Search results - 1107 Results
 • POLITICS12, Dec 2018, 7:46 PM IST

  ಮೋದಿ ಯಾವತ್ತಿಗೂ ಹೀರೋ, ಈಗಲೂ ಹೀರೋ, ಮುಂದೆಯೂ ಹೀರೋ!

  ಡಿ.11 [ಮಂಗಳವಾರ] ಪ್ರಕಟವಾದ ಪಂಚರಾಜ್ಯಗಳ ಚುನಾವಣೆ ಫಲಿತಾಂಶ ಬಿಜೆಪಿ ಪಾಲಿಗೆ ಕಹಿಯಾಗಿದೆ. ನಿರೀಕ್ಷಿತ ಸೋಲಿನ ಸರಮಾಲೆ ಬಗ್ಗೆ ಪ್ರತಿಕ್ರಿಯಿಸಿರುವ ರಾಜ್ಯ ಬಿಜೆಪಿ ನಾಯಕ ಆರ್. ಆಶೋಕ್, ಆ ಫಲಿತಾಂಶಗಳಿಗೂ, ಕರ್ನಾಟಕಕ್ಕೂ ಯಾವುದೇ ಸಂಬಂಧವಿಲ್ಲವೆಂದು ಹೇಳಿದ್ದಾರೆ. ಮೋದಿಗೆ ಸರಿಸಮಾನ ಯಾರೂ ಇಲ್ಲ, ಅವರು ಎಂದಿಗೂ ಹೀರೋನೇ. ಈಗಲೂ ಹೀರೋ, ಮುಂದೆಯೂ ಹೀರೋ ಆಗಿರ್ತಾರೆ ಎಂದು ಆಶೋಕ್ ಹೇಳಿದ್ದಾರೆ.   

 • NEWS12, Dec 2018, 5:09 PM IST

  ‘ರಾಹುಲ್‌ಗೆ ಮೋದಿ ಸೋಲಿಸುವ ಶಕ್ತಿ ಇಲ್ಲವೇ ಇಲ್ಲ’

  ಕಾಂಗ್ರೆಸ್ ಮತ್ತು ಎಐಸಿಸಿ ಅಧ್ಯಕ್ಷ ರಾಹುಲ್ ಗಾಂಧಿ ಮುಂದಿನ ಲೋಕಸಭಾ ಚುನಾವಣೆಯಲ್ಲಿ ಬಿಜೆಪಿಯನ್ನು ಸೋಲಿಸುವುದು ಕಷ್ಟ ಸಾಧ್ಯ ಎಂದು ಎಐಐಎಂ ಅಧ್ಯಕ್ಷ ಅಸಾದುದ್ದೀನ್ ಓವೈಸಿ ಹೇಳಿದ್ದಾರೆ.

 • modi Twitter

  INDIA12, Dec 2018, 11:58 AM IST

  ಪಂಚರಾಜ್ಯ ಚುನಾವಣೆಯ ಸೋಲಿಗೆ ಮೋದಿ ವಿಧೇಯ ಪ್ರತಿಕ್ರಿಯೆ!

  ಪಂಚ ರಾಜ್ಯಗಳ ಚುನಾವಣಾ ಫಲಿತಾಂಶ ಹೊರಬಿದ್ದಿದೆ. ಬಿಜೆಪಿಯು ವಿಧಾಸಬಾ ಚುನಾವಣೆಗಳಲ್ಲಿ ಅನಿರೀಕ್ಷಿತ ಸೋಲನುಭವಿಸಿದ್ದರೆ, ಕಾಂಗ್ರೆಸ್ ಸಂಭ್ರಮಿಸುತ್ತಿದೆ. ಹೀಗಿದ್ದರೂ ಕಪ್ರಧಾನಿ ಮೋದಿ ಈ ಸೋಲನ್ನು ಅತ್ಯಂತ ವಿಧೇಯರಾಗಿ ಸ್ವೀಕರಿಸಿದ್ದಾರೆ.

 • INDIA12, Dec 2018, 10:24 AM IST

  ಕಾಂಗ್ರೆಸ್‌ ಮುಕ್ತ ಭಾರತ ಸದ್ಯಕ್ಕೆ ಅಸಾಧ್ಯ, ಲೋಕಸಭೆ ಚುನಾವಣೆ ಸುಲಭವಿಲ್ಲ!

  ಮೋದಿ-ಶಾ ಜೋಡಿಗೆ ಫಲಿತಾಂಶ ನೀಡಿದ ಸಂದೇಶವೇನು?| ಕಾಂಗ್ರೆಸ್‌ಮುಕ್ತ ಭಾರತ ಸದ್ಯಕ್ಕೆ ಅಸಾಧ್ಯ, ಲೋಕಸಭೆ ಚುನಾವಣೆ ಸುಲಭವಿಲ್ಲ!| ಅತಿಯಾದ ಆತ್ಮವಿಶ್ವಾಸ ಒಳ್ಳೆಯದಲ್ಲ, ರಾಹುಲ್‌ ಗಾಂಧಿಯನ್ನು ನಿರ್ಲಕ್ಷಿಸುವಂತಿಲ್ಲ.

