Search results - 60 Results
 • NEWS23, Oct 2018, 10:05 AM IST

  ರಮೇಶ್ ಜಾರಕಿಹೊಳಿ ವಿರುದ್ಧ ಮತ್ತೆ ಲಕ್ಷ್ಮೀ ಅಸಮಾಧಾನ?

  ರಮೇಶ್ ಜಾರಕಿಹೊಳಿ ವಿರುದ್ಧ ಲಕ್ಷ್ಮೀ ಹೆಬ್ಬಾಳ್ಕರ್ ಮತ್ತೊಮ್ಮೆ ಅಸಮಾಧಾನ ವ್ಯಕ್ತಪಡಿಸಿದ್ದಾರೆ.ನನ್ನನ್ನು ಕಾಲ ಕಸ ಎಂದು ಹೇಳಿದರೂ ಕೂಡ ನಾನು ಸುಮ್ಮನಿದ್ದೇನೆ ಎಂದು ಹೇಳಿದ್ದಾರೆ.

 • NEWS22, Oct 2018, 9:15 AM IST

  ಕಾಂಗ್ರೆಸ್ ನಾಯಕರಿಬ್ಬರ ನಡುವೆ ಭಿನ್ನಾಭಿಪ್ರಾಯ

  ಕಾಂಗ್ರೆಸ್ ನಾಯಕರಿಬ್ಬರ ನಡುವಿನ ಭಿನ್ನಾಭಿಪ್ರಾಯದ ಬಗ್ಗೆ ಇದೀಗ ಕೆಪಿಸಿಸಿ ಅಧ್ಯಕ್ಷರಾದ ದಿನೇಶ್ ಗುಂಡೂರಾವ್ ಅವರೇ ಸ್ವತಃ ಬಹಿರಂಗಪಡಿಸಿದ್ದಾರೆ. 

 • DK Shivakumar

  NEWS22, Oct 2018, 7:39 AM IST

  ಶೋ ಮಾಡೋದು ಬಿಟ್ಟು ಡಿಕೆಶಿ ಕೆಲಸ ಮಾಡಲಿ : ಜಾರಕಿಹೊಳಿ ಗರಂ

  ಸಚಿವ ಡಿ.ಕೆ.ಶಿವಕುಮಾರ್ ವಿರುದ್ಧ ರಮೇಶ್ ಜಾರಕಿಹೊಳಿ ಮತ್ತೊಮ್ಮೆ ಗರಂ ಆಗಿದ್ದಾರೆ. ಅವರು ಶೋ ಮಾಡೋದನ್ನು ಬಿಟ್ಟು ಕೆಲಸ ಮಾಡಲಿ ಎಂದು ಹೇಳಿದ್ದಾರೆ. 

 • Ramesh Jarkiholi

  state17, Oct 2018, 11:31 AM IST

  ಸಚಿವ ರಮೇಶ್ ಜಾರಕಿಹೊಳಿಗೆ ಸಂಕಷ್ಟ?

  ಪೌರಾಡಳಿತ ಸಚಿವ, ಬೆಳಗಾವಿ ಜಿಲ್ಲಾ ಉಸ್ತುವಾರಿ ಸಚಿವ ರಮೇಶ ಜಾರಕಿಹೊಳಿಗೆ ಈಗ ಸಂಕಷ್ಟ ಎದುರಾಗಿದೆ. ಸರ್ಕಾರದ ಮುಖ್ಯ ಕಾರ್ಯದರ್ಶಿಗಳ ಆಪ್ತ ಕಾರ್ಯದರ್ಶಿ ತುಕಾರಾಮ ಕಲ್ಯಾಣಕರ ಅವರು ಕ್ರಮದ ಬಗ್ಗೆ ಸೂಚನೆ ನೀಡಿದ್ದಾರೆ ಎನ್ನಲಾಗಿದೆ.
   

