Search results - 870 Results
 • BSY_HDK

  state12, Dec 2018, 11:19 AM IST

  37 ಸೀಟಿನ ಸಿಎಂ: ಸಿಎಂ, ಬಿಎಸ್‌ವೈ ಜಟಾಪಟಿ

  ಹಿಂದೆ 37 ಸ್ಥಾನ ಗೆದ್ದ ನಮ್ಮನ್ನು ನೀವೇ ಸಿಎಂ ಮಾಡಿರಲಿಲ್ಲವೇ?| ಯಡಿಯೂರಪ್ಪಗೆ ಕುಮಾರಸ್ವಾಮಿ ತರಾಟೆ.

 • NEWS11, Dec 2018, 1:22 PM IST

  ಸದನದಲ್ಲಿ ಮದ್ಯಪಾನ ನಿಷೇಧ ಪ್ರಶ್ನೆಗೆ ಎದ್ದಿತು ನಗೆಯ ಬುಗ್ಗೆ !

  ರಾಜ್ಯದಲ್ಲಿ ಲಾಟರಿ ನಂತರ ಮದ್ಯಪಾನ ನಿಷೇಧ ಮಾಡಲಾಗುತ್ತದೆಯೇ? ಹೀಗೊಂದು ಪ್ರಶ್ನೆ ಉದ್ಭವವಾಗಿದೆ.  ಇದಕ್ಕೆ ಕಾರಣ ಬೆಳಗಾವಿಯ ವಿಧಾನಸಭೆ ಅಧಿವೇಶನ

 • POLITICS10, Dec 2018, 5:58 PM IST

  'ಯಡಿಯೂರಪ್ಪ ಎಲ್ಲಿರ್ತಾರೆ, ಯಾರ ಜೊತೆ ಇರ್ತಾರೆ ನಾನ್ ಹೇಳ್ಲಾ?'

  ಸಿಎಂ ಎಚ್.ಡಿ.ಕುಮಾರಸ್ವಾಮಿ ವಾಸ್ತವ್ಯ ವಿಚಾರ ಇದೀಗ ಮಾತಿನ ಸಮರಕ್ಕೆ ನಾಂದಿ ಹಾಡಿದೆ. ಸುವರ್ಣಸೌಧದಲ್ಲಿ ಗೆಸ್ಟ್ ಹೌಸ್‌ ಇದ್ದರೂ ಸಿಎಂ, 16 ಕಿ.ಮೀ ದೂರದ ಫೈವ್ ಸ್ಟಾರ್ ಹೋಟೆಲ್‌ನಲ್ಲೇಕೆ ತಂಗುತ್ತಾರೆ ಎಂದು ಪ್ರಶ್ನಿಸಿದ್ದ ಬಿ.ಎಸ್.ಯಡಿಯೂರಪ್ಪರಿಗೆ ಕಾಂಗ್ರೆಸ್ ರಾಜ್ಯಾಧ್ಯಕ್ಷ ದಿನೇಶ್ ಗುಂಡೂ ರಾವ್ ಖಾರವಾಗಿ ಪ್ರತಿಕ್ರಿಯಿಸಿದ್ದಾರೆ. ಅವರೇನು ಹೇಳಿದ್ದಾರೆ? ಇಲ್ಲಿದೆ ವಿವರ.... 

 • POLITICS10, Dec 2018, 5:06 PM IST

  ‘ಗೆಸ್ಟ್ ಹೌಸ್ ಬಿಟ್ಟು ಫೈವ್ ಸ್ಟಾರ್ ಹೋಟೆಲ್! ಇವ್ರೇನಾ ಜನಸಾಮಾನ್ಯರ ಸಿಎಂ?’

