Mohammed Siraj

(Search results - 24)
• undefined

CricketJun 27, 2021, 4:16 PM IST

ರಿಷಭ್‌ ಪಂತ್‌ - ಸಿರಾಜ್‌ : ಯುಂಗ್‌ ಕ್ರಿಕೆಟಿಗರ ಲಕ್ಷುರಿ ಕಾರುಗಳು!

ಟೀಮ್‌ಇಂಡಿಯಾದ ಆಟಗಾರರು ಜನಪ್ರಿಯತೆ ಹಾಗೂ ಗಳಿಕೆ ಎರಡರಲ್ಲೂ ಯಾವುದೇ ಸೆಲೆಬ್ರೆಟಿಗಳಿಗಿಂತ ಕಡಿಮೆ ಇಲ್ಲ. ಆಟಗಾರ ಪರಿಶ್ರಮ ಹಾಗೂ ಸಾಧನೆಗೆ ಅನುಗುಣವಾಗಿ ಹೆಚ್ಚು ಹಣ, ಸಂಪತ್ತು ಮತ್ತು ಖ್ಯಾತಿ ಸಿಗುತ್ತದೆ. ಒಬ್ಬ ಆಟಗಾರ ಅಂತರರಾಷ್ಟ್ರೀಯ ಕ್ರಿಕೆಟ್‌ಗೆ ಎಂಟ್ರಿ ಕೊಡುತ್ತಿದ್ದ ಹಾಗೆ ಲಕ್ಷಾಂತರ ಹಣ ಸಂಪಾದನೆ ಶುರಮಾಡುತ್ತಾನೆ.   ಕಳೆದ ಕೆಲವು ವರ್ಷಗಳಲ್ಲಿ ಅನೇಕ ಯುವ ಆಟಗಾರರು ಟೀಮ್‌ ಇಂಡಿಯಾಕ್ಕೆ ಸೇರ್ಪಡೆ ಆಗಿದ್ದು  ಸಖತ್‌ ಫೇಮಸ್‌ ಆಗಿದ್ದಾರೆ. ಅವರ ಆಟದ ಜೊತೆ ಲೈಫ್‌ಸ್ಟೈಲ್‌ ಸಹ ಸದ್ದು ಮಾಡುತ್ತಿದೆ. ಭಾರತೀಯ ಕ್ರಿಕೆಟ್ ತಂಡದ  ಯುವ ಆಟಗಾರ ಯಾವ ಕಾರುಗಳನ್ನು ಹೊಂದಿದ್ದಾರೆ ಗೊತ್ತಾ?

Mohammed Siraj-Ishant Sharma

CricketJun 11, 2021, 5:14 PM IST

ಇಶಾಂತ್ ಬದಲಿಗೆ ಸಿರಾಜ್ ಟೆಸ್ಟ್‌ ಚಾಂಪಿಯನ್‌ಶಿಪ್ ಫೈನಲ್ ಆಡಲಿ ಎಂದ ಭಜ್ಜಿ..!

ಇಶಾಂತ್ ಶರ್ಮಾ ಅವರೊಬ್ಬ ಅದ್ಭುತ ಬೌಲರ್, ಆದರೆ ಈ ಫೈನಲ್‌ ಪಂದ್ಯಕ್ಕೆ ನನ್ನ ಆಯ್ಕೆ ಮೊಹಮ್ಮದ್ ಸಿರಾಜ್. ಯಾಕೆಂದರೆ ಮೊಹಮ್ಮದ್ ಸಿರಾಜ್‌ ಕಳೆದೆರಡು ವರ್ಷಗಳಲ್ಲಿ ಸಾಕಷ್ಟು ಸುಧಾರಣೆಯನ್ನು ಕಂಡಿದ್ದಾರೆ ಎಂದು ಭಜ್ಜಿ ಹೇಳಿದ್ದಾರೆ.

