Search results - 3 Results
 • Kodagu DC Transfer Gossip circulated On Social Media

  NEWS10, Sep 2018, 10:22 AM IST

  ಪ್ರವಾಹ ಪರಿಸ್ಥಿತಿಯನ್ನು ಯಶಸ್ವಿಯಾಗಿ ನಿಭಾಯಿಸಿದ್ದ ಕೊಡಗು DC ವರ್ಗಾವಣೆ?

  ಕೊಡಗಿನಲ್ಲಿ ಭಾರೀ ಮಳೆ ಸುರಿದು ಉಂಟಾದ ಪ್ರವಾಹ ಪರಿಸ್ಥಿತಿ ಸಂದರ್ಭದಲ್ಲಿ  ಪರಿಸ್ಥಿತಿಯನ್ನು ಅಚ್ಚುಕಟ್ಟಾಗಿ ನಿಭಾಯಿಸಿದ್ದ ಜಿಲ್ಲಾಧಿಕಾರಿ ಶ್ರೀವಿದ್ಯಾ ಅವರನ್ನು ಸರ್ಕಾರ ವರ್ಗಾವಣೆ ಮಾಡಲಿದೆ ಎನ್ನುವ ವದಂತಿ
  ಸಾಮಾಜಿಕ ಜಾಲತಾಣಗಳಲ್ಲಿ ಹರಿದಾಡುತ್ತಿದೆ. 

 • Kodagu DC orders schools and to shut until Tuesday

  NEWS19, Aug 2018, 10:36 PM IST

  ಕೊಡಗು: 2 ದಿನ ಶಾಲಾ-ಕಾಲೇಜಿಗೆ ರಜೆ

  ಸಂತ್ರಸ್ತರಾದವರಿಗೆ ಜಿಲ್ಲೆಯ ಅನೇಕ ಶಾಲಾ-ಕಾಲೇಜುಗಳಲ್ಲಿ ಪುನರ್ವಸತಿ ಕೇಂದ್ರಗಳನ್ನು ಪ್ರಾರಂಭಿಸಿರುವುದರಿಂದ, ಸೋಮವಾರ ಮತ್ತು ಮಂಗಳವಾರ ಜಿಲ್ಲೆಯ ಅಂಗನವಾಡಿ ಸೇರಿದಂತೆ ಎಲ್ಲಾ ಶಾಲಾ- ಕಾಲೇಜುಗಳಿಗೆ ರಜೆ ಘೋಷಿಸಲಾಗಿದೆ

 • kodagu DC residence and security room damaged due to heavy rain

  10, Jun 2018, 8:51 PM IST

  ಕೊಡುಗು ಜಿಲ್ಲಾಧಿಕಾರಿಗೆ ತಟ್ಟಿದ ಮಳೆ ಅವಾಂತರದ ಬಿಸಿ

  ಕೊಡುಗು ಜಿಲ್ಲೆಯಲ್ಲಿ ಸುರಿಯುತ್ತಿರುವ ಭಾರಿ ಮಳೆಗೆ ಜಿಲ್ಲಾಧಿಕಾರಿ ಸಂಕಷ್ಟಕ್ಕೆ ಸಿಲುಕಿದ್ದಾರೆ. ಜಿಲ್ಲಾಧಿಕಾರಿ ಮನೆ ಬಳಿ ಮರ ಉರುಳಿ ಬಿದ್ದು ಆತಂಕ ಸೃಷ್ಟಿಸಿದೆ. ಮಳೆಯಿಂದಾದ ಹಾನಿ ಕುರಿತ ವಿಡೀಯೋ ಇಲ್ಲಿದೆ.