85ನೇ ಕನ್ನಡ ಸಾಹಿತ್ಯ ಸಮ್ಮೇಳನ  

(Search results - 4)
 • Kalaburagi

  Karnataka DistrictsFeb 8, 2020, 10:22 AM IST

  ನುಡಿ ಜಾತ್ರೆ: ಗಡಿ ಕನ್ನಡ ಶಾಲೆಗಳ ಮುಚ್ಚದಂತೆ ನಿರ್ಣಯ

  ಆಂಧ್ರಪ್ರದೇಶದಲ್ಲಿ ಅಲ್ಲಿನ ಸರ್ಕಾರ ಕನ್ನಡ ಶಾಲೆಗಳನ್ನು ಮುಚ್ಚುತ್ತಿದ್ದು, ಅದನ್ನು ತಡೆಯುವಂತೆ ಕರ್ನಾಟಕ ಸರ್ಕಾರವನ್ನು ಒತ್ತಾಯಿಸುವುದೂ ಸೇರಿದಂತೆ ಐದು ಮಹತ್ವದ ನಿರ್ಣಯಗಳನ್ನು 85ನೇ ಕನ್ನಡ ಸಾಹಿತ್ಯ ಸಮ್ಮೇಳನ ಕೈಗೊಂಡಿದೆ. 
   

 • air

  Karnataka DistrictsJan 31, 2020, 11:47 AM IST

  ಕಲಬುರಗಿ 85ನೇ ಕನ್ನಡ ಸಾಹಿತ್ಯ ಸಮ್ಮೇಳನ: ಆಕಾಶವಾಣಿ ನೇರ ಪ್ರಸಾರ

  ಫೆ. 5ರಿಂದ 7ರ ವರೆಗೆ ನಡೆಯಲಿರುವ ಅಖಿಲ ಭಾರತ 85ನೇ ಕನ್ನಡ ಸಾಹಿತ್ಯ ಸಮ್ಮೇಳನದ ಕಾರ್ಯಕಲಾಪ ಕಲಬುರಗಿ ಆಕಾಶವಾಣಿ ಕೇಂದ್ರವು ಮೂರು ದಿನಗಳ ಕಾಲ ನೇರಪ್ರಸಾರ ಮಾಡುತ್ತಿದ್ದು, ಕರ್ಣಾಟಕ ಬ್ಯಾಂಕ್ ನೇರಪ್ರಸಾರದ ಪ್ರಾಯೋಜಕತ್ವ ವಹಿಸಿ ಕನ್ನಡದ ನುಡಿ ಸೇವೆ ಗೌರವ ನೀಡಿದೆ.
   

 • kalaburagi logo

  stateJan 5, 2020, 4:24 PM IST

  85ನೇ ಕನ್ನಡ ಸಾಹಿತ್ಯ ಸಮ್ಮೇಳನದ ಲಾಂಛನದಲ್ಲಿ ಹಿಂದೂ-ಮುಸ್ಲಿಂ ಭಾವೈಕ್ಯತೆಯ ಸಂಗಮ

  85ನೇ ಅಖಿಲ ಭಾರತ ಕನ್ನಡ ಸಾಹಿತ್ಯ ಸಮ್ಮೇಳನಕ್ಕೆ ತೊಗರಿ ಕಣಜ ಸಿದ್ಧವಾಗುತ್ತಿದ್ದು, ಕನ್ನಡ ಸಾಹಿತ್ಯ ಸಮ್ಮೇಳನದ ಲಾಂಛನವನ್ನು ಬಿಡುಗಡೆ ಮಾಡಲಾಯಿತು. ಬಿಡುಗಡೆಯಾದ 85ನೇ ಕನ್ನಡ ಸಾಹಿತ್ಯ ಸಮ್ಮೇಳನದ ಲಾಂಛನದಲ್ಲಿ ಹಿಂದೂ-ಮುಸ್ಲಿಂ ಭಾವೈಕ್ಯತೆಯ ಸಂಗಮ ಒಳಗೊಂಡಿದೆ. ಹಾಗಾದ್ರೆ ವಿಶೇಷತೆ ಏನೇನಿದೆ..? ಈ ಕೆಳಗಿನಂತಿದೆ ಸಂಪೂರ್ಣ ಮಾಹಿತಿ.

 • 85th Kannada

  stateNov 12, 2019, 6:38 PM IST

  85ನೇ ಕನ್ನಡ ಸಾಹಿತ್ಯ ಸಮ್ಮೇಳನಕ್ಕೆ ದಿನಾಂಕ ನಿಗದಿ: ಯಾವಾಗ..?

  85ನೇ ಅಖಿಲ ಭಾರತ ಕನ್ನಡ ಸಾಹಿತ್ಯ ಸಮ್ಮೇಳನ ಕಲಬುರಗಿಯಲ್ಲಿ ನಡೆಯಲಿದ್ದು, ಇದಕ್ಕೆ ಮುಹೂರ್ತವನ್ನು ಸಹ ನಿಗದಿ ಮಾಡಲಾಗಿದೆ. ಅಷ್ಟೇ ಅಲ್ಲದೇ ಈ ಬಾರಿ ಸಮ್ಮೇಳನದಲ್ಲಿ ಅಭಿವೃದ್ಧಿಪರ ಬೆಳಕು ಚೆಲ್ಲುವಂತಹ ಗೋಷ್ಠಿಗಳು ಸಹ ಇರಲಿವೆ. ಹಾಗಾದ್ರೆ ಸಮ್ಮೇಳನ ನಡೆಯುವುದ್ಯಾವಾಗ...?  ಅಭಿವೃದ್ಧಿಪರ  ಗೋಷ್ಠಿಗಳಾವುವು..? ಫುಲ್ ಡಿಟೇಲ್ಸ್ ಈ ಕೆಳಗಿನಂತಿದೆ..