GR Vishwanath Siraj

CricketJun 9, 2021, 5:29 PM IST

ಸಿರಾಜ್ ಟೆಸ್ಟ್‌ ಚಾಂಪಿಯನ್‌ಶಿಪ್ ಫೈನಲ್‌ನಲ್ಲಿ ಆಸರೆಯಾಗಬಲ್ಲರು: ಜಿ. ಆರ್ ವಿಶ್ವನಾಥ್

ಜೂನ್‌ 18ರಿಂದ ಐಸಿಸಿ ಟೆಸ್ಟ್‌ ಚಾಂಪಿಯನ್‌ಶಿಪ್ ಫೈನಲ್‌ ಸೌಥಾಂಪ್ಟನ್‌ನಲ್ಲಿ ಆರಂಭವಾಗಲಿದ್ದು, ಪ್ರಶಸ್ತಿಗಾಗಿ ವಿರಾಟ್ ಕೊಹ್ಲಿ ನೇತೃತ್ವದ ಟೀಂ ಇಂಡಿಯಾ ಹಾಗೂ ಕೇನ್ ವಿಲಿಯಮ್ಸನ್ ನೇತೃತ್ವದ ನ್ಯೂಜಿಲೆಂಡ್ ತಂಡಗಳು ಕಾದಾಡಲಿವೆ.

Mohammed Siraj

CricketJun 4, 2021, 3:41 PM IST

ಮೊಹಮ್ಮದ್ ಸಿರಾಜ್ ಬಳಿ ಈಗಲೂ ಇದೆ ಸೆಲ್ಪ್ ಸ್ಟಾರ್ಟ್‌ & ಕಿಕ್ಕರ್ ಇಲ್ಲದ ಬೈಕ್‌..!

ನವದೆಹಲಿ: ಆಟೋ ಚಾಲಕನ ಮಗ ಮೊಹಮ್ಮದ್ ಸಿರಾಜ್ ಇದೀಗ ಟೀಂ ಇಂಡಿಯಾದ ಭವಿಷ್ಯದ ಆಶಾಕಿರಣವಾಗಿ ಬೆಳೆದು ನಿಂತಿದ್ದಾರೆ. ಕಳೆದ ವರ್ಷ ಆಸ್ಟ್ರೇಲಿಯಾ ವಿರುದ್ದದ 4 ಪಂದ್ಯಗಳ ಟೆಸ್ಟ್ ಸರಣಿಯಲ್ಲಿ ಭಾರತ ಟೆಸ್ಟ್‌ ತಂಡದಲ್ಲಿ ಸ್ಥಾನ ಗಿಟ್ಟಿಸಿಕೊಳ್ಳುವಲ್ಲಿ ಯಶಸ್ವಿಯಾಗಿದ್ದರು. ಬಳಿಕ ಸಿಕ್ಕ ಅವಕಾಶವನ್ನು ಭರಪೂರವಾಗಿ ಉಪಯೋಗಿಸಿಕೊಂಡ ಸಿರಾಜ್, ಟೆಸ್ಟ್ ಸರಣಿಯಲ್ಲಿ ಭಾರತ ಪರ ಗರಿಷ್ಠ ವಿಕೆಟ್ ಕಬಳಿಸಿದ ಬೌಲರ್ ಎನಿಸಿದರು. ಆಸೀಸ್ ವಿರುದ್ದದ ಕೊನೆಯ 3 ಟೆಸ್ಟ್‌ ಪಂದ್ಯಗಳನ್ನಾಡಿ 13 ವಿಕೆಟ್ ಕಬಳಿಸುವಲ್ಲಿ ಸಿರಾಜ್ ಯಶಸ್ವಿಯಾಗಿದ್ದರು. ಇದಾದ ಬಳಿಕ 14ನೇ ಆವೃತ್ತಿಯ ಐಪಿಎಲ್‌ ಟೂರ್ನಿಯಲ್ಲೂ ಕರಾರುವಕ್ಕಾದ ಯಾರ್ಕರ್ ಹಾಗೂ ಬೌನ್ಸರ್‌ ಮೂಲಕ ಎದುರಾಳಿ ತಂಡದ ಬ್ಯಾಟ್ಸ್‌ಮನ್‌ಗಳೆದುರು ಸಿರಾಜ್ ಪ್ರಾಬಲ್ಯ ಮೆರೆದಿದ್ದಾರೆ.

