Search results - 240 Results
 • NEWS6, Nov 2018, 3:53 PM IST

  ರಿಸಲ್ಟ್ ನಂತ್ರ ಮಂತ್ರಿಗಿರಿ ಲಾಬಿ, ಗೌಡರೇ ಸುಪ್ರೀಂ! ರೇಸ್‌ನಲ್ಲಿ ಯಾರ್ಯಾರು?

  ಒಂದು ಕಡೆ ಉಪಚುನಾವಣೆ ಫಲಿತಾಂಶ ಹೊರಬೀಳುತ್ತಲೇ ಇತ್ತ ರಾಜ್ಯ ಸಚಿವ ಸಂಪುಟ ವಿಸ್ತರಣೆಯ ಕೂಗು ಎದ್ದಿದೆ. ಸಚಿವ ಸ್ಥಾನಕ್ಕೆ ಲಾಬಿಯೂ ಶುರುವಾಗಿದ್ದು ಪದ್ಮನಾಭ ನಗರದ ದೇವೇಗೌಡರ ನಿವಾಸ ಶಕ್ತಿ ಕೇಂದ್ರವಾಗಿ ಮಾರ್ಪಟ್ಟಿದೆ.

 • state5, Nov 2018, 11:29 AM IST

  ಮತ್ತೋರ್ವ ಜೆಡಿಎಸ್ ಮುಖಂಡಗೆ ಸಚಿವ ಸ್ಥಾನ

  ಶೀಘ್ರದಲ್ಲೇ ರಾಜ್ಯ ಸಚಿವ ಸಂಪುಟ ವಿಸ್ತರಣೆಯಾಗಲಿದ್ದು ಈ ವೇಳೆ ಇನ್ನೋರ್ವ ಜೆಡಿಎಸ್ ಮುಖಂಡಗೆ ಸಚಿವ ಸ್ಥಾನ ಲಭ್ಯವಾಗಲಿದೆ. 

 • Ramesh Jarkiholi

  state17, Oct 2018, 11:31 AM IST

  ಸಚಿವ ರಮೇಶ್ ಜಾರಕಿಹೊಳಿಗೆ ಸಂಕಷ್ಟ?

  ಪೌರಾಡಳಿತ ಸಚಿವ, ಬೆಳಗಾವಿ ಜಿಲ್ಲಾ ಉಸ್ತುವಾರಿ ಸಚಿವ ರಮೇಶ ಜಾರಕಿಹೊಳಿಗೆ ಈಗ ಸಂಕಷ್ಟ ಎದುರಾಗಿದೆ. ಸರ್ಕಾರದ ಮುಖ್ಯ ಕಾರ್ಯದರ್ಶಿಗಳ ಆಪ್ತ ಕಾರ್ಯದರ್ಶಿ ತುಕಾರಾಮ ಕಲ್ಯಾಣಕರ ಅವರು ಕ್ರಮದ ಬಗ್ಗೆ ಸೂಚನೆ ನೀಡಿದ್ದಾರೆ ಎನ್ನಲಾಗಿದೆ.
   

 • Siddaramaiah

  NEWS15, Oct 2018, 8:49 PM IST

  ಮಂತ್ರಿಗಿರಿಗೆ ಮಾಜಿ ಸಿಎಂ ಅಭಯ ಪಡೆದ ಉಕ ಶಾಸಕರು ಯಾರು?

  ಹುಬ್ಬಳ್ಳಿಯಲ್ಲಿ ಸಮನ್ವಯ ಸಮಿತಿ ಅಧ್ಯಕ್ಷ ಮಾಜಿ ಸಿಎಂ ಸಿದ್ದಾರಾಮಯ್ಯ ಮಾತನಾಡಿದ್ದಾರೆ. ಉಪಚುನಾವಣೆ ನಡೆಯುವ ಅಷ್ಟೂ ಕ್ಷೇತ್ರದಲ್ಲಿ ಮೈತ್ರಿ ಸರ್ಕಾರದ ಅಭ್ಯರ್ಥಿಗಳೆ ಜಯ ಸಾಧಿಸಲಿದ್ದಾರೆ ಎಂದು ವಿಶ್ವಾಸ ವ್ಯಕ್ತಪಡಿಸಿದ್ದಾರೆ.