  ಬೆಳಗಾವಿ ಸುವರ್ಣಸೌಧದಲ್ಲಿ ಸೋಮವಾರ ಆರಂಭವಾಗಿರುವ ಚಳಿಗಾಲ ಅಧಿವೇಶನಕ್ಕೆ ಮುನ್ನ ಬಿಜೆಪಿ ರಾಜ್ಯಾಧ್ಯಕ್ಷ ಬಿ.ಎಸ್.ಯಡಿಯೂರಪ್ಪ ಸಿಎಂ ಕುಮಾರಸ್ವಾಮಿ ವಿರುದ್ಧ ಟೀಕೆಗಳ ಸುರಿಮಳೆಗೈದಿದ್ದಾರೆ. ಫೈವ್ ಸ್ಟಾರ್ ಹೋಟೆಲ್‌ಗಳಲ್ಲಿ ಕೂತು ವರ್ಗಾವಣೆ ದಂಧೆ ನಡೆಸುವ ಸಿಎಂ ತನ್ನನ್ನು ಜನಸಾಮಾನ್ಯರ ಸಿಎಂ ಎಂದು ಹೇಳಿಕೊಳ್ಳುತ್ತಾರೆ. ಸುವರ್ಣಸೌಧದಲ್ಲಿ ಗೆಸ್ಟ್ ಹೌಸ್ ಇದ್ದರೂ, 16 ಕಿ.ಮೀ. ದೂರದ ಫೈವ್ ಸ್ಟಾರ್ ಹೋಟೆಲ್‌ನಲ್ಲಿ ತಂಗುತ್ತಾರೆ ಎಂದು ಕಿಡಿಕಾರಿದ್ದಾರೆ. 

 • POLITICS10, Dec 2018, 4:36 PM IST

  ಅತ್ತ ಸಿದ್ದು ವಿದೇಶಕ್ಕೆ: ಇತ್ತ ದೋಸ್ತಿಗಳ ನಡುವೆ ಶುರುವಾಯ್ತು ಜಟಾಪಟಿ

  ಹಾಲಿ ಹಂಗಾಮಿ ಸಭಾಪತಿಯಾಗಿ ಕೆಲಸ ನಿರ್ವಹಿಸುತ್ತಿರುವ ಬಸವರಾಜ ಹೊರಟ್ಟಿ ಅವರನ್ನು ಮುಂದುವರೆಸಬೇಕೆಂದು ಜೆಡಿಎಸ್ ಪಟ್ಟು ಹಿಡಿದಿದ್ದರೆ, ಮತ್ತೊಂದೆಡೆ ಕಾಂಗ್ರೆಸ್ ಸಭಾಪತಿ ಸ್ಥಾನವನ್ನು ಪಡೆದುಕೊಳ್ಳುವ ಪ್ರಯತ್ನ ನಡೆಸಿದೆ.

 • NEWS10, Dec 2018, 7:42 AM IST

  ಕಾಂಗ್ರೆಸ್ ಸಭೆಯಲ್ಲಿ ಜೆಡಿಎಸ್ ಸಿಎಂ : ಏನಿದರ ಸೀಕ್ರೇಟ್

  ಮಾಜಿ ಸಿಎಂ ಸಿದ್ದರಾಮಯ್ಯ ಅವರು ವಿದೇಶ ಪ್ರವಾಸ ಮುಗಿಸಿ ಬಂದ ಬಳಿಕ ಕಾಂಗ್ರೆಸ್ ಶಾಸಕಾಂಗ ಸಭೆ ನಡೆಯಲಿದ್ದು ಈ ಸಭೆಗೆ ಎಚ್.ಡಿ. ಕುಮಾರಸ್ವಾಮಿ ಅವರನ್ನು ಆಹ್ವಾನಿಸಲಾಗಿದೆ. 

 • NEWS9, Dec 2018, 8:36 PM IST

  ಬೆಳಗಾವಿ ಅಧಿವೇಶನ: ದೋಸ್ತಿ ಸರ್ಕಾರ ಈ 5 ಕಷ್ಟ ಎದುರಿಸಲೇಬೇಕು!

  ಬೆಳಗಾವಿಯಲ್ಲಿ ಚಳಿಗಾಲದ ವಿಧಾನಮಂಡಲ ಅಧಿವೇಶನ ಆರಂಭಕ್ಕೆ ಸಕಲ ಸಿದ್ಧತೆಗಳು ಮುಗಿದಿವೆ. ನಿಗದಿಯಂತೆ 10 ದಿನಗಳ ಕಾಲ ಅಧಿವೇಶನ ನಡೆಯಲಿದೆ. ರಾಜ್ಯ ಸರ್ಕಾರವನ್ನು ಇಕ್ಕಟ್ಟಿಗೆ ಸಿಲುಕಿಸಲು ವಿಪಕ್ಷಗಳ ಬಳಿ ಇರುವ ಅಸ್ತ್ರಗಳು ಯಾವವು?

