Search results - 120 Results
 • Narendra Modi

  NEWS12, Nov 2018, 9:29 PM IST

  ಅನಂತ್‌ಕುಮಾರ್ ಅಂತಿಮ ದರ್ಶನ ಪಡೆದ ಪ್ರಧಾನಿ ನರೇಂದ್ರ ಮೋದಿ

  ಕೇಂದ್ರ ಸಚಿವ ಅನಂತ್ ಕುಮಾರ್ ಅಂತಿಮ ದರ್ಶನ ಪಡೆಯಲು ಪ್ರಧಾನಿ ನರೇಂದ್ರ ಮೋದಿ ಬೆಂಗಳೂರಿಗೆ ಆಗಮಿಸಿದ್ದಾರೆ. ಎಚ್ ಎಎಲ್ ವಿಮಾನ ನಿಲ್ದಾಣದಲ್ಲಿ ಮೋದಿ ಅವರನ್ನು ಸಿಎಂ ಕುಮಾರಸ್ವಾಮಿ ಮತ್ತು ರಾಜ್ಯಪಾಲ ವಜೂಭಾಯಿ ವಾಲಾ ಬರಮಾಡಿಕೊಂಡರು.

 • Narendra Modi

  INDIA12, Nov 2018, 8:47 AM IST

  ಅನಂತಕುಮಾರ್ ಅಂತಿಮ ದರ್ಶನ ಪಡೆಯಲಿರುವ ಪ್ರಧಾನಿ ಮೋದಿ

  ಅನಾರೋಗ್ಯದಿಂದ ಇಂದು [ಸೋಮವಾರ] ನಿಧನರಾದ ಕೇಂದ್ರ ಸಚಿವ ಅನಂತಕುಮಾರ್  ಅವರ ಅಂತಿಮ ದರ್ಶನ ಪಡೆಯಲು ಪ್ರಧಾನಿ ನರೇಂದ್ರ ಮೋದಿ ಇಂದು ಬೆಂಗಳೂರಿಗೆ ಆಗಮಿಸಲಿದ್ದಾರೆ. 

 • Narendra Modi

  INDIA10, Nov 2018, 4:04 PM IST

  'ಪ್ರಧಾನಿಯಿಂದ 3.5 ಲಕ್ಷ ಕೋಟಿ ಸಾಲ ಮನ್ನ'

  ಪ್ರಧಾನಿ ನರೇಂದ್ರ ಮೋದಿ ನೇತೃತ್ವದ ಕೇಂದ್ರ ಸರ್ಕಾರ ಒಟ್ಟು 3.5 ಲಕ್ಷ ಕೋಟಿ ಸಾಲ ಮನ್ನಾ ಮಾಡಿದ್ದಾರೆ ಎಂದು ಎಐಸಿಸಿ ಅಧ್ಯಕ್ಷ  ರಾಹುಲ್ ಗಾಂಧಿ ವಾಗ್ದಾಳಿ ನಡೆಸಿದ್ದಾರೆ.

 • modi win

  INDIA5, Nov 2018, 3:55 PM IST

  ಪ್ರಧಾನಿ ನರೇಂದ್ರ ಮೋದಿ ಈ ಬಾರಿ ದೀಪಾವಳಿ ಆಚರಿಸುವುದೆಲ್ಲಿ?

  ಈ ಬಾರಿ ದೀಪಾವಳಿಯನ್ನ ಮೋದಿ ಅವರು ಎಲ್ಲಿ ಆಚರಿಸಲಿದ್ದಾರೆ ಎನ್ನುವ ಕುತೂಹಲ ಕೆರಳಿಸಿದೆ. ಇದೀಗ ಅದಕ್ಕೆ ಉತ್ತರ ಸಿಕ್ಕಿದೆ. ಈ ಬಾರಿ ದೀಪಾವಳಿ ಹಬ್ಬವನ್ನ ಮೋದಿ ಅವರು ನಾಳೆ [ಮಂಗಳವಾರ]  ಕೇದರನಾಥ್​ ದೇವಾಲಯದಲ್ಲಿ ಆಚರಿಸಲಿದ್ದಾರೆ.

 • modi

  NEWS3, Nov 2018, 9:23 AM IST

  ಪೆಟ್ರೋಲ್ ದರ ಏರಿಸಿ ಗಡಿಯಲ್ಲಿ ಸ್ಮಾರ್ಟ್ ಬೇಲಿ ನಿರ್ಮಿಸಿದರಾ ಮೋದಿ?

