Search results - 45 Results
 • INDIA5, Nov 2018, 11:53 AM IST

  ಅಡಾಲ್ಫ್ ಹಿಟ್ಲರ್‌ ರೀತಿ ಸರ್ವಾಧಿಕಾರ ಹೇರಲು ಮೋದಿ ಯತ್ನ: ಖರ್ಗೆ

  ಹಿಟ್ಲರ್‌ ರೀತಿಯಲ್ಲೇ ಭಾರತದ ಮೇಲೆ ಸರ್ವಾಧಿಕಾರ ಹೇರಲು ಪ್ರಧಾನಿ ನರೇಂದ್ರ ಮೋದಿ ಅವರು ಮುಂದಾಗಿದ್ದಾರೆ ಎಂದು ಕಾಂಗ್ರೆಸ್‌ ಸಂಸದೀಯ ನಾಯಕ ಮಲ್ಲಿಕಾರ್ಜುನ ಖರ್ಗೆ ಟೀಕಿಸಿದ್ದಾರೆ. 

 • Modi

  INDIA3, Nov 2018, 3:56 PM IST

  ನರೇಂದ್ರ ಮೋದಿ ಸರ್ಕಾರಕ್ಕೆ ಸಂಕಷ್ಟ ತಂದಿಟ್ಟ ಖರ್ಗೆ..!

  ಸಿಬಿಐ ನಿರ್ದೇಶಕ ಅಲೋಕ್ ವರ್ಮಾ ಅವರ ಅಧಿಕಾರವಧಿಯಲ್ಲಿ ಹಸ್ತಕ್ಷೇಪ ಮಾಡಲಾಗುತ್ತಿದೆ ಎಂದು ಕೇಂದ್ರ ಸರ್ಕಾರ ವಿರುದ್ಧಕಾಂಗ್ರೆಸ್​ ಸುಪ್ರೀಂ ಕೋರ್ಟ್​ ಮೆಟ್ಟಿಲೇರಿದೆ.

 • NEWS23, Oct 2018, 8:07 PM IST

  ಭ್ರಷ್ಟ ಸಿಬಿಐ ಹಿಂದೆ ಪ್ರಧಾನಿ ಕಚೇರಿ: ಖರ್ಗೆ ಆರೋಪ

  ಸಿಬಿಐ ಗೊಂದಲಗಳು ಇದೀಗ ಕೇಂದ್ರ ಸರ್ಕಾರ ಮತ್ತು ಕಾಂಗ್ರೆಸ್ ನಡುವಿನ ವಾಕ್ಸಮರಕ್ಕೆ ವೇದಿಕೆಯಾಗಿದೆ. ಕೇಂದ್ರ ಸರಕಾರ ಮತ್ತು ಪ್ರಧಾನ ಮಂತ್ರಿ ಕಚೇರಿ ಮೇಲೆ ಕಾಂಗ್ರೆಸ್ ನಾಯಕ ಮಲ್ಲಿಕಾರ್ಜುನ ಖರ್ಗೆ ವಾಗ್ದಾಳಿ ಮಾಡಿದ್ದಾರೆ.

 • Kharge

  NATIONAL5, Oct 2018, 11:47 AM IST

  ಸ್ವಾತಂತ್ರ್ಯಕ್ಕಾಗಿ ಆರೆಸ್ಸೆಸ್‌ ಮನೆಯ ಒಂದು ನಾಯಿಯೂ ಸತ್ತಿಲ್ಲ: ಖರ್ಗೆ

  ಬಿಜೆಪಿ ಹಾಗೂ ರಾಷ್ಟ್ರೀಯ ಸ್ವಯಂ ಸೇವಕ ಸಂಘದ ವಿರುದ್ಧ ಕಾಂಗ್ರೆಸ್ ವಾಗ್ದಾಳಿ ಮುಂದುವರಿಸಿದ್ದು, ಸ್ವಾಸಂತ್ರ್ಯ ಸಂಗ್ರಾಮದಲ್ಲಿ ಸಂಘ ಹಾಗೂ ಬಿಜೆಪಿ ಮುಖಂಡರ ಮನೆಯ ನಾಯಿಯೂ ಸತ್ತಿಲ್ಲವೆಂದು ಆರೋಪಿಸಿದ್ದಾರೆ.

 • NEWS1, Oct 2018, 8:10 AM IST

  ಲೋಕಸಭಾ ಚುನಾವಣೆ : ಖರ್ಗೆ ವಿರುದ್ಧ ಕಾಂಗ್ರೆಸ್ ಶಾಸಕ ಸ್ಪರ್ಧೆ? ಏನಿದು ಮಸಲತ್ತು?