ತಮ್ಮ ಸಂಕಷ್ಟದ ದಿನಗಳಲ್ಲಿ ವಿರಾಟ್ ಕೊಹ್ಲಿ ಹೇಗೆ ನೆರವಾಗಿದ್ದರು ಹಾಗೂ ತಮ್ಮ ಬಳಿ ಇರುವ ಹಳೆಯ ಬೈಕ್‌ ಕುರಿತಾದ ಇಂಟ್ರೆಸ್ಟಿಂಗ್ ಸಂಗತಿಯನ್ನು ಬಿಚ್ಚಿಟ್ಟಿದ್ದಾರೆ

Mohammed Siraj

CricketMay 12, 2021, 6:38 PM IST

ಮೊಹಮ್ಮದ್ ಸಿರಾಜ್‌ ಉಳಿದೆಲ್ಲಾ ವೇಗಿಗಳಿಗಿಂತ ಮುಂದಿದ್ದಾರೆ: ಎಂ ಎಸ್‌ ಕೆ ಪ್ರಸಾದ್

ಇಂಗ್ಲೆಂಡ್ ಪ್ರವಾಸಕ್ಕೆ ರೋಹಿತ್ ಶರ್ಮಾ, ಶುಭ್‌ಮನ್‌ ಗಿಲ್‌, ಮಯಾಂಕ್ ಅಗರ್‌ವಾಲ್ ಹಾಗೂ ಕೆ.ಎಲ್‌. ರಾಹುಲ್‌ಗೆ ಬಿಸಿಸಿಐ ಅವಕಾಶ ನೀಡಿದೆ. ಇದೇ ವೇಳೆ ಆಸ್ಟ್ರೇಲಿಯಾ ಪ್ರವಾಸದಲ್ಲಿ ಗಾಯಕ್ಕೆ ಒಳಗಾಗಿದ್ದ ವೇಗಿ ಮೊಹಮ್ಮದ್ ಶಮಿ ಹಾಗೂ ಆಲ್ರೌಂಡರ್‌ಗಳಾದ ರವೀಂದ್ರ ಜಡೇಜಾ ಮತ್ತು ಹನುಮ ವಿಹಾರಿ ಸಹಾ ಇಂಗ್ಲೆಂಡ್‌ ಪ್ರವಾಸಕ್ಕೆ ಟಿಕೆಟ್‌ ಗಿಟ್ಟಿಸುವಲ್ಲಿ ಯಶಸ್ವಿಯಾಗಿದ್ದಾರೆ.

Mohammed Siraj

CricketMar 13, 2021, 5:45 PM IST

ಟೀಂ ಇಂಡಿಯಾ ವೇಗಿ ಮೊಹಮ್ಮದ್ ಸಿರಾಜ್‌ಗಿಂದು 27ನೇ ಹುಟ್ಟುಹಬ್ಬದ ಸಂಭ್ರಮ

ಕೆಲ ತಿಂಗಳ ಹಿಂದಷ್ಟೇ ಆಸ್ಟ್ರೇಲಿಯಾ ವಿರುದ್ದ ಮುಕ್ತಾಯವಾದ ಬಾರ್ಡರ್-ಗವಾಸ್ಕರ್ ಟೆಸ್ಟ್ ಸರಣಿ ವೇಳೆ ರೆಡ್‌ ಬಾಲ್‌ ಕ್ರಿಕೆಟ್‌ಗೆ ಪಾದಾರ್ಪಣೆ ಮಾಡಿ, ಬಲಿಷ್ಠ ಕಾಂಗರೂ ಪಡೆಯನ್ನು ಅವರದ್ದೇ ನೆಲದಲ್ಲಿ ಸೋಲಿಸುವಂತೆ ಮಾಡುವಲ್ಲಿ ಮೊಹಮ್ಮದ್ ಸಿರಾಜ್‌ ಕೂಡಾ ಉಪಯುಕ್ತ ಕಾಣಿಕೆ ನೀಡಿದ್ದಾರೆ.