 • Ramesh Jarkiholi

  state17, Oct 2018, 11:20 AM IST

  ಮತ್ತೆ ಡಿಕೆಶಿ ವಿರುದ್ಧ ರಮೇಶ್ ಜಾರಕಿಹೊಳಿ ಗರಂ

  ಹೈಕಮಾಂಡ್ ಸೂಚನೆಯಂತೆ ಬಳ್ಳಾರಿ ಲೋಕಸಭಾ ಉಪ ಚುನಾವಣೆ ಪ್ರಚಾರಕ್ಕೆ ತೆರಳುತ್ತೇನೆ. ಆದರೆ, ‘ನಾನು ನಾಯಕ’ ಎಂದು ಮಾಧ್ಯಮಗಳ ಮುಂದೆ ಎದೆ ಉಬ್ಬಿಸಿಕೊಂಡು ಹೋದರೆ ಸಾಲದು. ಕ್ಷೇತ್ರದಲ್ಲಿ ರಂಗಕ್ಕೆ ಇಳಿದು ಪ್ರಚಾರ ನಡೆಸಬೇಕು. ಅದನ್ನು ನಾನು ಮಾಡುತ್ತೇನೆ ಎಂದು ಪರೋಕ್ಷವಾಗಿ ಸಚಿವ ಡಿ.ಕೆ.ಶಿವಕುಮಾರ್‌ಗೆ ರಮೇಶ್ ಜಾರಕಿಹೊಳಿ ಟಾಂಗ್ ನೀಡಿದರು

 • Lakshmi hebbalkar

  NEWS12, Oct 2018, 8:58 AM IST

  ಜಾರಕಿಹೊಳಿ ಬ್ರದರ್ಸ್-ಲಕ್ಷ್ಮೀ ಹೆಬ್ಬಾಳ್ಕರ್‌ ನಡುವೆ ಮತ್ತೊಂದು ವಾರ್ ಶುರು?

  ಬೆಳಗಾವಿ ಕೃಷಿ ಮಾರುಕಟ್ಟೆಸಮಿತಿ ಅಧ್ಯಕ್ಷ, ಉಪಾಧ್ಯಕ್ಷರ ಚುನಾವಣೆಗೆ ಅ.15ರಂದು ಮುಹೂರ್ತ ನಿಗದಿಯಾಗಿದ್ದು, ಮತ್ತೊಮ್ಮೆ ಜಾರಕಿಹೊಳಿ ಹಾಗೂ ಹೆಬ್ಬಾಳಕರ ಅವರ ಪ್ರತಿಷ್ಠೆಗೆ ವೇದಿಕೆಯಾಗಲಿದೆಯೇ ಎಂಬ ಕುತೂಹಲ ಹುಟ್ಟಿಕೊಂಡಿದೆ.

 • Ramesh Jarkiholi

  NEWS10, Oct 2018, 10:59 AM IST

  ಸಚಿವ ರಮೇಶ್ ಜಾರಕಿಹೊಳಿ ವಜಾಕ್ಕೆ ದೂರು

   ಕಳೆದ ಐದು ಸಚಿವ ಸಂಪುಟ ಸಭೆಗಳಿಗೆ ಗೈರು ಹಾಜರಾಗಿರುವ ಸಚಿವ ರಮೇಶ್‌ ಜಾರಕಿಹೊಳಿ ಅವರನ್ನು ಸಂಪುಟದಿಂದ ವಜಾ ಮಾಡುವಂತೆ ಕೋರಿ ಸಾಮಾಜಿಕ ಕಾರ್ಯಕರ್ತ ಭೀಮಪ್ಪ ಗಡಾದ ಅವರು ಸರ್ಕಾರದ ಮುಖ್ಯ ಕಾರ್ಯದರ್ಶಿಗೆ ದೂರು ನೀಡಿದ್ದಾರೆ. 

 • Ramesh Jarkiholi

  NEWS7, Oct 2018, 12:00 PM IST

  ದೇವರು ಕೋರಿಕೆ ಈಡೇರಿಸುವವರೆಗೂ ಸಂಪುಟ ಸಭೆಗೆ ಹೋಗಲ್ಲ

  ಸಚಿವ ಸ್ಥಾನ ಬರುತ್ತದೆ ಹೋಗುತ್ತದೆ. ಆದರೆ ಧರ್ಮ ಮುಖ್ಯ. ದೇವರಲ್ಲಿ ಏನೋ ಕೇಳಿಕೊಂಡಿದ್ದೇನೆ ಅದು ಈಡೇರುವವರೆಗೆ ಸಚಿವ ಸಂಪುಟ ಸಭೆಗೆ ಹೋಗುವುದಿಲ್ಲ ಎಂದು ಪೌರಾಡಳಿತ ಸಚಿವ ರಮೇಶ ಜಾರಕಿಹೊಳಿ ಹೇಳಿದರು. 