  ಯಾವುದೇ ಕಾರಣಕ್ಕೂ ಈ ಬಾರಿ ಮಲ್ಲಿಕಾರ್ಜುನ ಖರ್ಗೆ ಅವರು ಗೆಲ್ಲದಂತೆ ನೋಡಿಕೊಳ್ಳಬೇಕು ಎಂಬ ಫರ್ಮಾನು ಬಿಜೆಪಿ ರಾಷ್ಟ್ರೀಯ ನಾಯಕರಿಂದ ರಾಜ್ಯ ನಾಯಕರಿಗೆ ರವಾನೆಯಾಗಿದೆ. ಇದರಿಂದ ಕಾಂಗ್ರೆಸ್ ಶಾಸಕನನ್ನು ಸೆಳೆದು ಬಿಜೆಪಿಯಿಂದ ಸ್ಪರ್ಧೆಗೆ ಅವಕಾಶ ಕೊಡಲು ಯತ್ನ ನಡೆಯುತ್ತಿವೆ. 

 • NEWS29, Sep 2018, 10:19 AM IST

  ನಮ್ಮಂಥವರಿಗೆ ಇಂದಿಗೂ ದೇಗುಲ ಪ್ರವೇಶಕ್ಕೆ ಅವಕಾಶವಿಲ್ಲ

  ದೇಶದಲ್ಲಿ ಅಸ್ಪೃಶ್ಯತೆ ಮತ್ತು ಅಸಮಾನತೆ ಇನ್ನೂ ಜೀವಂತವಾಗಿದ್ದು ಇಂದಿಗೂ ಅದೆಷ್ಟೋ ದೇವಾಲಯಗಳಿಗೆ ನಮ್ಮಂಥವರಿಗೆ ಅವಕಾಶವಿಲ್ಲ. ಮಹಿಳೆಯ ಸೇರಿ ಸರ್ವ ಜನಾಂಗಕ್ಕೂ ದೇಗುಲಗಳ ಪ್ರವೇಶಕ್ಕೆ ಅವಕಾಶ ಕೊಡಬೇಕು ಎಂದು ಕಾಂಗ್ರೆಸ್ ಮುಖಂಡ ಮಲ್ಲಿಕಾರ್ಜುನ್ ಖರ್ಗೆ ಹೇಳಿದ್ದಾರೆ. 

 • Kharge

  NEWS22, Sep 2018, 7:40 PM IST

  ಬಿಜೆಪಿಯಿಂದ ‘ಹುಲಿ ಬಂತು ಹುಲಿ’ ಎಂಬ ಗುಲ್ಲು ಅಷ್ಟೇ...

  ಬಿಜೆಪಿ ಮೊದಲಿನಿಂದಲೂ ಆಪರೇಷನ್ ಕಮಲ ಮಾಡುತ್ತಲೇ ಬಂದಿದೆ. ಮೈತ್ರಿ ಸರ್ಕಾರ ಇರಬಾರದು ಎಂಬ ಸರ್ವಾಧಿಕಾರ ಧೋರಣೆ ಬಿಜೆಪಿಯದ್ದು, ಎಂದು ಬಿಜೆಪಿಯ ವಿರುದ್ಧ ಕಾಂಗ್ರೆಸ್ ಹಿರಿಯ ನಾಯಕ ಮಲ್ಲಿಕಾರ್ಜುನ ಖರ್ಗೆ ವಾಗ್ದಾಳಿ ನಡೆಸಿದ್ದಾರೆ.  

 • NEWS22, Sep 2018, 5:45 PM IST

  ಮಲ್ಲಿಕಾರ್ಜುನ ಖರ್ಗೆ ಬಾಯಲ್ಲೂ ಹೊರಬಂತು ಶಾಕಿಂಗ್ ಹೇಳಿಕೆ!

  ರಾಜ್ಯ ರಾಜಕಾರಣದಲ್ಲಿ ಕ್ಷಣಕ್ಷಣಕ್ಕೂ ಅನಿರೀಕ್ಷಿತ ಬೆಳವಣಿಗೆಗಳು ನಡೆಯುತ್ತಿವೆ. ಈ ನಡುವೆ ಕಾಂಗ್ರೆಸ್ ಹಿರಿಯ ನಾಯಕ ಮಲ್ಲಿಕಾರ್ಜುನ ಖರ್ಗೆ ಕೂಡಾ ನೀಡಿರುವ ಹೇಳಿಕೆ ಇದೀಗ ಚರ್ಚೆಗೊಳಗಾಗಿದೆ. ಖರ್ಗೆ ಬಾಯ್ತಪ್ಪಿನಿಂದ ಮನಸ್ಸಿನಲ್ಲಿರೋದನ್ನು ಹೇಳಿಬಿಟ್ಟಿದ್ದಾರೆ.  ಹಿರಿಯ ನಾಯಕ ಅಂಥದ್ದೇನು ಹೇಳಿದ್ದಾರೆ ನೋಡೋಣ... 

