Search results - 135 Results
 • Jarakiholi

  state20, Nov 2018, 4:41 PM IST

  ಈ ಚೆಂದಕ್ಕೆ ನಿಮ್ಗೆ ಮಿನಿಸ್ಟರ್ ಗಿರಿ ಬೇಕಾ ಜಾರಕಿಹೊಳಿ ಸಾಹೇಬ್ರೇ..?

  ಸಮ್ಮಿಶ್ರ ಸರಕಾರ ಅಧಿಕಾರಕ್ಕೆ ಬಂದ ಸುಮಾರು 5 ತಿಂಗಳಗಳು ಕಳೆದಿವೆ. ಈ ಐದು ತಿಂಗಳಲ್ಲಿ ಏನಿಲ್ಲ ಅಂದ್ರೂ ಸುಮಾರು 10ಕ್ಕೂ ಹೆಚ್ಚು ಸಚಿವ ಸಂಪುಟ ಸಭೆಗಳು ನಡೆದಿವೆ. ಆದ್ರೆ.ಮಾನ್ಯ ಗೌರವಾನ್ವಿತ ಪೌರಾಡಳಿತ ಸಚಿವ ರಮೇಶ್ ಜಾರಕಿಹೊಳಿ ಮಾತ್ರ ಇದ್ಯಾವುದು ನನಗೆ ಸಂಬಂಧವಿಲ್ಲದಂತೆ, ಸರ್ಕಾರ ಕೊಟ್ಟ ಕಾರು, ನಿವಾಸವನ್ನ ಉಪಯೋಗಿಸುತ್ತಾ ಮಜಾ ಮಾಡುತ್ತಿದ್ದಾರೆ.

 • Wedding

  Bengaluru-Urban20, Nov 2018, 2:46 PM IST

  ದೇಗುಲಗಳಲ್ಲಿ ಮದುವೆ ನಿಷೇಧವಿಲ್ಲ: ಸ್ಪಷ್ಟನೆ

  ಆಡಂಬರದ ಮದುವೆ ನಮ್ಗೆ ಏಕೆ ಬೇಕಪ್ಪಾ, ದೇವಸ್ಥಾನಗಳಲ್ಲಿ ಸಿಂಪಲ್ ಮ್ಯಾರೇಜ್ ಆದ್ರೆ ಸಾಕು ಅನ್ನೋರಿಗೆ ರಾಜ್ಯ ಮೈತ್ರಿ ಸರ್ಕಾರ  ಶಾಕ್ ಕೊಟ್ಟಿದೆ, ಎನ್ನುವ ಸುದ್ದಿ ಹರಿದಾಡಿದೆ. ಆದರೆ, ಈ ಬಗ್ಗೆ ಸರಕಾರವಿನ್ನೂ ಯಾವುದೇ ಸ್ಪಷ್ಟನೆ ನೀಡಿಲ್ಲ.

 • vidhan soudha

  NEWS20, Nov 2018, 1:38 PM IST

  ಸಾಲು-ಸಾಲು ಸರ್ಕಾರಿ ರಜೆಗಳಿಗೆ ಬ್ರೇಕ್‌ ಹಾಕಲು ಮುಂದಾದ ರಾಜ್ಯ ಸರ್ಕಾರ

  ಸರ್ಕಾರಿ ರಜೆಗಳಿಗೆ ಬ್ರೇಕ್ ಹಾಕಲು ರಾಜ್ಯ ಮೈತ್ರಿ ಸರ್ಕಾರ ಮುಂದಾಗಿದೆ. ಈ ಬಗ್ಗೆ ಪರಿಶೀಲಿಸಲು ಸಚಿವ ಸಂಪುಟ ಉಪಸಮಿತಿಯನ್ನು ರಚಿಸಿದೆ.
   

 • state20, Nov 2018, 9:01 AM IST

  ರಾಜ್ಯಾದ್ಯಂತ ಧೂಮಪಾನ ನಿಷೇಧ!

  ರಾಜ್ಯದ ಎಲ್ಲ ದರ್ಶಿನಿಗಳು, ಬಾರ್‌ ಆ್ಯಂಡ್‌ ರೆಸ್ಟೋರೆಂಟ್‌, ಹೋಟೆಲ್‌, ಪಬ್‌, ಕ್ಲಬ್‌ ಹಾಗೂ ಎಲ್ಲ ಸಾರ್ವಜನಿಕ ಸ್ಥಳಗಳನ್ನು ‘ಧೂಮಪಾನ ಮುಕ್ತ ಪ್ರದೇಶ’ ಎಂದು ಘೋಷಿಸಿ ಸರ್ಕಾರ ಆದೇಶ ಹೊರಡಿಸಿದೆ.

