Search results - 2 Results
 • Jayanagara Assembly Election on June 11

  17, May 2018, 5:35 PM IST

  ಜೂನ್ 11ರಂದು ಜಯನಗರ ಕ್ಷೇತ್ರಕ್ಕೆ ಚುನಾವಣೆ

  ಬಿಜೆಪಿ ಶಾಸಕ ವಿಜಯ್ ಕುಮಾರ್ ನಿಧನದ ಹಿನ್ನಲೆಯಲ್ಲಿ ಚುನಾವಣೆ ರದ್ದುಗೊಂಡಿತ್ತು. ಬಿಜೆಪಿ ಪಕ್ಷ ಮಾತ್ರ ನಾಮಪತ್ರ ಸಲ್ಲಿಸಲು ಅವಕಶವಿದೆ ಉಳಿದ ಪಕ್ಷಗಳಿಗೆ ಯಾವುದೇ ಅವಕಾಶವಿಲ್ಲ.

 • BJP Candidate Vijayakumar Falls Unconscious

  3, May 2018, 8:05 PM IST

  ಬೆಂಗಳೂರಿನಲ್ಲಿ ಪ್ರಚಾರ ಮಾಡುತ್ತಿದ್ದ ಬಿಜೆಪಿ ಅಭ್ಯರ್ಥಿ ಅಸ್ವಸ್ಥ

  ಈ ಬಾರಿ ಸ್ಪರ್ಧೆ ಹೆಚ್ಚು ಪೈಪೋಟಿಯಾಗಿದ್ದು ಕಾಂಗ್ರೆಸ್'ನಿಂದ ಗೃಹ ಸಚಿವ ರಾಮಲಿಂಗಾ ರೆಡ್ಡಿ ಪುತ್ರಿ ಸೌಮ್ಯ ರೆಡ್ಡಿ ಕಣಕ್ಕಿಳಿದಿದ್ದಾರೆ. ಜೆಡಿಎಸ್'ನಿಂದ ತನ್ವೀರ್ ಅಹ್ಮದ್ ಸ್ಪರ್ಧಿಸಿದ್ದಾರೆ. ಸಾಮಾಜಿಕ ಹೋರಾಟಗಾರ ರವಿಕೃಷ್ಣ ರೆಡ್ಡಿ ಪಕ್ಷೇತರ ಅಭ್ಯರ್ಥಿಯಾಗಿ ಸ್ಪರ್ಧಿಸಿರುವುದು ಕುತೂಹಲ ಮೂಡಿಸಿದೆ.