 • Jarkiholi

  NEWS12, Sep 2018, 12:48 PM IST

  ಸತೀಶ್, ರಮೇಶ್ ವಿಚಾರಿಸಲು ಮುಂದಾದ ಮತ್ತೋರ್ವ ನಾಯಕ?

  ರಾಜ್ಯ ರಾಜಕಾರಣದಲ್ಲಿ ಪ್ರಹಸನವನ್ನೇ ಉಂಟು ಮಾಡುತ್ತಿರುವ ಜಾರಕಿಹೊಳಿ ಸಹೋದರರ ಜೊತೆಗೆ ಮಾತುಕತೆ ನಡೆಸಲು ಇದೀಗ ಮತ್ತೋರ್ವ ಕಾಂಗ್ರೆಸ್ ಮುಖಂಡ ಮುಂದಾಗಿದ್ದಾರೆ. ಇಬ್ಬರನ್ನು ವಿಚಾರಿಸುವುದಾಗಿ ಕಾಂಗ್ರೆಸ್ ಹಿರಿಯ ನಾಯಕ ಮಲ್ಲಿಕಾರ್ಜುನ್ ಖರ್ಗೆ ಹೇಳಿದ್ದಾರೆ. 

 • NEWS4, Sep 2018, 7:01 PM IST

  ಒಂದು ಸಿಎಂ ಕುರ್ಚಿಗೆ 4 ಹಕ್ಕಿಗೆ ರುಚಿ ತೋರಿಸಿದ್ದ ಗೌಡರು !

  • ಖರ್ಗೆಯವರಿಗೂ 2004ರಲ್ಲಿ ದೇವೇಗೌಡರು ನೀನೇ ಮುಖ್ಯಮಂತ್ರಿ ಎಂದು ಅಟ್ಟ ಹತ್ತಿಸಿದ್ದರಂತೆ
  • ಸಿದ್ದರಾಮಯ್ಯ, ದೇಶಪಾಂಡೆ, ಖರ್ಗೆ, ಪರಂ, ಧರ್ಮಸಿಂಗ್‌ರಿಗೆ ಅಧಿಕಾರದ ಕುರ್ಚಿ ಆಸೆ ತೋರಿಸಿದ್ದ ಗೌಡರು
 • NEWS30, Aug 2018, 12:11 PM IST

  ಎಲ್ಲಾದ್ರೂ ಉಂಟಾ?, ರಾಹುಲ್ ‘ಅಲ್ಲಿಗೆ’ ಹೋಗಲ್ಲ: ಖರ್ಗೆ!

  ಕಾಂಗ್ರೆಸ್ ಅಧ್ಯಕ್ಷ ರಾಹುಲ್ ಗಾಂಧಿ ಆರ್‌ಎಸ್‌ಎಸ್‌ ಕಾರ್ಯಕ್ರಮದಲ್ಲಿ ಭಾಗವಹಿಸಲಿದ್ದಾರೆ ಎಂಬುದು ಕೇವಲ ಊಹಾಪೋಹ ಎಂದು ಲೋಕಸಭೆ ವಿಪಕ್ಷ ನಾಯಕ ಮಲ್ಲಿಕಾರ್ಜುನ ಖರ್ಗೆ ಸ್ಪಷ್ಟಪಡಿಸಿದ್ದಾರೆ. ಲೋಕಸಭೆ ಚುನಾವಣೆಯನ್ನು ದೃಷ್ಟಿಯಲ್ಲಿಟ್ಟುಕೊಂಡು ಆರ್‌ಎಸ್‌ಎಸ್‌ ಕಾರ್ಯಕ್ರಮಗಳನ್ನು ರೂಪಿಸುತ್ತಿದ್ದು, ಈ ಕಾರ್ಯಕ್ರಮಕ್ಕೆ ರಾಹುಲ್ ತೆರಳುವ ಪ್ರಶ್ನೆಯೇ ಇಲ್ಲ ಎಂದು ಖರ್ಗೆ ಹೇಳಿದ್ದಾರೆ.

 • Shivamogga25, Aug 2018, 5:07 PM IST

  ಖರ್ಗೆ ದೇಶದ ಕ್ಷಮೆ ಕೋರಬೇಕೆಂದು ಆಗ್ರಹಿಸಿದ ಈಶ್ವರಪ್ಪ

  ವಾಜಪೇಯಿ ಅವರ ಚಿತಾಭಸ್ಮದೊಂದಿಗೆ ಬಿಜೆಪಿ ರಾಜಕಾರಣ ಮಾಡುತ್ತಿದೆ ಎಂಬ ಕಾಂಗ್ರೆಸ್ ಮುಖಂಡ ಮಲ್ಲಿಕಾರ್ಜುನ ಖರ್ಗೆ ಅವರ ಆರೋಪಕ್ಕೆ ಬಿಜೆಪಿ ಶಾಸಕ ಈಶ್ವರಪ್ಪ ಅಸಮಾಧಾನ ವ್ಯಕ್ತಪಡಿಸಿದ್ದಾರೆ. ಜತೆಗೆ ದೇಶದ ಕ್ಷಮೆ ಕೋರಬೇಕೆಂದು ಆಗ್ರಹಿಸಿದ್ದಾರೆ.

