85th Akhil Bharat Kannada Sahitya Sammelana
(Search results - 1)stateJan 5, 2020, 4:24 PM IST
85ನೇ ಕನ್ನಡ ಸಾಹಿತ್ಯ ಸಮ್ಮೇಳನದ ಲಾಂಛನದಲ್ಲಿ ಹಿಂದೂ-ಮುಸ್ಲಿಂ ಭಾವೈಕ್ಯತೆಯ ಸಂಗಮ
85ನೇ ಅಖಿಲ ಭಾರತ ಕನ್ನಡ ಸಾಹಿತ್ಯ ಸಮ್ಮೇಳನಕ್ಕೆ ತೊಗರಿ ಕಣಜ ಸಿದ್ಧವಾಗುತ್ತಿದ್ದು, ಕನ್ನಡ ಸಾಹಿತ್ಯ ಸಮ್ಮೇಳನದ ಲಾಂಛನವನ್ನು ಬಿಡುಗಡೆ ಮಾಡಲಾಯಿತು. ಬಿಡುಗಡೆಯಾದ 85ನೇ ಕನ್ನಡ ಸಾಹಿತ್ಯ ಸಮ್ಮೇಳನದ ಲಾಂಛನದಲ್ಲಿ ಹಿಂದೂ-ಮುಸ್ಲಿಂ ಭಾವೈಕ್ಯತೆಯ ಸಂಗಮ ಒಳಗೊಂಡಿದೆ. ಹಾಗಾದ್ರೆ ವಿಶೇಷತೆ ಏನೇನಿದೆ..? ಈ ಕೆಳಗಿನಂತಿದೆ ಸಂಪೂರ್ಣ ಮಾಹಿತಿ.