Search results - 258 Results
 • Modi

  NEWS18, Dec 2018, 3:24 PM IST

  ಪ್ರಧಾನಿಯಾಗಿ ಮೋದಿ ಬೇಡ: ಭಾಗವತ್‌ಗೆ ಬಂದ 'ಗುಪ್ತ'ಪತ್ರ!

  2019ರಲ್ಲಿ ಬಿಜೆಪಿ ಅಧಿಕಾರಕ್ಕೆ ಬರಬೇಕಾದರೆ ನರೇಂದ್ರ ಮೋದಿ ಅವರನ್ನು ಪ್ರಧಾನಿ ಅಭ್ಯರ್ಥಿಯನ್ನಾಗಿ ಘೋಷಿಸಬಾರದು ಎಂದು ಮಹಾರಾಷ್ಟ್ರದ ರೈತ ನಾಯಕರೊಬ್ಬರು ಆರ್‌ಎಸ್‌ಎಸ್ ಮುಖ್ಯಸ್ಥ ಮೋಹನ್ ಭಾಗವತ್ ಅವರಿಗೆ ಪತ್ರ ಬರೆದಿದ್ದಾರೆ.

 • Modi RSS

  INDIA10, Dec 2018, 7:45 AM IST

  ಕೇಂದ್ರಕ್ಕೆ ರಾಮಬಾಣ ಬಿಟ್ಟ RSS!

  ರಾಮಮಂದಿರ ನಿರ್ಮಾಣಕ್ಕೆ ಸುಗ್ರೀವಾಜ್ಞೆ ಹೊರಡಿಸಬೇಕು ಎಂದು ಹಿಂದು ಸಂಘಟನೆಗಳು ನಿರಂತರವಾಗಿ ಆಗ್ರಹಪಡಿಸುತ್ತಿವೆ. ಹೀಗಿದ್ದರೂ ಯಾವುದೇ ಕ್ರಮ ಕೈಗೊಳ್ಳದ ಕೇಂದ್ರ ಸರ್ಕಾರದ ವಿರುದ್ಧ ಬಿಜೆಪಿಯ ಮಾತೃಸಂಸ್ಥೆ ಆರ್‌ಎಸ್‌ಎಸ್‌ ಕಿಡಿಕಾರಿದೆ.

 • Dharwad3, Dec 2018, 11:47 PM IST

  ‘ಚುನಾವಣಾ ಸಮಯದಲ್ಲಿ ಜನಿವಾರ ಹಾಕ್ಕೊಂಡ್ರೆ ಪ್ರಯೋಜನವಿಲ್ಲ’

  ಧಾರವಾಡದಲ್ಲಿ ಕಲ್ಲಡ್ಕ ಪ್ರಭಾಕರ ಭಟ್ ಗುಡುಗಿದ್ದಾರೆ. ಹಿಂದುತ್ವ, ಗೋಹತ್ಯೆ ನಿಷೇಧ ಮತ್ತು ರಾಮಮಂದಿರ ವಿಚಾರದ ಬಗ್ಗೆ ಮಾತನಾಡಿದರು.

 • Siddaramaiah

  state2, Dec 2018, 1:10 PM IST

  ಚುನಾವಣೆ ಬಂತಲ್ಲ ಅದಕ್ಕೆ ಬಿಜೆಪಿಯಿಂದ ರಾಮ ಜಪ: ಸಿದ್ದರಾಮಯ್ಯ!

  ಲೋಕಸಭೆ ಚುನಾವಣೆ ಹತ್ತಿರ ಬರುತ್ತಿರುವುದರಿಂದ ಬಿಜೆಪಿ ಮತ್ತು ಆರ್‌ಎಸ್‌ಎಸ್‌ಗೆ ರಾಮ ಮಂದಿರ ನೆನಪಾಗಿದೆ ಎಂದು ಮಾಜಿ ಮುಖ್ಯಮಂತ್ರಿ ಸಿದ್ದರಾಮಯ್ಯ ವ್ಯಂಗ್ಯವಾಡಿದ್ದಾರೆ. ಚುನಾವಣೆ ಸಮೀಪಿಸುತ್ತಿದ್ದಂತೇ ಆರ್‌ಎಸ್‌ಎಸ್ ಮತ್ತು ಬಿಜೆಪಿ ರಾಮನಾಮ ಜಪ ಶುರು ಮಾಡಿಕೊಳ್ಳುತ್ತವೆ ಎಂದು ಸಿದ್ದರಾಮಯ್ಯ ಚುಚ್ಚಿದರು.
   

