Search results - 4094 Results
 • DK Shivakumar

  NEWS10, Dec 2018, 4:09 PM IST

  ಅನಂತ್‌ಕುಮಾರ್‌ ಕೊಟ್ಟ ಆ 5 ಸಾವಿರ ರೂಪಾಯಿ, ಡಿಕೆಶಿ ಹೇಳಿದ ಕತೆ

  ಬೆಳಗಾವಿ ಚಳಿಗಾಲದ ಅಧಿವೇಶನ ಆರಂಭವಾಗಿದೆ. ಅಗಲಿದ ನಾಯಕರಿಗೆ ಸಂತಾಪ ಸೂಚಿಸಲಾಗಿದೆ. ಸಂತಾಪ ಸೂಚನಾ ನಿರ್ಣಯ ಕುರಿತು ಜಲಸಂಪನ್ಮೂಲ ಸಚಿವ ಡಿ. ಕೆ. ಶಿವಕುಮಾರ್ ಮಾತನಾಡಿದರು.

 • BJP New

  NEWS10, Dec 2018, 2:31 PM IST

  ಮತ್ತೆ ರಾಜ್ಯದಲ್ಲಿ ಬಿಜೆಪಿ ಸರ್ಕಾರ ರಚನೆ ಖಚಿತ

  ರಾಜ್ಯದಲ್ಲಿ ಮತ್ತೊಮ್ಮೆ ಸರ್ಕಾರ ರಚನೆ ಮಾಡುವ ಭರವಸೆಯಲ್ಲಿ ಬಿಜೆಪಿ ಮುಖಂಡರು ಇದ್ದಾರೆ. ಬಿಜೆಪಿ ಹೆಚ್ಚಿನ ಸ್ಥಾನ ಪಡೆಯುವುದರಲ್ಲಿ ಯಾವುದೇ ಅನುಮಾನವಿಲ್ಲ ಎಂದು ರಾಜಸ್ಥಾನ ಸಿಎಂ ವಸುಂಧರಾ ರಾಜೆ ಹೇಳಿದ್ದಾರೆ. ಈ ನಿಟ್ಟಿನಲ್ಲಿ ರಾಜಸ್ಥಾನದಲ್ಲಿ ಬಿಜೆಪಿ ಮುಖಂಡರು ತಯಾರಿಯನ್ನೂ ನಡೆಸಿದ್ದಾರೆ. 

 • evm

  NEWS10, Dec 2018, 12:54 PM IST

  ಮತಯಂತ್ರ ದೋಷ : ಈ ಕ್ಷೇತ್ರದಲ್ಲಿ ಮತ್ತೆ ಚುನಾವಣೆ

  ಮತಯಂತ್ರದಲ್ಲಿ ದೋಷ ಕಂಡು ಬಂದ ಹಿನ್ನೆಲೆಯಲ್ಲಿ ಈ ಕ್ಷೇತ್ರದಲ್ಲಿ ಮತ್ತೆ ಚುನಾವಣೆ ನಡೆಯುತ್ತಿದೆ. ಚುನಾವಣಾ ಆಯೋಗದ ಆದೇಶ ನಿಟ್ಟಿನಲ್ಲಿ ರಾಜಸ್ಥಾನದ ಕರನ್ ಪುರ ಕ್ಷೇತ್ರದಲ್ಲಿ ಮರುಚುನಾವಣೆ ನಡೆಯುತ್ತಿದೆ. 

 • Chandrababu Naidu

  NEWS10, Dec 2018, 12:24 PM IST

  ರಾಷ್ಟ್ರ ರಾಜಕಾರಣದಲ್ಲಿ ಚಂದ್ರಬಾಬು ನಾಯ್ಡುಗೆ ಹೊಸ ಜವಾಬ್ದಾರಿ

  ರಾಷ್ಟ್ರರಾಜಕಾರಣದಲ್ಲಿ ಆಂಧ್ರ ಪ್ರದೇಶ ಮುಖ್ಯಮಂತ್ರಿ ಚಂದ್ರಬಾಬು ನಾಯ್ಡು ಹೊಸ ಜವಾಬ್ದಾರಿ ತೆಗೆದುಕೊಂಡಿದ್ದಾರೆ. 2019ರ ಲೋಕಸಭಾ ಚುನಾವಣೆಗೆ ವಿಪಕ್ಷಗಳ ಒಕ್ಕೂಟ ರಚನೆಯಾಗುತ್ತಿದ್ದು ಈ ಒಕ್ಕೂಟದ ಸಭೆ ನಡೆಯುತ್ತಿದ್ದು ಇದರ ನೇತೃತ್ವ ವಹಿಸಿಕೊಂಡಿದ್ದಾರೆ.

