Search results - 30 Results
 • state8, Nov 2018, 9:15 AM IST

  ರೆಡ್ಡಿ ಕೇಸ್ ತನಿಖೆ ನಡೆಸುತ್ತಿಲ್ಲ ಎಂದ ಜಾರಿ ನಿರ್ದೇಶನಾಲಯ

  ಆ್ಯಂಬಿಡೆಂಟ್‌ ಕಂಪನಿ ಅವ್ಯವಹಾರಕ್ಕೆ ಸಂಬಂಧಿಸಿದಂತೆ ಯಾವುದೇ ಪ್ರಕರಣ ದಾಖಲು ಮಾಡಿಕೊಂಡಿಲ್ಲ ಹಾಗೂ ತನಿಖೆಯನ್ನೂ ನಡೆಸಿಲ್ಲ ಎಂದು ಜಾರಿ ನಿರ್ದೇಶನಾಲಯದ (ಇ.ಡಿ.) ಅಧಿಕಾರಿಗಳು ಸ್ಪಷ್ಟನೆ ನೀಡಿದ್ದಾರೆ.

 • Enforcement Directorate

  NEWS27, Oct 2018, 8:18 PM IST

  ಇಡಿ ಮುಖ್ಯಸ್ಥರಾಗಿ ಸಂಜಯ್ ಕುಮಾರ್ ನೇಮಕ!

  ಐಆರ್​ಎಸ್ ಅಧಿಕಾರಿ ಸಂಜಯ್ ಕುಮಾರ್ ಮಿಶ್ರಾ ಜಾರಿ ನಿರ್ದೇಶನಾಲಯದ ಮುಖ್ಯಸ್ಥರನ್ನಾಗಿ ನೇಮಿಸಿ ಕೇಂದ್ರ ಸರ್ಕಾರ ಆದೇಶ ಹೊರಡಿಸಿದೆ.

 • INDIA26, Oct 2018, 7:25 AM IST

  ಕಾಂಗ್ರೆಸ್ ಮುಖಂಡ ಚಿದಂಬರಂ ಎದುರಾಯ್ತು ಸಂಕಷ್ಟ

  ಕಾಂಗ್ರೆಸ್ಸಿನ ಪ್ರಭಾವಿ ನಾಯಕ ಹಾಗೂ ದೇಶದ ಮಾಜಿ ಹಣಕಾಸು ಸಚಿವ ಪಿ. ಚಿದಂಬರಂ ಅವರ ಪುತ್ರನ ನಿದ್ರೆಗೆಡಿಸಿದ್ದ ಜಾರಿ ನಿರ್ದೇಶನಾಲಯ ಇದೀಗ ಏರ್‌ಸೆಲ್‌- ಮ್ಯಾಕ್ಸಿಸ್‌ ಹಗರಣಕ್ಕೆ ಸಂಬಂಧಿಸಿದಂತೆ ಮತ್ತೊಂದು ಆರೋಪ ಪಟ್ಟಿಸಲ್ಲಿಕೆ ಮಾಡಿದೆ.

 • NEWS25, Oct 2018, 10:25 PM IST

  ಬೆಂಗಳೂರಿನ ಅಮ್ನೆಸ್ಟಿ ಸಂಸ್ಥೆ ಮೇಲೆ ಜಾರಿ ನಿರ್ದೇಶನಾಲಯ ದಾಳಿ

  ಎಫ್ ಸಿಆರ್ ಎ ಅನುದಾನಗಳಿಗೆ ಸಂಬಂಧಿಸಿದಂತೆ ಫೆಮಾ ಉಲ್ಲಂಘನೆಯಾಗಿದೆ ಎಂಬ ಆರೋಪದ ಮೇಲೆ ಶೋಧ ಕಾರ್ಯಾಚರಣೆ ನಡೆಸಲಾಗಿದೆ.  

 • enforce directorate

  News12, Oct 2018, 9:09 AM IST

  ಗ್ರೀನ್ ಪೀಸ್ ಬೆಂಗಳೂರು ಕಚೇರಿ ಮೇಲೆ ಇಡಿ ದಾಳಿ!

