Search results - 10 Results
 • NEWS23, Sep 2018, 7:24 AM IST

  ಕಾಂಗ್ರೆಸ್‌ ನಲ್ಲಿ ಅಯೋಮಯ!

   ಮೈತ್ರಿಕೂಟ ಸರ್ಕಾರ ಕೆಡವಲು ಬಿಜೆಪಿ ನಡೆಸುತ್ತಿದೆ ಎನ್ನಲಾದ ಆಪರೇಷನ್‌ ಕಮಲದ ಆಶಂಕೆ ಗಟ್ಟಿಯಾಗುವಂತೆ ಕಾಂಗ್ರೆಸ್‌ನ ಕೆಲ ಶಾಸಕರು ಶನಿವಾರ ವರ್ತಿಸಿದ ಹಿನ್ನೆಲೆಯಲ್ಲಿ ರಾಜ್ಯ ರಾಜಕಾರಣದ ಡೋಲಾಯಮಾನ ಪರಿಸ್ಥಿತಿ ಶನಿವಾರವೂ ಮುಂದುವರೆಯಿತು.

 • NEWS22, Sep 2018, 6:53 PM IST

  ಕ್ಷೇತ್ರ ಬಿಡಬೇಡಿ, ಕರೆದಾಗ ತಕ್ಷಣ ಬೆಂಗ್ಳೂರ್ ಗೆ ಬನ್ನಿ:BSY

  ಕ್ಷೇತ್ರ ಬಿಟ್ಟು ಎಲ್ಲೂ ಹೋಗದಂತೆ ಬಿಜೆಪಿ ಶಾಸಕರಿಗೆ ಬಿಜೆಪಿ ರಾಜ್ಯಾಧ್ಯಕ್ಷ ಬಿಎಸ್ ವೈ ಸೂಚನೆ ನೀಡಿದ್ದು, ಯಾವುದೇ ಸಂದರ್ಭದಲ್ಲಿ ನಿಮಗೆ ದೂರವಾಣಿ ಕರೆ ಬರಬಹುದು. ತಕ್ಷಣ ಬೆಂಗಳೂರಿಗೆ ಬರಬೇಕಾಗುತ್ತದೆ. ಹೀಗಾಗಿ ಹೊರ ರಾಜ್ಯ ಅಥವಾ ದೇಶಗಳಿಗೆ ಹೋಗದಂತೆ ಶಾಸಕರಿಗೆ ಬಿಎಸ್ವೈ ಸೂಚಿಸಿದ್ದಾರೆ.

 • BJP

  NEWS12, Sep 2018, 9:35 AM IST

  ಬಿಜೆಪಿಯ ಐವರು ಶಾಸಕರಿಂದ ರಾಜೀನಾಮೆ?

  ಬಿಜೆಪಿ ಅತ್ತ ಆಪರೇಷನ್ ಕಮಲ ಮಾಡುವ ಯತ್ನದಲ್ಲಿದ್ದರೆ ಇತ್ತ ಬಿಜೆಪಿಯ ಐವರು ಶಾಸಕರನ್ನು ಸೆಳೆದು ಸರ್ಕಾರ ಉಳಿಸಿಕೊಳ್ಳುವ ಪ್ರಯತ್ನ ಮಾಡಲಾಗುತ್ತದೆ ಎಂದು ಸಿಎಂ ಕುಮಾರಸ್ವಾಮಿ ಸೂಚನೆ ನೀಡಿದ್ದಾರೆ. 

 • NEWS11, Sep 2018, 6:12 PM IST

  ಕಮಲ ಪಾಳಯದಲ್ಲಿ ಗರಿಗೆದರಿದ ರಾಜಕೀಯ; ಬಿಎಸ್‌ವೈ ನಿವಾಸದಲ್ಲಿ ಶಾಸಕರ ಸಭೆ!

  ರಾಜ್ಯರಾಜಕಾರಣ ಮಹತ್ವದ ಬೆಳವಣಿಗೆಗಳಿಗೆ ಸಾಕ್ಷಿಯಾಗುತ್ತಿದೆ. ಕಾಂಗ್ರೆಸ್ ಹಾಗೂ ಬಿಜೆಪಿ ಪಾಳೆಯದಲ್ಲಿ ರಾಜಕೀಯ ಚಟುವಟಿಕೆಗಳು ಗರಿಗೆದರಿವೆ. ಈ ನಡುವೆ ಬಿಜೆಪಿ ಶಾಸಕರು ಯಡಿಯೂರಪ್ಪ ನಿವಾಸದಲ್ಲಿ ಸಭೆ ನಡೆಸಿದ್ದಾರೆ.  

 • NEWS30, Jul 2018, 9:20 AM IST

  ಬಿಜೆಪಿ ಶಾಸಕರು, ಮುಖಂಡರು ಕಾಂಗ್ರೆಸ್ ನತ್ತ

  ಹೆಚ್ಚಿನ ಸಂಖ್ಯೆಯ ಮುಖಂಡರು ಹಾಗೂ ಬಿಜೆಪಿ ಶಾಸಕರು ಕಾಂಗ್ರೆಸ್ ಪಕ್ಷವನ್ನು ಸೇರ್ಪಡೆಗೊಳ್ಳಲು ತುದಿಗಾಲಲ್ಲಿ ನಿಂತಿದ್ದಾರೆ ಎಂದು ಕೆಪಿಸಿಸಿ ಕಾರ್ಯಾಧ್ಯಕ್ಷ ಈಶ್ವರ್ ಖಂಡ್ರೆ ಹೇಳಿದ್ದಾರೆ. 

