Search results - 45 Results
 • NEWS2, Nov 2018, 4:47 PM IST

  ರಫೆಲ್ ತನಿಖೆ ನಡೆದರೆ ಮೋದಿ ಖತಂ: ರಾಹುಲ್!

  ಒಂದು ವೇಳೆ ರಫೆಲ್ ಯುದ್ಧ ವಿಮಾನ ಖರೀದಿ ಒಪ್ಪಂದದ ಕುರಿತು ತನಿಖೆ ನಡೆದಿದ್ದೇ ಆದರೆ, ಪ್ರಧಾನಿ ನರೇಂದ್ರ ಮೋದಿ ಅವರ ರಾಜಕೀಯ ಭವಿಷ್ಯ ಅಂತ್ಯವಾಗಲಿದೆ ಎಂದು ಕಾಂಗ್ರೆಸ್ ಅಧ್ಯಕ್ಷ ರಾಹುಲ್ ಗಾಂಧಿ ಹೇಳಿದ್ದಾರೆ. ನವದೆಹಲಿಯಲ್ಲಿ ಇಂದು ಪತ್ರಿಕಾಗೋಷ್ಠಿ ಉದ್ದೇಶಿಸಿ ಮಾತನಾಡಿದ ರಾಹುಲ್, ನಾನು ಖಚಿತವಾಗಿ ಹೇಳಬಲ್ಲೆ ರಫೆಲ್ ತನಿಖೆ ನಡೆದರೆ ಪ್ರಧಾನಿ ಮೋದಿ ರಾಜಕೀಯ ಭವಿಷ್ಯ ಅಂಧಕಾರದಲ್ಲಿ ಮುಳುಗಲಿದೆ’ಎಂದು ಹೇಳಿದರು.

 • rafale modi supreme court

  NEWS31, Oct 2018, 12:57 PM IST

  ರಫೆಲ್ ರೊಕ್ಕಾ ಎಷ್ಟು ಹೇಳ್ರಿ: ಕೇಂದ್ರಕ್ಕೆ ಸುಪ್ರೀಂ ಸೂಚನೆ!

  ರಫೆಲ್ ಯುದ್ಧ ವಿಮಾನ ಬೆಲೆ ಕುರಿತ ಸಂಪೂರ್ಣ ಮಾಹಿತಿಗಳನ್ನು ಮುಚ್ಚಿದ ಲಕೋಟೆಯಲ್ಲಿ 10 ದಿನಗಳೊಳಗಾಗಿ ಸಲ್ಲಿಸಿ ಎಂದು ಕೇಂದ್ರ ಸರ್ಕಾರಕ್ಕೆ ಸುಪ್ರೀಂಕೋರ್ಟ್ ಸೂಚನೆ ನೀಡಿದೆ. ವಿಮಾನಗಳ ಬೆಲೆ ಕುರಿತು ಸಂಪೂರ್ಣ ಮಾಹಿತಿಗಳನ್ನು ಮುಚ್ಚಿದ ಲಕೋಟೆಯಲ್ಲಿ 10 ದಿನಗಳೊಳಗಾಗಿ ಸಲ್ಲಿಸುವಂತೆ ಸುಪ್ರೀಂಕೋರ್ಟ್ ಮುಖ್ಯ ನ್ಯಾಯಮೂರ್ತಿ ರಂಜನ್ ಗೊಗೋಯ್ ಸರ್ಕಾರಕ್ಕೆ ಸೂಚಿಸಿದ್ದಾರೆ.

 • rafale contract

  NEWS27, Oct 2018, 3:45 PM IST

  ಸುಪ್ರೀಂ ಕೋರ್ಟ್‌ಗೆ ರಫೇಲ್ ಒಪ್ಪಂದ ವಿವರ ಸಲ್ಲಿಸಿದ ಕೇಂದ್ರ!

  ದೇಶದಾದ್ಯಂತ ಭಾರೀ ಚರ್ಚೆಗೆ ಗ್ರಾಸವಾಗಿರುವ ರಫೇಲ್ ಯುದ್ಧ ವಿಮಾನ ಖರೀದಿ ಒಪ್ಪಂದ ಕುರಿತಂತೆ ಸುಪ್ರೀಂಕೋರ್ಟ್ ಗೆ ಇಂದು ಕೇಂದ್ರ ಸರ್ಕಾರ ವರದಿ ಸಲ್ಲಿಸಿದೆ. ಒಪ್ಪಂದ ಕುರಿತು ಸಂಪೂರ್ಣ ಮಾಹಿತಿ ನೀಡುವಂತೆ ಕೋರಿ ಎಂ.ಎಲ್.ಶರ್ಮಾ ಎಂಬುವವರು ಸಾರ್ವಜನಿಕ ಹಿತಾಸಕ್ತಿ ಅರ್ಜಿ ಸಲ್ಲಿಸಿದ್ದರು. 

