Search results - 210 Results
 • NEWS11, Oct 2018, 11:31 AM IST

  ಮಲ್ಟಿಪ್ಲೆಕ್ಸ್‌ ತಿಂಡಿಗಳ ದರದ ಬಗ್ಗೆ ಮಾಹಿತಿ ಕೇಳಿದ ಕೋರ್ಟ್

  ರಾಜ್ಯಾದ್ಯಂತ ಮಲ್ಟಿಪ್ಲೆಕ್ಸ್‌ ಸಿನಿಮಾ ಹಾಲ್‌ ಮಳಿಗೆಗಳಲ್ಲಿ ಆಹಾರ ಪದಾರ್ಥಗಳ ಬೆಲೆ ದುಬಾರಿಯಾಗಿದೆ. ಮಲ್ಪಿಪ್ಲೆಕ್ಸ್‌ಗಳಿಗೆ ಜನರು ಸಿನಿಮಾ ನೋಡಲು ಹೋದರೆ ಅಲ್ಲಿಯ ಮಳಿಗೆಗಳಲ್ಲಿಯೇ ಆಹಾರ ಪದಾರ್ಥಗಳನ್ನು ಖರೀದಿಸಬೇಕಿದೆ. ಆದರೆ, ಅಲ್ಲಿ ಹೆಚ್ಚಿನ ಬೆಲೆ ವಿಧಿಸಿ, ಸಾರ್ವಜನಿಕರನ್ನು ಸುಲಿಗೆ ಮಾಡಲಾಗುತ್ತಿದೆ. ಹೊರಗಡೆಯಿಂದ ಆಹಾರ ಪದಾರ್ಥ ತೆಗೆದುಕೊಂಡು ಹೋಗಲು ನಿರ್ಬಂಧ ಹೇರಲಾಗಿದೆ ಎಂದು ತಿಳಿಸಿದರು.

 • state9, Oct 2018, 7:45 PM IST

  ವಕ್ಫ್ ಸ್ಥಿರಾಸ್ತಿ ಪ್ರಕರಣ: ಹೈಕೋರ್ಟ್‌ನಿಂದ ಅಧಿಕಾರಿಗಳಿಗೆ ಚಾಟಿ!

  ವಕ್ಫ್ ಮಂಡಳಿ ಸ್ಥಿರಾಸ್ತಿ ಕಬಳಿಕೆ ವಿಚಾರಕ್ಕೆ ಸಂಬಂಧಿಸಿದಂತೆ ಸರ್ಕಾರಿ ಅಧಿಕಾರಿಗಳಿಗೆ ಹೈಕೋರ್ಟ್ ಚಾಟಿ ಬೀಸಿದೆ. 4 ವಾರಗಳಲ್ಲಿ ಅನ್ವರ್ ಮಣಿಪ್ಪಾಡಿ ವರದಿ ಮಂಡನೆಗೆ ಗಡುವು ನೀಡಿದ್ದು, ವರದಿ ಮಂಡಿಸದೇ ಇದ್ದರೆ ಅಧಿಕಾರಿಗಳನ್ನು ಜೈಲಿಗೆ ಕಳುಹಿಸಲಾಗುವುದು ಎಂದು ನ್ಯಾಯಾಲಯ ಹೇಳಿದೆ.

 • Ancestral Property

  NEWS5, Oct 2018, 3:45 PM IST

  ಪೋಷಕರನ್ನು ಸರಿಯಾಗಿ ನೋಡಿಕೊಳ್ಳದಿದ್ದರೆ ಪಿತ್ರಾರ್ಜಿತ ಆಸ್ತಿಯೂ ಇಲ್ಲ: ಹೈಕೋರ್ಟ್!

  ಮಕ್ಕಳು ತಮ್ಮ ಪಾಲನೆ ಸರಿಯಾಗಿ ಮಾಡದಿದ್ದಾಗ ಪೋಷಕರು ಪಿತ್ರಾರ್ಜಿತ ಆಸ್ತಿಯನ್ನು ಅವರಿಗೆ ವರ್ಗಾಯಿಸದೇ ಇರಬಹುದು ಎಂದು ದೆಹಲಿ ಹೈಕೋರ್ಟ್ ಮಹತ್ವದ ತೀರ್ಪು ನೀಡಿದೆ.

