೋದಿ ಕಾಶ್ಮೀರಿಗರನ್ನು ಹಿಂಸಿಸುತ್ತಿದ್ದಾರೆ. ಅದಕ್ಕಾಗಿ ಅವರಿಗಾಗಿ ಇದು ಎಂದು ಹಾವನ್ನು ತೋರಿಸಿ ಬೆದರಿಕೆ ಹಾಕಿದ್ದಕ್ಕೆ ಸರಿಯಾದ ಏಟನ್ನೇ ಸೋಶಿಯಲ್ ಮೀಡಿಯಾದಲ್ಲಿ ತಿಂದಿದ್ದಳು.

• article 370 foot print

INDIA31, Oct 2019, 9:18 AM

ಜಮ್ಮು ಕಾಶ್ಮೀರದಲ್ಲಿ ಇಂದಿನಿಂದ ಹೊಸ ಅಧ್ಯಾಯ! ಏನೇನು ಬದಲಾಗಲಿದೆ?

ದೇಶದ ಮುಕುಟದಂತಿರುವ ಜಮ್ಮು-ಕಾಶ್ಮೀರಕ್ಕೆ ಸಂವಿಧಾನದ 370ನೇ ವಿಧಿಯಡಿ ನೀಡಲಾಗಿದ್ದ ವಿಶೇಷ ಸ್ಥಾನಮಾನವನ್ನು ಆಗಸ್ಟ್‌ 5ರಂದು ಕೇಂದ್ರ ಸರ್ಕಾರ ರದ್ದು ಮಾಡಿ ಐತಿಹಾಸಿಕ ನಿರ್ಧಾರ ತೆಗೆದುಕೊಂಡಿತ್ತು. ಬಳಿಕ ಜಮ್ಮು-ಕಾಶ್ಮೀರವನ್ನು ಎರಡು ಭಾಗ ಮಾಡಿ ಜಮ್ಮು-ಕಾಶ್ಮೀರ ಮತ್ತು ಲಡಾಕ್‌ ಎಂಬ ಎರಡು ಕೇಂದ್ರಾಡಳಿತ ಪ್ರದೇಶ ಮಾಡುವುದಾಗಿ ಘೋಷಿಸಿತು. ಅದರಂತೆ ಅಕ್ಟೋಬರ್‌ 31ರಿಂದ ಜಮ್ಮು-ಕಾಶ್ಮೀರ ಮತ್ತು ಲಡಾಕ್‌ ಅಧಿಕೃತವಾಗಿ ಕೇಂದ್ರಾಡಳಿತ ಪ್ರದೇಶದ ಸ್ಥಾನಮಾನ ಪಡೆಯಲಿವೆ. ಈ ಹಿನ್ನೆಲೆಯಲ್ಲಿ ಇದುವರೆಗೆ ರಾಜ್ಯದ ಸ್ಥಾನಮಾನ ಹೊಂದಿದ್ದ ಜಮ್ಮು-ಕಾಶ್ಮೀರದಲ್ಲಿ ಇಂದಿನಿಂದ ಏನೇನು ಬದಲಾವಣೆಗಳಾಗಲಿವೆ ಎಂಬ ವರದಿ ಇಲ್ಲಿದೆ.

• INDIA22, Oct 2019, 8:06 AM

ಭಾರತದ ಅಂಚೆಗೆ ಪಾಕಿಸ್ತಾನ ನಿಷೇಧ!

ಜಮ್ಮು-ಕಾಶ್ಮೀರಕ್ಕೆ ವಿಶೇಷ ಸ್ಥಾನಮಾನ ಕಲ್ಪಿಸುತ್ತಿದ್ದ ಸಂವಿಧಾನದ 370ನೇ ವಿಧಿಯನ್ನು ರದ್ದುಗೊಳಿಸಿದ ಕಾರಣಕ್ಕೆ ಭಾರತದ ವಿರುದ್ಧ ಆಕ್ರೋಶಗೊಂಡಿರುವ ಪಾಕಿಸ್ತಾನ ಇದೀಗ ಉಭಯ ದೇಶಗಳ ನಡುವಣ ಅಂಚೆ ವ್ಯವಹಾರಕ್ಕೇ ನಿಷೇಧ ಹೇರಿದೆ.

