Search results - 150 Results
 • KS Eswarappa Speak about Shivamogga Loksabha ticket

  Shivamogga7, Sep 2018, 10:16 PM IST

  ಲೋಕಸಭಾ ಚುನಾವಣೆಯಲ್ಲಿ ಬಿಎಸ್ ವೈ ಪುತ್ರನಿಗೆ ಬಿಜೆಪಿ ಟಿಕೆಟ್ ಸುಲಭವಲ್ಲ

  ಶಿವಮೊಗ್ಗ ಮಹಾನಗರ ಪಾಲಿಕೆಯಲ್ಲಿ ಬಿ.ಜೆ.ಪಿಗೆ ಸಂಪೂರ್ಣ ಬಹುಮತ ಕೊಟ್ಟ ಜನತೆಗೆ ದನ್ಯವಾದಗಳು. ಉಪ ಮೇಯರ್ ಸ್ಥಾನದ ಮೀಸಲಾತಿ ಸಾಮಾನ್ಯ ಅಗಿರುವುದರಿಂದ  ಬಿಜೆಪಿಯ ಗೆದ್ದ ಎಲ್ಲಾ ಅಭ್ಯರ್ಥಿಗಳು ಆಕಾಂಕ್ಷಿಗಳಾಗಿದ್ದಾರೆ

 • KS Eshwarappa Says Mallikarjun Kharge Must apologize Nation

  Shivamogga25, Aug 2018, 5:07 PM IST

  ಖರ್ಗೆ ದೇಶದ ಕ್ಷಮೆ ಕೋರಬೇಕೆಂದು ಆಗ್ರಹಿಸಿದ ಈಶ್ವರಪ್ಪ

  ನಗರದ ಗೋಪಿ ವೃತ್ತದ ಬಳಿ ಜಿಲ್ಲಾ ಬಿಜೆಪಿಯು ಮಾಜಿ ಪ್ರಧಾನಿ ಅಟಲ್ ಬಿಹಾರಿ ವಾಜಪೇಯಿ ಅವರ ಅಸ್ಥಿಯನ್ನ ಕೂಡಲಿಯಲ್ಲಿ ವಿಸರ್ಜನೆ ಮಾಡಲು ಏರ್ಪಡಿಸಲಾಗಿದ್ದ 'ಅಸ್ಥಿ ಕಳಸ' ಕಾರ್ಯಕ್ರಮದಲ್ಲಿ ಭಾಗವಹಿಸಿ ಮಾತನಾಡಿದರು.

 • KS Eshwarappa lashes out at HD Kumaraswamy and Siddaramaiah

  NEWS25, Aug 2018, 4:15 PM IST

  'ಗೆಸ್ಟ್ ಲೆಕ್ಚರ್ ಪರಿಸ್ಥಿತಿಯಂತಾಗಿದೆ ಹೆಚ್'ಡಿಕೆ ಸ್ಥಿತಿ'

  ಸಮ್ಮಿಶ್ರ ಸರ್ಕಾರದಲ್ಲಿ ಮುಖ್ಯಮಂತ್ರಿ ಕುಮಾರಸ್ವಾಮಿ ಅವರ ಸ್ಥಿತಿ ಕಾಲೇಜಿನಲ್ಲಿ ಗೆಸ್ಟ್ ಲೆಕ್ಚರ್ ಪರಿಸ್ಥಿತಿಯಂತಾಗಿದೆ. ಅಧಿಕಾರ ಉಳಿಸಿಕೊಳ್ಳುವ ಅನಿವಾರ್ಯದಲ್ಲಿ ಅವರಿದ್ದಾರೆ ಎಂದ ಬಿಜೆಪಿ ನಾಯಕ ಕೆ.ಎಸ್.ಈಶ್ವರಪ್ಪ

 • KS EShwarappa Slams Siddaramaiah

  NEWS12, Aug 2018, 10:46 AM IST

  ಕಾಂಗ್ರೆಸ್ ಸೋಲಿಗೆ ಸಿದ್ದರಾಮಯ್ಯ ಕಾರಣ

  ರಾಜ್ಯದಲ್ಲಿ ಕಾಂಗ್ರೆಸ್‌ ಅಧಿಕಾರ ಕಳೆದುಕೊಳ್ಳಲು ಸಿದ್ದರಾಮಯ್ಯನವರೇ ಕಾರಣ. ಸಾಕಷ್ಟುಮಂದಿ ಹಿಂದುಗಳ ಹತ್ಯೆ ನಡೆಯಿತು, ಗೋಹತ್ಯೆ ನಡೆಯಿತು, ವೀರಶೈವ- ಲಿಂಗಾಯತರನ್ನು ಪ್ರತ್ಯೇಕಿಸಲು ಯತ್ನಿಸಿದಿರಿ. ಇದೆಲ್ಲದರ ಫಲವಾಗಿ ಕಾಂಗ್ರೆಸ್‌ಗೆ ಸೋಲುಂಟಾಯಿತು ಎಂದು ಬಿಜೆಪಿ ನಾಯಕ ಕೆ.ಎಸ್ ಈಶ್ವರಪ್ಪ ಹೇಳಿದ್ದಾರೆ.

