Search results - 60 Results
 • Belgaum-Goa

  state19, Nov 2018, 7:15 PM IST

  ಗೋವಾ ಪ್ಲ್ಯಾನ್ ಕ್ಯಾನ್ಸಲ್ ಮಾಡ್ಬೇಡಿ: ಬದಲಿ ರಸ್ತೆ ಇದೆ!

  ಅನಮೋದ್ ಘಾಟ್ ಮತ್ತು ರಾಮನಗರ ನಡುವಿನ ರಾಷ್ಟ್ರೀಯ ಹೆದ್ದಾರಿ ನವೀಕರಣ ಕಾಯರ್ಯ ಇಂದಿನಿಂದ ಆರಂಭವಾಗುತ್ತಿದ್ದು, ಬೆಳಗಾವಿ-ಗೋವಾ ರಸ್ತೆ ಮಾರ್ಗವನ್ನು ಬಂದ್ ಮಾಡಲಾಗಿದೆ ಎಂದು ಅಧಿಕಾರಿಗಳು ತಿಳಿಸಿದ್ದಾರೆ.

 • Kannada Teacher

  state11, Nov 2018, 10:00 AM IST

  ಬಸ್‌ಗಳಿಗೆ ಭಿತ್ತಿಪತ್ರ ಅಂಟಿಸಿ ಶಿಕ್ಷಕನಿಂದ ಕನ್ನಡ ಜಾಗೃತಿ!

  ಇವರ ಹಣೆಯ ಮೇಲಿರುವ ತಿಲಕ ಕೂಡ ಕನ್ನಡ ಬಾವುಟದ ಬಣ್ಣವಾದ ಹಳದಿ, ಕೆಂಪಿನಿಂದ ಕಂಗೊಳಿಸುತ್ತಿದೆ. ಹಾಜರಿ ಪುಸ್ತಕಕ್ಕೂ ಕನ್ನಡದಲ್ಲೇ ಸಹಿ ಹಾಕುತ್ತಾರೆ. ಜೊತೆಗೆ ಬೆಳಗಾವಿ, ವಿಜಯಪುರ, ಬಾಗಲಕೋಟೆಯ ಬಸ್‌ಗಳಲ್ಲಿ ಭಿತ್ತಿಪತ್ರಗಳನ್ನು ಅಂಟಿಸಿ ಕನ್ನಡ ಅಂಕಿಗಳ ಕುರಿತು ಜಾಗೃತಿ ಮೂಡಿಸುತ್ತಿದ್ದಾರೆ. ಇದು ಬೆಳಗಾವಿ ಜಿಲ್ಲೆಯ ರಾಮದುರ್ಗ ತಾಲೂಕಿನ ಸಾಲಹಳ್ಳಿ ಗ್ರಾಮದ ಶಿಕ್ಷಕ ಸುರೇಶ ಗೋವಿಂದರಾವ ದೇಸಾಯಿ ಅವರ ಕಥೆ.

 • Kitturu Utsav

  Belagavi26, Oct 2018, 11:25 AM IST

  ಸಾಂಸ್ಕೃತಿಕ ಕಾರ್ಯಕ್ರಮ ಕಿತ್ತೂರು ಉತ್ಸವಕ್ಕೆ ತೆರೆ

  ಪ್ರಸಿದ್ಧ ಸಾಂಸ್ಕೃತಿಕ ಕಾರ್ಯಕ್ರಮವಾದ ಕಿತ್ತೂರು ಉತ್ಸವಕ್ಕೆ ತೆರೆ ಬಿದ್ದಿದೆ. ಕಡೆಯ ದಿನದ ಕಾರ್ಯಕ್ರಮದ ಝಲಕ್ ಇದು. ನೋಡಿ ವೀಡಿಯೋ.

