Search results - 30 Results
  • ishant sharma

    CRICKET10, Sep 2018, 1:42 PM IST

    ಕಪಿಲ್ ದಾಖಲೆ ಸರಿಗಟ್ಟಿದ ಇಶಾಂತ್ ಶರ್ಮಾ

    ಇಂಗ್ಲೆಂಡ್ ವಿರುದ್ಧದ ಸರಣಿಯಲ್ಲಿ ಉತ್ತಮ ಪ್ರದರ್ಶನ ತೋರುತ್ತಿರುವ ವೇಗಿ ಇಶಾಂತ್ ಶರ್ಮಾ, ಭಾರತದ ಮಾಜಿ ನಾಯಕ ಕಪಿಲ್ ದೇವ್ ಹೆಸರಲ್ಲಿದ್ದ ದಾಖಲೆಯೊಂದನ್ನು ಸರಿಗಟ್ಟಿದ್ದಾರೆ. 

  • allu arjun

    SPORTS9, Sep 2018, 3:23 PM IST

    '1983 ವಿಶ್ವಕಪ್' ಬಾಲಿವುಡ್ ಚಿತ್ರದಲ್ಲಿ ಅಲ್ಲು ಅರ್ಜುನ್!

    ಕಪಿಲ್ ದೇವ್ ನೇೃತ್ವದ ಟೀಂ ಇಂಡಿಯಾ 1983ರಲ್ಲಿ ವಿಶ್ವಕಪ್ ಗೆದ್ದು ಇತಿಹಾಸ ರಚಿಸಿತ್ತು. ಇದೀಗ ಕಪಿಲ್ ಪಾತ್ರದಲ್ಲಿ ಬಾಲಿವುಡ್ ನಟ ರಣವೀರ್ ಸಿಂಗ್ ಕಾಣಿಸಿಕೊಳ್ಳುತ್ತಿದ್ದರೆ, ತೆಲುಗು ನಟ ಅಲ್ಲು ಅರ್ಜುನ್ ಕೂಡ ಈ ಚಿತ್ರದಲ್ಲಿ ಪ್ರಮುಖ ಪಾತ್ರ ಮಾಡಲಿದ್ದಾರೆ.

  • Kapil Dev

    SPORTS14, Aug 2018, 7:52 PM IST

    ಪಾಕ್ ಪ್ರಧಾನಿ ಇಮ್ರಾನ್ ಖಾನ್ ಆಹ್ವಾನ ತಿರಸ್ಕರಿಸಿದ ಕಪಿಲ್ ದೇವ್

    ಪಾಕಿಸ್ತಾನ ನೂತನ ಪ್ರಧಾನಿಯಾಗಿ ಮಾಜಿ ಕ್ರಿಕೆಟಿಗ ಇಮ್ರಾನ್ ಖಾನ್ ಪ್ರಮಾಣವಚನಕ್ಕೆ ಸಿದ್ಧತೆ ನಡೆಯುತ್ತಿದೆ. ಅದ್ಧೂರಿ ಸಮಾರಂಭಕ್ಕೆ ಟೀಂ  ಇಂಡಿಯಾ ಮಾಜಿ ಕ್ರಿಕೆಟರಿಗೆ ಇಮ್ರಾನ್ ಖಾನ್ ಆಹ್ವಾನ ನೀಡಿದ್ದಾರೆ. ಆದರೆ ಸುನಿಲ್ ಗವಾಸ್ಕರ್ ಬಳಿಕ ಇದೀಗ ಕಪಿಲ್ ದೇವ್ ಕೂಡ ಆಹ್ವಾನ ತಿರಸ್ಕರಿಸಿದ್ದಾರೆ.

  • Imran khan

    NEWS2, Aug 2018, 9:44 AM IST

    ಇಮ್ರಾನ್ ಖಾನ್ ಪದಗ್ರಹಣಕ್ಕೆ ಕಪಿಲ್, ಅಮಿರ್ ಗೆ ಆಹ್ವಾನ

    ಇಮ್ರಾನ್ ಖಾನ್ ಪಾಕಿಸ್ತಾನದ ನೂತನ ಪ್ರಧಾನಿಯಾಗಿ ಪ್ರಮಾಣ ವಚನ ಸ್ವೀಕಾರ ಮಾಡಲಿದ್ದು ತಮ್ಮ  ಪದಗ್ರಹಣಕ್ಕೆ ಕಪಿಲ್ ದೇವ್ , ಅಮಿರ್  ಖಾನ್ ಸೇರಿದಂತೆ ಅನೇಕ ಗಣ್ಯರಿಗೆ ಆಹ್ವಾನ ನೀಡಿದ್ದಾರೆ. 