 • Target on RSS

  NEWS29, Nov 2018, 1:47 PM IST

  ‘ಸಮಾಜವಾದಿ’ ಮುಖಂಡನಿಂದ RSSಗೆ ಕೋಟಿ ಕೋಟಿ ದಾನ: ಸಂಘಟನೆಯ ಗುಣಗಾನ!

  ವಿಚಿತ್ರ ಸನ್ನಿವೇಶವೊಂದರಲ್ಲಿ ಸಮಾಜವಾದಿ ಪಕ್ಷದ ಮಾಜಿ ನಾಯಕ ಮತ್ತು ರಾಜ್ಯಸಭಾ ಸಂಸದ ಅಮರ್ ಸಿಂಗ್, ತಮ್ಮ ಪೂರ್ವಿಕರಿಗೆ ಸೇರಿದ ಕೋಟ್ಯಾಂತರ ರೂ. ಮೌಲ್ಯದ ಆಸ್ತಿಯನ್ನು ಆರ್‌ಎಸ್‌ಎಸ್ ಸಹ ಸಂಘಟನೆಗೆ ದೇಣಿಗೆ ನೀಡಿದ್ದಾರೆ.

 • uddhav aarti

  NEWS25, Nov 2018, 5:36 PM IST

  ಅಯೋಧ್ಯೆ ಧರ್ಮಸಭಾ ಅಂತ್ಯ: ಮಂದಿರಕ್ಕಾಗಿ ಬಿಗಿಪಟ್ಟು!

  ಅಯೋಧ್ಯೆಯಲ್ಲಿ ನಡೆದ ಧರ್ಮಸಭಾ ಕಾರ್ಯಕ್ರಮ ಅಂತ್ಯಗೊಂಡಿದ್ದು, ರಾಮ ಮಂದಿರ ನಿರ್ಮಾಣಕ್ಕಾಗಿ ಬೇಡಿಕೆಯನ್ನು ಮುಂದುವರೆಸಲು ವಿಶ್ವಹಿಂದೂ ಪರಿಷತ್ ನಿರ್ಧರಿಸಿದೆ. 

 • NEWS25, Nov 2018, 7:55 AM IST

  ಅಂಬಿ ನಿಧನ: ಹಿಂದೂ ಸಮಾವೇಶ ಮುಂದೂಡಿಕೆ

  ಅಯೋಧ್ಯೆಯಲ್ಲಿ ರಾಮ ಮಂದಿರ ನಿರ್ಮಿಸಲು ವಿಎಚ್’ಪಿ ಇಂದು ಬೃಹತ್ ಜನಾಗ್ರಹ ಸಮಾವೇಶ ಹಮ್ಮಿಕೊಂಡಿತ್ತು.

 • Ayodhya Chalo

  NEWS24, Nov 2018, 1:54 PM IST

  ಮೊದಲು ಮಂದಿರ, ನಂತರ ಸರ್ಕಾರ: ಅಯೋಧ್ಯೆ ಕೇಸರಿಮಯ!

  ರಾಮಮಂದಿರ ನಿರ್ಮಾಣ ಸಂಬಂಧ ಕೇಂದ್ರ ಸರ್ಕಾರದ ಮೇಲೆ ಒತ್ತಡ ಹೇರುವ ಸಲುವಾಗಿ ವಿಶ್ವ ಹಿಂದೂ ಪರಿಷತ್, ಆರ್‌ಎಸ್ಎಸ್, ಶಿವಸೇನೆ ಭಾನುವಾರ ಶ್ರೀರಾಮಚಂದ್ರನ ಜನ್ಮಸ್ಥಳ ಅಯೋಧ್ಯೆಯಲ್ಲಿ ಬೃಹತ್ ಸಮಾವೇಶ ನಡೆಸಲು ನಿರ್ಧರಿಸಿದ್ದು, ಇದರಂತೆ ಈಗಾಗಲೇ ಸಾವಿರಾರು ವಿಹೆಚ್‌ಪಿ, ಶಿವಸೇನೆ ಹಾಗೂ ಆರ್'ಎಸ್ಎಸ್ ಕಾರ್ಯಕರ್ತರು ಅಯೋಧ್ಯೆಗೆ ಆಗಮಿಸಿದ್ದಾರೆ.