 • NEWS6, Jul 2018, 4:32 PM IST

  ಕನ್ನಡ ಓದಲು ಬರದಿದ್ದವರಿಗೆ ನಾವೇನು ಮಾಡೋದು

  • ಬಿಜೆಪಿ ಶಾಸಕರ ಪ್ರತಿಭಟನೆಗೆ ಮುಖ್ಯಮಂತ್ರಿ ತಿರುಗೇಟು
  • ಯಾವ ಜಿಲ್ಲೆಗೂ ಅನ್ಯಾಯ ಮಾಡಿಲ್ಲ, ಬಜೆಟ್ ಕಾಪಿಯನ್ನು ಸರಿಯಾಗಿ ಓದಿ ಎಂದ ಹೆಚ್ಡಿಕೆ
 • NEWS6, Jul 2018, 4:11 PM IST

  ಕಷ್ಟ ಬಂದಾಗ ನಮ್ಮ ದೇವರು ಬೇಕು ; ಅನುದಾನ ಮಾತ್ರ ನಿಮ್ಮವರಿಗೆ

  • ವಿಧಾನಸೌಧದ ಗಾಂಧಿ ಪ್ರತಿಮೆ ಮುಂದೆ ಕರಾವಳಿ ಬಿಜೆಪಿ ಶಾಸಕರ ಪ್ರತಿಭಟನೆ
  • ರಘುಪತಿ ಭಟ್ ,ದಿನಕರ್ ಶೆಟ್ಟಿ, ಹರೀಶ್ ಪುಂಜಾ ಸೇರಿ 15 ಶಾಸಕರು ಭಾಗಿ
 • NEWS30, Jun 2018, 7:27 PM IST

  ಸಚಿವ ರಮೇಶ್ ಜಾರಕಿಹೊಳಿ ಸಿಡಿಸಿದ ಹೊಸ ಬಾಂಬ್!

  • ಬಿಜೆಪಿ ನಾಯಕರಿಗೆ ಶಾಕ್ ನೀಡಿದ ಸಚಿವ
  • ರಮೇಶ್ ಜಾರಕಿಹೊಳಿ ನೀಡಿದ ಪ್ರತಿಕ್ರಿಯೆಯಾದರೂ ಏನು?
 • 1, Jun 2018, 4:17 PM IST

  ‘ಯೋಗಿ ಭ್ರಷ್ಟಾಚಾರವೇ ಸೋಲಿಗೆ ಕಾರಣ’: ಬಿಜೆಪಿ ಶಾಸಕರ ಆರೋಪ..!

  ಉತ್ತರ ಪ್ರದೇಶದ ಕೈರಾನಾ ಲೋಕಸಭಾ ಹಾಗೂ ನೂರುಪುರ್ ವಿಧಾನಸಭಾ ಸೋಲು ಇದೀಗ ಬಿಜೆಪಿಯಲ್ಲಿ ಆಂತರಿಕ ಭಿನ್ನಮತ ಹೆಚ್ಚಿಸಿದೆ. ಸಿಎಂ ಯೋಗಿ ಆದಿತ್ಯನಾಥ್ ಸರ್ಕಾರದ ಭ್ರಷ್ಟಾಚಾರವೇ ಕೈರಾನಾ ಹಾಗೂ ಕ್ಷೇತ್ರದಲ್ಲಿ ಬಿಜೆಪಿ ಸೋಲಲು ಕಾರಣ ಎಂದು ಬಿಜೆಪಿ ನಾಯಕರೇ ಆರೋಪಿಸಿದ್ದಾರೆ.

 • 22, May 2018, 2:19 PM IST

  ಎಚ್‌ಡಿಕೆ ಪ್ರಮಾಣ ವಚನಕ್ಕೆ ತೆರಳದಂತೆ ಬಿಜೆಪಿ ಶಾಸಕರಿಗೆ ಸೂಚನೆ

  ರಾಜ್ಯದ ನೂತನ ಮುಖ್ಯಮಂತ್ರಿಯಾಗಿ ಎಚ್.ಡಿ. ಕುಮಾರಸ್ವಾಮಿ ಅವರ ಪ್ರಮಾಣ ವಚನ ಸ್ವೀಕಾರ ಸಮಾರಂಭವು ಬುಧವಾರ ಸಂಜೆ ವಿಧಾನಸೌಧದ ಮುಂಭಾಗದಲ್ಲಿ ನಡೆಯಲಿದ್ದು, ಭರ್ಜರಿ ಸಿದ್ಧತೆಗಳು ನಡೆದಿವೆ. ಆದರೆ ಈ ಕಾರ್ಯಕ್ರಮಕ್ಕೆ  ಹಾಜರಾಗದಂತೆ ಬಿಜೆಪಿ ಶಾಸಕರಿಗೆ ಹೈ ಕಮಾಂಡ್ ಸೂಚನೆ ನೀಡಿದೆ.