 • CRIME9, Oct 2018, 1:24 PM IST

  ಕಾರು ಹರಿದು ಬಾಲಕಿ ಸಾವು : ಬಿಜೆಪಿ ಶಾಸಕರ ಪುತ್ರಗೆ ಜಾಮೀನು

  ಬಿಜೆಪಿ ಶಾಸಕರ ಪುತ್ರನ ಕಾರು ಹರಿದು ಬಾಲಕಿಯೋರ್ವಳು ಸಾವನ್ನಪ್ಪಿದ ಪ್ರಕರಣಕ್ಕೆ ಸಂಬಂಧಿಸಿದಂತೆ ಸ್ಟೇಷನ್ ಬೇಲ್ ಮಂಜೂರು ಮಾಡಿ ಆತನನ್ನು ಬಿಡುಗಡೆಗೊಳಿಸಲಾಗಿದೆ. ಗೋವಾ ಬಿಜೆಪಿ ಶಾಸಕರ ಪುತ್ರನಿಂದ ಬೆಳಗಾವಿಯಲ್ಲಿ ಈ ಅಪಘಾತ ನಡೆದಿತ್ತು. 

 • state16, Sep 2018, 7:36 AM IST

  ಉ. ಕರ್ನಾಟಕ ಹೋರಾಟಗಾರರನ್ನು ತರಾಟೆಗೆ ತೆಗೆದುಕೊಂಡ ಸಿಎಂ

  ಸಿಎಂ ಕುಮಾರಸ್ವಾಮಿ ಬೆಳಗಾವಿಯಲ್ಲಿ ಜನತಾ ದರ್ಶನ ನಡೆಸಿದ್ದಾರೆ. ಆದರೆ, ಉತ್ತರ ಕರ್ನಾಟಕದ ಹೋರಾಟಗಾರರು ತಮ್ಮ ವಿವಿಧ ಬೇಡಿಕೆಗಳಿಗೆ ಘೋಷಣೆ ಕೂಗಿದಾಗ ಗದರಿದ್ದಾರೆ.

 • CM-Belagavi

  NEWS13, Sep 2018, 2:54 PM IST

  ಜಾರಕಿಹೊಳಿ ಹವಾ ಕಸಿಯಲು ಸಿಎಂ ಪ್ಲ್ಯಾನ್: ಬೆಳಗಾವಿ ವಿಭಜನೆ ಕಾರ್ಡ್?

  ಬೆಳಗಾವಿ ಜಿಲ್ಲೆಯಲ್ಲಿ ಜಾರಕಿಹೊಳಿ ಹವಾ ಕಡಿಮೆ ಮಾಡೋಕೆ ಕುಮಾರಸ್ವಾಮಿ ಜಾಣನಡೆ ಪ್ರದರ್ಶಿಸಿದ್ದಾರೆ. ಮೈತ್ರಿ ಸರ್ಕಾರ ಉಳಿಸಿಕೊಳ್ಳಲು ತಂತ್ರ ರೂಪಿಸಿರುವ ಕುಮಾರಸ್ವಾಮಿ, ಬೆಳಗಾವಿ ಜಿಲ್ಲೆ  ವಿಭಜನೆಯ ಪ್ರಸ್ತಾವನೆ ಬಳಸಿಕೊಳ್ಳಲು ಮುಂದಾಗಿದ್ದಾರೆ ಎನ್ನಲಾಗಿದೆ.
   

 • Ramesh-Ramalu

  NEWS11, Sep 2018, 1:45 PM IST

  ಮೈತ್ರಿ ಸರ್ಕಾರಕ್ಕೆ ಕುತ್ತು ಬರುತ್ತಾ ಕಾಂಗ್ರೆಸ್-ಬಿಜೆಪಿ ನಾಯಕರ ಬೀಗತನ..?