 • BJP loss

  POLITICS16, Nov 2018, 7:50 AM IST

  ರಾಜ್ಯದಲ್ಲಿ ಬಿಜೆಪಿಗೆ ಹೊಸ ಟಾರ್ಗೆಟ್‌ : ಮಹತ್ವದ ಬದಲಾವಣೆಯಾಗುತ್ತಾ..?

  ಬಿಜೆಪಿಗೆ ಇದೀಗ ಹೊಸ ರೀತಿಯ ಟಾರ್ಗೆಟ್ ಒಂದನ್ನು ನೀಡಲಾಗಿದ್ದು ಇದೀಗ ಮಹತ್ವದ ಬದಲಾವಣೆಯಾಗುವ ಸಾಧ್ಯತೆಗಳೂ ಕೂಡ ಕಂಡು ಬಂದಿದೆ. ಮುಂದಿನ ಲೋಕಸಭಾ ಚುನಾವಣೆಗೆ ಈ ರೀತಿಯ ಟಾರ್ಗೆಟ್ ನೀಡಲಾಗಿದೆ. 

 • Amit Shah

  state15, Nov 2018, 8:39 AM IST

  ದಕ್ಷಿಣ ಭಾರತ ಗೆಲ್ಲಲು ಬಿಜೆಪಿಗೆ ಅಯ್ಯಪ್ಪ ಅಸ್ತ್ರ

  ಮಂಗಳೂರಿನ ಸಂಘನಿಕೇತನದಲ್ಲಿ ಬುಧವಾರ ತಡರಾತ್ರಿ ತನಕ ನಡೆದ ಆರ್‌ಎಸ್‌ಎಸ್‌ ದಕ್ಷಿಣ ಭಾರತ ವಿಶೇಷ ವರ್ಗದಲ್ಲಿ ಈ ಸೂಚನೆ ಹೊರಬಿದ್ದಿದೆ. ಆರ್‌ಎಸ್‌ಎಸ್‌ ಸರಕಾರ್ಯವಾಹ ಸುರೇಶ್‌ ಭಯ್ಯಾಜಿ ಜೋಶಿ ನೇತೃತ್ವದಲ್ಲಿ ನಡೆದ ಈ ವಿಶೇಷ ವರ್ಗದಲ್ಲಿ ಬಿಜೆಪಿ ರಾಷ್ಟ್ರೀಯ ಅಧ್ಯಕ್ಷ ಅಮಿತ್‌ ಶಾ, ರಾಷ್ಟ್ರೀಯ ಪ್ರಧಾನ ಕಾರ್ಯದರ್ಶಿ ಭೂಪೇಂದ್ರ ಯಾದವ್‌, ರಾಷ್ಟ್ರೀಯ ಸಂಘಟನಾ ಕಾರ್ಯದರ್ಶಿ ರಾಮಲಾಲ್‌ ಭಾಗವಹಿಸಿದ್ದರು. ಬುಧವಾರ ರಾತ್ರಿ ಸುಮಾರು 9.15 ಗಂಟೆಗೆ ಆರಂಭವಾದ ಸಭೆ ತಡರಾತ್ರಿವರೆಗೂ ಮುಂದುವರಿಯಿತು ಎಂದು ಮೂಲಗಳು ತಿಳಿಸಿವೆ.

 • NEWS14, Nov 2018, 4:00 PM IST

  ಮಂಗಳೂರಿಗೆ ಅಮಿತ್ ಶಾ: ಭೇಟಿಯ ಹಿಂದಿನ ಮಾಸ್ಟರ್ ಪ್ಲ್ಯಾನ್ ಏನು?

  ಬಿಜೆಪಿ ರಾಷ್ಟ್ರೀಯ ಅಧ್ಯಕ್ಷ ಅಮಿತ್ ಶಾ ಇಂದು [ಬುಧವಾರ] ಮಂಗಳೂರಿಗೆ ಆಗಮಿಸಲಿದ್ದು, ಆರ್‌ಎಸ್‌ಎಸ್ ನಾಯಕರ ಸಭೆಯಲ್ಲಿ ಭಾಗಿಯಾಗಲಿದ್ದಾರೆ. 

 • INDIA14, Nov 2018, 8:46 AM IST

  ರಾಜ್ಯಕ್ಕೆ ಆಗಮಿಸುತ್ತಿದ್ದಾರೆ ಅಮಿತ್ ಶಾ : ನಡೆಯಲಿದೆ ಮಹತ್ವದ ಚರ್ಚೆ

  ಬಿಜೆಪಿ ರಾಷ್ಟ್ರಾಧ್ಯಕ್ಷ ಅಮಿತ್ ಶಾ ರಾಜ್ಯಕ್ಕೆ ಆಗಮಿಸುತ್ತಿದ್ದು ಈ ವೇಳೆ ಮಹತ್ವದ ಚರ್ಚೆಗಳು ನಡೆಯಲಿವೆ. 