• modi

News18, Oct 2019, 9:28 AM

ನಮಗೆ ಯಾರಿಂದಲೂ ದೇಶಭಕ್ತಿಯ ಪ್ರಮಾಣ ಪತ್ರ ಬೇಕಿಲ್ಲ: ಮೋದಿಗೆ ಸಿಂಗ್ ತಿರುಗೇಟು!

ನಮಗೆ ಯಾರಿಂದಲೂ ದೇಶಭಕ್ತಿಯ ಪ್ರಮಾಣ ಪತ್ರ ಬೇಕಿಲ್ಲ: ಮನಮೋಹನ್‌| 370ನೇ ವಿಧಿ ರದ್ದತಿಯನ್ನು ಬೆಂಬಲಿಸಿದ್ದೇವೆ| ಬಿಜೆಪಿಯ ದರ್ಪವನ್ನಷ್ಟೇ ವಿರೋಧಿಸಿದ್ದೇವೆ

• News10, Oct 2019, 4:45 PM

ಒಬ್ಬ ಸೈನಿಕನ ಬದಲಾಗಿ 10 ದುಷ್ಮನ್ ಸೈನಿಕರ ತಲೆ ತರ್ತಿವಿ: ಅಮಿತ್ ಶಾ!

ನಮ್ಮ ಒಂದು ಸೈನಿಕನ ಹತ್ಯೆಗೆ ಪತ್ರಿಯಾಗಿ ಶತ್ರುಗಳ 10 ಸೈನಿಕರನ್ನು ಹತ್ಯೆ ಮಾಡಲಾಗುವುದು ಎಂದು ಕೇಂದ್ರ ಗೃಹ ಸಚಿವ ಅಮಿತ್ ಶಾ ಗುಡುಗಿದ್ದಾರೆ. ಮಹಾರಾಷ್ಟ್ರದ ಸಾಂಗ್ಲಿಯಲ್ಲಿ ಚುನಾವಣಾ ಪ್ರಚಾರ ಸಭೆ ಉದ್ದೇಶಿಸಿ ಶಾ  ಮಾತನಾಡಿದರು.

• NEWS30, Sep 2019, 8:41 AM

ವಿಶ್ವಸಂಸ್ಥೆಗೆ ನೆಹರೂ ಕಾಶ್ಮೀರ ವಿಷಯ ಒಯ್ದಿದ್ದು ಅತೀ ದೊಡ್ಡ ತಪ್ಪು: ಅಮಿತ್‌ ಶಾ

ಮಾಜಿ ಪ್ರಧಾನಿ ಜವಾಹರಲಾಲ್‌ ನೆಹರು ಅವರು ಜಮ್ಮು- ಕಾಶ್ಮೀರ ವಿಷಯವನ್ನು ವಿಶ್ವಸಂಸ್ಥೆಗೆ ಒಯ್ದಿದ್ದು, ಹಿಮಾಲಯನ್‌ ಬ್ಲಂಡರ್‌ (ಅತಿ ದೊಡ್ಡ ಪ್ರಮಾದ)ಕ್ಕಿಂತಲೂ ದೊಡ್ಡ ತಪ್ಪು. ಭಾರತ ಕಾಶ್ಮೀರದ ವಿಶೇಷ ಸ್ಥಾನಮಾನ ಕಲ್ಪಿಸಿದ್ದ ಸಂವಿಧಾನದ 370ನೇ ವಿಧಿ ರದ್ದು ಮಾಡಿದ್ದನ್ನು ಇಡೀ ವಿಶ್ವವೇ ಬೆಂಬಲಿಸಿದೆ ಎಂದು ಕೇಂದ್ರ ಗೃಹ ಸಚಿವ ಅಮಿತ್‌ ಶಾ ಹೇಳಿದ್ದಾರೆ.