 • NEWS26, Oct 2018, 4:10 PM IST

  ಒಂದು ಕಡೆ ಕಾನೂನು ಸಮರ, ಇನ್ನೊಂದೆಡೆ ರಾಜಕೀಯ; ಇಕ್ಕಟ್ಟಿನಲ್ಲಿ ಮೋದಿ ಸರ್ಕಾರ!

  ರಫೇಲ್ ಡೀಲ್‌ನಲ್ಲಿ ಮೋದಿ ಸರ್ಕಾರ ಹಗರಣ ಮಾಡಿದೆಯೆಂದು ಆರೋಪಿಸುತ್ತಿರುವ ಕಾಂಗ್ರೆಸ್‌ಗೆ ಇದೀಗ ಸಿಬಿಐ ಒಳಜಗಳದಿಂದ ಕೇಂದ್ರ ಸರ್ಕಾರದ ವಿರುದ್ಧ ಇನ್ನಷ್ಟು ವಿಷಯಗಳು ಸಿಕ್ಕಿವೆ.  ಮೋದಿ ಸರ್ಕಾರದ ವಿರುದ್ಧ ಒಂದೆಡೆ ಕಾನೂನು ಸಮರ ಆರಂಭವಾಗಿದ್ದರೆ, ಇನ್ನೊಂದೆಡೆ ಕಾಂಗ್ರೆಸ್ ಬೀದಿಗಿಳಿದು ಹೋರಾಟ ನಡೆಸುತ್ತಿದೆ.   

 • Rafale deal

  NEWS22, Oct 2018, 1:12 PM IST

  ರಫೇಲ್‌ ಡೀಲ್‌: ಮೋದಿ ವಿರುದ್ಧ ದೂರಿಗೆ ಸುಪ್ರೀಂ ಆದೇಶ?

  ರಫೇಲ್ ಡೀಲ್‌ನಲ್ಲಿ ನಡೆದಿದೆ ಎನ್ನಲಾದ ಹಗರಣ ಇದೀಗ ದಿನಕ್ಕೊಂದು ತಿರುವು ಪಡೆದಕೊಳ್ಳುತ್ತಿದೆ. ಇದನ್ನೇ ಬಳಸಿಕೊಳ್ಳುತ್ತಿರುವ ಕೆಲವರು ಸಾಮಾಜಿಕ ಜಾಲತಾಣದಲ್ಲಿ ಸುಳ್ಳು ಸುದ್ದಿ ಹಬ್ಬುತ್ತಿದ್ದಾರೆ.  

 • Rahul Gandhi

  NATIONAL13, Oct 2018, 10:55 AM IST

  ಬೆಂಗಳೂರಲ್ಲಿ ಇಂದು ರಾಹುಲ್‌ ರಫೇಲ್‌ ಸಂವಾದ!

  ಎಐಸಿಸಿ ಅಧ್ಯಕ್ಷ ರಾಹುಲ್ ಗಾಂಧಿ ಇಂದು ಬೆಂಗಳೂರಿನಲ್ಲಿ ಆಯೋಜಿಸಲಾಗಿರುವ ರಫೇಲ್ ಡೀಲ್ ಕುರಿತ ಸಂವಾದ ಕಾರ್ಯಕ್ರಮದಲ್ಲಿ ಪಾಲ್ಗೊಳ್ಳುತ್ತಿದ್ದಾರೆ. ಕಬ್ಬನ್ ಪಾರ್ಕ್ ಬಳಿ ಇರುವ HAL ಕಚೇರಿಯಲ್ಲಿ ಉದ್ಯೋಗಿಗಳ ಜೊತೆಗೂ ಮಾತುಕತೆ ನಡೆಸಲಿದ್ದಾರೆ. ಇಲ್ಲಿದೆ ರಾಹುಲ್ ಗಾಂಧಿ ಸಂವಾದ ಡೀಟೇಲ್ಸ್.