 • Kerala High Court

  NEWS5, Oct 2018, 1:33 PM IST

  ಐಸಿಸ್ ಸಿದ್ದಾಂತ ಬೆಂಬಲಿಸಿದರೆ ದೇಶದ ವಿರುದ್ಧ ಯುದ್ಧ ಸಾರಿದಂತಲ್ಲ: ಹೈಕೋರ್ಟ್!

  ಐಸಿಸ್ ಸಿದ್ದಾಂತಕ್ಕೆ ಬಂಬಲ ನೀಡುವುದು ದೇಶದ ವಿರುದ್ಧ ಯುದ್ಧ ಸಾರಿದಂತೆ ಎಂದು ಪರಿಗಣಿಸಲು ಸಾಧ್ಯವಿಲ್ಲ ಎಂದು ಕೇರಳ ಹೈಕೋರ್ಟ್ ತೀರ್ಪು ನೀಡಿದೆ. ಐಸಿಸ್ ಸಿದ್ದಾಂತಕ್ಕೆ ಬೆಂಬಲ ನೀಡುವುದು ದೇಶದ ವಿರುದ್ಧ ಯುದ್ಧ ಮಾಡಿದಂತೆ ಹೇಗಾಗುತ್ತದೆ ಎಂದು ಪ್ರಶ್ನಿಸಿರುವ ನ್ಯಾಯಾಲಯ, ಸಿದ್ದಾಂತ ಬೆಂಬಲಿಸುವುದಕ್ಕೂ, ಯುದ್ಧ ಸಾರುವುದಕ್ಕೂ ವ್ಯತ್ಯಾಸವಿದೆ ಎಂದು ಅಭಿಪ್ರಾಯಪಟ್ಟಿದೆ.

 • Bengaluru City3, Oct 2018, 10:16 AM IST

  ಬಿಬಿಎಂಪಿ ನೂತನ ಮೇಯರ್ ಗೆ ಕಂಟಕ?

  ನಗರದ ರಸ್ತೆ ಗುಂಡಿ ಮುಚ್ಚಲು ಪಾಲಿಕೆಗೆ ನೀಡಿದ್ದ ಡೆಡ್ ಲೈನ್ ಅಂತ್ಯವಾಗಿದ್ದು, ಇಂದು ಹೈಕೋರ್ಟ್ ನಲ್ಲಿ ಮಹತ್ವದ ವಿಚಾರಣೆ ನಡೆಯಲಿದೆ.

 • Gautam Navlakha

  NEWS2, Oct 2018, 7:34 AM IST

  ನಗರ ನಕ್ಸಲ್ ಗೌತಮ್‌ ಬಿಡುಗಡೆಗೆ ದೆಹಲಿ ಹೈಕೋರ್ಟ್‌ ಆದೇಶ

  ಭೀಮಾ ಕೋರೆಗಾಂವ್‌ ಹಿಂಸಾಚಾರ ಪ್ರಕರಣ ಸಂಬಂಧ ಗೃಹ ಬಂಧನದಲ್ಲಿದ್ದ ಐವರು ಎಡಪಂಥೀಯ ವಿಚಾರವಾದಿಗಳ ಪೈಕಿ ಒಬ್ಬರಾದ ಗೌತಮ್‌ ನವ್‌ಲಾಖಾ ಅವರನ್ನು ದೆಹಲಿ ಹೈಕೋರ್ಟ್‌ ಸೋಮವಾರ ಬಿಡುಗಡೆಗೊಳಿಸಿದೆ.

 • NEWS28, Sep 2018, 2:59 PM IST

  ಹಿಂದೂ ದೇವಾಲಯಗಳ ಹುಂಡಿ ಹಣ: ಹೈಕೋರ್ಟ್ ಹೇಳಿದ್ದೇನು?

  ಈ ಹಿಂದೆ ನೀಡಿದ್ದ ಆದೇಶವನ್ನ ಮಾರ್ಪಾಡುಗೊಳಿಸಿರುವ ಸರ್ಕಾರ ದೇವಾಲಯಗಳು ಸ್ವಯಿಚ್ಛೆಯಿಂದ ಸಿಎಂ ಪರಿಹಾರ ‌ನಿಧಿಗೆ ಹುಂಡಿ ಹಣ ನೀಡಬಹುದು ಎಂದು ಮಾರ್ಪಾಡುಗೊಳಿಸಿರುವ ಹಿನ್ನೆಲೆಯಲ್ಲಿ ಅರ್ಜಿ ಇತ್ಯರ್ಥಪಡಿಸಲಾಗಿದೆ.
   