  ಭಾರತದ ಗಡಿಯಲ್ಲಿ ಸ್ಮಾರ್ಟ್ ಬೇಲಿ ನಿರ್ಮಿಸಲಾಗಿದೆ ಎಂಬ ಸಂದೇಶದೊಂದಿಗಿನ ಫೋಟೋ ಸಾಮಾಜಿಕ ಜಾಲತಾಣಗಳಲ್ಲಿ ಓಡಾಡುತ್ತಿವೆ. ಅದರೊಂದಿಗೆ, ‘ಮೋದಿ ಜಿ.. ನೀವು ದೇಶದ ಪ್ರಜೆಗಳು ಹೆಮ್ಮೆಪಡುವ ಕೆಲಸ ಮಾಡಿದ್ದೀರಿ. ಇವತ್ತು ಇಸ್ರೇಲ್‌ನಂತೆಯೇ ನಮ್ಮ ದೇಶದ ಗಡಿಯಲ್ಲೂ ಸ್ಮಾರ್ಟ್ ಬೇಲಿ ತಲೆ ಎತ್ತಿದೆ. ಪೆಟ್ರೋಲ್, ಡೀಸೆಲ್ ಬೆಲೆ ಏರಿಕೆ ಬಳಿಕ ಆತಂಕಗೊಂಡಿದ್ದೆವು. ಆದರೆ ಆ ದುಡ್ಡು ನಮ್ಮ ದೇಶದ ರಕ್ಷಣೆಗೆ ಬಳಕೆಯಾಗಿದೆ ಎಂಬುದು ಈಗ ಮನವರಿಕೆಯಾಗುತ್ತಿದೆ’ ಎಂದು ಒಕ್ಕಣೆಯನ್ನು ಬರೆಯಲಾಗಿದೆ.

 • bk hariprasad

  NEWS30, Oct 2018, 9:16 PM IST

  ರಾಜ ವ್ಯಾಪಾರಿಯಾದರೆ ಜನ ಭಿಕಾರಿಗಳಾಗುತ್ತಾರೆ

  ಪ್ರಧಾನಿ ನರೇಂದ್ರ ಮೋದಿ ಸುಳ್ಳಿನ ಸರದಾರ. ರಾಷ್ಟ್ರದ ಸಂವಿಧಾನ ಹಾಗೂ ಸಂಸ್ಕಾರಕ್ಕೆ ಗೌರವ ಕೊಡದ ಪ್ರಧಾನಿ ಯಾರಾದರೂ ಇದ್ದಲ್ಲಿ ಅದು ನರೇಂದ್ರ ಮೋದಿ ಆಗಿದ್ದಾರೆ. ಅಚ್ಛೇದಿನ್, ಭಷ್ಟಾಚಾರಕ್ಕೆ ಕಡಿವಾಣ, ಮಹಿಳೆಯರ ರಕ್ಷಣೆ, ಕಪ್ಪು ಹಣ ದೇಶಕ್ಕೆ ವಾಪಾಸು ತರುವ ವಿಷಯದಲ್ಲಿ ಎಷ್ಟು ಆಶ್ವಾಸನೆ ನೀಡಲಾಗಿತ್ತು. ಆದರೆ ಈ ವಿಷಯದಲ್ಲಿ ಕೇಂದ್ರ ಸರಕಾರದ ಸಾಧನೆ ಶೂನ್ಯ.

 • Modi -Urjit

  NEWS30, Oct 2018, 10:02 AM IST

  ಆರ್‌ಬಿಐ- ಮೋದಿ ನಡುವಿನ ಸಂಬಂಧ ಹಳಸಿತಾ?

  ಅಪನಗದೀಕರಣದಂತಹ ಐತಿಹಾಸಿಕ ನಿರ್ಧಾರದ ಸಂದರ್ಭದಲ್ಲಿ ಪ್ರಧಾನಿ ನರೇಂದ್ರ ಮೋದಿ ಜತೆ ಕಲ್ಲುಬಂಡೆಯಾಗಿ ನಿಂತಿದ್ದ ಭಾರತೀಯ ರಿಸರ್ವ್ ಬ್ಯಾಂಕ್ (ಆರ್ಬಿಐ) ಗವರ್ನರ್ ಊರ್ಜಿತ್ ಪಟೇಲ್ ಹಾಗೂ ಕೇಂದ್ರ ಸರ್ಕಾರದ ಸಂಬಂಧ ಹಳಸಿದ್ದು, ಅದು ಸಂಘರ್ಷದ ರೂಪ ಪಡೆದಿದೆ ಎಂದು ಹೇಳಲಾಗಿದೆ.