 • Kumaraswamy

  NEWS17, Nov 2018, 4:38 PM IST

  ಕೇಂದ್ರಕ್ಕೆ ಸೆಡ್ಡು: ಕುಮಾರಸ್ವಾಮಿ ಮೈತ್ರಿ ಸರ್ಕಾರದಿಂದ ರೈತರಿಗೆ ಸಿಹಿ ಸುದ್ದಿ


  ಕೇಂದ್ರದ 'ಫಸಲ್ ಭೀಮಾ ಯೋಜನೆ' ಸರಿಯಾಗಿ ಜಾರಿಯಾಗದಿರುವ ಕಾರಣ ರಾಜ್ಯ ಸರ್ಕಾರವೇ ಹೊಸದೊಂದು ಸರಳವಾದ ಬೆಳೆ ವಿಮೆ ಯೋಜನೆ ಜಾರಿಗೆ ತರಲು ಚಿಂತನೆ ನಡೆಸಿದೆ. 

 • Karnataka Governament

  NEWS30, Oct 2018, 9:57 PM IST

  ನ.3ರಂದು ಈ 5 ಕ್ಷೇತ್ರಗಳಲ್ಲಿ ಸರ್ಕಾರಿ ರಜೆ ಘೋಷಿಸಿದ ರಾಜ್ಯ ಸರ್ಕಾರ

  ಬಳ್ಳಾರಿ, ಶಿವಮೊಗ್ಗ, ಮಂಡ್ಯ ಲೋಕಸಭಾ ಕ್ಷೇತ್ರ ಹಾಗೂ ರಾಮನಗರ ವಿಧಾನಸಭಾ ಕ್ಷೇತ್ರಗಳಿಗೆ ನ.03ರಂದು ಮತದಾನ ನಡೆಯಲಿದೆ. ಇದ್ರಿಂದ ಈ ಐದು ಕ್ಷೇತ್ರಗಳ ವ್ಯಾಪ್ತಿಗೆ ಬರುವ ಸರ್ಕಾರಿ ಶಾಲಾ-ಕಾಲೇಜು, ಖಾಸಗಿ, ಅನುದಾನಿತ ಶಾಲೆ ಹಾಗೂ ಸರ್ಕಾರಿ ಕಚೇರಿ ಹಾಗೂ ಖಾಸಗಿ ಕಂಪನಿಗಳಿಗೆ ರಜೆ ಘೋಷಣೆ ಮಾಡಿದೆ.

 • NEWS30, Oct 2018, 8:25 PM IST

  ಮುಂದುವರಿದ ವರ್ಗಾವಣೆ ಪರ್ವ: 5 DySP, 18 ಇನ್ಸ್​​ಪೆಕ್ಟರ್​ಗಳ ಎತ್ತಂಗಡಿ

  ಇಂದು [ಮಂಗಳವಾರ] ರಾಜ್ಯ ಸರ್ಕಾರ ಪೊಲೀಸ್ ಇಲಾಖೆಯಲ್ಲಿ ಮೇಜರ್ ಸರ್ಜರಿ ಮಾಡಿದ್ದು, ಐವರು DySP, 18 ಇನ್ಸ್​​ಪೆಕ್ಟರ್​ಗಳ ವರ್ಗಾವಣೆ ವರ್ಗಾವಣೆ ಮಾಡಿ ಆದೇಶ ಹೊರಡಿಸಿದೆ.

 • Bengaluru Bulls

  SPORTS25, Oct 2018, 2:24 PM IST

  ಕೈತಪ್ಪಿದ ಅವಕಾಶ: ಕರ್ನಾಟಕ ಸರ್ಕಾರದ ವಿರುದ್ಧ ಬುಲ್ಸ್ ತಂಡ ಸಿಡಿಮಿಡಿ..!