  ಕಾಂಗ್ರೆಸ್ ಹಾಗೂ ಜೆಡಿಎಸ್ ಮೈತ್ರಿ ಸರ್ಕಾರವನ್ನ ಉರುಳಿಸಲು ಬಿಜೆಪಿ ಅಪರೇಷನ್ ಕಮಲದ ಜೊತೆ ಜೊತೆಗೆನೇ ಹೊಸ ಅಸ್ತ್ರವನ್ನ ಪ್ರಯೋಗಿಸಿದ್ದು, ಡೈನಾಮಿಕ್ ಲೀಡರ್ ಶ್ರೀರಾಮುಲು ಅವರನ್ನ ಛೂ ಬಿಟ್ಟಿದೆ. ಈ ಟಾಸ್ಕ್ ಅನ್ನ ರಾಮುಲು ಗಂಭೀರವಾಗಿ ತೆಗೆದುಕೊಂಡಿದ್ದು, ಜಾರಕಿಹೊಳಿ ಮನೆತನಕ್ಕೆ ತಮ್ಮ ಮಗಳನ್ನ ಧಾರೆ ಎರೆಯಲು ಉತ್ಸುಕರಾಗಿದ್ದಾರೆ. ಈ ಮೂಲಕ ಮೈತ್ರಿ ಸರ್ಕಾರವನ್ನ ಕೆಡುವುದರ ಜೊತೆಗೆ ಮುಂಬರುವ ಲೋಕಸಭಾ ಚುನಾವಣೆಗೆ ಅನುಕೂಲ ಮಾಡಿಕೊಳ್ಳಲು ಒಂದೇ ಬಾಣದಲ್ಲಿ ಎರಡು ಹಕ್ಕಿಯನ್ನ ಉರುಳಿಸುವ ತಂತ್ರವನ್ನ ಹೆಣೆದಿದೆ. 

 • state11, Sep 2018, 7:35 AM IST

  4 ದಿನದಲ್ಲಿ ಜಾರಕಿಹೊಳಿ ಬಿಜೆಪಿಗೆ? ಎಷ್ಟು ಮಂದಿ ಶಾಸಕರಿದ್ದಾರೆ ಹಿಂದೆ?

  ರಾಜ್ಯ ರಾಜಕೀಯದಲ್ಲಿ ಏನೇನೋ ಆಗುತ್ತಿದೆ. ಕಾಂಗ್ರೆಸ್ ಒಳ ಜಗಳದಿಂದಲೇ ಕಾಂಗ್ರೆಸ್-ಜೆಡಿಎಸ್ ಮೈತ್ರಿ ಸರಕಾರ ಉರುಳುವ ಭೀತಿ ಎದುರಾಗಿದ್ದು, ಉತ್ತರ ಕರ್ನಾಟಕದ ಪ್ರಭಾವಿ ನಾಯಕರಾದ ಜಾರಕಿಹೊಳಿ ಬ್ರದರ್ಸ್ ನಿರ್ಧಾರದ ಮೇಲೆ ರಾಜ್ಯ ರಾಜಕೀಯದ ಭವಿಷ್ಯ ನಿಂತಿದೆ.

 • state11, Sep 2018, 6:38 AM IST

  ಜಾರಕಿಹೊಳಿ ಬ್ರದರ್ಸ್‌ಗೆ ಕೆಪಿಸಿಸಿ ಪಟ್ಟ?

  ಬೆಳಗಾವಿ ಪಿಎಲ್‌ಡಿ ಚುನಾವಣೆಯಿಂದ ಆರಂಭವಾದ ರಾಜ್ಯ ರಾಜಕಾರಣದ ಬೆಳವಣಿಗೆಗಳು ಮುಂದುವರಿದಿದ್ದು, ಇದೀಗ ಮತ್ತೊಂದು ತಿರುವು ಪಡೆದುಕೊಳ್ಳುತ್ತಿದೆ. ಮಂತ್ರಿ ಸ್ಥಾನ ಹಾಗೂ ಕೆಪಿಸಿಸಿ ಅಧ್ಯಕ್ಷ ಸ್ಥಾನಕ್ಕೆ ಪಟ್ಟು ಹಿಡಿದಿರುವ ಜಾರಕಿಹೊಳಿ ಬ್ರದರ್ಸ್, ಪಕ್ಷ ಬಿಡುವ ಬೆದರಿಕೆ ಒಡ್ಡಿದ್ದಾರೆ.

 • Satish Jarkiholi

  Belagavi10, Sep 2018, 6:46 PM IST

  ನಾ ಸಿಎಂ ಆಗೋಕೆ 10 ವರ್ಷ ಬೇಕು: ಸತೀಶ್ ಜಾರಕಿಹೊಳಿ!

