Search results - 75 Results
 • Munaf Patel

  CRICKET10, Nov 2018, 1:29 PM IST

  ವಿಶ್ವಕಪ್ ಹೀರೋ ಮುನಾಫ್ ಪಟೇಲ್ ಅಂತರಾಷ್ಟ್ರೀಯ ಕ್ರಿಕೆಟ್’ಗೆ ವಿದಾಯ

  2011ರ ಏಕದಿನ ವಿಶ್ವಕಪ್ ವಿಜೇತ ತಂಡದ ಸದಸ್ಯರಾಗಿದ್ದ ಮುನಾಫ್ ಟೀಂ ಇಂಡಿಯಾ ಗೆಲುವಿನಲ್ಲಿ ತಮ್ಮದೇ ಆದ ಪಾತ್ರ ನಿರ್ವಹಿಸಿದ್ದರು. ಜಹೀರ್ ಖಾನ್, ಯುವರಾಜ್ ಸಿಂಗ್ ಬಳಿಕ ಅತಿ ಹೆಚ್ಚು ವಿಕೆಟ್ ಪಡೆದ ಭಾರತದ ಮೂರನೇ ಬೌಲರ್[11 ವಿಕೆಟ್] ಎನ್ನುವ ಕೀರ್ತಿಗೆ ಮುನಾಫ್ ಪಾತ್ರರಾಗಿದ್ದರು.

 • Rangana Herath

  CRICKET10, Nov 2018, 9:27 AM IST

  ಸೋಲಿನೊಂದಿಗೆ ಕ್ರಿಕೆಟ್ ಅಂತ್ಯಗೊಳಿಸಿದ ರಂಗನಾ ಹೆರಾತ್

  ಇಲ್ಲಿ ಶುಕ್ರವಾರ ಮುಕ್ತಾಯವಾದ ಶ್ರೀಲಂಕಾ ವಿರುದ್ಧದ ಮೊದಲ ಟೆಸ್ಟ್‌ನಲ್ಲಿ ಇಂಗ್ಲೆಂಡ್‌ 211 ರನ್‌ಗಳ ಗೆಲುವು ದಾಖಲಿಸಿದೆ. ಈ ಮೂಲಕ ತವರಿನಾಚೆ 13 ಪಂದ್ಯಗಳಲ್ಲಿ ಇದೇ ಮೊದಲ ಬಾರಿಗೆ ಇಂಗ್ಲೆಂಡ್‌ ಗೆಲುವು ಸಾಧಿಸಿದೆ.

 • Rangana Herath

  CRICKET8, Nov 2018, 8:37 PM IST

  ಆಟ ಮುಗಿಸಿದ ಹೆರಾತ್ ಟಾಪ್ 10 ಪಟ್ಟಿಯೊಳಗೆ ಸ್ಥಾನ..!

  ಲಂಕಾ ತಂಡದಲ್ಲಿ ಮುರುಳಿ ಇರುವಾಗ ಮಂಕಾಗಿದ್ದ ಹೆರಾತ್, 2010ರ ಬಳಿಕ ಲಂಕಾ ತಂಡದ ಅವಿಭಾಜ್ಯ ಅಂಗವಾಗಿ ಗುರುತಿಸಿಕೊಂಡರು. ಕುತೂಹಲದ ವಿಚಾರವೆಂದರೆ, ಆಸೀಸ್ ಮಾಂತ್ರಿಕ ಸ್ಪಿನ್ನರ್ ಶೇನ್ ವಾರ್ನ್’ಗಿಂತ ವೇಗವಾಗಿ ವಿಕೆಟ್ ಕಬಳಿಸಿದ ಕೀರ್ತಿ ಕೂಡಾ ಹೆರಾತ್ ಹೆಸರಿನಲ್ಲಿದೆ.

 • Rudresh

  POLITICS4, Nov 2018, 4:01 PM IST

  ರಾಮನಗರ ಅಭ್ಯರ್ಥಿ ನಿವೃತ್ತಿ : ಬಿಜೆಪಿ ಜಿಲ್ಲಾಧ್ಯಕ್ಷ ಹೇಳಿದ ಕಾರಣವೇನು..?