  ದೇಶಿ ಕಂಪನಿಯಿಂದ ಕೋಟಿ ಕೋಟಿ ರೂಪಾಯಿ ದೇಣಿಕೆ ಸ್ವೀಕಾರ ಹಾಗೂ ಬ್ರಿಟೀಷ್ ಪ್ರಜೆಯನ್ನ ನಿರ್ದೇಶಕರಾಗಿ ನೇಮಿಸಿ ವಿದೇಶಿ ವಿನಿಮಯ ನಿರ್ವಹಣೆ ಕಾಯ್ದೆ ಉಲ್ಲಂಘಿಸಿದ ಗ್ರೀನ್ ಬೆಂಗಲೂರು ಕಚೇರಿ ಮೇಲೆ ಇಡಿ ದಾಳಿ ನಡೆಸಿದೆ. ಇಲ್ಲಿದೆ ದಾಳಿ ಕುರಿತ ಸಂಪೂರ್ಣ ವಿವರ.

 • NEWS25, Sep 2018, 10:17 AM IST

  ಸಾಲ ಕಟ್ತೀನಿ ಅಂದ್ರೂ ಇಡಿ ಬಿಡ್ಲಿಲ್ಲ: ಮಲ್ಯ ಆರೋಪ

  9000 ಕೋಟಿ ರು. ಸಾಲದ ಮರುಪಾವತಿ ಮಾಡಲು ತಾವು ಹಲವು ಬಾರಿ ಯತ್ನಿಸಿದರೂ, ಅದಕ್ಕೆ ಸ್ವತಃ ಜಾರಿ ನಿರ್ದೇಶನಾಲಯವೇ (ಇಡಿ) ಅಡ್ಡಿಯಾಗಿತ್ತು ಎಂದು ಉದ್ಯಮಿ ವಿಜಯ್ ಮಲ್ಯ ಆರೋಪಿಸಿದ್ದಾರೆ.

 • NEWS19, Sep 2018, 8:21 PM IST

  ಆಸ್ಪತ್ರೆಯಿಂದ ಎದ್ದು ಬಂದ ಡಿಕೆಶಿ ಸುದ್ದಿಗೋಷ್ಠಿಯಲ್ಲಿ ಹೇಳಿದ್ದೇನು?

   ತಮ್ಮ ಮೇಲೆ ಇಡಿ ದಾಖಲಿಸಿರುವ ಎಫ್ ಐಆರ್, ಕಾಂಗ್ರೆಸ್ ಹೈಕಮಾಂಡ್ ಗೆ ಕಪ್ಪು ಹಣ ನೀಡುವ ಬಿಜೆಪಿ ಆರೋಪಕ್ಕೆ ಡಿಕೆಶಿ ಸ್ಪಷ್ಟನೆ ನೀಡಲು ಡಿಕೆಶಿ, ಏಕಾಏಕಿ ಆಸ್ಪತ್ರೆಯಿಂದ ಹೊರಬಂದು ಸುದ್ದಿಗೋಷ್ಠಿ ನಡೆಸಿದರು.

 • D K Shivakumar

  NEWS18, Sep 2018, 2:57 PM IST

  ಡಿಕೆ ಶಿವಕುಮಾರ್ ಯಾಕೆ ಅರೆಸ್ಟ್ ಆಗ್ತಾರೆ? ಆರೋಪಗಳಾವುವು?

  ಆದಾಯ ತೆರಿಗೆ ಕಾಯ್ದೆ 276(ಸಿ), 277ರ ಅಡಿಯಲ್ಲಿ ಸಚಿವ ಡಿ.ಕೆ. ಶಿವಕುಮಾರ್ಪ್ರ ವಿರುದ್ಕಧ ಪ್ರಕರಣ ದಾಖಲಾಗಿದೆ.  ಒಂದು ವೇಳೆ ಈ ಆರೋಪ ಸಾಬೀತಾದರೆ 7 ವರ್ಷ ಜೈಲು ಶಿಕ್ಷೆಗೆ ಗುರಿಯಾಗಲಿದ್ದಾರೆ. ಹಾಗಾದ್ರೆ ಡಿಕೆಶಿ ಮೇಲಿರುವ ಆರೋಪಗಳಾವುವು ಎನ್ನುವ ಸಂಪೂರ್ಣ ಡಿಟೇಲ್ಸ್ ಇಲ್ಲಿದೆ.