 • KDP

  NEWS6, Oct 2018, 7:55 PM IST

  ಬೆಳಗಾವಿ ಜಿಲ್ಲೆ ವಿಭಜನೆ ಖಚಿತ: ಯಾರ್ ಮಾಡ್ತಾರಂತೆ ಗೊತ್ತಾ?

  ಇಂದು ನಡೆದ ಕೆಡಿಪಿ ಸಭೆಯಲ್ಲಿ ಮತ್ತೆ ಬೆಳಗಾವಿ ಜಿಲ್ಲೆ ವಿಭಜನೆ ಸದ್ದು ಕೇಳಿ ಬಂದಿದೆ. ಸಿಎಂ ಕುಮಾರಸ್ವಾಮಿ ನೇತೃತ್ವದಲ್ಲಿ ಬೆಳಗಾವಿಯನ್ನು ಮೂರು ಜಿಲ್ಲೆಗಳಾಗಿ ವಿಭಜನೆ ಮಾಡಲಾಗುವುದು ಎಂದು ಚಿಕ್ಕೋಡಿ ಸಂಸದ ಪ್ರಕಾಶ್ ಹುಕ್ಕೇರಿ ಹೇಳಿಕೆ ನೀಡಿದ್ದಾರೆ.
   

 • Ramesh Jarkiholi

  NEWS23, Sep 2018, 11:29 AM IST

  ಹೋಗೋದಾದ್ರೆ ಹೇಳಿಯೇ ಹೋಗುತ್ತೇನೆ : ಜಾರಕಿಹೊಳಿ

  ನಾನು ಯಾವುದೇ ರೆಸಾರ್ಟ್ ರಾಜಕಾರಣ ಮಾಡುತ್ತಿಲ್ಲ. ಆದರೂ ಮಾಧ್ಯಮದವರು ಮುಂಬೈಗೆ ತೆರಳಿರುವುದಾಗಿ ನನ್ನ ಹೆಸರನ್ನುತೇಲಿ ಬಿಡುತ್ತಿರುವುದು ಸಮಂಜಸವಲ್ಲ ಎಂದು ಸಚಿವ ರಮೇಶ ಜಾರಕಿಹೊಳಿ ಆಕ್ರೋಶ ವ್ಯಕ್ತಪಡಿಸಿದ್ದಾರೆ.

 • NEWS20, Sep 2018, 11:29 AM IST

  ಸರ್ಕಾರಕ್ಕೆ ಬಿಗ್ ಶಾಕ್ : ಬಯಲಾಯ್ತು ಮತ್ತೊಂದು ಸ್ಫೋಟಕ ಸಂಗತಿ?

  ರಮೇಶ್‌ ಜಾರಕಿಹೊಳಿ ಅವರನ್ನು ಬಿಜೆಪಿಗೆ ಸೆಳೆಯುವ ಪ್ರಯತ್ನದಲ್ಲಿ ಮಹಾರಾಷ್ಟ್ರದ ಕಂದಾಯ ಸಚಿವ ಚಂದ್ರಕಾಂತ್‌ ಪಾಟೀಲ್‌ ಅವರು ಪ್ರಮುಖ ಪಾತ್ರ ವಹಿಸಿದ್ದಾರೆ ಎಂದು ತಿಳಿದುಬಂದ ಬೆನ್ನಲ್ಲೇ ಇದೀಗ ಮತ್ತೊಂದು ಸ್ಫೋಟಕ ಸಂಗತಿ ಬಯಲಾಗಿದೆ. 

 • NEWS20, Sep 2018, 10:18 AM IST

  ರಾಜ್ಯ ರಾಜಕಾರಣದ ಮತ್ತೊಂದು ಸ್ಫೋಟಕ ಸಂಗತಿ ಬಯಲು

  ಮಹಾರಾಷ್ಟ್ರ ಸಚಿವ ಚಂದ್ರಕಾಂತ್‌ ಪಾಟೀಲ್‌ ಅವರೊಂದಿಗೆ ಜಾರಕಿಹೊಳಿ ಸಹೋದರರು ಅದರಲ್ಲೂ ರಮೇಶ್‌ ಜಾರಕಿಹೊಳಿ ಅವರು ಹಲವು ವರ್ಷಗಳಿಂದ ಆತ್ಮೀಯ ಸಂಬಂಧ ಹೊಂದಿದ್ದಾರೆ. ಹೀಗಾಗಿಯೇ ಬಿಜೆಪಿ ನಾಯಕರು ಅವರ ಮೂಲಕವೇ ರಮೇಶ್‌ ಅವರನ್ನು ಬಿಜೆಪಿಗೆ ಸೆಳೆಯುವ ಪ್ರಯತ್ನ ಮಾಡಿದ್ದಾರೆ ಎನ್ನಲಾಗಿದೆ.