 • NEWS21, Jul 2018, 11:44 AM IST

  ಮಲ್ಲಿಕಾರ್ಜುನ್ ಖರ್ಗೆಗೆ ಸಿಎಂ ಆಗುವ ಅವಕಾಶ ಬಂದಿತ್ತು

  ಕಾಂಗ್ರೆಸ್ ಹಿರಿಯ ಮುಖಂಡ ಮಲ್ಲಿಕಾರ್ಜುನ್ ಖರ್ಗೆ ಅವರು ಯಾವುದೇ ಗುರುತರ ಆರೋಪವಿಲ್ಲದೇ ದುಡಿದಿದ್ದಾರೆ. ರಾಜ್ಯಾದ್ಯಂತ ಕೇವಲ ದಲಿತ ನಾಯಕರಾಗಿ ಉಳಿಯದೆ ಎಲ್ಲಾ ಸಮುದಾಯಗಳ ಅಭಿವೃದ್ಧಿಗಾಗಿ ಕೆಲಸ ಮಾಡಿದ್ದರು ಎಂದು ಉಪ ಮುಖ್ಯಮಂತ್ರಿ ಜಿ.ಪರಮೇಶ್ವರ್ ಹೇಳಿದರು.

 • Kharge

  NEWS19, Jul 2018, 5:38 PM IST

  ವಿಶ್ವಾಸಮತಕ್ಕೂ ಮುನ್ನ ಮೋದಿಗೆ ಖರ್ಗೆ ಪತ್ರ!

  ಲೋಕಸಭೆಯಲ್ಲಿ ಪ್ರಧಾನಿ ನರೇಂದ್ರ ಮೋದಿ ನೇತೃತ್ವದ ಎನ್‌ಡಿಎ ಸರ್ಕಾರದ ವಿರುದ್ಧ ಅವಿಶ್ವಾಸ ನಿರ್ಣಯ ಮಂಡನೆಗೆ ಇನ್ನೇನು ಕೆಲವೇ ಗಂಟೆಗಳಷ್ಟೇ ಬಾಕಿ ಇದೆ. ನಾಳೆ ಪ್ರಧಾನಿ ಸದನದಲ್ಲಿ ವಿಶ್ವಾಸಮತ ಯಾಚಿಸಲಿದ್ದಾರೆ. ಈ ನಡುವೆ ಲೋಕಸಭೆ ವಿರೋಧ ಪಕ್ಷದ ನಾಯಕ ಮಲ್ಲಿಕಾರ್ಜುನ ಖರ್ಗೆ ಪ್ರಧಾನಿ ಮೋದಿ ಅವರಿಗೆ  ಪತ್ರ ಬರೆದಿದ್ದು, ಲೋಕಪಾಲ್ ಆಯ್ಕೆ ಸಮಿತಿ ಸಭೆಯಲ್ಲಿ ತಾವು ಪಾಲ್ಗೊಳ್ಳುವುದಿಲ್ಲ ಎಂದು ಸ್ಪಷ್ಟಪಡಿಸಿದ್ದಾರೆ. 

 • NEWS16, Jul 2018, 7:52 AM IST

  ಸಮ್ಮಿಶ್ರ ಸರ್ಕಾರದ ಬಗ್ಗೆ ಖರ್ಗೆ ಹೇಳಿದ್ದೇನು..?

  ಸಮ್ಮಿಶ್ರ ಸರ್ಕಾರ ನಿಭಾಯಿಸುವುದು ತುಂಬಾ ಕಷ್ಟ. ಆದರೆ, ಮುಖ್ಯಮಂತ್ರಿ ಎಚ್.ಡಿ. ಕುಮಾರಸ್ವಾಮಿ ಅವರು ಸಮ್ಮಿಶ್ರ ಸರ್ಕಾರದ ಸವಾಲುಗಳನ್ನು ಧೈರ್ಯವಾಗಿ ಎದುರಿಸಬೇಕು ಎಂದು ಲೋಕಸಭೆ ಕಾಂಗ್ರೆಸ್ ನಾಯಕ ಮಲ್ಲಿಕಾರ್ಜುನ ಖರ್ಗೆ ಸಲಹೆ ನೀಡಿದ್ದಾರೆ.