  ರಾಮನಗರದಲ್ಲಿ ಬಿಜೆಪಿಯಿಂದ ಕಣಕ್ಕೆ ಇಳಿದಿದ್ದ ಚಂದ್ರಶೇಖರ್ ಅವರು ಕಣದಿಂದಲೇ ನಿವೃತ್ತರಾಗಿದ್ದು ಈ ಬಗ್ಗೆ ಜಿಲ್ಲಾಧ್ಯಕ್ಷ ರುದ್ರೇಶ್ ಅಸಮಾಧಾನ ಹೊರಹಾಕಿದ್ದಾರೆ. 

 • dhawan rayudu

  CRICKET4, Nov 2018, 11:00 AM IST

  ಪ್ರಥಮ ದರ್ಜೆ ಕ್ರಿಕೆಟ್’ಗೆ ಟೀಂ ಇಂಡಿಯಾ ಸ್ಟಾರ್ ಕ್ರಿಕೆಟಿಗ ಗುಡ್’ಬೈ..!

  16ನೇ ವಯಸ್ಸಿನಲ್ಲೇ ಹೈದರಾಬಾದ್‌ ಪರ ರಣಜಿ ಟ್ರೋಫಿ ಆಡಿದ್ದ ರಾಯುಡು, ಸಂಸ್ಥೆಯ ಮುಖ್ಯಸ್ಥ ಶಿವಲಾಲ್‌ ಯಾದವ್‌ ಪುತ್ರನ ಜತೆ ಗಲಾಟೆ ಮಾಡಿಕೊಂಡು ಆಂಧ್ರ ತಂಡಕ್ಕೆ ವಲಸೆ ಹೋಗಿದ್ದರು. 

 • NEWS2, Nov 2018, 11:29 AM IST

  ಹಿರಿಯರ ಮಾತು ಕಡೆಗಣಿಸಿ ಬೇಸ್ತುಬಿದ್ರಾ ಬಿಎಸ್‌ವೈ?

  ರಾಜ್ಯದಲ್ಲಿ ಚುನಾವಣಾ ಕಣ ರಂಗೇರುತ್ತಿವೆ. ಇದೇ ಹೊತ್ತಿನಲ್ಲಿ ರಾಂನಗರ ಅಭ್ಯರ್ಥಿ ಕಣದಿಂದಲೇ ನಿವೃತ್ತಿಯಾಗಿದ್ದು ಬಿಜೆಪಿಗೆ ಬಿಗ್ ಶಾಕ್ ಆದಂತಾಗಿದೆ.

 • NEWS2, Nov 2018, 9:49 AM IST

  ರಾಮನಗರ ಬಿಜೆಪಿ ಅಭ್ಯರ್ಥಿ ನಿವೃತ್ತಿಗೆ ಕಾರಣ ಯಾರು..?

  ರಾಮನಗರದಲ್ಲಿ ಬಿಜೆಪಿ ಅಭ್ಯರ್ಥಿ ಚಂದ್ರಶೇಖರ್‌ ದಿಢೀರ್‌ ಚುನಾವಣಾ ಕಣದಿಂದ ನಿವೃತ್ತಿಯಾಗಿ ಜೆಡಿಎಸ್‌ ಅಭ್ಯರ್ಥಿಗೆ ಬೆಂಬಲ ಸೂಚಿಸುವಲ್ಲಿ ಸಚಿವ ಡಿ.ಕೆ.ಶಿವಕುಮಾರ್‌ ಮತ್ತು ಸಂಸದ ಡಿ.ಕೆ.ಸುರೇಶ್‌ ಅವರ ಹಣದ ಬಲವೇ ಕಾರಣ ಎಂದು ಬಿಜೆಪಿ ರಾಜ್ಯಾಧ್ಯಕ್ಷ ಬಿ.ಎಸ್‌.ಯಡಿಯೂರಪ್ಪ ಆರೋಪಿಸಿದ್ದಾರೆ. 