  ಕರ್ನಾಟಕ ಸರ್ಕಾರದ ವಿರುದ್ಧ ಬುಲ್ಸ್ ತಂಡ ಕೆಂಡಾಮಂಡಲ ಬೆಂಗಳೂರಿನ ಕಂಠೀರವ ಒಳಾಂಗಣ ಕ್ರೀಡಾಂಗಣ ಕೊನೆಗೂ ನಮಗೆ ಸಿಗಲಿಲ್ಲ. ಈ ನಿರ್ಧಾರ ನಮ್ಮ ಅಭಿಮಾನಿಗಳು ಮತ್ತು ನಮ್ಮ ತಂಡಕ್ಕೆ ಅತೀವ ಬೇಸರ ತರಿಸಿದೆ. ನಾವು 2ನೇ ಬಾರಿ ತವರಿನ ಅಂಗಣದ ಲಾಭ ಪಡೆಯುವುದರಿಂದ ವಂಚಿತರಾಗುತ್ತಿದ್ದೇವೆ. ತವರಿನ ಅಭಿಮಾನಿಗಳ ಉತ್ತೇಜನವನ್ನು ಕಳೆದುಕೊಳ್ಳುತ್ತಿದ್ದೇವೆ. ಆರ್ಥಿಕವಾಗಿಯೂ ತಂಡಕ್ಕೆ ದೊಡ್ಡ ಹೊಡೆತ ಬಿದ್ದಂತಾಗಿದೆ.

 • NEWS21, Oct 2018, 11:06 AM IST

  ಕನ್ನಡ ನಾಡ ಧ್ವಜದ ಆಸೆ ಕೈಬಿಟ್ಟಿತೇ ಸರ್ಕಾರ..?

  ಹಿಂದಿನ ಸರ್ಕಾರ ಪ್ರತ್ಯೇಕ ನಾಡಧ್ವಜ ರೂಪಿಸಿ, ಪ್ರತ್ಯೇಕ ಧ್ವಜ ಹೊಂದುವ ಪ್ರಸ್ತಾವನೆಯನ್ನು ಕೇಂದ್ರ ಸರ್ಕಾರಕ್ಕೆ ಕಳುಹಿಸಿಕೊಟ್ಟು ಒಂಬತ್ತು ತಿಂಗಳು ಕಳೆದಿದೆ. ಆದರೆ ಈವರೆಗೆ ಕಳುಹಿಸಿದ ಪ್ರಸ್ತಾವನೆಗೆ ಕೇಂದ್ರ ಸರ್ಕಾರದಿಂದ ಯಾವುದೇ ಪ್ರತಿಕ್ರಿಯೆ ಬಂದಿಲ್ಲ. ರಾಜ್ಯದ ಮೈತ್ರಿ ಸರ್ಕಾರ ಕೂಡ ಪ್ರತ್ಯೇಕ ಧ್ವಜ ವಿಚಾರದ ಬೆನ್ನತ್ತುವ ಕೆಲಸವನ್ನು ಇನ್ನೂ ಆರಂಭಿಸಿಯೇ ಇಲ್ಲ.
   

 • NEWS20, Oct 2018, 10:04 PM IST

  ರಾಜ್ಯದಲ್ಲಿ ಮತ್ತೊಂದು ಸಾಲಮನ್ನಾಕ್ಕೆ ಮುಂದಾದ ಕುಮಾರಸ್ವಾಮಿ

  ದಲಿತರ ಮನವೊಲಿಕೆಗೆ ಮುಂದಾಗಿರುವ ಮುಖ್ಯಮಂತ್ರಿ ಹೆಚ್.ಡಿ.ಕುಮಾರಸ್ವಾಮಿ ಅವರು ಪರಿಶಿಷ್ಟ ಜಾತಿ [ಎಸ್ ಸಿ] ಮತ್ತು ಪರಿಶಿಷ್ಟ ಪಂಗಡ [ಎಸ್. ಟಿ] ವಿದ್ಯಾರ್ಥಿಗಳ ಶೈಕ್ಷಣಿಕ ಸಾಲಮನ್ನಾ ಮಾಡುವುದಕ್ಕೆ ಚಿಂತನೆ ನಡೆಸಿದ್ದಾರೆ.

 • liquor

  NEWS20, Oct 2018, 4:30 PM IST

  ಎಣ್ಣೆ ಪ್ರಿಯರಿಗೆ ಸಿಹಿ ಸುದ್ದಿ ಕೊಟ್ಟ ರಾಜ್ಯ ಸರ್ಕಾರ

  ಮಹಾರಾಷ್ಟ್ರ ಸರ್ಕಾರವು ಮದ್ಯವನ್ನು ಮನೆ-ಮನೆಗೆ ತಲುಪಿಸುವ ನಿರ್ಣಯ ಕೈಗೊಂಡಿದ್ದರ ಬಗ್ಗೆ ಇನ್ನೂ ಪರ-ವಿರೋಧ ಚರ್ಚೆಗಳು ನಡೆಯುತ್ತಿವೆ. ಇದರ ಬೆನ್ನಲ್ಲೇ ಕರ್ನಾಟಕ ಸರ್ಕಾರ ಆನ್ ಲೈನ್ ಮದ್ಯ ಮಾರಾಟ ಯೋಜನೆಯನ್ನು ಜಾರಿಗೆ ತರಲು ಚಿಂತನೆ ನಡೆಸಿದೆ