Mohammed Siraj-Ishant Sharma

CricketFeb 3, 2021, 9:22 AM IST

ಇಂಡೋ-ಆಂಗ್ಲೋ ಟೆಸ್ಟ್: ಮೊಹಮ್ಮದ್ ಸಿರಾಜ್‌, ಇಶಾಂತ್‌ ಶರ್ಮಾ ನಡುವೆ ಪೈಪೋಟಿ

ಗಾಯದಿಂದ ಚೇತರಿಸಿಕೊಂಡಿರುವ ಜಸ್‌ಪ್ರೀತ್‌ ಬುಮ್ರಾ ಮೊದಲ ಆಯ್ಕೆಯಾಗಿದ್ದಾರೆ. 2ನೇ ವೇಗಿ ಸ್ಥಾನಕ್ಕೆ ಅನುಭವಿ ಇಶಾಂತ್‌ ಶರ್ಮಾ ಹಾಗೂ ಯುವ ಮೊಹಮದ್‌ ಸಿರಾಜ್‌ ನಡುವೆ ಸ್ಪರ್ಧೆ ಏರ್ಪಟ್ಟಿದೆ.

Mohammed Siraj

CricketJan 22, 2021, 8:53 AM IST

ಜನಾಂಗೀಯ ನಿಂದನೆ: ಕ್ರೀಡಾಂಗಣ ತೊರೆಯಲು ಆಯ್ಕೆ ನೀಡಿದ್ದ ಅಂಪೈರ್‌!

ಭಾರತಕ್ಕೆ ಆಗಮಿಸಿದ ನಂತರ ತಂದೆಯ ಸಮಾಧಿ ಸ್ಥಳಕ್ಕೆ ಭೇಟಿ ನೀಡಿದ ನಂತರ ಮಾಧ್ಯಮಗಳೊಂದಿಗೆ ಮಾತನಾಡಿದ ಸಿರಾಜ್‌, ‘‘ ಕೆಲವು ಪ್ರೇಕ್ಷಕರು ನನ್ನನ್ನು ಬ್ರೌನ್‌ ಮಂಕಿ ಎಂದು ಕರೆದರು. ಕೂಡಲೇ ಈ ವಿಷಯವನ್ನು ನಾಯಕ ಅಜಿಂಕ್ಯ ರಹಾನೆ ಅವರ ಗಮನಕ್ಕೆ ತಂದೆ. ಈ ಸಂಬಂಧ ರಹಾನೆ ಫೀಲ್ಡ್‌ ಅಂಪೈರ್‌ ಪೌಲ್‌ ರೀಫೆಲ್‌ ಮತ್ತು ಪೌಲ್‌ ವಿಲ್ಸನ್‌ ಅವರಿಗೆ ತಿಳಿಸಿದರು.

Mohammed Siraj

CricketJan 21, 2021, 5:39 PM IST

ತವರಿಗೆ ಆಗಮಿಸಿ ನೇರವಾಗಿ ತಂದೆ ಸಮಾಧಿಗೆ ತೆರಳಿ ನಮನ ಸಲ್ಲಿಸಿದ ಸಿರಾಜ್!