 • Navjoth sing siddu

  INDIA15, Oct 2018, 12:30 PM IST

  'ಸಿಧು ಪಾಕ್ ಪ್ರಧಾನಿ ಇಮ್ರಾನ್ ಖಾನ್ ಸಂಪುಟಕ್ಕೆ ಸೇರಲಿ'

  ಪಾಕಿಸ್ತಾನದ ಬಗ್ಗೆ ನಿರಂತರವಾಗಿ ತಮ್ಮ ಪ್ರೇಮವನ್ನು ವ್ಯಕ್ತಪಡಿಸುತ್ತಿರುವ ನವಜೋತ್ ಸಿಂಗ್ ಸಿಧು ಅವರು ಪಾಕಿಸ್ತಾನ ಪ್ರಧಾನಿ ಇಮ್ರಾನ್ ಖಾನ್ ಸಂಪುಟವನ್ನು ಸೇರ್ಪಡೆಯಾಗಲಿ ಎಂದು ಬಿಜೆಪಿ ಮುಖಂಡ ಸಂಬಿತ್ ಪಾತ್ರ ಹೇಳಿದ್ದಾರೆ. 

 • HD Kumaraswamy

  NEWS15, Oct 2018, 11:17 AM IST

  ’ನ.10ರೊಳಗೆ ನಿಗಮ-ಮಂಡಳಿಗಳಿಗೆ ಹಾಗೂ ಸಚಿವ ಸಂಪುಟ ವಿಸ್ತರಣೆ’

  ರಾಜ್ಯ ಸಚಿವ ಸಂಪುಟ ವಿಸ್ತರಣೆ ಹಾಗೂ ನಿಗಮ-ಮಂಡಳಿಗಳ ನೇಮಕಾತಿ ಬರುವ ನವೆಂಬರ್ 5 ರಿಂದ 10೦ರೊಳಗೆ ನಡೆಯಲಿದೆ ಎಂದು ಕೆಪಿಸಿಸಿ ಕಾರ್ಯಾಧ್ಯಕ್ಷ ಈಶ್ವರ್ ಖಂಡ್ರೆ ತಿಳಿಸಿದ್ದಾರೆ.

 • NEWS14, Oct 2018, 1:20 PM IST

  ರಮೇಶ್‌ ಜಾರಕಿಹೊಳಿ ಸಚಿವ ಸ್ಥಾನಕ್ಕೆ ಕುತ್ತು?

  ಸಚಿವ ಸಂಪುಟದ ಪ್ರಮುಖ ಖಾತೆ ಹೊಂದಿದ್ದರೂ ಕಳೆದ ಐದು ಸಚಿವ ಸಂಪುಟ ಸಭೆಗಳಿಗೆ ಗೈರು ಹಾಜರಾಗಿರುವ ಸಚಿವ ರಮೇಶ್‌ ಜಾರಕಿಹೊಳಿ ಅವರನ್ನು ಸಂಪುಟದಿಂದ ವಜಾ ಮಾಡುವಂತೆ ಕೋರಿ ಸಾಮಾಜಿಕ ಕಾರ್ಯಕರ್ತ ಭೀಮಪ್ಪ ಗಡಾದ ಅವರು ಸರ್ಕಾರದ ಮುಖ್ಯ ಕಾರ್ಯದರ್ಶಿಗೆ ದೂರು ನೀಡಿದ್ದಾರೆ.

 • JDS

  NEWS14, Oct 2018, 12:52 PM IST

  'ಸಚಿವ ಸಂಪುಟ ವಿಸ್ತರಣೆಯಾದ ದಿನವೇ ಸಮ್ಮಿಶ್ರ ಸರ್ಕಾರ ಪತನ'

  ಸಚಿವ ಸಂಪುಟ ವಿಸ್ತರಣೆಯಾದ ದಿನವೇ ಸರ್ಕಾರ ಪತನವಾಗಲಿದೆ ಕಾದು ನೋಡಿ ಎಂದು ಮತ್ತೊಂದು ಭವಿಷ್ಯ ನುಡಿದರು.

 • BC Patil

  News14, Oct 2018, 9:41 AM IST

  ಮೂಗಿಗೆ ತುಪ್ಪ ಸವರಿದ ಕಾಂಗ್ರೆಸ್ ಹೈಕಮಾಂಡ್ ಗೆ ಬಿ ಸಿ ಪಾಟೀಲ್‌ ಡೆಡ್ ಲೈನ್..!