 • NEWS26, Sep 2018, 4:18 PM IST

  ನವವೃಂದಾವನ ಪೂಜೆ: ಹೈಕೋರ್ಟ್ ಗೇ ಹೋಗಿ ಎಂದ ಸುಪ್ರೀಂ!

  ಮಹತ್ವದ ಬೆಳವಣಿಗೆಯೊಂದರಲ್ಲಿ ನವವೃಂದಾವನ ಪೂಜೆ ವಾರಸತ್ವ ಪ್ರಕರಣಕ್ಕೆ ಸಂಬಂಧಿಸಿದಂತೆ ಸುಪ್ರೀಂ ಕೋರ್ಟ್ ತೀರ್ಪು ನೀಡಿದ್ದು, ಸಮಸ್ಯೆಯನ್ನು ಹೈಕೋರ್ಟ್ ನಲ್ಲೇ ಬಗೆಹರಿಸಿಕೊಳ್ಳುವಂತೆ ಉಭಯ ಅರ್ಜಿದಾರರಿಗೂ ಸೂಚಿಸಿದೆ.

 • R Ashok New

  NEWS26, Sep 2018, 11:05 AM IST

  ಮಾಜಿ ಡಿಸಿಎಂ ಅಶೋಕ್ ಗೆ ಎದುರಾಯ್ತು ಸಂಕಷ್ಟ

  ಬಿಜೆಪಿ ಮುಖಂಡ ಆರ್. ಅಶೋಕ್ ಅವರಿಗೆ ಇದೀಗ ಸಂಕಷ್ಟ ಎದುರಾಗಿದೆ. ಅವರ ವಿರುದ್ಧದ ಪ್ರಕರಣದ ತನಿಖೆಗೆ ಇದೀಗ ಹೈ ಕೋರ್ಟ್ ಹಸಿರು ನಿಶಾನೆ ತೋರಿದೆ

 • R Ashok New

  NEWS25, Sep 2018, 5:04 PM IST

  ಮಾಜಿ ಡಿಸಿಎಂ ಆರ್.ಅಶೋಕ್ ಗೆ ಎದುರಾಯ್ತು ಸಂಕಷ್ಟ

  ಮಾಜಿ ಡಿಸಿಎಂ ಆರ್. ಅಶೋಕ್ ವಿರುದ್ಧ ಎಸಿಬಿ ತನಿಖೆ ಕೈಗೊಳ್ಳುವಂತೆ ಹೈಕೋರ್ಟ್ ಆದೇಶಿಸಿದೆ. ಸೋಮನಹಳ್ಳಿಯ ಬಗರ್ ಹುಕ್ಕುಂ ಭೂ ಪ್ರದೇಶ ಅಕ್ರಮ ಮಾಡಿದ ಆರೋಪಕ್ಕೆ ಸಂಬಂಧಿಸಿದಂತೆ ತನಿಖೆ ಕೈಗೊಳ್ಳುವಂತೆ ಆದೇಶಿಸಲಾಗಿದೆ.  

 • Koppal20, Sep 2018, 6:09 PM IST

  ಹೈಕೋರ್ಟ್ ಪೀಠದಲ್ಲಿ ಡಿಜೆ ಸದ್ದು, ಯಾರಿಗೆ ಗುದ್ದು?

  ಧಾರ್ಮಿಕ ಆಚರಣೆಗಳು ಹೇಗೆ ಇರಬೇಕು ಎಂದು ಕಾನೂನು ನಿರ್ಧರಿಸಲು ಮುಂದಾದರೆ ಒಂದೆಲ್ಲಾ ಒಂದು ಅಡೆತಡೆಗಳು ಉಂಟಾಗುತ್ತಲೇ ಇರುತ್ತವೆ. ಅದಲ್ಲೆ ಈಗ ಮತ್ತೊಂದು ಉದಾಹರಣೆ ಸಿಕ್ಕಿದೆ. ಗಣಪತಿ ಹಬ್ಬದ ಡಿಜೆ ಸೌಂಡ್ ಹೈಕೋರ್ಟ್ ಅಂಗಳದಲ್ಲಿ ಮೊಳಗುವಂತಹ ಸ್ಥಿತಿ ನಿರ್ಮಾಣವಾಗಿದೆ. ಹಾಗಾದರೆ ಅಸಲಿ ಕತೆ ಏನು?