  • kapil dev

    SPORTS29, Jul 2018, 4:32 PM IST

    24 ವರ್ಷಗಳ ಬಳಿಕ ಭಾರತ ತಂಡ ಪ್ರತಿನಿಧಿಸಲಿದ್ದಾರೆ ಕಪಿಲ್ ದೇವ್!

    1983ರ ವಿಶ್ವಕಪ್ ವಿಜೇತ ಟೀಂ ಇಂಡಿಯಾ ನಾಯಕ ಕಪಿಲ್ ದೇವ್ ಇದೀಗ ಮತ್ತೆ ಭಾರತ ತಂಡವನ್ನ ಪ್ರತಿನಿಧಿಸಲಿದ್ದಾರೆ. ಕ್ರಿಕೆಟ್‌ಗೆ ವಿದಾಯ ಹೇಳಿ 24 ವರ್ಷಗಳ ಬಳಿಕ ಮತ್ತೆ ಟೀಂ ಇಂಡಿಯಾ ಜರ್ಸಿ ತೊಡಲು ಕಪಿಲ್ ರೆಡಿಯಾಗಿದ್ದಾರೆ. ಹಾಗಾದರೆ ಕಪಿಎಲ್ ಮತ್ತೆ ಬ್ಯಾಟ್ ಹಿಡಿದು ಕಣಕ್ಕಿಳೀಯುತ್ತಾರ? ಇಲ್ಲಿದೆ ವಿವರ.

  • SPORTS27, Jul 2018, 5:31 PM IST

    ಪಾಕ್ ಪ್ರಧಾನಿ ಇಮ್ರಾನ್ ಖಾನ್ ಸಾಧನೆ ಕೊಂಡಾಡಿದ ಕಪಿಲ್ ದೇವ್

    ಪಾಕಿಸ್ತಾನ ನೂತನ ಪ್ರಧಾನಿ ಇಮ್ರಾನ್ ಖಾನ್ ಸಾಧನಗೆ, ಟೀಂ ಇಂಡಿಯಾ ಮಾಜಿ ಕ್ರಿಕೆಟಿಗ ವಿಶ್ವಕಪ್ ವಿಜೇತ ನಾಯಕ ಕಪಿಲ್ ದೇವ್ ಹೇಳಿದ್ದೇನು? ಇಲ್ಲಿದೆ  ಸಂಪೂರ್ಣ ವಿವರ.

  • SPORTS5, Jul 2018, 7:53 PM IST

    ಯಾವಾಗ ಬಿಡುಗಡೆಯಾಗುತ್ತೆ ರಣವೀರ್ ಸಿಂಗ್ ಅಭಿನಯದ 1983ರ ವಿಶ್ವಕಪ್ ಚಿತ್ರ?

    ರಣವೀರ್ ಸಿಂಗ್ ಅಭಿನಯದ 1983ರ ವಿಶ್ವಕಪ್ ಚಿತ್ರದ ಬಿಡುಗಡೆ ದಿನಾಂಕ ಘೋಷಣೆಯಾಗಿದೆ. ಬಹುನಿರೀಕ್ಷಿತ ಚಿತ್ರದ ಶೂಟಿಂಗ್ ಕಾರ್ಯ ಆರಂಭವಾಗಿದೆಯಾ? ಇಂತಹಲ ಹಲವು ಪ್ರಶ್ನೆಗಳಿಗೆ ಉತ್ತರ ಇಲ್ಲಿದೆ.

  • SPORTS29, Jun 2018, 7:25 PM IST

    1983ರ ವಿಶ್ವಕಪ್‌ ಗೆಲುವಿಗಿಂತ 2011ರ ವಿಶ್ವಕಪ್ ಗೆಲುವೇ ಬೆಸ್ಟ್!

    ಭಾರತ 1983 ಹಾಗೂ 2011ರಲ್ಲಿ ವಿಶ್ವಕಪ್ ಗೆದ್ದು ಇತಿಹಾಸ ರಚಿಸಿದೆ. ಆದರೆ ಎರಡು ಗೆಲುವಿನಲ್ಲಿ ಯಾವುದು ಬೆಸ್ಟ್ ಅನ್ನೋ ಚರ್ಚೆ 2011ರಿಂದಲೂ ಇದೆ. ಇದೀಗ ಈ ಚರ್ಚೆ ಮತ್ತೆ ಹುಟ್ಟಿಕೊಂಡಿದೆ. ಹಾಗಾದರೆ 2 ವಿಶ್ವಕಪ್ ಗೆಲುವುಗಳಲ್ಲಿ ಯಾವುದು ಬೆಸ್ಟ್? ಇಲ್ಲಿದೆ ವಿವರ.