  ಮುಖ್ಯಮಂತ್ರಿ ಗೃಹ ಕಚೇರಿ ಕೃಷ್ಣಾದಲ್ಲಿ ಸುದ್ದಿಗಾರರೊಂದಿಗೆ ಮಾತನಾಡಿದ ಅವರು, ಸಚಿವ ಸಂಪುಟ ವಿಸ್ತರಣೆ ಮುಂದೂಡಿಕೆ ಬಗ್ಗೆ ಅಸಮಾಧಾನ ವ್ಯಕ್ತಪಡಿಸಿದ್ದು ನಿಜ. ಇದೀಗ ಸಂಪುಟ ವಿಸ್ತರಣೆಯನ್ನು ನವೆಂಬರ್‌ 15ರ ನಂತರ ಮಾಡುತ್ತೇವೆ ಎಂದು ಹೇಳಿದ್ದಾರೆ. 

 • Kumaraswamy

  NEWS14, Oct 2018, 8:22 AM IST

  ಕೊನೆಗೂ ಸಂಪುಟ ವಿಸ್ತರಣೆ, ನಿಗಮ ಮಂಡಳಿಗೆ ಸಿಕ್ತು ಗ್ರೀನ್ ಸಿಗ್ನಲ್

  ನಿಗ​ಮ ಮಂಡಳಿ ನೇಮ​ಕಾತಿ ಹಾಗೂ ಸಚಿವ ಸಂಪುಟ ವಿಸ್ತ​ರಣೆ ಪ್ರಕ್ರಿ​ಯೆ​ಯನ್ನು ಉಪ ಚುನಾ​ವಣೆ ನಂತರ ನಡೆ​ಸು​ವಂತೆ ಮುಖ್ಯ​ಮಂತ್ರಿ ಎಚ್‌.ಡಿ. ಕುಮಾ​ರ​ಸ್ವಾಮಿ ಅವ​ರಿಗೆ ಎಐ​ಸಿಸಿ ಅಧ್ಯಕ್ಷ ರಾಹುಲ್‌ ಗಾಂಧಿ ಸೂಚನೆ ನೀಡಿ​ದ್ದಾರೆ ಎಂದು ಮೂಲ​ಗಳು ತಿಳಿ​ಸಿ​ವೆ.

 • NEWS11, Oct 2018, 7:33 AM IST

  ಲೋಕಸಭಾ ಚುನಾವಣೆ ಮುಗಿಯುವವರೆಗೆ ಸಂಪುಟ ವಿಸ್ತರಣೆ ಇಲ್ಲ?

  ಲೋಕಸಭಾ ಚುನಾವಣೆ ಮುಗಿಯುವವರೆಗೂ ಸಚಿವ ಸಂಪುಟ ವಿಸ್ತರಣೆ ಮುಂದೂಡುವ ಹವಣಿಕೆಯಲ್ಲಿರುವ ಕಾಂಗ್ರೆಸ್ ನಾಯಕರು, ಅದುವರೆಗೂ ಸಚಿವ ಸ್ಥಾನದ ಆಕಾಂಕ್ಷಿಗಳು ಬಂಡಾಯವೇಳದಂತೆ ತಡೆಯಲು ನಿಗಮ- ಮಂಡಳಿ ಅಧ್ಯಕ್ಷ ಸ್ಥಾನದ ತುಪ್ಪ ಹಚ್ಚಲು ನಿರ್ಧರಿಸಿದಾರೆ.

 • Ramesh Jarkiholi

  NEWS10, Oct 2018, 10:59 AM IST

  ಸಚಿವ ರಮೇಶ್ ಜಾರಕಿಹೊಳಿ ವಜಾಕ್ಕೆ ದೂರು

   ಕಳೆದ ಐದು ಸಚಿವ ಸಂಪುಟ ಸಭೆಗಳಿಗೆ ಗೈರು ಹಾಜರಾಗಿರುವ ಸಚಿವ ರಮೇಶ್‌ ಜಾರಕಿಹೊಳಿ ಅವರನ್ನು ಸಂಪುಟದಿಂದ ವಜಾ ಮಾಡುವಂತೆ ಕೋರಿ ಸಾಮಾಜಿಕ ಕಾರ್ಯಕರ್ತ ಭೀಮಪ್ಪ ಗಡಾದ ಅವರು ಸರ್ಕಾರದ ಮುಖ್ಯ ಕಾರ್ಯದರ್ಶಿಗೆ ದೂರು ನೀಡಿದ್ದಾರೆ. 