 • state16, Oct 2018, 9:15 AM IST

  ಮತ್ತೆ 14 ತಾಲೂಕು ಬರ ಪೀಡಿತ ಪಟ್ಟಿಗೆ

  ಈಗಾಗಲೇ ರಾಜ್ಯದ 23 ಜಿಲ್ಲೆಗಳ 86 ತಾಲೂಕುಗಳನ್ನು ಬರ ಪೀಡಿತ ಎಂದು ಘೋಷಿಸಿದ್ದ ರಾಜ್ಯ ಸರ್ಕಾರ ಸೋಮವಾರ ಮತ್ತೆ 14 ತಾಲೂಕುಗಳನ್ನು ಬರಪೀಡಿತ ಎಂದು ಪ್ರಕಟಿಸಿದೆ.

 • NEWS13, Oct 2018, 1:38 PM IST

  ಕೆರೆ ಒತ್ತುವರಿ ವಿರುದ್ಧ ನಿರ್ದಾಕ್ಷಿಣ್ಯ ಕ್ರಮ: ಸಚಿವ ಪುಟ್ಟರಾಜು

  • ಕೆರೆಗಳ  ಅಭಿವೃದ್ಧಿ, ಹೂಳೆತ್ತುವಿಕೆ, ನೀರು ತುಂಬಿಸಲು ಸರ್ಕಾರ ಬದ್ಧ
  • ಕೆರೆ ಸಂರಕ್ಷಣಾ ಪ್ರಾಧಿಕಾರದ ಮೂಲಕ ಒತ್ತುವರಿ ತೆರವುಗೊಳಿಸಲು ಕ್ರಮ
 • POLITICS13, Oct 2018, 8:31 AM IST

  ದೋಸ್ತಿ ಸರ್ಕಾರ ಉಳಿಯಲ್ಲ, 2 ತಿಂಗಳಲ್ಲಿ ಬಿಜೆಪಿ ಅಧಿಕಾರಕ್ಕೆ

  ಇನ್ನು ಒಂದೆರಡು ತಿಂಗಳಲ್ಲಿ ಸರ್ಕಾರ ಪತನಗೊಳ್ಳುವುದು ಖಚಿತ ಎಂಬ ಮಾಜಿ ಉಪಮುಖ್ಯಮಂತ್ರಿ ಆರ್‌.ಅಶೋಕ್‌ ಹೇಳಿಕೆಗೆ ಶುಕ್ರವಾರ ಬೆಳಗ್ಗೆ ಯಡಿಯೂರಪ್ಪ ಅವರು ಶಿವಮೊಗ್ಗದಲ್ಲಿ ಪರೋಕ್ಷವಾಗಿ ಅಸಮಾಧಾನ ವ್ಯಕ್ತಪಡಿಸಿದ್ದಾರೆ. ಆದರೆ, ಈಶ್ವರಪ್ಪ ಅಶೋಕ್ ಹೇಳಿರುವ ಮಾತನ್ನೇ ಪುನರುಚ್ಛರಿಸಿದ್ದಾರೆ.

 • Vidhana Soudha

  NEWS13, Oct 2018, 7:59 AM IST

  ನೌಕರರಿಗೆ ದಸರಾ ಉಡುಗೊರೆ ಕೊಟ್ಟ ರಾಜ್ಯ ಸರ್ಕಾರ

  ರಾಜ್ಯ ಸರ್ಕಾರವು ಸರ್ಕಾರಿ ನೌಕರರಿಗೆ ದಸರಾ ಉಡುಗೊರೆ ಘೋಷಿಸಿದ್ದು, ಜುಲೈ 1ರಿಂದ ಪೂರ್ವಾನ್ವಯವಾಗುವಂತೆ ತುಟ್ಟಿಭತ್ಯೆ (ಡಿ.ಎ.) ದರವನ್ನು ಮೂಲ ವೇತನದ ಶೇ.1.75ರಿಂದ ಶೇ.3.75ಕ್ಕೆ ಹೆಚ್ಚಳ ಮಾಡಿ ಮಂಜೂರು ಮಾಡಲು ರಾಜ್ಯ ಸರ್ಕಾರ ಆದೇಶ ಹೊರಡಿಸಿದೆ.