ಆಸ್ಟ್ರೇಲಿಯಾ ವಿರುದ್ಧದ ಸರಣಿ ಗೆಲುವಿನಲ್ಲಿ ವೇಗಿ ಮೊಹಮ್ಮದ್ ಸಿರಾಜ್ ಪಾತ್ರ ಪ್ರಮುಖವಾಗಿದೆ. ತಂದೆ ಅಗಲಿಕೆಯ ನಡುವೆಯೂ ದೇಶಕ್ಕಾಗಿ ಆಡಿದ ಮೊಹಮ್ಮದ್ ಸಿರಾಜ್, ಭಾರತದ ಐತಿಹಾಸಿಕ ಗೆಲುವಿಗೆ ಕಾರಣರಾದರು. ಇದೀಗ ಆಸೀಸ್ ಪ್ರವಾಸ ಮುಗಿಸಿ ತವರಿಗೆ ಆಗಮಿಸಿದ ಸಿರಾಜ್ ಮೊದಲು ತಂದೆ ಸಮಾಧಿಗೆ ತೆರಳಿ ನಮನ ಸಲ್ಲಿಸಿದ್ದಾರೆ.

Mohammed Siraj

CricketJan 18, 2021, 12:01 PM IST

ಸಿರಾಜ್‌ ಬಿರುಗಾಳಿ; ಬ್ರಿಸ್ಬೇನ್ ಟೆಸ್ಟ್‌ ಗೆಲ್ಲಲು ಟೀಂ ಇಂಡಿಯಾಗೆ 328 ರನ್‌ ಗುರಿ

ಎರಡನೇ ಇನಿಂಗ್ಸ್‌ನಲ್ಲಿ ಉತ್ತಮ ಆರಂಭ ಪಡೆದಿದ್ದ ಆಸ್ಟ್ರೇಲಿಯಾ ತಂಡಕ್ಕೆ ಸ್ಟೀವ್ ಸ್ಮಿತ್ ಹಾಗೂ ಕ್ಯಾಮರೋನ್ ಗ್ರೀನ್‌ ಹೊರತು ಪಡಿಸಿ ಉಳಿದ್ಯಾವ ಬ್ಯಾಟ್ಸ್‌ಮನ್‌ಗಳಿಗೆ ನೆಲಕಚ್ಚಿ ಆಡಲು ಟೀಂ ಇಂಡಿಯಾ ಬೌಲರ್‌ಗಳು ಅವಕಾಶ ಮಾಡಿಕೊಡಲಿಲ್ಲ.

• undefined

CricketJan 15, 2021, 9:42 PM IST

ಗಬ್ಬಾ ಟೆಸ್ಟ್ ಪಂದ್ಯದಲ್ಲೂ ಬದಲಾಗಿಲ್ಲ ಆಸಿಸಿ ಫ್ಯಾನ್ಸ್ ವರ್ತನೆ; ಮತ್ತೆ ಜನಾಂಗೀಯ ನಿಂದನೆ!

ಆಸ್ಟ್ರೇಲಿಯಾ ವಿರುದ್ಧದ ಟೆಸ್ಟ್ ಸರಣಿಯಲ್ಲಿ ಟೀಂ ಇಂಡಿಯಾ ಕ್ರಿಕೆಟಿಗರ ಮೇಲೆ ಜನಾಂಗೀಯ ನಿಂದನೆ ಮಾಡಲಾಗುತ್ತಿದೆ. ಸಿಡ್ನಿ ಪಂದ್ಯದಲ್ಲಿನ ಘಟನೆ ಕುರಿತು ಇನ್ನೂ ತನಿಖೆ ನಡೆಯುತ್ತಿದೆ. ಇದರ ಬೆನ್ನಲೇ ಇದೀಗ 4ನೇ ಟೆಸ್ಟ್ ಪಂದ್ಯದಲ್ಲೂ ಮತ್ತೆ ಜನಾಂಗೀಯ ನಿಂದನೆ ಮಾಡಲಾಗಿದೆ.