 • தேவகவுடா

  NEWS9, Oct 2018, 9:38 AM IST

  ಸಚಿವ ಸಂಪುಟ ವಿಸ್ತರಣೆ: ಗೌಡರ ಲೆಕ್ಕಾಚಾರವೇ ಬೇರೆ

  ಸಂಪುಟ ವಿಸ್ತರಣೆಗೆ ರಾಜ್ಯ ಕಾಂಗ್ರೆಸ್‌ ನಾಯಕರಲ್ಲಿ ಸ್ವಲ್ಪ ಉತ್ಸಾಹವಿದ್ದರೂ ಕೂಡ ದೆಹಲಿಗೆ ರಾಜ್ಯ ಕಾಂಗ್ರೆಸ್‌ ಉಸ್ತುವಾರಿ ವೇಣುಗೋಪಾಲ…ರನ್ನು ಕರೆಸಿಕೊಂಡ ಜೆಡಿಎಸ್‌ನ ಪರಮೋಚ್ಚ ನಾಯಕ ಎಚ್‌ ಡಿ ದೇವೇಗೌಡರು ಯಾವುದೇ ಕಾರಣಕ್ಕೂ ಸಂಪುಟ ವಿಸ್ತರಣೆಗೆ ಕೈ ಹಾಕಬೇಡಿ ಎಂದಿದ್ದಾರಂತೆ. 

 • BC Patil

  NEWS7, Oct 2018, 6:19 PM IST

  ಕಾಂಗ್ರೆಸ್ ವಿರುದ್ಧ ಕೆರಳಿದ ಕೌರವ..!

  ಸಚಿವ ಸಂಪುಟ ವಿಸ್ತರಣೆ ಮುಂದೂಡುವ ರೀತಿಯಲ್ಲಿನ ವಾತಾವರಣ. ನಾಯಕರು ಹೀಗೆ ಮಾಡಿದ್ರೆ ಪ್ರಜಾಪ್ರಭುತ್ವಕ್ಕೆ ಯಾವ ಅರ್ಥ ಇಲ್ಲ. ಯಾರನ್ನೂ ಸಚಿವರನ್ನಾಗಿ ಮಾಡಿಕೊಳ್ಳುವ ಅವಶ್ಯಕತೆಯೇ ಇರಲಿಲ್ಲ ಹಾವೇರಿಯ ಹಿರೇಕೆರೂರು ಕಾಂಗ್ರೆಸ್MLA B.C.ಪಾಟೀಲ್ ಹೇಳಿಕೆ
   

 • NEWS7, Oct 2018, 2:35 PM IST

  ಸಂಪುಟ ವಿಸ್ತರಣೆ ವಿಳಂಬ: ಸ್ವಪಕ್ಷದ ವಿರುದ್ಧವೇ ಸಿಡಿದೆದ್ದ ಕಾಂಗ್ರೆಸ್ ಶಾಸಕ

  ಸಚಿವ ಸ್ಥಾನಕ್ಕಾಗಿ ಹೈಕಮಾಂಡ್​ ಮುಂದೆ ಮಂಡಿಯೂರಿ, ಭಿಕ್ಷೆ ಬೇಡುವ ಪರಿಸ್ಥಿತಿ ಬಂದಿದೆ. ನನಗೆ ನನ್ನ ಕ್ಷೇತ್ರದ ಮತದಾರರೇ ಹೈಕಮಾಂಡ್. ಸಂಪುಟ ವಿಸ್ತರಣೆಯನ್ನು ವಿಳಂಬದಿಂದ ಪ್ರಜಾಪ್ರಭುತ್ವದ ಕಗ್ಗೊಲೆಯಾಗುತ್ತಿದೆ ಎಂದು  ಬಿಸಿ ಪಾಟೀಲ್ ಟ್ವೀಟ್ ಮಾಡುವ ಮೂಲಕ ತಮ್ಮ ಅಸಮಾಧಾನ ಹೊರ ಹಾಕಿದ್ದಾರೆ.