  • SPORTS25, Jun 2018, 7:11 PM IST

    ಇತಿಹಾಸದ ಮೆಲುಕು: 1983ರ ವಿಶ್ವಕಪ್ ಗೆದ್ದ ಭಾರತ ತಂಡ ಹೇಗಿತ್ತು..?

    1983ರ ವಿಶ್ವಕಪ್ ಎತ್ತಿಹಿಡಿದ ಭಾರತ ತಂಡ ಹೊಸ ಇತಿಹಾಸ ನಿರ್ಮಿಸಿತ್ತು. ಎರಡು ಬಾರಿ ವಿಶ್ವಕಪ್ ಗೆದ್ದು ಹ್ಯಾಟ್ರಿಕ್ ಸಾಧನೆ ಮಾಡುವ ವಿಶ್ವಾಸದಲ್ಲಿದ್ದ ಕೆರಿಬಿಯನ್ ಪಡೆಗೆ ಕಪಿಲ್ ಡೆವಿಲ್ಸ್ ತಂಡ ಶಾಕ್ ನೀಡಿ ಚಾಂಪಿಯನ್ ಆಗಿ ಹೊರಹೊಮ್ಮಿತ್ತು. ಆ ವಿಶ್ವಕಪ್ ಟೂರ್ನಿಯಲ್ಲಿ ಭಾರತ ತಂಡದ 14 ಆಟಗಾರರ ಸಂಪೂರ್ಣ ಪಟ್ಟಿ ನಿಮ್ಮ ಮುಂದೆ..

  • SPORTS25, Jun 2018, 4:42 PM IST

    ಕ್ರಿಕೆಟ್ ಸೀಕ್ರೇಟ್ಸ್: ಜೂನ್ 25 ಲಾರ್ಡ್ಸ್: ಗೆದ್ದು ಬೀಗಿದ ಭಾರತ, ಬಾಗಿದ ವೆಸ್ಟ್’ಇಂಡಿಸ್

    ಸುವರ್ಣ ನ್ಯೂಸ್ ವೆಬ್’ಸೈಟ್ ’ಕ್ರಿಕೆಟ್ ಸೀಕ್ರೇಟ್ಸ್’ ಹೆಸರಿನಲ್ಲಿ ಕ್ರಿಕೆಟ್’ಗೆ ಸಂಬಂಧಿಸಿದ ರೋಚಕ ಹಾಗೂ ಕುತೂಹಲಕಾರಿ ವಿಚಾರಗಳನ್ನು ನಿಮ್ಮ ಮುಂದೆ ಹಂಚಿಕೊಳ್ಳಲು ಆರಂಭಿಸಿದೆ. ಕ್ರಿಕೆಟ್ ಬಗೆಗಿನ ಸ್ವಾರಸ್ಯಕರ ಮತ್ತು ಇತಿಹಾಸದ ಘಟನೆಗಳನ್ನು ’ಸುವರ್ಣ ನ್ಯೂಸ್ ವೆಬ್ ಬಳಗ’ ಪ್ರತಿದಿನ ನಿಮ್ಮ ಮುಂದೆ ಮೆಲುಕು ಹಾಕಲಿದೆ..
    ಜೂನ್ 25, 1983: ಟೀಂ ಇಂಡಿಯಾ ಪಾಲಿಗಿಂದು ಸುವರ್ಣಾಕ್ಷದಲ್ಲಿ ಬರೆದಿಡಬೇಕಾದ ದಿನ

  • SPORTS18, Jun 2018, 11:22 AM IST

    ಕ್ರಿಕೆಟ್ ಸೀಕ್ರೆಟ್ಸ್: ವರ್ಷ ಕಳೆದರೂ ಇನ್ನೂ ಮಾಸಿಲ್ಲ ಕಹಿ ನೆನಪು

    ಕ್ರಿಕೆಟ್ ಇತಿಹಾಸದಲ್ಲಿ ಪ್ರತಿ ದಿನವೂ ಒಂದಲ್ಲ ಒಂದು ದಾಖಲೆಗಳು ನಿರ್ಮಾಣವಾಗುತ್ತೆ. ಇಂತಹ ದಾಖಲೆಗಳು, ಐತಿಹಾಸಿಕ ನಿಮಿಷಗಳನ್ನ ಮೆಲುಕು ಹಾಕುವ ವಿಶೇಷ ಪ್ರಯತ್ನವೇ ಕ್ರಿಕೆಟ್ ಸೀಕ್ರೆಟ್ಸ್. ಹಾಗಾದರೆ ಜೂನ್ 18ರ ಸ್ಪೆಷಾಲಿಟಿ ಏನು? ಇಲ್ಲಿದೆ ವಿವರ.