 • rafale contract

  BUSINESS12, Oct 2018, 6:23 PM IST

  ರಫೆಲ್ ಒಪ್ಪಂದ: ಡಸಾಲ್ಟ್ ಕಂಪನಿ ಸಿಇಒ ಸ್ಪಷ್ಟನೆ ಇದು!

  ರಫೆಲ್‌ ಒಪ್ಪಂದದಲ್ಲಿ ನಲ್ಲಿ ರಿಲಯನ್ಸ್  ಕೇವಲ ಶೇ. 10 ರಷ್ಟು ಮಾತ್ರ ಬಾಧ್ಯತೆ ಹೊಂದಿದೆ ಎಂದು ಡಸಾಲ್ಟ್ ಕಂಪನಿ ಸ್ಪಷ್ಟಪಡಿಸಿದೆ. ಈ ಕುರಿತು ಡಸಾಲ್ಟ್ ಕಂಪನಿ ಸಿಇಒ ಎರಿಕ್‌ ಟ್ರಾಪ್ಪಿಯರ್ ಮಾಹಿತಿ ನೀಡಿದ್ದಾರೆ.

 • Nirmala Sitharaman

  NEWS12, Oct 2018, 12:29 PM IST

  ನಮ್ದಲ್ಲಾ ರಫೆಲ್, ಹೆಚ್‌ಎಎಲ್ ಕೈಬಿಟ್ಟ ಯುಪಿಎನೇ ಫೇಲ್: ನಿರ್ಮಲಾ ಸೀತಾರಾಮನ್!

  ರಫೇಲ್‌ ಯುದ್ಧ ವಿಮಾನ ಖರೀದಿ ಒಪ್ಪಂದ ಪ್ರಕ್ರಿಯೆಯ ವಿವರಗಳನ್ನು ಸುಪ್ರೀಂಕೋರ್ಟ್‌ ಕೇಳಿದೆ. ರಾಜಕೀಯವಾಗಿ ಈ ವಿವಾದ ಸಾಕಷ್ಟುಸದ್ದೆಬ್ಬಿಸಿದೆ. ಇದೊಂದು ದೊಡ್ಡ ಹಗರಣ ಎಂದು ರಾಹುಲ್‌ ಗಾಂಧಿ ಪ್ರತಿದಿನ ಆರೋಪಿಸುತ್ತಿದ್ದಾರೆ. ಈ ಬಗ್ಗೆ ರಕ್ಷಣಾ ಸಚಿವರು ನ್ಯೂಸ್‌ 18 ಗೆ ನೀಡಿದ ಸಂದರ್ಶನದ ಆಯ್ದ ಭಾಗ ಇಲ್ಲಿದೆ.  

 • Rahul Gandhi

  NATIONAL12, Oct 2018, 11:15 AM IST

  ರಫೆಲ್ ಡೀಲ್: ರಾಹುಲ್ ಗಾಂಧಿ ಬೆಂಗಳೂರು ಪ್ರತಿಭಟನಾ ರ‍್ಯಾಲಿ ಮುಂದೂಡಿಕೆ

  ರಫೆಲ್ ಡೀಲ್ ವಿರುದ್ದ ಎಐಸಿಸಿ ಅಧ್ಯಕ್ಷ ರಾಹುಲ್ ಗಾಂಧಿ  ಬೆಂಗಳೂರಿನಲ್ಲಿ ಹಮ್ಮಿಕೊಂಡಿದ್ದ ಪ್ರತಿಭಟನಾ ಸಮಾವೇಶ ಮುಂದೂಡಲಾಗಿದೆ. ಆದರೆ ನಿಗಧಿಯಂತೆ ರಾಹುಲ್ ಸಂವಾದ ಕಾರ್ಯಕ್ರಮ ನಡೆಯಲಿದೆ.

