5 ಎಕರೆ ಭೂಮಿ  

(Search results - 5)
 • Ayodhya

  India13, Nov 2019, 9:38 PM IST

  ನಿಜಾನಾ?: ಅಯೋಧ್ಯೆ ತೀರ್ಪಿಗೆ ಹಿಂದೂ ಮಹಾಸಭಾ ಮೇಲ್ಮನವಿ?

  ಅಯೋಧ್ಯೆಯಲ್ಲಿ ಮಸೀದಿ ನಿರ್ಮಾಣಕ್ಕೆ 5 ಎಕರೆ ಭೂಮಿ ನೀಡಬೇಕು ಎಂಬ ಸುಪ್ರೀಂಕೋರ್ಟ್ ತೀರ್ಪನ್ನು ಅಖಿಲ ಭಾರತ ಹಿಂದೂ ಮಹಾಸಭಾ ಪ್ರಶ್ನಿಸಲಿದೆ ಎನ್ನಲಾಗಿದೆ. ಈ ನಿರ್ಧಾರಕ್ಕೆ ನಮ್ಮ ಆಕ್ಷೇಪವಿದ್ದು, ಈ ಸಂಬಂಧ ಪರಿಶೀಲನಾ ಅರ್ಜಿ ಸಲ್ಲಿಸಲು ಚಿಂತಿಸುತ್ತಿರುವುದಾಗಿ ಹಿಂದೂ ಮಹಾಸಭಾ ಹೇಳಿದೆ.

 • 09 top10 stories

  News9, Nov 2019, 4:18 PM IST

  ವನವಾಸ ಅಂತ್ಯಗೊಳಿಸಿದ ರಾಮ, ಮಸೀದಿ ಜಾಗಕ್ಕೆ ಅಸಮದಾನ; ನ.9ರ ಟಾಪ್ 10 ಸುದ್ದಿ!

  ಆಯೋಧ್ಯೆ ರಾಮ ಜನ್ಮ ಭೂಮಿ ಕುರಿತ ಶತಮಾನಗಳ ಹೋರಾಟಕ್ಕೆ ಸುಪ್ರೀಂ ಕೋರ್ಟ್ ಫುಲ್ ಸ್ಟಾಪ್ ನೀಡಿದೆ. ಐತಿಹಾಸಿಕ ತೀರ್ಪು ಪ್ರಕಟಿಸಿದ ಕೋರ್ಟ್, ಶ್ರೀರಾಮನಿಗೆ ಆಯೋಧ್ಯೆ ಭೂಮಿ ನೀಡಿದೆ. ಇತ್ತ ಬಾಬರಿ ಮಸೀದಿಗಾಗಿ ಆಯೋಧ್ಯೆಯಲ್ಲಿ 5 ಏಕರೆ ಜಾಗ ನೀಡಲು ಸೂಚಿಸಿದೆ. ಆದರೆ 5 ಎಕರೆ  ಭೂಮಿ ತೀರ್ಪು ಕುರಿತು ಅಸಮಧಾನ ಎದ್ದಿದೆ. ಸುಪ್ರೀಂ ತೀರ್ಪ ತೃಪ್ತಿ ತಂದಿಲ್ಲ ಅನ್ನೋ ಮಾತುಗಳು ಕೇಳಿಬಂದಿದೆ. ನವೆಂಬರ್ 9ರಂದು ಗಮನಸೆಳೆದ ಟಾಪ್ 10 ಸುದ್ದಿ ಇಲ್ಲಿವೆ.

 • Asaduddin Owaisi
  Video Icon

  India9, Nov 2019, 3:41 PM IST

  5 ಎಕರೆ ಭೂಮಿಯ ಭಿಕ್ಷೆ ಬೇಡ: ಇದು ಒವೈಸಿ ರಿಯಾಕ್ಷನ್!

  ಅಯೋಧ್ಯೆ ಭೂವಿವಾದ ಕುರಿತಾದ ಸುಪ್ರೀಂಕೋರ್ಟ್ ತೀರ್ಪನ್ನು ಎಐಎಂಐಎಂ ಮುಖ್ಯಸ್ಥ ಅಸದುದ್ದೀನ್ ಒವೈಸಿ ತಿರಸ್ಕರಿಸಿದ್ದಾರೆ. ಸುಪ್ರೀಂಕೋರ್ಟ್ ತೀರ್ಪು ಅಂತಿಮವಾದರೂ  ದೋಷರಹಿತವಲ್ಲ ಎಂದು ಅಸದುದ್ದೀನ್ ಒವೈಸಿ ಮಾರ್ಮಿಕವಾಗಿ ಹೇಳಿದ್ದಾರೆ.

 • Abdul Nazeer

  India9, Nov 2019, 1:04 PM IST

  ಅಯೋಧ್ಯೆ ತೀರ್ಪು: ಪಂಚ ನ್ಯಾಯಾಧೀಶರಲ್ಲಿ ಒಬ್ಬರು ನಮ್ಮ ಕನ್ನಡಿಗರು!

  • ಭಾರತದ ಇತಿಹಾಸದಲ್ಲಿ ಕಗ್ಗಂಟಾಗಿ ಉಳಿದಿದ್ದ ಅಯೋಧ್ಯೆ ಬಾಬರಿ ಮಸೀದಿ- ರಾಮಮಂದಿರ ವಿವಾದ
  • ರಾಮಜನ್ಮಭೂಮಿ ನ್ಯಾಸ ಪರವಾಗಿ ತೀರ್ಪಿತ್ತಿದ ಸುಪ್ರೀಂ ಕೋರ್ಟ್‌ ಪಂಚ ಪೀಠ 
  • ಸುನ್ನಿ ವಕ್ಫ್ ಬೋರ್ಡ್‌ಗೆ  5 ಎಕರೆ ಭೂಮಿಯನ್ನು ನೀಡಬೇಕೆಂದು ಆದೇಶ 
 • News9, Nov 2019, 12:06 PM IST

  ಬಾಬರ್ ಅಯೋಧ್ಯೆ(5 ಎಕರೆ)ಯಲ್ಲೇ ಇರಲಿದ್ದಾನೆ: ಸಹೋದರರ ನಂಬಿಕೆ ಮುಖ್ಯ ಎಂದ ಸುಪ್ರೀಂ!

  ದೇಶ ಕಾತರದಿಂದ ಕಾಯುತ್ತಿದ್ದ ಐತಿಹಾಸಿಕ ಅಯೋಧ್ಯೆ-ಬಾಬರಿ ಮಸೀದಿ ಭೂವಿವಾದದ ತೀರ್ಪನ್ನು ಕೊನೆಗೂ ಸುಪ್ರೀಂಕೋರ್ಟ್ ಪ್ರಕಟಿಸಿದೆ. ವಿವಾದಿತ 2.77 ಎಕರೆ ಜಾಗವನ್ನು ರಾಮಲಲ್ಲಾಗೆ  ವಹಿಸಿ ಸುಪ್ರೀಂ ಕೋರ್ಟ್ ತೀರ್ಪು ಪ್ರಕಟಿಸಿದೆ. ಆದರೆ ಮಸೀದಿ ನಿರ್ಮಾಣಕ್ಕೆ  ಅಯೋಧ್ಯೆಯಲ್ಲೇ ಪ್ರತ್ಯೇಕ 5 ಎಕರೆ ಜಾಗ ಕಲ್ಪಿಸುವಂತೆ ಕೇಂದ್ರ ಸರ್ಕಾರಕ್ಕೆ ಸುಪ್ರೀಂಕೋರ್ಟ್ ಆದೇಶ ನೀಡಿದೆ.