 • BJP

  NEWS10, Dec 2018, 8:31 AM IST

  ಮೂರು ರಾಜ್ಯಗಳಲ್ಲಿ ಬಿಜೆಪಿಗೆ ಸವಾಲು : ಗೆಲುವಿನ ಉಮೇದಿನಲ್ಲಿ ಕಾಂಗ್ರೆಸ್

  ದೇಶದ ಪಂಚರಾಜ್ಯಗಳ ಚುನಾವಣಾ ಫಲಿತಾಂಶ ಮಂಗಳವಾರ ಪ್ರಕಟವಾಗುತ್ತಿದೆ. ಇದೇ ಹಲವು ರಾಜ್ಯಗಳಲ್ಲಿ ಅಧಿಕಾರದಲ್ಲಿರುವ ಬಿಜೆಪಿಗೆ ಪ್ರತಿಷ್ಠೆಯ ಪ್ರಶ್ನೆಯಾಗಿದ್ದರೆ, ಕಾಂಗ್ರೆಸ್ ಗೆ ಗೆಲುವಿನ ಭರವಸೆ ಹೆಚ್ಚಾಗಿದೆ. 

 • Congress Party

  NEWS9, Dec 2018, 2:53 PM IST

  ರಾಜಸ್ಥಾನದಲ್ಲಿ ಸರ್ಕಾರ ರಚಿಸಲು ಕಾಂಗ್ರೆಸ್ ಸಿದ್ಧತೆ

  ದೇಶದಲ್ಲಿ ಸದ್ಯ ಪಂಚರಾಜ್ಯ ಚುನಾವಣಾ ಹವಾ ಜೋರಾಗಿದೆ. ಈಗಾಗಲೇ ನಾಲ್ಕು ರಾಜ್ಯಗಳಲ್ಲಿ ಚುನಾವಣೆ ಮುಕ್ತಾಯವಾಗಿದ್ದು, ರಾಜಸ್ಥಾನದಲ್ಲಿ ಕಾಂಗ್ರೆಸ್ ಸರ್ಕಾರ ರಚನೆಗೆ ಮುಖಂಡರು ಸಿದ್ಧತೆ ಆರಂಭಿಸಿದ್ದಾರೆ. 

 • NEWS8, Dec 2018, 8:59 PM IST

  ವಸುಂಧರಾ ರಾಜೇಗೆ ’ಮೋಟಿ’ ಎಂದಿದ್ದ ಶರದ್ ಯಾದವ್ ಕ್ಷಮೆ!

  ರಾಜಸ್ತಾನ ಮುಖ್ಯಮಂತ್ರಿ ವಸುಂಧರಾ ರಾಜೇ ವಿರುದ್ಧ ಅವಹೇಳನಕಾರಿ ಹೇಳಿಕೆ ನೀಡಿದ್ದ ಜೆಡಿಯು ಮಾಜಿ ನಾಯಕ  ಶರದ್ ಯಾದವ್  ಕ್ಷಮೆ ಕೋರುವುದಾಗಿ  ಹೇಳಿದ್ದಾರೆ. ವಸಂಧರಾ ರಾಜೇ ಸ್ಥೂಲಕಾಯದ  ಬಗ್ಗೆ ಮಾತನಾಡಿದರಲ್ಲದೇ, ಅವರನ್ನು ವಿಶ್ರಾಂತಿಗೆ ಕಳುಹಿಸುವಂತೆ ಜನರಲ್ಲಿ  ಶರದ್ ಮನವಿ ಮಾಡಿಕೊಂಡಿದ್ದರು.

 • NEWS8, Dec 2018, 11:25 AM IST

  ಲೋಕಸಭಾ ಚುನಾವಣೆ ಬೆನ್ನಲ್ಲೇ ಏನಿದು ಸಿ.ಟಿ.ರವಿ ಈ ಹೇಳಿಕೆ?

