Search results - 2 Results
 • Social Media Reaction on md pallavi new song in youtube

  News11, Sep 2018, 4:59 PM IST

  ಎಂಡಿ ಪಲ್ಲವಿ ಕಂಠದಲ್ಲಿ 'ತಾಳ' ತಪ್ಪಿದ ಹಾಡು!

  'ನನ್ನ ಇನಿಯನ ನೆಲೆಯ ಬಲ್ಲೆಯೇನೆ, ಹೇಗೆ ತಿಳಿಯನು ಅದನು ಹೇಳೆ ನೀನೆ' ಎಂದು ಲಕ್ಷ್ಮೀ ನಾರಾಯಣ ಭಟ್ ಅವರ ಗೀತೆಯನ್ನು ಸುಶ್ರಾವ್ಯವಾಗಿ ಎಂ.ಡಿ.ಪಲ್ಲವಿ ಹಾಡುತ್ತಿದ್ದರೆ ತಲೆ ದೂಗದವರು ಯಾರಿದ್ದಾರೆ? ಮೋಡಿ ಮಾಡುವ ಗಾಯಕಿ ಎಂ.ಡಿ.ಪಲ್ಲವಿ ಅವರು ಇದೀಗ ಒಂದು ಗೀತೆ, ಗೀತೆ ಎನ್ನುವುದಕ್ಕಿಂತ ಗದ್ಯ-ಪದ್ಯದ ಮಿಶ್ರಣವನ್ನು ಹಾಡಿದ್ದಾರೆ. ಸದ್ಯದ ಮಟ್ಟಿಗೆ ಸೋಶಿಯಲ್ ಮೀಡಿಯಾದಲ್ಲಿ ಈ ಹಾಡು ಟ್ರೆಂಡ್ ಆಗುತ್ತಿದೆ. ಅದು ಒಳ್ಳೆಯ ಕಾರಣಕ್ಕೊ ಅಥವಾ ಕೆಟ್ಟ ಕಾರಣಕ್ಕೊ ಗೊತ್ತಿಲ್ಲ. ಹಾಗಾದರೆ ಏನು ಆ ಹಾಡು? ಏನದರ ಕತೆ? ಇಲ್ಲಿದೆ ವಿವರ...

 • Singer MD Pallavi in Ondu Haadina Kathe

  ENTERTAINMENT2, Jul 2018, 1:16 PM IST

  ಒಂದು ಹಾಡಿನ ಕಥೆ: ಗಾಯಕಿ ಎಂ.ಡಿ. ಪಲ್ಲವಿ Exclusive ಸ್ಪೆಷಲ್ ಟಾಕ್

  ಕರ್ನಾಟಕ ರಾಜ್ಯದ ಪ್ರಸಿದ್ಧ ಸುಗಮ ಸಂಗೀತ ಗಾಯಕಿ ಎಂ.ಡಿ. ಪಲ್ಲವಿ. ಭಾವಗೀತೆ, ಜಾನಪದ ಗೀತಿ ಹೀಗೆ ಎಲ್ಲಾ ತರಹದ ರಂಗಗಳಲ್ಲಿ ಹೆಸರು ಮಾಡಿರುವ ಅದ್ಭುತ ಗಾಯಕಿ ಎಂ.ಡಿ. ಪಲ್ಲವಿ ತಮ್ಮ ಹಾಡುಗಳ ಹಿಂದಿನ ಕಥೆಯನ್ನು ಸುವರ್ಣನ್ಯೂಸ್ ಜೊತೆ ಬಿಚ್ಚಿಟ್ಟಿದ್ದಾರೆ.