 • NEWS19, Sep 2018, 9:19 PM IST

  ಬಿಬಿಎಂಪಿಗೆ ಛೀ..ಥೂ ಅಂತ ಉಗಿದ ಹೈಕೋರ್ಟ್

  ಬೆಂಗಳೂರು ನಗರದಲ್ಲಿ ಗುಂಡಿ ಮುಚ್ಚಲು ಬಿಬಿಎಂಪಿಗೆ ಕರ್ನಾಟಕ ಹೈಕೋರ್ಟ್ ಖಡಕ್ ಎಚ್ಚರಿಕೆ ನೀಡಿದೆ. ನಾಳೆ ಗುಂಡಿಮುಕ್ತ ನಗರವೆಂದು ವರದಿ ಸಲ್ಲಿಸಬೇಕು ಎಂದು ಬಿಬಿಎಂಪಿಗೆ ಹೈಕೋರ್ಟ್ ವಾರ್ನ್ ಮಾಡಿದೆ.

 • News13, Sep 2018, 11:08 AM IST

  ಸಲ್ಮಾನ್ ಖಾನ್ ವಿರುದ್ಧ ಎಫ್ ಐ ಆರ್ ದಾಖಲು?

  ಹಿಂದೂಗಳ ಭಾವನೆಗೆ ಧಕ್ಕೆ ತಂದ ಆರೋಪಕ್ಕಾಗಿ ನಟ ಸಲ್ಮಾನ್ ಖಾನ್ ವಿರುದ್ಧ ಎಫ್‌ಐಆರ್ ದಾಖಲಿಸುವಂತೆ ಬಿಹಾರದ ನ್ಯಾಯಾಲಯ ಪೊಲೀಸರಿಗೆ ಸೂಚಿಸಿದೆ. 

 • NEWS11, Sep 2018, 1:19 PM IST

  ಜಂಗಲ್ ರಾಜ್ಯವಾಯ್ತಾ ಕರ್ನಾಟಕ? ಹೈ ಕೋರ್ಟ್ ಕಿಡಿ

  ಸಿವಿಲ್ ಪ್ರಕರಣದಲ್ಲಿ ಹಸ್ತಕ್ಷೇಪ ಮಾಡುವ ಪೊಲೀಸರ ಕಾರ್ಯ ವೈಖರಿ ಕುರಿತು ಆಕ್ರೋಶಗೊಂಡ ಹೈಕೋರ್ಟ್  ನ್ಯಾಯಮೂರ್ತಿಗಳು, ವಾಸ್ತವದಲ್ಲಿ ಅಪರಾಧ ಕೃತ್ಯ ಘಟಿಸಿದ್ದರೆ, ಪೊಲೀಸರು ಆ ಕುರಿತು ಎಫ್‌ಐಆರ್ ದಾಖಲಿಸಿಕೊಂಡು ತನಿಖೆ ನಡೆಸಲಿ. ಅದನ್ನು ಹೊರತುಪಡಿಸಿ ಸಿವಿಲ್ ಪ್ರಕರಣಗಳ ಸಂಬಂಧ ಸಾರ್ವಜನಿಕರನ್ನು ಪೊಲೀಸ್ ಠಾಣೆಗೆ ಕರೆದು ಸೆಟೆಲ್‌ಮೆಂಟ್ ಮಾಡಬಾರದು. ಇಂತಹ ನಡವಳಿಕೆಯನ್ನು ಕೋರ್ಟ್ ಎಂದಿಗೂ ಸಹಿಸುವುದಿಲ್ಲ ಎಂದರು.

 • nityananda

  NEWS11, Sep 2018, 1:10 PM IST

  ಬಂಧನದ ಭೀತಿಯಿಂದ ನಿತ್ಯಾನಂದ ಪಾರು

  ಆಶ್ರಮವಾಸಿ ಮಹಿಳೆ ಮೇಲಿನ ಅತ್ಯಾಚಾರ ಎಸಗಿದ ಆರೋಪ ಎದುರಿಸುತ್ತಿರುವ ಬಿಡದಿ ಧ್ಯಾನಪೀಠದ ನಿತ್ಯಾನಂದ ಸ್ವಾಮೀಜಿಯನ್ನು ತಕ್ಷಣಕ್ಕೆ ಬಂಧಿಸದಂತೆ ಹೈಕೋರ್ಟ್‌ ಪೊಲೀಸರಿಗೆ ಸೋಮವಾರ ಸೂಚಿಸಿದೆ.