 • isha Ambani

  INDIA12, Dec 2018, 8:04 AM IST

  ಅಂಬಾನಿ ಮಗಳ ಮದುವೆಗೆ ಮೋದಿ ಹೋಗ್ತಾರಾ?

  ರಿಲಯನ್ಸ್‌ ಮುಖ್ಯಸ್ಥ ಮುಕೇಶ್‌ ಅಂಬಾನಿ ಪುತ್ರಿ ಇಶಾ ಅಂಬಾನಿ ಹಾಗೂ ಅನಂದ್‌ ಪಿರಮಾಳ್‌ ಬುಧವಾರ ದಾಂಪತ್ಯ ಜೀವನಕ್ಕೆ ಕಾಲಿಡಲಿದ್ದಾರೆ. ಅನೇಕ ಗಣ್ಯರನ್ನು ಆಹ್ವಾನಿಸಲಾಗಿದೆ.

 • PM Modi

  NEWS11, Dec 2018, 2:06 PM IST

  ಸ್ವಚ್ಛತೆ ಕಾಪಾಡದ ಸದಸ್ಯೆ ಬೇಕಾ? ಮಂಡ್ಯದಿಂದ ಮೋದಿಗೆ ಮಾದೇಗೌಡ ಪತ್ರ

  ಸ್ವಚ್ಛ ಭಾರತ ಕಲ್ಪನೆ ವಿಚಾರ ಈಗ ಮತ್ತೆ ಪ್ರಧಾನಿ ನರೇಂದ್ರ ಮೋದಿ ಅಂಗಳಕ್ಕೆ ಮತ್ತೆ ಹೋಗಿದೆ.  ಅದು ನಮ್ಮ ರಾಜ್ಯದ  ಮಂಡ್ಯ ಜಿಲ್ಲೆಯಿಂದ.. ಏನಪ್ಪಾ ಕತೆ ಅಂತೀರಾ?

 • Modi RSS

  INDIA10, Dec 2018, 7:45 AM IST

  ಕೇಂದ್ರಕ್ಕೆ ರಾಮಬಾಣ ಬಿಟ್ಟ RSS!

  ರಾಮಮಂದಿರ ನಿರ್ಮಾಣಕ್ಕೆ ಸುಗ್ರೀವಾಜ್ಞೆ ಹೊರಡಿಸಬೇಕು ಎಂದು ಹಿಂದು ಸಂಘಟನೆಗಳು ನಿರಂತರವಾಗಿ ಆಗ್ರಹಪಡಿಸುತ್ತಿವೆ. ಹೀಗಿದ್ದರೂ ಯಾವುದೇ ಕ್ರಮ ಕೈಗೊಳ್ಳದ ಕೇಂದ್ರ ಸರ್ಕಾರದ ವಿರುದ್ಧ ಬಿಜೆಪಿಯ ಮಾತೃಸಂಸ್ಥೆ ಆರ್‌ಎಸ್‌ಎಸ್‌ ಕಿಡಿಕಾರಿದೆ.

 • NEWS6, Dec 2018, 1:36 PM IST

  ಅಗಸ್ಟಾ ಹಗರಣದಲ್ಲಿ ಗಾಂಧಿ ಕುಟುಂಬಕ್ಕೆ ಲಂಚ?

  ಅಗಸ್ಟಾವೆಸ್ಟ್‌ಲ್ಯಾಂಡ್‌ ಹೆಲಿಕಾಪ್ಟರ್‌ ಹಗರಣದ ಮಧ್ಯವರ್ತಿ ಕ್ರಿಸ್ಟಿಯನ್‌ ಮಿಶೆಲ್‌ ಗಡೀಪಾರಾಗಿದ್ದಾನೆ. ದೆಹಲಿ ನ್ಯಾಯಾಲಯವು ಆತನನ್ನು 5 ದಿನಗಳ ಕಾಲ ಸಿಬಿಐ ವಶಕ್ಕೆ ಒಪ್ಪಿಸಿದೆ. ಹೀಗಿರುವಾಗ ಈ ಮಧ್ಯವರ್ತಿ ಖರೀದಿಯಲ್ಲಿ ಪಾಲುದಾರರಾದ ದೊಡ್ಡವರ ಹೆಸರನ್ನು ಬಾಯಿ ಬಿಡುತ್ತಾರಾ ಎಂಬ ಕುತೂಹಲ ಮನೆ ಮಾಡಿದೆ. ಈ ಬಗ್ಗೆ ಏನಂತಿದ್ದಾರೆ ರಾಜಕೀಯ ಪಕ್ಷಗಳ ವಕ್ತಾರರು? ವಿಶ್ಲೇಷಕರ ಅಭಿಪ್ರಾಯ ಏನು? ನೋಡಿ ಈ ಚರ್ಚೆ... 