 • NEWS18, Sep 2018, 2:27 PM IST

  ಡಿ.ಕೆ.ಶಿವಕುಮಾರ್‌ ಆರೋಪ ಸಾಬೀತಾದ್ರೆ 7 ವರ್ಷ ಜೈಲು

  ದೆಹಲಿಯ ಫ್ಲಾಟ್‌ನಲ್ಲಿ ಸಿಕ್ಕಿದ್ದ 8.59 ಕೋಟಿ ರೂಪಾಯಿಗಳ ಪ್ರಕರಣದಲ್ಲಿ ಸಚಿವ ಡಿ.ಕೆ.ಶಿವಕುಮಾರ್​ ವಿರುದ್ಧ ಎಫ್‌ಐಆರ್ ದಾಖಲು ಮಾಡಿದೆ. ಆದಾಯ ತೆರಿಗೆ ಕಾಯ್ದೆ 276(ಸಿ), 277ರ ಅಡಿಯಲ್ಲಿ ಪ್ರಕರಣ ದಾಖಲಾಗಿದ್ದು,  ಒಂದು ವೇಳೆ ಆರೋಪ ಸಾಬೀತಾದರೆ 7 ವರ್ಷ ಜೈಲು ಶಿಕ್ಷೆ ಪಕ್ಕಾ. 

 • NEWS18, Sep 2018, 12:33 PM IST

  ಮತ್ತೆ ಬಂಧನದ ಭೀತಿಯಲ್ಲಿ ಡಿ.ಕೆ.ಶಿವಕುಮಾರ್‌

  ನಿನ್ನೆ (ಸೋಮವಾರ) ಅಷ್ಟೇ  ಆದಾಯ ತೆರಿಗೆ ಇಲಾಖೆಯಿಂದ ದಾಖಲಾದ ಪ್ರಕರಣಗಳಲ್ಲಿ ಡಿ.ಕೆ.ಶಿವಕುಮಾರ್​ ಜಾಮೀನು ಪಡೆದು ನಿಟ್ಟುಸಿರು ಬಿಟ್ಟಿದ್ದರು. ಆದರೆ, ​ಇದೀಗ ಡಿಕೆಶಿ ವಿರುದ್ಧ ಜಾರಿ ನಿರ್ದೇಶನಾಲಯ (ಇಡಿ) ಎಫ್​ಐಆರ್ ದಾಖಲಿಸಿದೆ.

 • NEWS9, Sep 2018, 9:24 AM IST

  ಬಂಧನದ ಭೀತಿಯಲ್ಲಿ ಡಿಕೆಶಿ?

  ಡಿಕೆಶಿ ವಿರುದ್ಧ ಇಡಿ ಅಧಿಕಾರಿಗಳು ಎಫ್ ಐಆರ್ ದಾಖಲಿಸುವ ಸಾಧ್ಯತೆ ಇದೆ. ಡಿಕೆಶಿಗೆ ತಲೆನೋವು ಶುರುವಾಗಿದೆ. ನಿನ್ನೆ ರಾತ್ರಿ 1 ಗಂಟೆಗೂ ಹೆಚ್ಚು ಕಾಲ ಸಹೋದರನ ಜೊತೆ ಚರ್ಚಿಸಿದ್ದಾರೆ. ಕಾಂಗ್ರೆಸ್ ಮುಖಂಡರು ಧೈರ್ಯ ತುಂಬಿದ್ದಾರೆ. 

 • NEWS9, Sep 2018, 7:38 AM IST

  ಇ.ಡಿ.ಯಿಂದ ಡಿಕೆಶಿ ಬಂಧನವಾಗುತ್ತಾ..?

