Search results - 136 Results
 • Chamarajnagar8, Dec 2018, 7:27 PM IST

  ಲಿಂಗಾಯತ ಪ್ರತ್ಯೇಕ ಧರ್ಮ: ಸಿದ್ದರಾಮಯ್ಯ ಪಶ್ಚಾತ್ತಾಪದ ಮಾತು..!

  ಮಾಜಿ ಮುಖ್ಯಮಂತ್ರಿ ಸಿದ್ದರಾಮಯ್ಯ ಅವರು ಲಿಂಗಾಯತ ಪ್ರತ್ಯೇಕ ಧರ್ಮದ ವಿಚಾರದಲ್ಲಿ ನನ್ನದೇನೂ ತಪ್ಪಿಲ್ಲ ಎಂದು ಪಶ್ಚಾತ್ತಾಪದ ಮಾತುಗಳನ್ನಾಡಿದ್ದಾರೆ.

 • Ambi_HDK

  state7, Dec 2018, 1:55 PM IST

  ’ನಟರ ಸ್ಮಾರಕ ನಿರ್ಮಿಸಲು ಸಿಎಂ ಬಳಿ ಹಣವಿದೆ, ರೈತರಿಗಾಗಿ ದುಡ್ಡಿಲ್ಲವೇ?'

  ಸ್ಮಾರಕ ವಿವಾದ ಕರ್ನಾಟಕ ಮುಖ್ಯಮಂತ್ರಿ ಎಚ್. ಡಿ ಕುಮಾರಸ್ವಾಮಿ ಬೆನ್ನು ಬಿಡುವ ಲಕ್ಷಣಗಳು ಕಾಣುತ್ತಿಲ್ಲ. ಅಂಬಿ ನಿಧನದ ಬೆನ್ನಲ್ಲೇ ವಿಷ್ಟಣುವರ್ಧನ್ ಸ್ಮಾರಕ ಭಾರೀ ಚರ್ಚೆ ಹುಟ್ಟು ಹಾಕಿತ್ತು. ಈ ವಿವಾದ ಶಾಂತಗೊಳ್ಳುವ ಮೊದಲೇ ಇದೀಗ ಸಿಎಂ ಕುಮಾರಸ್ವಾಮಿ ರೈತರ ಆಕ್ರೋಶ ಎದುರಿಸಬೇಕಾದ ಅನಿವಾರ್ಯತೆ ಬಂದೊದಗಿದೆ.

 • Tontadarya nijagunananda swamiji

  Dharwad6, Dec 2018, 5:13 PM IST

  ‘ವಿಷ ಹಾಕಿಬಿಟ್ಟಾರು... ಪ್ರಸಾದ ತಿನ್ನಲು ಭಯಪಡುತ್ತೇನೆ..'

  ಸಂವಿಧಾನದ ಕುರಿತಾಗಿ ಮತ್ತೆ ತೋಂಟದಾರ್ಯ ಮಠದ ಶ್ರೀ  ನಿಜಗುಣಾನಂದ ಸ್ವಾಮೀಜಿ‌ ಮಾತನಾಡಿದ್ದಾರೆ. ಬ್ರಾಹ್ಮಣರನ್ನು ತಮ್ಮ ಮಾತಿನ ಮಧ್ಯೆ ಎಳೆದು ತಂದಿದ್ದಾರೆ.

 • Kukke

  state1, Dec 2018, 8:09 PM IST

  ಕುಕ್ಕೆ ಭೂ ದಾಖಲೆಗಳಲ್ಲಿ ದಿಢೀರ್ ಬದಲಾವಣೆ!

   ರಾಜ್ಯದ ಶ್ರೀಮಂತ ದೇಗುಲ ಕುಕ್ಕೆ ಸುಬ್ರಹ್ಮಣ್ಯದಲ್ಲಿ ಮತ್ತೊಂದು ವಿವಾದ ಎದ್ದಿದೆ. ಕುಕ್ಕೆ ದೇಗುಲದ ಆಸ್ತಿ ಹಕ್ಕಿಗೆ ಸಂಬಂಧಿಸಿ ಭೂ ದಾಖಲೆಗಳಲ್ಲಿ ದಿಢೀರ್ ಬದಲಾವಣೆಯಾಗಿದೆ.