 • NEWS9, Dec 2018, 10:07 AM IST

  ಎಚ್‌ಡಿಕೆ ಕೆಳಕ್ಕಿಳಿಸಿಲು 3 ಕಾಂಗ್ರೆಸ್ಸಿಗರ ಸಂಚು

  ಮುಖ್ಯಮಂತ್ರಿ ಎಚ್.ಡಿ. ಕುಮಾರಸ್ವಾಮಿ ಅವರನ್ನು ಮುಖ್ಯಮಂತ್ರಿ ಸ್ಥಾನದಿಂದ ಕೆಳಕ್ಕೆ ಇಳಿಸಲು ಮೂವರು ಕಾಂಗ್ರೆಸಿಗರು ಸಂಚು ರೂಪಿಸಿದ್ದಾರೆ ಎಂದು ಯಡಿಯೂರಪ್ಪ ಪುತ್ರ ವಿಜಯೇಂದ್ರ ಹೊಸ ಬಾಂಬ್ ಸಿಡಿಸಿದ್ದಾರೆ. 

 • NEWS9, Dec 2018, 7:41 AM IST

  ರೈತರಿಗೆ ಸಿಎಂ ಕುಮಾರಸ್ವಾಮಿ ಸರ್ಕಾರದಿಂದ ಭರ್ಜರಿ ಗಿಫ್ಟ್

  ಮುಖ್ಯಮಂತ್ರಿ ಕುಮಾರಸ್ವಾಮಿ ರೈತರಿಗೆ ಭರ್ಜರಿ ಗಿಫ್ಟ್ ನೀಡಿದ್ದಾರೆ. ತಮ್ಮ ಮಹತ್ವದ ಯೋಜನೆಯೊಂದಕ್ಕೆ ಅಧಿಕೃತವಾಗಿ ಚಾಲನೆ ನೀಡಿದ್ದಾರೆ.  ಕಲಬುರಗಿ ಜಿಲ್ಲೆಯ ಸೇಡಂ ಮತ್ತು ಬೆಂಗಳೂರು ಗ್ರಾಮಾಂತರ ಜಿಲ್ಲೆಯ ದೊಡ್ಡಬಳ್ಳಾಪುರದಲ್ಲಿ  ಋಣಮುಕ್ತ ಪತ್ರ ವಿತರಿಸಿದ್ದಾರೆ. 

 • NEWS8, Dec 2018, 3:10 PM IST

  ವಾಸ್ತು ದೋಷ : ಸಿಎಂ ವಾಸ್ತವ್ಯ ಬದಲಾವಣೆ?

  ಬೆಳಗಾವಿಯಲ್ಲಿ ಚಳಿಗಾಲದ ಅಧಿವೇಶನ ಇನ್ನೇನು ಆರಂಭವಾಗುತ್ತಿದೆ. ಇದೇ ವೇಳೆ ಸಿಎಂ ವಾಸ್ತವ್ಯಕ್ಕೆ ವಾಸ್ತು ದೋಷ ತಟ್ಟಿದೆಯಾ ಎನ್ನುವ ಅನುಮಾನ ಕಾಡಿದೆ. ಯಾಕೆಂದರೆ ಪ್ರತಿ ಬಾರಿಯಂತೆ ಈ ಬಾರಿ ಸಿಎಂ ಸರ್ಕೀಟ್ ಹೌಸ್ ನಲ್ಲಿ ಉಳಿಯದೇ ಗೆಸ್ಟ್ ಹೌಸ್ ಗೆ ತಮ್ಮ ವಾಸ್ತವ್ಯ ಬದಲಾಯಿಸಿದ್ದಾರೆ. 

 • HD Kumaraswamy

  NEWS8, Dec 2018, 9:43 AM IST

  ವೇದಿಕೆಯಲ್ಲೇ ಎಚ್‌ಡಿಕೆ - ಪ್ರತಾಪ್ ಸಿಂಹ ಜಟಾಪಟಿ

  ಮೈಸೂರು ಹಾಗೂ ಕೊಡಗು ಸಂಸದ ಪ್ರತಾಪ್ ಸಿಂಹ ಹಾಗೂ ಮುಖ್ಯಮಂತ್ರಿ ಎಚ್.ಡಿ.ಕುಮಾರಸ್ವಾಮಿ  ಅವರ ನಡುವೆ ವೇದಿಕೆಯಲ್ಲೇ ಜಟಾಪಟಿ ನಡೆದ ಘಟನೆ ಕೊಡಗಿನಲ್ಲಿ ನಡೆದಿದೆ. 