 • Modi Youth Olympics

  SPORTS22, Oct 2018, 9:43 AM IST

  ಯೂತ್ ಒಲಿಂಪಿಕ್ಸ್ ಪದಕ ವಿಜೇತರನ್ನ ಭೇಟಿಯಾದ ಪ್ರಧಾನಿ ಮೋದಿ

  ಕಿರಿಯರ ಒಲಿಂಪಿಕ್ಸ್ ಕ್ರೀಡಾಕೂಟದಲ್ಲಿ ಶ್ರೇಷ್ಠ ಪ್ರದರ್ಶನ ನೀಡಿದ ಭಾರತ ಒಟ್ಟು 13 ಪದಕ ಗೆದ್ದು ಸಾಧನೆ ಮಾಡಿತ್ತು. ಇದೀಗ ತವರಿಗೆ ಆಗಮಿಸಿರುವ ಯೂಥ್ ಒಲಿಂಪಿಕ್ಸ್ ಪದಕ ವಿಜೇತರನ್ನ ಪ್ರಧಾನಿ ನರೇಂದ್ರ ಮೋದಿ ಭೇಟಿಯಾಗಿದ್ದಾರೆ.

 • Azad Hind

  NEWS21, Oct 2018, 9:58 AM IST

  ಆಜಾದ್‌ ಹಿಂದ್‌ ಸಂಭ್ರಮ: ಕೆಂಪು ಕೋಟೆಯಲ್ಲಿ ಮೋದಿ ಧ್ವಜಾರೋಹಣ!

  ಸ್ವಾತಂತ್ರ್ಯ ಹೋರಾಟಗಾರ ನೇತಾಜಿ ಸುಭಾಷ್ ಚಂದ್ರ ಬೋಸ್ ಅವರ ಅಜಾದ್ ಹಿಂದ್ ಘೋಷಣೆಗೆ 75ನೇ ವರ್ಷಗ ಸಂಭ್ರಮ. ಈ ಸಂಭ್ರಮವನ್ನ ಇಮ್ಮಡಿಗೊಳಿಸಲು ಪ್ರಧಾನಿ ನರೇಂದ್ರ ಮೋದಿ ಕೆಂಪು ಕೋಟೆಯಲ್ಲಿ ತ್ರಿವರ್ಣ ಧ್ವಜರೋಹಣ ಮಾಡಲಿದ್ದಾರೆ.
   

 • NEWS18, Oct 2018, 12:05 PM IST

  ಲೋಕಸಭಾ ಚುನಾವಣೆ: ನಿಜವಾಗ್ಲೂ ರಾಹುಲ್ -ಮೋದಿ ನಡುವೆಯೇ ಫೈಟಾ?

  ಈಗಿನ ಪಂಚರಾಜ್ಯ ಚುನಾವಣೆಯು 2019ರ ಚುನಾವಣೆಗೆ ತಾಲೀಮಿನಂತಿರುವುದರಿಂದ ಮತ್ತು ಇವು ಮೋದಿ ಅವರ ಭವಿಷ್ಯವನ್ನು ನಿರ್ಧರಿಸುವುದರಿಂದ ಹಿಂದಿನ ಚುನಾವಣೆಗಳ ಫಲಿತಾಂಶ ಮತ್ತು ಚುನಾವಣಾ ಪೂರ್ವ ಸಮೀಕ್ಷೆಗಳ ಹಣೆಬರಹವನ್ನೊಮ್ಮೆ ನಾವು ನೋಡಬೇಕು.

 • Mobiles17, Oct 2018, 4:54 PM IST

  ಟೆಕ್ಕಿಗಳಿಗೆ ಮೋದಿ ಗುಡ್ ನ್ಯೂಸ್; ಇನ್ಮುಂದೆ ಮರುಗಬೇಕಾಗಿಲ್ಲ!

  • ಐಟಿ ಕಂಪನಿ ಉದ್ಯೋಗಿಗಳಿಗೆ ಸರ್ಕಾರದ ವತಿಯಿಂದ ಹೊಸ ಪ್ಲಾಟ್‌ಫಾರ್ಮ್
  • ಅ.24ರಂದು ನೂತನ ಆ್ಯಪ್ ಬಿಡುಗಡೆಮಾಡಲಿರುವ ಪ್ರಧಾನಿ ಮೋದಿ
 • Narendra Modi

  NEWS13, Oct 2018, 9:54 PM IST

  ಮೋದಿ ಹತ್ಯೆಗೆ ಸ್ಕೆಚ್, ಇಮೇಲ್ ಬಂದಿದ್ದು ಎಲ್ಲಿಂದ?