 • modi

  NEWS28, Nov 2018, 1:52 PM IST

  ಜಮ್ಮು ಕಾಶ್ಮೀರ ರಾಜ್ಯಪಾಲರಿಂದ ಮತ್ತೊಂದು ವಿವಾದ

  ಸರ್ಕಾರ ರಚನೆಗೆ ಪಕ್ಷಗಳು ಸಜ್ಜಾಗಿದ್ದ ವೇಳೆಯೇ ಏಕಾ ಏಕಿ ವಿಧಾನಸಭೆ ವಿಸರ್ಜನೆ ಮಾಡಿ ವಿವಾದಕ್ಕೆ ಒಳಗಾಗಿದ್ದ ಜಮ್ಮು ಕಾಶ್ಮೀರ ರಾಜ್ಯಪಾಲ ಸತ್ಯಪಾಲ್ ಮಲಿಕ್ ಇದೀಗ ಮತ್ತೊಂದು ವಿವಾದಕ್ಕೆ ಒಳಗಾಗಿದ್ದಾರೆ. 

 • Mithali Raj-Harmanpreet Kaur

  CRICKET26, Nov 2018, 9:14 AM IST

  ಹರ್ಮನ್, ಮಿಥಾಲಿ ಜತೆ ಬಿಸಿಸಿಐ ಆಡಳಿತ ಸಮಿತಿ ಸಭೆ!

  ಮಹಿಳಾ ಟಿ20 ವಿಶ್ವಕಪ್ ಟೂರ್ನಿಯಲ್ಲಿ ಇಂಗ್ಲೆಂಡ್ ಮಣಿಸಿ ಆಸ್ಟ್ರೇಲಿಯಾ ದಾಖಲೆಯ 4ನೇ ಬಾರಿಗೆ ಚಾಂಪಿಯನ್ ಆಗಿ ಹೊರಹೊಮ್ಮಿದೆ.

 • Slapgate Sreesanth

  SPORTS23, Nov 2018, 11:08 AM IST

  ಬಿಗ್‌ಬಾಸ್ 12: ಶ್ರೀಶಾಂತ್ ಬಿಚ್ಚಿಟ್ಟರು ಐಪಿಎಲ್ ಕಪಾಳ ಮೋಕ್ಷ ಪ್ರಕರಣ!

  2008ರ ಐಪಿಎಲ್ ಟೂರ್ನಿಯಲ್ಲಿ ಸ್ಪಿನ್ನರ್ ಹರ್ಭಜನ್ ಸಿಂಗ್, ಅಗ್ರೆಸ್ಸೀವ್ ಕ್ರಿಕೆಟಿಗ ಎಸ್ ಶ್ರೀಶಾಂತ್‌ಗೆ ಕೆನ್ನೆಗೆ ಭಾರಿಸಿದ ಪ್ರಕರಣ ಯಾರು ಮರೆತಿಲ್ಲ. ನಿಜಕ್ಕೂ ಅಂದು ಏನಾಯ್ತು ಅನ್ನೋದರ ಕುರಿತು ಇನ್ನೂ ಸ್ಪಷ್ಟತೆ ಇಲ್ಲ. ಇದೀಗ ಸ್ವತಃ ಶ್ರೀಶಾಂತ್ ಕಪಾಳ ಮೋಕ್ಷ ಪ್ರಕರಣವನ್ನ ಬಿಚ್ಚಿಟ್ಟಿದ್ದಾರೆ.

 • me too complaint against kumarasamy

  NEWS19, Nov 2018, 4:43 PM IST

  ಕುಮಾರಸ್ವಾಮಿ ಇಮೇಜ್ ಡ್ಯಾಮೇಜ್ ಮಾಡಿದ ಈ 3 ಹೇಳಿಕೆ

  ಒಮ್ಮೊಮ್ಮೆ ಭಾವನಾತ್ಮಕವಾಗಿ ಮಾತನಾಡುವ ಕುಮಾರಸ್ವಾಮಿ.. ಹಲವು ಸಾರಿ ರೈತರ ಮತ್ತು ಜನರ ಆಕ್ರೋಶಕ್ಕೆ ಗುರಿಯಾಗುವ ರೀತಿ ನಡೆದುಕೊಳ್ಳುತ್ತಿದ್ದಾರೆ. ಕುಮಾರಸ್ವಾಮಿ ಯವರ ಇಂಥ ಹೇಳಿಕೆಗಳ ಹಿಂದಿನ ಮರ್ಮ ಅರ್ಥವಾಗುತ್ತಿಲ್ಲ