  ಇನ್ನೇನು ಲೋಕಸಭಾ ಚುನಾವಣೆ ಸಮೀಪಿಸುತ್ತಿದೆ. ಇದೇ ವೇಳೆ ಬಿಜೆಪಿ ರಾಜ್ಯ ಪ್ರಧಾನ ಕಾರ್ಯದರ್ಶಿ ಸಿ.ಟಿ.ರವಿ ಅಚ್ಚರಿಯ ಹೇಳಿಕೆಯೊಂದನ್ನು ನೀಡಿದ್ದಾರೆ. 

 • 5 state exit poll congress will win

  NEWS8, Dec 2018, 7:27 AM IST

  ಪಂಚರಾಜ್ಯ ಚುನಾವಣೋತ್ತರ ಭವಿಷ್ಯ : ಯಾರಿಗೆ ಗೆಲುವು..?

  ದೇಶದ ಐದು ರಾಜ್ಯಗಳಲ್ಲಿ ವಿಧಾನಸಭಾ ಚುನಾವಣೆ ಮುಕ್ತಾಯವಾಗಿದೆ. ಇದೇ ವೇಳೆ ಚುನಾವಣೋತ್ತರ ಸಮೀಕ್ಷೆ ನಡೆದಿದ್ದು ಕೆಲ ರಾಜ್ಯಗಳಲ್ಲಿ ಅತಂತ್ರ ಫಲಿತಾಂಶ ಪ್ರಕಟವಾಗಲಿದೆ ಎನ್ನುವ  ವಿಚಾರ ತಿಳಿದು ಬಂದಿದೆ. 

 • NEWS7, Dec 2018, 10:13 PM IST

  ಪಂಚ ಫಲಿತಾಂಶ, ಸಮೀಕ್ಷೆ ಖರೆ ಆದ್ರೆ ಕರ್ನಾಟಕದಲ್ಲೇನಾಗುತ್ತೆ?

  ಪಂಚ ರಾಜ್ಯಗಳ ಫಲಿತಾಂಶಕ್ಕೆ ಇಡೀ ದೇಶವೆ ಕಾಯುವ ಪರಿಸ್ಥಿತಿ ಎದುರಾಗಿದೆ.  2019ರ ಲೋಕಸಭಾ ಚುನಾವಣೆಗ ದಿಕ್ಸೂಚಿ ಎಂದೆ ಕರೆಸಿಕೊಂಡಿರುವ ಪಂಚ ರಾಜ್ಯಗಳ ಚುನಾವಣೆಗೆ ಮತದಾನ ಮುಗಿದಿದೆ. ಪ್ರಮುಖ ಮಾಧ್ಯಮ ಸಂಸ್ಥೆಗಳು ಮತದಾನೋತ್ತರ ಚುನಾವಣಾ ಫಲಿತಾಂಶ ಪ್ರಕಟ  ಮಾಡಿವೆ. ಹಾಗಾದರೆ ಈ ಫಲಿತಾಂಶ ರಾಜ್ಯ ರಾಜಕಾರಣದ ಮೇಲೆ ಯಾವ ಪರಿಣಾಮ ಬೀರಲಿದೆ?

 • Five state

  INDIA7, Dec 2018, 9:39 PM IST

  ‘ಪಂಚ’ರಾಜ್ಯಗಳ ಚುನಾವಣೋತ್ತರ ಫಲಿತಾಂಶ ಪ್ರಕಟ

  ಮುಂದೆ ನಡೆಯುವ ಲೋಕಸಭಾ ಚುನಾವಣೆಗೆ ದಿಕ್ಸೂಚಿ ಎಂದೇ ಬಿಂಬಿತವಾಗಿರುವ ಈ ಎಲೆಕ್ಷನ್​ನ ಚುನಾವಣೋತ್ತರ ಫಲಿತಾಂಶ ಹೊರ ಬಿದ್ದಿದ್ದು, ಅದರ ಸಂಪುಣರ್ಣ ಚಿತ್ರಣ ಇಲ್ಲಿದೆ.

 • Rajasthan-Result

  NEWS7, Dec 2018, 8:59 PM IST

  ಮತದಾನೋತ್ತರ ಸಮೀಕ್ಷೆ : ಯಾರಿಗೆ ರಾಜ ‘ಸ್ಥಾನ’?