 • NEWS20, Sep 2018, 7:42 AM IST

  ಕಾಂಗ್ರೆಸ್ ಗೆ ಗುಡ್ ಬೈ ಹೇಳ್ತಾರಾ ಸಚಿವ.?

  ರಾಜ್ಯ ರಾಜಕಾರಣದಲ್ಲಿ ಸಾಕಷ್ಟು ಬೆಳವಣಿಗೆಗಳು ಆಗುತ್ತಿದ್ದು ಇದೇ ವೇಳೆ ಸಚಿಚ ರಮೇಶ್ ಜಾರಕಿಹೊಳಿ ಅವರು ತಾವು ಯಾವುದೇ ಕಾರಣಕ್ಕೂ ಕೂಡ ಪಕ್ಷವನ್ನು ತ್ಯಜಿಸುವುದಿಲ್ಲ ಎಂದು ಹೇಳಿದ್ದಾರೆ. 

 • Valmiki Swamiji

  NEWS19, Sep 2018, 8:54 PM IST

  ರಮೇಶ್ ಜಾರಕಿಹೊಳಿ ನಿವಾಸಕ್ಕೆ ವಾಲ್ಮೀಕಿ ಪ್ರಸನ್ನಾನಂದ ಸ್ವಾಮೀಜಿ ಭೇಟಿ

  ರಮೇಶ್ ಜಾರಕಿಹೊಳಿ ನಿವಾಸಕ್ಕೆ ವಾಲ್ಮೀಕಿ ಪ್ರಸನ್ನಾನಂದ ಸ್ವಾಮೀಜಿ ಭೇಟಿ ನೀಡಿದ್ದಾರೆ. ರಮೇಶ್ ಜಾರಕಿಹೊಳಿ ಜೊತೆ ಸತತ 2 ಗಂಟೆಗಳ ಕಾಲ ಚರ್ಚೆ ನಡೆಸಿದ್ದಾರೆ. ಸತೀಶ್ ಜಾರಕಿಹೊಳಿ- ರಮೇಶ್ ಜಾರಕಿಹೊಳಿ ನಡುವೆ ರಾಜಕೀಯ ಭಿನ್ನಾಭಿಪ್ರಾಯವಿತ್ತು. ಜಾರಕಿಹೊಳಿ ಸಹೋದರರು ಈಗ ಒಂದಾಗಿದ್ದಾರೆ ಎಂದು ಸ್ವಾಮೀಜಿ ಹೇಳಿದ್ದಾರೆ. 

 • Ramesh Jarkiholi

  NEWS18, Sep 2018, 7:27 AM IST

  ಬಿಜೆಪಿಯಿಂದ ರಮೇಶ್ ಜಾರಕಿಹೊಳಿಗೆ ಭರ್ಜರಿ ಆಫರ್!

  ಕಾಂಗ್ರೆಸ್ ಪಕ್ಷದಲ್ಲಿ ಭುಗಿಲೆದ್ದಿರುವ ಅಸಮಾಧಾನದ ಶಮನಕ್ಕೆ ಕೈಹಾಕಿರುವ ಕಾಂಗ್ರೆಸ್ ಶಾಸಕಾಂಗ ಪಕ್ಷದ ನಾಯಕ ಸಿದ್ದರಾಮಯ್ಯ ಅವರಿಗೆ ಬೆಳಗಾವಿಯ ಜಾರಕಿಹೊಳಿ ಸಹೋದರರು ಅದರಲ್ಲೂ ವಿಶೇಷವಾಗಿ ರಮೇಶ್ ಜಾರಕಿಹೊಳಿ ಅವರ ಧೋರಣೆ ಬಿಸಿತುಪ್ಪವಾಗಿ ಪರಿಣಮಿಸಿದೆ.