 • Akshara Haasan

  News18, Nov 2018, 7:35 PM IST

  ಅಕ್ಷರಾ ಹಾಸನ್ ಪೋಟೋ ಲೀಕ್ ಹಿಂದೆ ಬಹುಭಾಷಾ ನಟಿ ಮಗ?

  ದಕ್ಷಿಣ ಭಾರತದ ಖ್ಯಾತ ನಟ ಕಮಲ್ ಹಾಸನ್ ಅವರ ಎರಡನೇ ಪುತ್ರಿ ಅಕ್ಷರಾ ಹಾಸನ್ ಖಾಸಗಿ ಫೋಟೋಗಳು ಲೀಕ್ ಆಗಿದ್ದು ಸಾಮಾಜಿಕ ಜಾಲತಾಣದಲ್ಲಿ ವೈರಲ್ ಆಗಿದ್ದವು. ಈ ಪೋಟೋಗಳು ಸೋಶಿಯಲ್ ಮೀಡಿಯಾಕ್ಕೆ ಹೇಗೆ ಲಭ್ಯವಾದವು? ಯಾವ ಮೂಲದಿಂದ ಹರಿದು ಬಂತು ಎಂಬುದಕ್ಕೆ ಮಾಹಿತಿ ಮಾತ್ರ ಸಿಕ್ಕಿರಲಿಲ್ಲ. ಅಕ್ಷರಾ ಸೈಬರ್ ಪೊಲೀಸರ ಮೊರೆ ಸಹ ಹೋಗಿದ್ದರು. ಆದರೆ ಈಗ ಸಿಕ್ಕಿರುವ ಮಾಹಿತಿ ಘಟನೆ ಹೇಗಾಯಿತು ಎಂಬುದನ್ನು ಹೇಳುತ್ತಿದೆ.

 • Jayalalitha

  state9, Nov 2018, 11:26 AM IST

  ವಿಜಯ್ ಚಿತ್ರಕ್ಕೆ ಸರ್ಕಾರದ ಬೆದರಿಕೆ

  ಸರ್ಕಾರದ ಯೋಜನೆಗಳ ಬಗ್ಗೆ ಆಕ್ಷೇಪಾರ್ಹ ದೃಶ್ಯಗಳನ್ನು ತೆಗೆಯುವಂತೆ ಬಿಂಬಿಸಲಾಗಿದೆ ಎಂದು  ವಿಜಯ್ ಅಭಿನಯದ ಚಿತ್ರಕ್ಕೆ ಸರ್ಕಾರದಿಂದ ಆಕ್ಷೇಪ ವ್ಯಕ್ತವಾಗಿದೆ.

 • BJP loss

  INDIA8, Nov 2018, 9:53 PM IST

  'ಮುಸ್ಲಿಂ ಮುಕ್ತ ಭಾರತ ಮಾಡಲು ಬಿಜೆಪಿ ಹೊರಟಿದೆ'

  ಬಿಜೆಪಿ ಟೀಕಿಸುವ ಭರದಲ್ಲಿ ಸಂಸದ ಅಸಾದುದ್ದೀನ್ ಓವೈಸಿ ಮತ್ತೆ ವಿವಾದಾತ್ಮಕ ಹೇಳಿಕೆ ನೀಡಿದ್ದಾರೆ. 

 • Ramya

  NEWS2, Nov 2018, 7:37 AM IST

  ಹಕ್ಕಿ ಹಿಕ್ಕೆಗೆ ಪ್ರಧಾನಿ ಹೋಲಿಸಿದ ರಮ್ಯಾ!