 • HD Kumaraswamy

  NEWS8, Dec 2018, 9:20 AM IST

  2 ಬೆಡ್‌ರೂಂನ 840 ಮನೆ ನಿರ್ಮಾಣಕ್ಕೆ ಸಿಎಂ ಕುಮಾರಸ್ವಾಮಿ ಚಾಲನೆ

  ಮುಖ್ಯಮಂತ್ರಿ ಎಚ್ ಡಿ ಕುಮಾರಸ್ವಾಮಿ ನೆರೆ ಪೀಡಿತ ಕೊಡಗಿನಲ್ಲಿ ಮನೆ ನಿರ್ಮಾಣ ಕಾಮಗಾರಿಗೆ ಚಾಲನೆ ನೀಡಿದ್ದಾರೆ.  ಸುಮಾರು 840 ಮನೆಗಳನ್ನು ಇಲ್ಲಿ ನಿರ್ಮಿಸಲಾಗುತ್ತದೆ.

 • Pratap Simha

  Kodagu7, Dec 2018, 6:35 PM IST

  ವಿಡಿಯೋ: ವೇದಿಕೆಯಲ್ಲೇ ಕುಮಾರಸ್ವಾಮಿ-ಪ್ರತಾಪ್ ಸಿಂಹ ಮಾತಿನ ಸಮರ

  ವೇದಿಕೆಯಲ್ಲೇ ಕುಮಾರಸ್ವಾಮಿ-ಪ್ರತಾಪ್ ಸಿಂಹ ಮಾತಿನ ಸಮರ ಟಾಕ್ ವಾರ್

 • Ambi_HDK

  state7, Dec 2018, 1:55 PM IST

  ’ನಟರ ಸ್ಮಾರಕ ನಿರ್ಮಿಸಲು ಸಿಎಂ ಬಳಿ ಹಣವಿದೆ, ರೈತರಿಗಾಗಿ ದುಡ್ಡಿಲ್ಲವೇ?'

  ಸ್ಮಾರಕ ವಿವಾದ ಕರ್ನಾಟಕ ಮುಖ್ಯಮಂತ್ರಿ ಎಚ್. ಡಿ ಕುಮಾರಸ್ವಾಮಿ ಬೆನ್ನು ಬಿಡುವ ಲಕ್ಷಣಗಳು ಕಾಣುತ್ತಿಲ್ಲ. ಅಂಬಿ ನಿಧನದ ಬೆನ್ನಲ್ಲೇ ವಿಷ್ಟಣುವರ್ಧನ್ ಸ್ಮಾರಕ ಭಾರೀ ಚರ್ಚೆ ಹುಟ್ಟು ಹಾಕಿತ್ತು. ಈ ವಿವಾದ ಶಾಂತಗೊಳ್ಳುವ ಮೊದಲೇ ಇದೀಗ ಸಿಎಂ ಕುಮಾರಸ್ವಾಮಿ ರೈತರ ಆಕ್ರೋಶ ಎದುರಿಸಬೇಕಾದ ಅನಿವಾರ್ಯತೆ ಬಂದೊದಗಿದೆ.

 • POLITICS7, Dec 2018, 10:59 AM IST

  ಅಧಿವೇಶನಕ್ಕೂ ಮುನ್ನ ಎಚ್‌ಡಿಕೆ ಟೆಂಪಲ್ ರನ್! ಏನಿದರ ಮರ್ಮ?

  ಸಿಎಂ ಎಚ್.ಡಿ. ಕುಮಾರಸ್ವಾಮಿ ಟೆಂಪಲ್ ರನ್  ಶುಕ್ರವಾರ ಕೂಡಾ ಮುಂದುವರೆದಿದೆ. ಗುರುವಾರ ಸಂಜೆ ಶೃಂಗೇರಿಗೆ ಭೇಟಿ ನೀಡಿದ ಸಿಎಂ ಹಾಗೂ ಕುಟುಂಬಸ್ಥರು, ಅಲ್ಲೇ ವಾಸ್ತವ್ಯ ಪೂಜೆ ಹಾಗೂ ಯಾಗಗಳಲ್ಲಿ ಭಾಗವಹಿಸಿದ್ದಾರೆ. ಶತ್ರು ನಾಶ ಹಾಗೂ ಆರೋಗ್ಯವೃದ್ಧಿಗಾಗಿ ಕಳೆದ 22 ದಿನಗಳಿಂದ ಶೃಂಗೇರಿ ಸನ್ನಿಧಾನದಲ್ಲಿ ಪ್ರತಿಶೂಲಿನಿ ಯಾಗ ನಡೆಯುತ್ತಿದೆ. ಇಲ್ಲಿದೆ ಕಂಪ್ಲೀಟ್ ಡೀಟೆಲ್ಸ್...