NSW ಪೊಲೀಸ್ ಹಾಗೂ ಕ್ರಿಕೆಟ್ ಆಸ್ಟ್ರೇಲಿಯಾ ಜಂಟಿಯಾಗಿ ತನಿಖೆ ನಡೆಸುತ್ತಿದೆ. ಹಲವು ಪ್ರೇಕ್ಷಕರು ವಿಚಾರಣೆ ನಡೆಸಲಾಗುವುದು. ಪ್ರೇಕ್ಷಕರು ಕ್ರಿಕೆಟಿಗರನ್ನು ನಿಂದಿಸುವುದು ಅಪರಾಧವಾಗಿದೆ ಎಂದು ಕ್ರಿಕೆಟ್ ಆಸ್ಟ್ರೇಲಿಯಾ ಹೇಳಿದೆ.

CricketJan 10, 2021, 6:17 PM IST

ಸಿರಾಜ್ ಮೇಲೆ ಮತ್ತೆ ಜನಾಂಗೀಯ ನಿಂದನೆ; 6 ಪ್ರೇಕ್ಷಕರ ಹೊರದಬ್ಬಿದ ಸಿಬ್ಬಂದಿ!

ಸಿಡ್ನಿ ಟೆಸ್ಟ್ ಪಂದ್ಯದಲ್ಲಿ ರನ್ ಹಾಗೂ ವಿಕೆಟ್‌ಗಿಂತ ಹೆಚ್ಚು ಜನಾಂಗಿಯ ನಿಂದನೆ ಸದ್ದು ಮಾಡುತ್ತಿದೆ. ಭಾರತೀಯ ಕ್ರಿಕೆಟಿಗರ ಗುರಿಯಾಗಿಸಿ ಸಿಡ್ನಿ ಪ್ರೇಕ್ಷಕರು ಜನಾಂಗೀಯ ನಿಂದನೆ ಮಾಡಿದ್ದಾರೆ. ಈ ಕುರಿತು ಟೀಂ ಇಂಡಿಯಾ ದೂರು ನೀಡಿದೆ. ತನಿಖೆ ಆರಂಭಗೊಂಡಿದೆ. ಇದರ ಬೆನ್ನಲ್ಲೇ ಮತ್ತೆ ಮೊಹಮ್ಮದ್ ಸಿರಾಜ್‌ಗೆ ಜನಾಂಗೀಯ ನಿಂದನೆ ಮಾಡಲಾಗಿದೆ. ಹೀಗಾಗಿ 6 ಪ್ರೇಕ್ಷಕರನ್ನು ಸಿಬ್ಬಂದಿ ಹೊರದಬ್ಬಿದ್ದಾರೆ. ಈ ಕುರಿತ ವಿವರ ಇಲ್ಲಿದೆ.

সিডনিতে বর্ণ বৈষম্যের শিকার বুমরা ও সিরাজ, আইসিসির কাছে অভিযোগ দায়ের

CricketJan 9, 2021, 8:41 PM IST

ಆಸೀಸ್ ಅಭಿಮಾನಿಗಳ ವಿರುದ್ಧ ಬುಮ್ರಾ-ಸಿರಾಜ್ ದೂರು ; ಕಠಿಣ ಕ್ರಮಕ್ಕೆ ಆಗ್ರಹಿಸಿದ ಬಿಸಿಸಿಐ!

ಸಿಡ್ನಿ ಟೆಸ್ಟ್ ಪಂದ್ಯದಲ್ಲಿ ಆಸ್ಟ್ರೇಲಿಯಾ ಬಿಗಿ ಹಿಡಿತ ಸಾಧಿಸುತ್ತಿದೆ. ಇದರ ನಡುವೆ ಟೀಂ ಇಂಡಿಯಾ ಪ್ರಮುಖ ಆಟಗಾರ ರವೀಂದ್ರ ಜಡೇಜಾ ಹೊರಬಿದ್ದಿದ್ದಾರೆ. ಇತ್ತ ಟೀಂ ಇಂಡಿಯಾದ ಪ್ರಮುಖ ವೇಗಿಗಳಾದ ಜಸ್ಪ್ರೀತ್ ಬುಮ್ರಾ ಹಾಗೂ ಮೊಹಮ್ಮದ್ ಸಿರಾಜ್‌ , ಆಸ್ಟ್ರೇಲಿಯಾ ಅಭಿಮಾನಿಗಳ ವಿರುದ್ಧ ದೂರು ದಾಖಲಿಸಿದ್ದಾರೆ. ಇತ್ತ ಬಿಸಿಸಿಐ ಕೂಡ ಕಠಿಣ ಕ್ರಮಕ್ಕೆ ಆಗ್ರಹಿಸಿದೆ. ಈ ಕುರಿತ ವಿವರ ಇಲ್ಲಿದೆ.