 • INDIA11, Nov 2018, 3:49 PM IST

  'ಕಾಂಗ್ರೆಸ್ ಅಧಿಕಾರಕ್ಕೆ ಬಂದರೆ ಆರ್‌ಎಸ್‌ಎಸ್‌ ಬ್ಯಾನ್'!

  ಭೋಪಾಲದ ಪ್ರಾದೇಶಿಕ ಕಚೇರಿಯಲ್ಲಿ ಬಿಡುಗಡೆಗೊಳಿಸಿರುವ ತನ್ನ ಈ ಪ್ರಣಾಳಿಕೆಯಲ್ಲಿ ರಾಷ್ಟ್ರೀಯ ಸ್ವಯಂ ಸೇವಕ ಸಂಘದ ಶಾಖೆಗಳನ್ನು ಬ್ಯಾನ್ ಮಾಡುವುದಾಗಿ ಘೋಷಿಸಿದೆ. ಇದಾದ ಬೆನ್ನಲ್ಲೇ ಮಧ್ಯಪ್ರದೇಶದ ರಾಜಕೀಯ ಕಾವು ಹೆಚ್ಚಿದೆ.

 • Sadhvi Prachi

  NEWS4, Nov 2018, 12:51 PM IST

  ‘ಹಿಂದೂಸ್ಥಾನದ ಹಿಂದೂಗಳು ಡಿ.6ಕ್ಕೆ ಅಯೋಧ್ಯೆಗೆ ಬನ್ನಿ’!

  ಏನೇ ಆಗಲಿ ಇದೇ ಡಿಸೆಂಬರ್ 6ರಂದು ಅಯೋಧ್ಯೆಯಲ್ಲಿ ರಾಮ ಮಂದಿರ ನಿರ್ಮಾಣ ಮಾಡಿಯೇ ಸಿದ್ಧ ಎಂದು ವಿಶ್ವ ಹಿಂದೂ ಪರಿಷತ್ ನ ಸಾಧ್ವಿ ಪ್ರಾಚಿ ಘೋಷಿಸಿದ್ದಾರೆ. ರಾಮಮಂದಿರ ನಿರ್ಮಾಣಕ್ಕೆ ಯಾರ ನೆರವೂ ಬೇಡ ಎಂದಿರುವ ಸಾಧ್ವಿ ಪ್ರಾಚಿ,  ಪ್ರಭು ಶ್ರೀರಾಮಚಂದ್ರರ ಮಂದಿರವನ್ನು ಧಾಂ ಧೂಂ ಎಂದು ನಿರ್ಮಾಣ ಮಾಡಲಾಗುವುದು ಎಂದು ಭರವಸೆ ನೀಡಿದರು. 

 • NEWS3, Nov 2018, 9:17 PM IST

  ‘ಆರ್‌ಎಸ್‌ಎಸ್‌ ಪ್ರತಿಕ್ರಿಯೆ ಹಿಂದೂಗಳ ಆತಂಕದ ಪ್ರತೀಕ’!

  ಬಿಜೆಪಿ ಮುಖಂಡ ರಾಮ್ ಮಾಧವ್ ಆರ್‌ಎಸ್ಎಸ್ ಈ ವಿಚಾರವಾಗಿ ತೆಗೆದುಕೊಂಡಿರುವ ನಿಲುವಿನ ಬಗ್ಗೆ ಪ್ರತಿಕ್ರಿಯೆ ನೀಡಿದ್ದು, ನ್ಯಾಯಾಂಗ 1992 ರ ವಿಳಂಬವನ್ನೇ ಪುನರಾವರ್ತನೆ ಮಾಡುತ್ತಿದೆ. ನ್ಯಾಯಾಂಗದ ತೀರ್ಪಿಗೆ ಇನ್ನೆಷ್ಟು ವರ್ಷ ಕಾಯಬೇಕು ಎಂಬ ಆರ್‌ಎಸ್ಎಸ್ ನ ಪ್ರಶ್ನೆ ಹಿಂದೂಗಳ ಆತಂಕವನ್ನು ಅಭಿವ್ಯಕ್ತಗೊಳಿಸುತ್ತಿದೆ ಎಂದು ಹೇಳಿದ್ದಾರೆ.