  ಸಹೋದರ, ಸಚಿವ ರಮೇಶ ಜಾರಕಿಹೊಳಿ ಬಿಜೆಪಿ ಸೇರ್ಪಡೆ ವಿಚಾರ ಕುರಿತು ತಮಗೆ ಮಾಹಿತಿ ಇಲ್ಲ ಎಂದು ಕಾಂಗ್ರೆಸ್ ನಾಯಕ ಸತೀಶ್ ಜಾರಕಿಹೊಳಿ ಹೇಳಿದ್ದಾರೆ. ಇದೇ ವೇಳೆ ತಾವು ಸಚಿವರಾಗಲು ಇನ್ನೂ ಎರಡು ವರ್ಷದ ಕಾಲಾವಕಾಶ ಇದೆ ಎಂದು ಹೇಳಿದ ಸತೀಶ್, ಸಿಎಂ ಆಗಲು ಏನಿಲ್ಲವೆಂದರೂ 10 ವರ್ಷ ಟೈಮ್ ಇದೆ ಎಂದು ಹೇಳಿದ್ದಾರೆ.

 • Train

  Belagavi10, Sep 2018, 3:55 PM IST

  ಬಂದ್ ಎಫೆಕ್ಟ್: ರೈಲಲ್ಲಿ ಒದ್ದಾಡಿ ಮಗು ಹೆತ್ತ ತಾಯಿ!

  ತೈಲದರ ಖಂಡಿಸಿ ಇಂದು ದೇಶಾದ್ಯಂತ ಭಾರತ್ ಬಂದ್ ಆಚರಿಸಲಾಗುತ್ತಿದೆ. ಈ ಮಧ್ಯೆ ಬಸ್ ಸಿಗದ ಕಾರಣಕ್ಕೆ ರೈಲಲ್ಲಿ ಪ್ರಯಾಣಿಸುತ್ತಿದ್ದ ಗರ್ಭಿಣಿಯೋರ್ವಳು, ರೈಲಲ್ಲೆ ಮಗುವಿಗೆ ಜನ್ಮ ನೀಡಿದ ಘಟನೆ ರಾಯಬಾಗದಲ್ಲಿ ನಡೆದಿದೆ.

 • NEWS6, Sep 2018, 7:28 PM IST

  ಹೆಬ್ಬಾಳ್ಕರ್ ಬೆಂಬಲಿತ 9 ಮಂದಿ ಗೌಪ್ಯ ಸ್ಥಳಕ್ಕೆ ಸ್ಥಳಾಂತರ

  • ನಾಳೆ ಬೆಳಗ್ಗೆ 6 ರಿಂದ ಸಂಜೆ 8 ವರೆಗೆ ನಡೆಯಲಿರುವ ಪಿ ಎಲ್ ಡಿ ಬ್ಯಾಂಕ್ ಚುನಾವಣೆ
  • ಹೆಬ್ಬಾಳ್ಕರ್ ಪರ 9, ಜಾರಕಿಹೊಳಿ ಪರ 5 ಮಂದಿ ನಿರ್ದೇಶಕರಿದ್ದಾರೆ
 • NEWS6, Sep 2018, 6:10 PM IST

  ಬೆಳಗಾವಿ ಪಾಲಿಟಿಕ್ಸ್, ಏನು ಫಿಕ್ಸ್, ಏನು ಮಿಕ್ಸ್?: ಇಲ್ಲಿದೆ ಡಿಟೇಲ್ಸ್!