 • NEWS11, Oct 2018, 8:31 AM IST

  ರಫೇಲ್‌ ವಿವರ ಕೇಳಿದ ಸುಪ್ರೀಂ ಕೋರ್ಟ್‌

  ಫ್ರಾನ್ಸ್‌ ಕಂಪನಿಯಿಂದ ರಫೇಲ್‌ ಯುದ್ಧ ವಿಮಾನಗಳನ್ನು ಖರೀದಿಸುವ ಒಪ್ಪಂದ ಕಾಂಗ್ರೆಸ್‌ ಹಾಗೂ ಬಿಜೆಪಿ ನಡುವೆ ವಾಕ್ಸಮರಕ್ಕೆ ಕಾರಣವಾಗಿರುವಾಗಲೇ, ರಫೇಲ್‌ ಯುದ್ಧ ವಿಮಾನ ಖರೀದಿಸಲು ನಿರ್ಧಾರ ಕೈಗೊಂಡ ಪ್ರಕ್ರಿಯೆಯ ವಿವರಗಳನ್ನು ಮುಚ್ಚಿದ ಲಕೋಟೆಯಲ್ಲಿ ಅ.29ರೊಳಗೆ ಸಲ್ಲಿಕೆ ಮಾಡುವಂತೆ ಕೇಂದ್ರ ಸರ್ಕಾರಕ್ಕೆ ಸುಪ್ರೀಂಕೋರ್ಟ್‌ ಬುಧವಾರ ನಿರ್ದೇಶನ ನೀಡಿದೆ.

 • NEWS10, Oct 2018, 2:39 PM IST

  ಬೆಲೆ ಬಿಟ್ಬಿಡಿ, ಮಾಹಿತಿ ಕೊಟ್ಬಿಡಿ: ರಫೆಲ್ ಮಾಹಿತಿ ನೀಡಲು ಸುಪ್ರೀಂ ಸೂಚನೆ!

  ರಫೇಲ್ ಯುದ್ಧ ವಿಮಾನ ಖರೀದಿ ಒಪ್ಪಂದ ಕುರಿತ ಮಾಹಿತಿ ನೀಡುವಂತೆ ಸಲ್ಲಿಕೆಯಾಗಿದ್ದ ಸಾರ್ವಜನಿಕ ಹಿತಾಸಕ್ತಿ ಅರ್ಜಿಯನ್ನು ಇಂದು ವಿಚಾರಣೆ ನಡೆಸಿದ ಸುಪ್ರೀಂಕೋರ್ಟ್, ಬೆಲೆಗೆ ಸಂಬಂಧಪಟ್ಟ ವಿಚಾರಗಳ ಬಗ್ಗೆ ನ್ಯಾಯಾಲಯ ಗಮನಹರಿಸುವುದಿಲ್ಲ ಆದರೆ, ಒಪ್ಪಂದ ಕುರಿತ ಇತರ ಮಾಹಿತಿಗಳನ್ನು ನ್ಯಾಯಾಲಯಕ್ಕೆ ಸಲ್ಲಿಕೆ ಮಾಡಿ ಎಂದು ಕೇಂದ್ರ ಸರ್ಕಾರಕ್ಕೆ ಸೂಚಿಸಿದೆ. 

 • chidambaram tn con leader

  NATIONAL10, Oct 2018, 7:44 AM IST

  ರಫೇಲ್‌ ಡೀಲ್‌ ಸಂವಾದಕ್ಕಾಗಿ ರಾಹುಲ್‌ ಬೆಂಗಳೂರಿಗೆ

  ಕಾಂಗ್ರೆಸ್‌ ಪಕ್ಷವು ರಫೇಲ್‌ ಯುದ್ಧ ವಿಮಾನದ ಟೆಂಡರನ್ನು ಎಚ್‌ಎಎಲ್‌ನಿಂದ ರದ್ದುಪಡಿಸಿ ರಿಲಯನ್ಸ್‌ ಕಂಪನಿಗೆ ನೀಡಿರುವುದನ್ನು ಖಂಡಿಸಿ ಹೋರಾಟ ನಡೆಸುತ್ತಿದೆ. ಅ.13ರಂದು ರಾಜ್ಯಕ್ಕೆ ಆಗಮಿಸುತ್ತಿರುವ ರಾಹುಲ್‌ಗಾಂಧಿ ಅವರು ಎಚ್‌ಎಎಲ್‌ ಉದ್ಯೋಗಿಗಳ ಜತೆ ಸಂವಾದ ನಡೆಸಲಿದ್ದಾರೆ. 

 • Rahul gandhi

  NEWS3, Oct 2018, 9:48 AM IST

  ರಫೇಲ್ ಯುದ್ಧ ವಿಮಾನಗಳು ಸ್ಟಂಟ್ ಮಾಡುತ್ತವಾ?