দু'হাত দিয়ে চোখের জল মুছে ফেলতেও দেখা যায় সিরাজকে। তরুণ পেসারের এমন আবেগঘন মুহূর্তের ভিডিও সোশ্যাল মিডিয়ায় পোস্ট করে ক্রিকেট অস্ট্রেলিয়া। যা মুহূর্তের মধ্যে ভাইরাল হয়ে যায়।

CricketJan 7, 2021, 6:15 PM IST

ಸಿಡ್ನಿ ಟೆಸ್ಟ್; ರಾಷ್ಟ್ರಗೀತೆ ವೇಳೆ ಭಾವುಕರಾಗಿ ಕಣ್ಣೀರಿಟ್ಟ ಮೊಹಮ್ಮದ್ ಸಿರಾಜ್; ವಿಡಿಯೋ ವೈರಲ್!

ಭಾರತ ಹಾಗೂ ಆಸ್ಟ್ರೇಲಿಯಾ ನಡುವಿನ ಸಿಡ್ನಿ ಟೆಸ್ಟ್ ಪಂದ್ಯ ಮೊದಲ ದಿನ ಹಲವು ಘಟನೆಗಳಿಗೆ ಸಾಕ್ಷಿಯಾಗಿದೆ. ಪಂದ್ಯಕ್ಕೆ ಮಳೆ ಅಡ್ಡಿ ಪಡಿಸಿದೆ. ಇತ್ತ ಪಂದ್ಯ ಆರಂಭಕ್ಕೂ ಮೊದಲು ರಾಷ್ಟ್ರಗೀತೆ ವೇಳೆ ಮೊಹಮ್ಮದ್ ಸಿರಾಜ್ ಭಾವುಕರಾಗಿದ್ದಾರೆ. ಈ ಕುರಿತು ಸ್ವತ ಸಿರಾಜ್ ಪ್ರತಿಕ್ರಿಯೆ ನೀಡಿದ್ದಾರೆ.

Mohammed Siraj

CricketDec 26, 2020, 10:18 AM IST

ವಿಕೆಟ್‌ ಖಾತೆ ತೆರೆದ ಸಿರಾಜ್; ಭಾರತದ ಹಿಡಿತದಲ್ಲಿ ಬಾಕ್ಸಿಂಗ್ ಡೇ ಟೆಸ್ಟ್

ಮೊದಲ ಸೆಷನ್‌ನಲ್ಲಿ 3 ವಿಕೆಟ್ ಕಳೆದುಕೊಂಡು 65 ರನ್ ಬಾರಿಸಿದ್ದ ಆಸ್ಟ್ರೇಲಿಯಾ ತಂಡಕ್ಕೆ 4ನೇ ವಿಕೆಟ್‌ಗೆ ಮಾರ್ನಸ್ ಲಬುಶೇನ್ ಹಾಗೂ ತ್ರಾವಿಸ್ ಹೆಡ್ ಜೋಡಿ 86 ರನ್‌ಗಳ ಜತೆಯಾಟವಾಡುವ ಮೂಲಕ ತಂಡದ ಮೊತ್ತವನ್ನು 120ರ ಗಡಿ ದಾಟಿಸಿದರು.