  ರಾಜ್ಯ ರಾಜಕಾರಣವನ್ನು ತುದಿಗಾಲ ಮೇಲೆ ನಿಲ್ಲಿಸಿರುವ ಬೆಳಗಾವಿ ಜಿಲ್ಲೆ ರಾಜಕಾರಣ ಕ್ಷಣಕ್ಕೊಂದು ತಿರುವು ಪಡೆದುಕೊಳ್ಳುತ್ತಿದೆ. ಪಿಎಲ್ ಡಿ ಬ್ಯಾಂಕ್ ಚುನಾವಣೆಯನ್ನೇ ಪ್ರತಿಷ್ಠೆಯಾಗಿಸಿಕೊಂಡಿರುವ ಜಾರಕಿಹೋಳಿ ಸಹೋದರರು ಮತ್ತು ಲಕ್ಷ್ಮೀ ಹೆಬ್ಬಾಳ್ಕರ್ ನಡುವಿನ ಕದನ ರಾಜ್ಯ ಸಮ್ಮಿಶ್ರ ಸರ್ಕಾರದ ಭವಿಷ್ಯವನ್ನೂ ಡೋಲಾಯಮಾನವಾಗಿಸಿದೆ. ಅಷ್ಟಕ್ಕೂ ಬೆಳಗಾವಿ ಜಿಲ್ಲೆಯ ಪಿಎಲ್ ಡಿ ಬ್ಯಾಂಕ್ ಚುನಾವಣೆಗೆ ರಾಜ್ಯ ರಾಜಕಾರಣದ ದಿಕ್ಕನ್ನೇ ಬದಲಿಸೋ ಶಕ್ತಿ ಇದೆಯಾ?. ಬೆಳಗಾವಿ ಜಿಲ್ಲೆಯ ರಾಜಕಾರಣದ ಬುಡ ಅಲ್ಲಾಡಿಸಿರುವ ಜಾರಕಿಹೋಳಿ ಮತ್ತು ಲಕ್ಷ್ಮೀ ಹೆಬ್ಬಾಳ್ಕರ್ ನಡುವಿನ ವೈಮನಸ್ಸಿನ ಇತಿಹಾಸ ನೆನಪಿಸುವ ವರದಿ ಇಲ್ಲಿದೆ.

 • Ramesh Jarkiholi

  Belagavi6, Sep 2018, 2:11 PM IST

  ಅಕಿ ನಂಗ್ ರೊಕ್ಕಾ ಕೊಡ್ತಾಳೇನ್?: ಲಕ್ಷ್ಮೀ ವಿರುದ್ಧ ರಮೇಶ್ ಜಾರಕಿಹೋಳಿ ಕಿಡಿ!

  ವಿಧಾನಸಭೆ ಚುನಾವಣೆ ಸಂದರ್ಭದಲ್ಲಿ ಲಕ್ಷ್ಮೀ ಹೆಬ್ಬಾಳ್ಕರ್ ತಮಗೆ 90 ಕೋಟಿ ರೂ. ಕೊಟ್ಟಿದ್ದರು ಎಂಬ ಆರೋಪಕ್ಕೆ ಕೆಂಡಾಮಂಡಲವಾಗಿರುವ ಸಚಿವ ರಮೇಶ್ ಜಾರಕೊಹೋಳಿ, ಆಕೆ ನಮಗೆ ೯೦ ಕೋಟಿ ರೂ. ಕೊಡಲು ಸಾಧ್ಯವಾ ಎಂದು ಸಿಟ್ಟಿನಿಂದ ಪ್ರಶ್ನಿಸಿದರು.

   

 • PLD

  Belagavi5, Sep 2018, 7:29 PM IST

  ಪಿಎಲ್‌ಡಿ ಕ್ಯಾತೆ, ಲಕ್ಷ್ಮೀ ಹೆಬ್ಬಾಳ್ಕರ್ ಪರ ತೀರ್ಪು: ಏನಂದ್ರು ಸತೀಶ್!

  ಬೆಳಗಾವಿ ಕಾಂಗ್ರೆಸ್ ಪಾಳಯದಲ್ಲಿ ನಾಯಕರ ನಡುವಿನ ಜಿದ್ದಾಜಿದ್ದಿಗೆ ಕಾರಣವಾಗಿರುವ ಪಿಎಲ್​ಡಿ ಬ್ಯಾಂಕ್ ಅಧ್ಯಕ್ಷ ಹುದ್ದೆಗೆ ಚುನಾವಣೆ ನಡೆಸಬೇಕೆಂದು ಧಾರವಾಡ ಹೈಕೋರ್ಟ್ ಪೀಠ ಆದೇಶ ನೀಡಿದ್ದು ಜಾರಕಿಹೊಳಿ ಬ್ರದರ್ಸ್​ಗೆ ತೀವ್ರ ಹಿನ್ನಡೆಯಾಗಿದೆ.