 • Priyanka Nik

  Cine World5, Dec 2018, 2:23 PM IST

  ಪ್ರಿಯಾಂಕಾ- ನಿಕ್ ಅದ್ಧೂರಿ ವಿವಾಹ: ಇಲ್ಲಿವೆ ನೋಡಿ 3 ದಿನದ ಫೋಟೋಗಳು

  ಬಾಲಿವುಡ್‌ ನಟಿ ಪ್ರಿಯಾಂಕಾ ಚೋಪ್ರಾ ಹಾಗೂ ಹಾಲಿವುಡ್‌ ಗಾಯಕ ನಿಕ್‌ ಜೋನ್ಸ್‌ ಹಿಂದು ಸಂಪ್ರದಾಯದಂತೆ ಇಲ್ಲಿನ ಉಮೇದ್‌ ಭವನ್‌ ಅರಮನೆಯಲ್ಲಿ ಸೋಮವಾರ ಮುಂಜಾನೆ ವಿವಾಹ ಆಗಿದ್ದಾರೆ. ಸದ್ಯ ಈ ಜೋಡಿಯ ಮದುವೆ ಫೋಟೋಗಳು ವೈರಲ್ ಆಗಿದ್ದು, ಕ್ರೈಸ್ತ ಹಾಗೂ ಹಿಂದು ಸಂಪ್ರದಾಯದಂತೆ ನಡೆದ ಮದುವೆ ಸಂಭ್ರಮದ ಫೋಟೋಗಳು ಇಲ್ಲಿವೆ ನೋಡಿ

 • Modi_onion

  INDIA5, Dec 2018, 9:59 AM IST

  ಈರುಳ್ಳಿ ಬೆಳೆಗಾರನಿಂದ ಮೋದಿಗೆ 1064 ರು.: ಮಹಾರಾಷ್ಟ್ರಕ್ಕೆ ಸಂಕಟ!

  ೀರುಳ್ಳಿ ಬೆಲೆ ಕುಸಿತದಿಂದ ಬೇಸತ್ತ ರೈತನೊಬ್ಬ ತನ್ನ 750 ಕೇಜಿ ಈರುಳ್ಳಿ ಮಾರಾಟದಿಂದ ಬಂದ 1064 ರು. ಅನ್ನು ಪ್ರಧಾನಿ ನರೇಂದ್ರ ಮೋದಗೆ ಮನಿ ಆರ್ಡರ್ ಮಾಡಿ ದೇಶದಾದ್ಯಂತ ಸದ್ದು ಮಾಡಿದ್ದರು. ಸದ್ಯ ಈ ವಿಚಾರವನ್ನು ಗಂಭೀರವಾಗಿ ಪರಿಗಣಿಸಿರುವ ಕೇಂದ್ರ ಸರ್ಕಾರ ಈ ಕುರಿತಾಗಿ ಸಂಪೂರ್ಣ ವರದಿ ನೀಡುವಂತೆ ಮಹಾರಾಷ್ಟ್ರ ಸರ್ಕಾರಕ್ಕೆ ಸೂಚಿಸಿದೆ.

 • modi- ambareesh

  News3, Dec 2018, 1:59 PM IST

  ಅಂಬಿ ಸಾವಿಗೆ ಸಂತಾಪ ಸೂಚಿಸಿದ ಮೋದಿಗೆ ಕೃತಜ್ಞತೆ ಸಲ್ಲಿಸಿದ ಸುಮಲತಾ

  ರೆಬೆಲ್ ಸ್ಟಾರ್ ಅಂಬರೀಶ್ ಇನ್ನು ನೆನಪು ಮಾತ್ರ. ಅವರ ಸಾವು ಇನ್ನೂ ಅರಗಿಸಿಕೊಳ್ಳಲಾಗದ ಕಹಿ ಸತ್ಯ. ಇಡೀ ದೇಶವೇ ಮುಮ್ಮಲ ಮರುಗಿದೆ. ಅಗಲಿದ ನಾಯಕನನ್ನು ನೆನೆದು ಕಣ್ಣೀರಿಟ್ಟಿದ್ದಾರೆ ಅಭಿಮಾನಿಗಳು. ಲಕ್ಷಾಂತರ ಮಂದಿ ಅಂತಿಮ ದರ್ಶನ ಪಡೆದಿದ್ದಾರೆ. ಗಣ್ಯಾತಿಗಣ್ಯರು ಕಂಬನಿ ಮಿಡಿದಿದ್ದಾರೆ. ಸಂತಾಪ ಸೂಚಿಸಿದ್ದಾರೆ. 