  ಫ್ರಾನ್ಸ್ ಮತ್ತು ಭಾರತ ಸರ್ಕಾರದ ನಡುವೆ ನಡೆದ ರಫೇಲ್ ಯುದ್ಧ ವಿಮಾನ ಖರೀದಿ ಒಪ್ಪಂದದ ಕುರಿತು ಭಾರತದಲ್ಲಿ ಆಡಳಿತ ಪಕ್ಷ ಮತ್ತು ವಿಪಕ್ಷದ ನಡುವೆ ಆರೋಪ ಪ್ರತ್ಯಾರೋಪಗಳು ತೀವ್ರಗೊಂಡಿದೆ. ಈ ನಡುವೆ ರಫೇಲ್ ಯುದ್ಧ ವಿಮಾನವು ಎಲ್ಲ ರೀತಿಯ ಸ್ಟಂಟ್‌ಗಳನ್ನು ಮಾಡುತ್ತದೆ ಎಂಬ ವಿಡಿಯೋವೊಂದು ಸಾಮಾಜಿಕ ಜಾಲತಾಣಗಳಲ್ಲಿ ಹರಿದಾಡುತ್ತಿದೆ.

 • Rahul Gandhi

  NEWS25, Sep 2018, 5:20 PM IST

  ಇದು ಆರಂಭ, ಮುಂದೈತೆ ಮಜಾ: ರಾಹುಲ್ ಗಾಂಧಿ!

  ರಫೆಲ್ ಯುದ್ಧ ವಿಮಾನ ಖರೀದಿ ಒಪ್ಪಂದ ಕುರಿತಂತೆ ಪ್ರಧಾನಿ ನರೇಂದ್ರ ಮೋದಿ ವಿರುದ್ಧ ಕಾಂಗ್ರೆಸ್ ಅಧ್ಯಕ್ಷ ರಾಹುಲ್ ಗಾಂಧಿ ತೀವ್ರ ವಾಗ್ದಾಳಿ ನಡೆಸಿದ್ದಾರೆ. ಹಗರಣದ ಕುರಿತು ಮುಂದಿನ ದಿನಗಳಲ್ಲಿ ಸರ್ಕಾರದ ಹಲವು ತಪ್ಪುಗಳನ್ನು ಬಹಿರಂಗಪಡಿಸುವುದಾಗಿ ಎಚ್ಚರಿಕೆಯನ್ನು ರಾಹುಲ್ ನೀಡಿದ್ದಾರೆ. 
   

 • Rafale deal controversy

  NEWS25, Sep 2018, 3:12 PM IST

  ಕಾಂಗ್ರೆಸ್ ಹೇಳೋದೆಲ್ಲಾ ಸುಳ್ಳು..ವಾಯುಸೇನೆ ಕೊಟ್ಟ ದಾಖಲೆಗಳಿವು!

  ಇಡೀ ದೇಶದಲ್ಲಿ ರಫೆಲ್ ಯುದ್ಧ ವಿಮಾನವೇ ಕಳೆದ ಕೆಲ ದಿನಗಳಿಂದ ಸದ್ದು ಮಾಡುತ್ತಿದೆ. ಎನ್ ಡಿಎ ಒಕ್ಕೂಟದ ಮೇಲೆ ಇದೇ ವಿಚಾರ ಇಟ್ಟುಕೊಂಡು ಕಾಂಗ್ರೆಸ್ ನಾಯಕರು ವಾಗ್ದಾಳಿ ಮಾಡುತ್ತಿದ್ದಾರೆ. ಹಾಗಾದರೆ ನಿಜಕ್ಕೂ ಎನ್ ಡಿಎ ಒಕ್ಕೂಟ ಮಾಡಿಕೊಂಡ ಒಪ್ಪಂದದಿಂದ ದೇಶಕ್ಕೆ ನಷ್ಟ ಆಗಿದೆಯಾ? ಇಲ್ಲ ಎನ್ನುತ್ತಾರೆ ವಾಯುದಳ ಅಧಿಕಾರಿಗಳು.. ಹಾಗಾದರೆ ನಮ್ಮ ಸೋದರ ಸಂಸ್ಥೆ ಮೈ ನೇಶನ್ ಗೆ ನೀಡಿದ ಸಂದರ್ಶನದಲ್ಲಿ ವಾಯು ಸೇನೆ ಹಿರಿಯ ಅಧಿಕಾರಿಗಳು ಏನು ಹೇಳಿದ್ದಾರೆ?