 • Only Pak and Siddaramaiah hate PM Modi

  Chamarajnagar10, Aug 2018, 11:29 AM IST

  ಮೋದಿಯನ್ನು ದ್ವೇಷಿಸುವುದು ಪಾಕ್ ಮತ್ತು ಸಿದ್ದರಾಮಯ್ಯ ಮಾತ್ರ

  ಪ್ರಧಾನಿ ಮೋದಿಯನ್ನು ಇಡೀ ವಿಶ್ವವೇ ಕೊಂಡಾಡುತ್ತಿದೆ. ಆದರೆ, ಪಾಕಿಸ್ತಾನ ಹಾಗೂ ಸಿದ್ದರಾಮಯ್ಯ ಮಾತ್ರ ಅವರನ್ನು ದ್ವೇಷಿಸುತ್ತಾರೆ ಎಂದು ಆರೋಪಿಸಿರುವ ಬಿಜೆಪಿ ಮುಖಂಡ ಕೆ.ಎಸ್.ಈಶ್ವರಪ್ಪ, ರಾಜ್ಯ ಸಮ್ಮಿಶ್ರ ಸರಕಾರ ತನ್ನಿತಾನೇ ಬೀಳುತ್ತೆ, ಎಂದು ಭವಿಷ್ಯ ನುಡಿದಿದ್ದಾರೆ. 

 • KS Eshwarappa Slams Karnataka Govt

  NEWS9, Aug 2018, 12:29 PM IST

  12 ಬೆಳೆಗಳಿಗೆ ಬೆಂಬಲ ಬೆಲೆ : ಮೋದಿ ಸರ್ಕಾರದ ಹೆಗ್ಗಳಿಕೆ

  ಲೋಕಸಭಾ ಚುನಾವಣೆ ಹಿನ್ನೆಲೆಯಲ್ಲಿ ವಿವಿಧ ಪಕ್ಷಗಳು ಸಾಕಷ್ಟು ಸಿದ್ಧತೆಯಲ್ಲಿ ತೊಡಗಿದ್ದು, ಈ ನಿಟ್ಟಿನಲ್ಲಿ ಬಿಜೆಪಿ ಮುಖಂಡರು ಕೂಡ ಗುರುವಾರದಿಂದ ರಾಜ್ಯ ಪ್ರವಾಸ ಕೈಗೊಂಡಿದ್ದಾರೆ. ಈ ಪ್ರವಾಸದ ವೇಳೆ ಮೋದಿ ಸರ್ಕಾರದ ಸಾಧನೆಗಳ ಬಗ್ಗೆ ಜನರಿಗೆ ತಿಳಿಸಲಿದ್ದಾರೆ. 

 • KS Eshwarappa Slams Siddaramaiah

  Kalaburagi16, Jul 2018, 9:53 AM IST

  ‘ಸಿದ್ದರಾಮಯ್ಯ ಸಮನ್ವಯ ಸಮಿತಿಗೆ ರಾಜೀನಾಮೆ ನೀಡಲಿ’

  ಮಾಜಿ ಮುಖ್ಯಮಂತ್ರಿ ಸಿದ್ದರಾಮಯ್ಯ ಅವರು ಸಮನ್ವಯ ಸಮಿತಿಯ ಅಧ್ಯಕ್ಷ ಸ್ಥಾನಕ್ಕೆ ರಾಜೀನಾಮೆ ನೀಡಲಿ’ ಎಂದು ಬಿಜೆಪಿ ಮುಖಂಡ ಈಶ್ವರಪ್ಪ ವಾಗ್ದಾಳಿ ನಡೆಸಿದ್ದಾರೆ.

 • KS Eshwarappa Hits Out At CM HD Kumaraswamy Over Budget

  NEWS7, Jul 2018, 5:38 PM IST

  ಬಜೆಟ್ ಮಂಡಿಸಲಿಕ್ಕೆ ಸಿಎಂ ಯಾಕೆ? ಗುಮಾಸ್ತ ಸಾಕಲ್ವ?