 • Modi_onion

  INDIA3, Dec 2018, 1:56 PM IST

  ಈರುಳ್ಳಿಗೆ ದಕ್ಕದ ಬೆಲೆ: ಒಬಾಮ ಭೇಟಿಯಾದ ರೈತನಿಂದ ಮೋದಿಗೆ MO!

  ಈರುಳ್ಳಿಗೆ ಮಾರುಕಟ್ಟೆಯಲ್ಲಿ ಸರಿಯಾದ ಬೆಲೆ ಸಿಗದೇ ರೈತರು ಕಣ್ಣೀರು ಹರಿಸುತ್ತಿರುವುದು ಸಾಮಾನ್ಯವಾಗಿದೆ. ಆದರೀಗ ಈ ವಿಚಾರದಿಂದ ಕೋಪಗೊಂಡ ಮಹಾರಾಷ್ಟ್ರದ ರೈತ ತಾನು ಮಾರಿದ್ದ 750 ಕೆಜಿ ಈರುಳ್ಳಿಗೆ ಸಿಕ್ಕ 1064 ರೂಪಾಯಿ ಹಣವನ್ನು ಪ್ರಧಾನಿ ಮೋದಿಗೆ ಕಳುಹಿಸಿ ಆಕ್ರೋಶ ವ್ಯಕ್ತಪಡಿಸಿದ್ದಾರೆ.

 • Modi

  INDIA3, Dec 2018, 1:08 PM IST

  ಕೊನೆಗೂ ಬಯಲಾಯ್ತು ಪ್ರಧಾನಿ ಮೋದಿಯ ಸಂಬಳ!

  ಭಾರತದ ಪ್ರಧಾನಿ ನರೇಂದ್ರ ಮೋದಿ ವೇತನ ಎಷ್ಟಿರಬಹುದು? ಎಂಬುವುದು ಸಹಜವಾಗಿಯೇ ಕುತೂಹಲ ಮೂಡಿಸುವ ವಿಚಾರ. ಸದ್ಯ ಈ ಪ್ರಶ್ನೆಗೆ ಉತ್ತರ ಸಿಕ್ಕಿದೆ. ದೇಶದ ಪ್ರಧಾನಿಯ ವೇತನವೆಷ್ಟು ಎಂದು ತಿಳಿದರೆ ಅಚ್ಚರಿ ಆಗುವುದರಲ್ಲಿ ಅನುಮಾನವಿಲ್ಲ.

 • modi

  FOOTBALL3, Dec 2018, 11:02 AM IST

  ಮೋದಿಗೆ ಸಿಕ್ತು ವಿಶೇಷ ಜೆರ್ಸಿ ಗಿಫ್ಟ್

  ಗುರುವಾರವಷ್ಟೇ ಶಾಂತಿಗಾಗಿ ಯೋಗ ಕಾರ್ಯಕ್ರಮವನ್ನುದ್ದೇಶಿಸಿ ಮಾತನಾಡಿದ್ದ ಮೋದಿ ಅವರು, ಭಾರತ ಮತ್ತು ಅರ್ಜೆಂಟೀನಾ ನಡುವೆ ಫುಟ್ಬಾಲ್ ಆಟ ಬೆಸೆದ ಭಾವನಾತ್ಮಕ ಸಂಬಂಧದ ಬಗ್ಗೆ ವಿವರಣೆ ನೀಡಿದರು.

 • Modi road

  INDIA1, Dec 2018, 9:57 AM IST

  ನರೇಂದ್ರ ಮೋದಿ ಅಭಿವೃದ್ಧಿ ಕಾರ್ಯದ ಫಲ ಇದು?

  ಕೇಂದ್ರದಲ್ಲಿ ನರೇಂದ್ರ ಮೋದಿ ಪ್ರಧಾನಿಯಾದಾಗಿನಿಂದ ದೇಶವು ಅಭಿವೃದ್ಧಿಯ ಪಥದತ್ತ ಸಾಗುತ್ತಿದೆ ಎಂಬರ್ಥದ ಪೋಸ್ಟರ್‌ವೊಂದು ಸಾಮಾಜಿಕ ಜಾಲತಾಣಗಳಲ್ಲಿ ಹರಿದಾಡುತ್ತಿದೆ. ಆದರೆ ಈ ವೈರಲ್ ಸುದ್ದಿಯ ಹಿಂದಿನ ಸತ್ಯ ಹುಡುಕಿದಾಗ ತಿಳಿದು ಬಂದ ವಿಚಾರವೇ ಬೇರೆ.