  ಪ್ರಧಾನಿ ಮೋದಿ ವಿರುದ್ಧ ಮತ್ತೆ ಮತ್ತೆ ಟ್ವೀಟ್ ಮಾಡಿ ವಿವಾದ ಸೃಷ್ಟಿ ಮಾಡುವ ರಮ್ಯಾ ಇದೀಗ ಮತ್ತೊಮ್ಮೆ ಅಂತಹದ್ದೇ ವಿವಾದಿತ ಟ್ವೀಟ್ ಮಾಡಿ ಟೀಕೆಗೆ ಗುರಿಯಾಗಿದ್ದಾರೆ. 

 • shashi tharoor

  NEWS28, Oct 2018, 4:58 PM IST

  ‘ಆರ್‌ಎಸ್‌ಎಸ್‌ ಪಾಲಿಗೆ ಮೋದಿ ಶಿವಲಿಂಗದ ಮೇಲಿನ ಚೇಳು’!

  ಪ್ರಧಾನಿ ನರೇಂದ್ರ ಮೋದಿ ಆರ್‌ಎಸ್‌ಎಸ್‌ ಪಾಲಿಗೆ ಶಿವಲಿಂಗದ ಮೇಲೆ ಕುಳಿತ ಚೇಳಿನಂತಿದ್ದಾರೆ ಎಂದು ಕಾಂಗ್ರೆಸ್ ನಾಯಕ ಶಶಿ ತರೂರ್ ವ್ಯಂಗ್ಯವಡಿದ್ದಾರೆ. ಪ್ರಧಾನಿ ಮೋದಿ ರಾಷ್ಟ್ರೀಯ ಸ್ವಯಂ ಸೇವಕ ಸಂಘದ ಮಿತಿಯನ್ನು ಮೀರಿದ್ದು, ಮೋದಿಯವರ ವ್ಯಕ್ತಿತ್ವದ ಬೆಳವಣಿಗೆಯ ರೀತಿ ಕಂಡು ಆರ್‌ಎಸ್‌ಎಸ್‌ಗೆ ನಿರಾಸೆಯಾಗಿದೆ ಎಂದು ತರೂರ್ ಅಭಿಪ್ರಾಯಪಟ್ಟಿದ್ದಾರೆ.

 • NEWS27, Oct 2018, 3:21 PM IST

  ಶೃತಿ ಹರಿಹರನ್'ಗೆ ಜೀವ ಭಯ : ಪೊಲೀಸ್ ರಕ್ಷಣೆಗೆ ಮನವಿ

  ಅರ್ಜುನ್ ಸರ್ಜಾ ವಿರುದ್ಧ  ಲೈಂಗಿಕ ಕಿರುಕುಳದ ದೂರು ದಾಖಲಿಸಿರುವ ನಟಿ ಶೃತಿ ಹರಿಹರನ್, ತಮಗೆ ಜೀವಭಯವಿದ್ದು ಪೊಲೀಸ್ ರಕ್ಷಣೆ ಒದಗಿಸುವಂತೆ ಮನವಿ ಮಾಡಿದ್ದಾರೆ. ತಮ್ಮ ಮನೆ ಅನುಮಾನಸ್ಪದ ವ್ಯಕ್ತಿಗಳು ಓಡಾಡುತ್ತಿದ್ದಾರೆಂದು ಬೆಂಗಳೂರಿನ ಬಾಣಸವಾಡಿ ಠಾಣೆ ಪೊಲೀಸರಿಗೆ ಕರೆ ಮಾಡಿ ಮಾಹಿತಿ ತಿಳಿಸಿದ್ದಾರೆ.

 • rahana transfer

  INDIA23, Oct 2018, 12:08 PM IST

  ಶಬರಿಮಲೆ ಪ್ರವೇಶಕ್ಕೆ ಯತ್ನಿಸಿದ ಫಾತಿಮಾಗೆ ಒಲಿದ ಭಾಗ್ಯ!

  ಶಬರಿಮಲೆ ಅಯ್ಯಪ್ಪ ದೇಗುಲ ಪ್ರವೇಶಕ್ಕೆ ಯತ್ನಿಸಿದ ರೆಹನಾ ಫಾತಿಮಾಗೆ ಇದೀಗ ಭಾಗ್ಯ ಒಂದು ಒಲಿದಿದೆ ಎಂದು ಹೇಳಿಕೊಂಡಿದ್ದಾರೆ.