  ಮುಂಬರುವ ಲೋಕಸಭಾ ಚುನಾವಣೆ ಪ್ರಚಾರದ ವೇಳೆ ಪ್ರಧಾನಿ ನರೇಂದ್ರ ಮೋದಿ ಅವರ ಹತ್ಯೆಗೆ ಸಂಚು ರೂಪಿಸಲಾಗಿದೆ ಎಂಬ ಸ್ಫೋಟಕ ಮಾಹಿತಿ ಬಹಿರಂಗವಾಗಿದೆ. ಚುನಾವಣಾ ಪ್ರಚಾರದ ಸಂದರ್ಭದಲ್ಲಿ ಪ್ರಧಾನಿ ಮೋದಿ ಅವರನ್ನು ಗುರಿಯಾಗಿಸಿಕೊಂಡು ದಾಳಿ ನಡೆಸುವ ಕುರಿತು, ದೆಹಲಿ ಪೊಲೀಸರಿಗೆ ಇ-ಮೇಲ್ ಸಂದೇಶ ರವಾನೆಯಾಗಿದೆ. ಹಾಗಾದರೆ ಇನ್ನೇನು ಮಾಹಿತಿಗಳು ಆ ಇ ಮೇಲ್ ನಲ್ಲಿ ಇದ್ದವು?

 • Siddaramaiah New

  NEWS13, Oct 2018, 7:57 PM IST

  ಹಳೆಯದನ್ನು ಕೆದಕಿ ಮತ್ತೇ ಮೋದಿ ವಿರುದ್ಧ ಗುಡುಗಿದ ಸಿದ್ದು

  ದೇಶದ ಪ್ರಧಾನಿಯೊಬ್ಬರು ಬಂಡವಾಳ ಶಾಹಿಗಳ ಪರವಾಗಿ ವ್ಯವಹಾರ ಕುದುರಿಸಲು ವಿದೇಶ ಯಾತ್ರೆಗಳನ್ನು ಮಾಡಿರುವುದು ಭಾರತದ ಇತಿಹಾಸದಲ್ಲಿ ಇದೇ ಮೊದಲು. ಪ್ರಧಾನಿಯೇ ಖಾಸಗಿ ಸಂಸ್ಥೆಗಳ ಪರವಾಗಿ ಮಧ್ಯವರ್ತಿಯಾದಾಗ ಸರ್ಕಾರಿ ಸ್ವಾಮ್ಯದ ಸಂಸ್ಥೆಗಳ ಗತಿಯೇನು - ಸಿದ್ದರಾಮಯ್ಯ

 • pm modi

  NEWS11, Oct 2018, 8:53 AM IST

  ಮೈಸೂರು ಕಾರ‍್ಯಕರ್ತರ ಜತೆ ಪ್ರಧಾನಿ ಮೋದಿ ವಿಡಿಯೋ ಕಾನ್ಫರೆನ್ಸ್‌: ಏನಂದ್ರು?

  ಮೈಸೂರು ಮತ್ತು ಕೊಡಗು ಲೋಕಸಭಾ ಕ್ಷೇತ್ರದ ಕಾರ್ಯಕರ್ತರೊಂದಿಗೆ ಪ್ರಧಾನಿ ನರೇಂದ್ರ ಮೋದಿ ಬುಧವಾರ ವಿಡಿಯೋ ಕಾನ್ಪರೆನ್ಸ್‌ ಮೂಲಕ ಸಂವಾದ ನಡೆಸಿದರು. 

 • pm modi

  NATIONAL9, Oct 2018, 9:27 AM IST

  ಲೋಕಸಭಾ ಚುನಾವಣೆಗೆ ರಾಜ್ಯದಿಂದ ಪ್ರಧಾನಿ ಮೋದಿ ಸ್ಪರ್ಧೆ ಮಾಡ್ತಾರಾ..?

  ಮುಂದಿನ ಲೋಕಸಭಾ ಚುನಾವಣೆಯಲ್ಲಿ ಪ್ರಧಾನಿ ನರೇಂದ್ರ ಮೋದಿ ಅವರು ರಾಜ್ಯದಿಂದ ಸ್ಪರ್ಧೆ ಮಾಡುತ್ತಾರಾ ಎನ್ನುವ ಬಗ್ಗೆ ಬಿಜೆಪಿ ರಾಜ್ಯಾಧ್ಯಕ್ಷ ಬಿ.ಎಸ್. ಯಡಿಯೂರಪ್ಪ ಸ್ಪಷ್ಟನೆ ನೀಡಿದ್ದಾರೆ.