  ಬಜೆಟ್‌ನಲ್ಲಿ ಕರಾವಳಿ ಮತ್ತು ಉತ್ತರ ಕರ್ನಾಟಕಕ್ಕೆ ಆಗಿರುವ ತಾರತಮ್ಯದ ಬಗ್ಗೆ ಸಿಎಂ ಕುಮಾರಸ್ವಾಮಿ ವಿರುದ್ಧ ವಿಪಕ್ಷ ನಾಯಕ ಕೆ.ಎಸ್‌. ಈಶ್ವರಪ್ಪಕಿಡಿಕಾರಿದ್ದಾರೆ. 

 • KS Eshwarappa Unhappy About Swamiji's Politics InterFerens

  NEWS4, Jul 2018, 8:33 AM IST

  ಸ್ವಾಮೀಜಿಗಳ ನಡೆಗೆ ಈಶ್ವರಪ್ಪ ಅಸಮಧಾನ

  ಜಾತಿ-ಜಾತಿಗಳ ನಡುವೆ ವಿಷಬೀಜ ಬಿತ್ತುವವರ ಹಿಡಿತಕ್ಕೆ ರಾಜ್ಯವು ಹೋಗುತ್ತಿದ್ದು, ರಾಜಕಾರಣವನ್ನು ದುರುಪಯೋಗ ಮಾಡಿಕೊಳ್ಳುವ ಮಠಗಳ ವಿರುದ್ಧ ಎಚ್ಚರ ವಹಿಸಬೇಕು ಎಂದು ಸ್ವಾಮೀಜಿಗಳ ನಡೆಯ ಬಗ್ಗೆ ಶಾಸಕ ಕೆ.ಎಸ್‌.ಈಶ್ವರಪ್ಪ ತೀವ್ರ ಅಸಮಾಧಾನ ವ್ಯಕ್ತಪಡಿಸಿದ್ದಾರೆ.

 • KS Eshwarappa Slams Karnataka Govt

  NEWS1, Jul 2018, 10:03 AM IST

  ಎಚ್‌ಡಿಕೆ ಅಮ್ಮಾವ್ರ ಗಂಡನಾಗಿದ್ದಾರೆ

  ಮುಖ್ಯಮಂತ್ರಿ ಎಚ್‌.ಡಿ. ಕುಮಾರಸ್ವಾಮಿ ಅಮ್ಮಾವ್ರ ಗಂಡನಂತಾಗಿದ್ದಾರೆ. ಕಾಂಗ್ರೆಸ್‌ ಆಣತಿಯಂತೆ ಆಡಳಿತ ನಡೆಸುತ್ತಿದ್ದಾರೆ ಎಂದು ಮಾಜಿ ಉಪಮುಖ್ಯಮಂತ್ರಿ ಕೆ.ಎಸ್‌. ಈಶ್ವರಪ್ಪ ವ್ಯಂಗ್ಯವಾಡಿದರು. 

 • Eshwarappa reaction about Brigade Meeting

  NEWS23, Jun 2018, 7:43 PM IST

  ಬಿಜೆಪಿಯಲ್ಲಿ ಮತ್ತೆ ಶುರುವಾಯ್ತಾ ಬ್ರಿಗೇಡ್ ತಳಮಳ?

  ಸಂಗೋಳ್ಳಿ ರಾಯಣ್ಣ ಬ್ರಿಗೇಡ್ ಸಭೆ ವಿಚಾರ

  ಬಿಜೆಪಿಯಲ್ಲಿ ಮತ್ತೆ ಶುರುವಾಯ್ತು ತಳಮಳ

  ಜೂ.25 ರ ಸಭೆಯಲ್ಲಿ ಈಶ್ವರಪ್ಪ ಭಾಗಿ?