  • 15, Jun 2018, 3:57 PM IST

    ಕನ್ನಡಿಗನ ದಾಖಲೆ ಮುರಿದ ಡೆಲ್ಲಿ ವೇಗಿ..!

    ಎರಡನೇ ಇನಿಂಗ್ಸ್’ನಲ್ಲಿ ದಾಳಿಗಿಳಿದಿರುವ ಭಾರತದ ಬೌಲರ್’ಗಳು ಮತ್ತೆ ಮಿಂಚುತ್ತಿದ್ದು, ಡೆಲ್ಲಿ ವೇಗಿ ಇಶಾಂತ್ ಶರ್ಮಾ ಹೊಸ ದಾಖಲೆ ಬರೆದಿದ್ದಾರೆ. ರಹಮತ್ ಅವರನ್ನು ಪೆವಿಲಿಯನ್’ಗೆ ಕಳಿಸುವ ಮೂಲಕ ಶರ್ಮಾ ವಿನೂತನ ಸಾಧನೆ ಮಾಡಿದ್ದಾರೆ. ಜಾವಗಲ್ ಎಕ್ಸ್’ಪ್ರೆಸ್ ಖ್ಯಾತಿಯ ಕನ್ನಡಿಗ ಜಾವಗಲ್ ಶ್ರೀನಾಥ್ ಅವರ 236 ವಿಕೆಟ್ ದಾಖಲೆಯನ್ನು ಹಿಂದಿಕ್ಕಿದ್ದಾರೆ. ಈ ಮೂಲಕ ಭಾರತದ ಪರ ಗರಿಷ್ಠ ವಿಕೆಟ್ ಪಡೆದ ವೇಗದ ಬೌಲರ್’ಗಳ ಪಟ್ಟಿಯಲ್ಲಿ ಇಶಾಂತ್ ಶರ್ಮಾ ಮೂರನೇ ಸ್ಥಾನಕ್ಕೆ ಲಗ್ಗೆಯಿಟ್ಟಿದ್ದಾರೆ. 

  • kapil dev

    10, Jun 2018, 8:13 PM IST

    ಕ್ರಿಕೆಟ್ ಸೀಕ್ರೆಟ್: ಜೂನ್.10ರ ವಿಶೇಷತೆ ಏನು?

    ಕ್ರಿಕೆಟ್ ಇತಿಹಾಸದಲ್ಲಿ ಪ್ರತಿ ದಿನವೂ ಒಂದಲ್ಲ ಒಂದು ದಾಖಲೆಗಳು ನಿರ್ಮಾಣವಾಗುತ್ತೆ. ಇಂತಹ ದಾಖಲೆಗಳು, ಐತಿಹಾಸಿಕ ನಿಮಿಷಗಳನ್ನ ಮೆಲುಕು ಹಾಕುವ ವಿಶೇಷ ಪ್ರಯತ್ನವೇ ಕ್ರಿಕೆಟ್ ಸೀಕ್ರೆಟ್ಸ್. ಹಾಗಾದರೆ ಜೂನ್. 10 ರ ಸ್ಪೆಷಾಲಿಟಿ ಏನು? ಇಲ್ಲಿದೆ ವಿವರ.

  • kapil dev-amith sha

    2, Jun 2018, 7:44 PM IST

    ಕಪಿಲ್ ದೇವ್ ಭೇಟಿ ಮಾಡಿದ ಬಿಜೆಪಿ ರಾಷ್ಟ್ರೀಯ ಅಧ್ಯಕ್ಷ ಅಮಿತ್ ಶಾ

    ಬೆಂಬಲಕ್ಕಾಗಿ ಭೇಟಿ ಅಭಿಯಾನದಡಿ ಬಿಜೆಪಿ ರಾಷ್ಟ್ರೀಯ ಅಧ್ಯಕ್ಷ ಅಮಿತ್ ಶಾ, ಟೀಮ್ಇಂಡಿಯಾ ಮಾಜಿ ನಾಟಕ ಕಪಿಲ್ ದೇವ್ ಅವರನ್ನ ಬೇಟಿಯಾಗಿ ಮಾತುಕತೆ ನಡೆಸಿದ್ದಾರೆ.