  ಮೂಲಗಳ ಪ್ರಕಾರವಾಗಿ ಸೋಮವಾರ ದೆಹಲಿಯ ಇಡಿ ಅಧಿಕಾರಿಗಳು ಬೆಂಗಳೂರಿಗೆ ಆಗಮಿಸುವ ಸಾಧ್ಯತೆ ಇದ್ದು, ಅದೇ ದಿನ ಡಿ.ಕೆ. ಶಿವಕುಮಾರ್‌ ಅವರನ್ನು ವಶಕ್ಕೆ ಪಡೆದು ವಿಚಾರಣೆ ನಡೆಸಲಿದ್ದಾರೆ ಎನ್ನಲಾಗಿದೆ. 

 • NEWS8, Sep 2018, 5:19 PM IST

  ಬಂಧನ ತಪ್ಪಿಸಲು ಡಿಕೆಶಿ ಮುಂದಿರುವ 2 ದಾರಿಗಳು

  ದೆಹಲಿಯ ಅಪಾರ್ಟ್‌ಮೆಂಟ್‌ನಲ್ಲಿ ಸಿಕ್ಕಿರುವ 8.56 ಕೋಟಿ ರು.ಗೆ ಸಂಬಂಧಿಸಿದಂತೆ ವಿಚಾರಣೆ ನಡೆಸುತ್ತಿರುವ ಜಾರಿ ನಿರ್ದೇಶನಾಲಯ [ಇ.ಡಿ]  ಸಚಿವ ಡಿ.ಕೆ.ಶಿವಕುಮಾರ್‌ ವಿರುದ್ಧ  ಎಫ್‌ಐಆರ್ ದಾಖಲಿಸಲು ಸಿದ್ಧತೆ ನಡೆಸಿದೆ. ಆ ಹಿನ್ನೆಲೆಯಲ್ಲಿ ಡಿಕೆಶಿಗೆ ಇದೀಗ ಬಂಧನದ ಭೀತಿ ಎದುರಾಗಿದೆ.    

 • DK Shivakumar New

  NEWS8, Sep 2018, 4:14 PM IST

  ಯಡಿಯೂರಪ್ಪ ನನ್ನ ಒಳ್ಳೆಯ ಸ್ನೇಹಿತ : ಆರೋಪಕ್ಕೆ ಡಿಕೆಶಿ ಪ್ರತಿಕ್ರಿಯೆ

  • ನಾನು ಯಾವ ವಿಚಾರದಲ್ಲೂ ತಪ್ಪು ಮಾಡಿಲ್ಲ ಎಂದ ಡಿ.ಕೆ.ಶಿವಕುಮಾರ್
  • ಸೂಕ್ತ ಸಮಯದಲ್ಲಿ ಎಲ್ಲದಕ್ಕೂ ಉತ್ತರ ಕೊಡುತ್ತೇನೆ ಎಂದ ಸಚಿವರು
 • P. Chidambaram

  NEWS19, Jul 2018, 5:28 PM IST

  ಪಿ.ಚಿದಂಬರಂ ಮೇಲೆ ಆರೋಪಪಟ್ಟಿ ದಾಖಲಿಸಿದ ಸಿಬಿಐ

  • ಚಿದಂಬರಂ ಒಳಗೊಂಡಂತೆ  17 ಮಂದಿಯ ಹೆಸರು ಆರೋಪಪಟ್ಟಿಯಲ್ಲಿ ದಾಖಲಾಗಿದೆ
  • 2006ರಲ್ಲಿ ಕೇಂದ್ರ ಹಣಕಾಸು ಸಚಿವರಾಗಿದ್ದಾಗ ಏರ್ ಸೆಲ್ - ಮ್ಯಾಕ್ಸಿಸ್ ಒಪ್ಪಂದಕ್ಕೆ ಪ್ರಮಾಣ ಪತ್ರ ನೀಡಲಾಗಿತ್ತು