  ಸಭೆಯಲ್ಲಿ ಭಾಗವಹಿಸುತ್ತಿಲ್ಲ ಎಂದ ಈಶ್ವರಪ್ಪ

  ಮದುವೆ ಸಮಾರಂಭಕ್ಕೆ ಇಳಕಲ್ ಹೋಗುತ್ತಿರುವುದಾಗಿ ಸ್ಪಷ್ಟನೆ

 • H D Revanna Reaction On Eshwarappa Statement

  11, Jun 2018, 10:54 AM IST

  ಸಮ್ಮಿಶ್ರ ಸರ್ಕಾರದ ಅವಧಿ ಎಷ್ಟು ದಿನವೋ ಗೊತ್ತಿಲ್ಲ : ರೇವಣ್ಣ

  ಬೇಲೂರು ಚನ್ನಕೇಶವ ದೇವರು ಜೆಡಿಎಸ್ ಗೆ ಅಧಿಕಾರ ನೀಡಿದ್ದಾನೆ. ಸಮ್ಮಿಶ್ರ ಸರ್ಕಾರ ಇಷ್ಟೇ ದಿನ ಇರುತ್ತೆ ಎಂದು ನಾನು ಹೇಳಲು ಆಗಲ್ಲ. ಸರ್ಕಾರ ಇದ್ದಷ್ಟು ದಿನ ಸತ್ಯವಾಗಿ ಅಭಿವೃದ್ಧಿ ಕೆಲಸ ಮಾಡುತ್ತೇವೆ ಎಂದು ಲೋಕೋಪ ಯೋಗಿ ಸಚಿವ ಎಚ್.ಡಿ. ರೇವಣ್ಣ ಹೇಳಿದ್ದಾರೆ.

 • congress is free karnataka : ks eshwarappa ridiculed

  11, Jun 2018, 8:57 AM IST

  ಕಾಂಗ್ರೆಸ್ಸಿಗರಿಂದಲೇ ಕಾಂಗ್ರೆಸ್‌ ಮುಕ್ತ

  ರಾಜ್ಯದಲ್ಲಿ ಕಾಂಗ್ರೆಸ್ಸಿಗರಿಂದಲೇ ಕಾಂಗ್ರೆಸ್‌ ಮುಕ್ತ ಕರ್ನಾಟಕಕ್ಕೆ ಚಾಲನೆ ಸಿಗಲಿದೆ ಎಂದು ಶಾಸಕ ಕೆ.ಎಸ್‌. ಈಶ್ವರಪ್ಪ ಲೇವಡಿ ಮಾಡಿದ್ದಾರೆ. ಕಾಂಗ್ರೆಸ್ ನಲ್ಲಿ ಉಂಟಾದ ಭಿನ್ನಮತದ ಹಿನ್ನೆಲೆ ಈ ಹೇಳಿಕೆ ನೀಡಿದ್ದಾರೆ. 
   

 • If Loan Wave Off is not Possible, Government Will fall down Says KS Eshwarappa

  31, May 2018, 11:15 AM IST

  ಸಾಲಮನ್ನಾ ಮಾಡದಿದ್ದರೆ ಸರ್ಕಾರ ಪತನ: ಈಶ್ವರಪ್ಪ

  ವಿಶ್ವವಿಖ್ಯಾತ ಬೇಲೂರು ಶ್ರೀ ಚನ್ನಕೇಶವಸ್ವಾಮಿ ದೇಗುಲಕ್ಕೆ ಬುಧವಾರ ಭೇಟಿ ನೀಡಿದ ಸಂದರ್ಭದಲ್ಲಿ ಸುದ್ದಿಗಾರರೊಂದಿಗೆ ಮಾತನಾಡಿದ ಅವರು, ಪ್ರಣಾಳಿಕೆಯಲ್ಲಿ ಜೆಡಿಎಸ್‌ ಮತ್ತು ಕಾಂಗ್ರೆಸ್‌ ನವರು ಏನು ಹೇಳಿದ್ದರೋ ಅದನ್ನು ಮೊದಲು ಮಾಡಬೇಕು ಎಂದು ಆಗ್ರಹಿಸಿದರು.

 • KS Eshwarappa Unhappy With BJP Highcommand

  29, May 2018, 3:37 PM IST

  ಚುನಾವಣೆ ಮುಗಿಯುತಿದ್ದಂತೆ ಬಿಜೆಪಿಯಲ್ಲಿ ಭಿನ್ನಮತ ಸ್ಫೋಟ?

  ಬಿಜೆಪಿಯಲ್ಲಿ ಹಳೆಯ ಒಳಜಗಳ ಮತ್ತೆ ಮುಂದುವರಿದಿದೆ ಎಂದು ತಿಳಿದುಬಂದಿದೆ.  ಎಂಎಲ್‌ಸಿ ವಿಚಾರದಲ್ಲಿ ಕೆ.ಎಸ್‌.ಈಶ್ವರಪ್ಪ ಬಿಜೆಪಿ ಹೈಕಮಾಂಡ್ ವಿರುದ್ಧ ಮತ್ತೆ ಮುನಿಸಿಕೊಂಡಿದ್ದಾರೆಂದು ಹೇಳಲಾಗುತ್ತಿದೆ.