  ಪಂಚ ರಾಜ್ಯಗಳ ಫಲಿತಾಂಶಕ್ಕೆ ಇಡೀ ದೇಶವೆ ಕಾಯುವ ಪರಿಸ್ಥಿತಿ ಎದುರಾಗಿದೆ.  2019ರ ಲೋಕಸಭಾ ಚುನಾವಣೆಗ ದಿಕ್ಸೂಚಿ ಎಂದೆ ಕರೆಸಿಕೊಂಡಿರುವ ಪಂಚ ರಾಜ್ಯಗಳ ಚುನಾವಣೆಗೆ ಮತದಾನ ಮುಗಿದಿದೆ. ಪ್ರಮುಖ ಮಾಧ್ಯಮ ಸಂಸ್ಥೆಗಳು ಮತದಾನೋತ್ತರ ಚುನಾವಣಾ ಫಲಿತಾಂಶ ಪ್ರಕಟ  ಮಾಡಿವೆ. 

   

 • Madhya Pradesh-Result

  NEWS7, Dec 2018, 8:20 PM IST

  ಮತದಾನೋತ್ತರ ಸಮೀಕ್ಷೆ: ಮಧ್ಯಪ್ರದೇಶದಲ್ಲಿ ಬಿಜೆಪಿಗೆ ಶಾಕ್!

  ಪಂಚ ರಾಜ್ಯಗಳ ಫಲಿತಾಂಶಕ್ಕೆ ಇಡೀ ದೇಶವೆ ಕಾಯುವ ಪರಿಸ್ಥಿತಿ ಎದುರಾಗಿದೆ.  2019ರ ಲೋಕಸಭಾ ಚುನಾವಣೆಗ ದಿಕ್ಸೂಚಿ ಎಂದೆ ಕರೆಸಿಕೊಂಡಿರುವ ಪಂಚ ರಾಜ್ಯಗಳ ಚುನಾವಣೆಗೆ ಮತದಾನ ಮುಗಿದಿದೆ. ಪ್ರಮುಖ ಮಾಧ್ಯಮ ಸಂಸ್ಥೆಗಳು ಮತದಾನೋತ್ತರ ಚುನಾವಣಾ ಫಲಿತಾಂಶ ಪ್ರಕಟ  ಮಾಡಿವೆ.  ಅವುಗಳ ಸಂಪೂರ್ಣ ವಿವರ ಇಲ್ಲಿದೆ.

 • Election

  NEWS7, Dec 2018, 7:09 PM IST

  ಮುಗಿದ ‘ಪಂಚ’ರ ಯುದ್ಧ: ಯಾರಿಗೆ ಮತದಾರನ ಆಶೀರ್ವಾದ?

  ಪಂಚ ರಾಜ್ಯಗಳ ಚುನಾವಣೆಗಳು ಇಂದಿಗೆ ಮುಕ್ತಾಯ ಕಂಡಿದ್ದು, ದೇಶದ ಚಿತ್ತ ಇದೀಗ ಡಿ.11ರತ್ತ ನೆಟ್ಟಿದೆ. ಇಂದು ತೆಲಂಗಣ ಮತ್ತು ರಾಜಸ್ಥಾನ ವಿಧಾನಸಭೆ ಚುನಾವಣೆಗಳಿಗೆ ಮತದಾನ ಮುಕ್ತಾಯವಾಗಿದ್ದು, ವಿವಿಧ ರಾಜಕೀಯ ಪಕ್ಷಗಳ ಅಭ್ಯರ್ಥಿಗಳ ಭವಿಷ್ಯ ಮತಯಂತ್ರದಲ್ಲಿ ಭದ್ರವಾಗಿದೆ.

 • Madhu Bangarappa

  NEWS7, Dec 2018, 1:21 PM IST

  ಸೋತರೂ ನಂಗೆ ಒಳ್ಳೆಯದಾಯಿತು: ಮಧು ಬಂಗಾರಪ್ಪ

  ಶಿವಮೊಗ್ಗ ಲೋಕಸಭಾ ಉಪ ಚುನಾವಣೆಯಲ್ಲಿ ಜೆಡಿಎಸ್‌ನಿಂದ ಸ್ಪರ್ಧಿಸಿ, ಬಿಜೆಪಿಯ ರಾಘವೇಂದ್ರ ಅವರ ವಿರುದ್ಧ ಮಧು ಬಂಗಾರಪ್ಪ ಪರಾಭವಗೊಂಡಿದ್ದರು. ಇದೀಗ ಆಗಿದ್ದೆಲ್ಲ ಒಳ್ಳೆಯದೇ ಎನ್ನುತ್ತಿದ್ದಾರೆ ಮಧು. ಏನಕ್ಕೆ?