 • NEWS1, Nov 2018, 10:56 AM IST

  ರಾಜ್ಯ ರಾಜಕಾರಣದಲ್ಲಿ ಮೆಗಾ ಟ್ವಿಸ್ಟ್ : ಹಿರಿಯರ ಅಸಮಾಧಾನಕ್ಕೆ ಬಿಜೆಪಿ ಬಲಿ

  ರಾಜ್ಯ ರಾಜಕಾರಣಕ್ಕೆ ಇದೀಗ ಮೆಗಾ ಟ್ವಿಸ್ಟ್ ದೊರಕಿದೆ. ಬಿಜೆಪಿಗೆ ಏಕಾಏಕಿ ಬಿಗ್ ಶಾಕ್ ದೊರಕಿದೆ. ರಾಮನಗರದಲ್ಲಿ ಬಿಜೆಪಿ ಅಭ್ಯರ್ಥಿ ಸ್ವಯಂ ನಿವೃತ್ತಿ ಪಡೆದುಕೊಂಡಿರುವುದಕ್ಕೆ ಇಬ್ಬರು ನಾಯಕರ ನಡುವಿನ ಭಿನ್ನಾಭಿಪ್ರಾಯ ಕಾರಣ ಎನ್ನಲಾಗುತ್ತಿದೆ. 

 • Dwayne Bravo

  CRICKET25, Oct 2018, 1:09 PM IST

  ವಿಶ್ವಕಪ್’ಗೂ ಮುನ್ನ ಅಂತರಾಷ್ಟ್ರೀಯ ಕ್ರಿಕೆಟ್’ಗೆ ಗುಡ್’ಬೈ ಹೇಳಿದ ಬ್ರಾವೋ

  ವೆಸ್ಟ್ ಇಂಡೀಸ್ ತಂಡದ ಸ್ಟಾರ್ ಆಲ್ರೌಂಡರ್ ಡ್ವೇನ್ ಬ್ರಾವೋ ತಮ್ಮ 14 ವರ್ಷಗಳ ಸುದೀರ್ಘ ಅಂತರಾಷ್ಟ್ರೀಯ ಕ್ರಿಕೆಟ್ ವೃತ್ತಿಜೀವನಕ್ಕೆ ಪೂರ್ಣವಿರಾಮವಿಟ್ಟಿದ್ದು, ಇಂದು ಅಂತರಾಷ್ಟ್ರೀಯ ಕ್ರಿಕೆಟ್’ನ ಎಲ್ಲಾ ಮಾದರಿಯ ಕ್ರಿಕೆಟ್’ಗೆ ನಿವೃತ್ತಿ ಘೋಷಿಸಿದ್ದಾರೆ. ಏಕದಿನ ವಿಶ್ವಕಪ್ ಕ್ರಿಕೆಟ್ ಟೂರ್ನಿಗೆ ಕೆಲವೇ ತಿಂಗಳುಗಳಿರುವಾಗ ಬ್ರಾವೋ ವಿದಾಯ ಹೇಳಿರುವುದು ಅಚ್ಚರಿಗೆ ಕಾರಣವಾಗಿದೆ.

 • SPORTS20, Oct 2018, 6:13 PM IST

  ಟೀಂ ಇಂಡಿಯಾಗೆ ಗುಡ್ ಬೈ ಹೇಳಿದ ಸ್ವಿಂಗ್ ವೇಗಿ!

  ಲಾರ್ಡ್ಸ್ ಮೈದಾನದಲ್ಲಿ ಆತಿಥೇಯ ಆಂಗ್ಲರ ವಿರುದ್ಧದ ಟೆಸ್ಟ್ ಪಂದ್ಯದಲ್ಲಿ 106 ರನ್ 5 ವಿಕೆಟ್ ಕಬಳಿಸಿ ಮಿಂಚಿದ್ದ ಟೀಂ ಇಂಡಿಯಾ ಸ್ವಿಂಗ್ ವೇಗಿ, ಇದೀಗ ವಿದಾಯ ಹೇಳಿದ್ದಾರೆ. 32 ವರ್ಷದ ವೇಗಿ ದಿಢೀರ್ ವಿದಾಯ ಹೇಳಿದ್ದೇಕೆ? ಇಲ್ಲಿದೆ. 

 • NEWS17, Oct 2018, 10:06 PM IST

  ಸಿದ್ದುಗೆ ಸಾಕಾಯ್ತಾ ರಾಜಕಾರಣ, ಇಲ್ಲಿವೆ 5 ಅಸಲಿ ಕಾರಣ

  ರಾಜ್ಯ ರಾಜಕಾರಣದಲ್ಲಿ ಪ್ರತಿದಿನ ಒಂದಿಲ್ಲೊಂದು ಬದಲಾವಣೆ ನಡೆಯುತ್ತಲೆ ಇದೆ. ಈಗ  ಉಪಚುನಾವಣೆ ಎದುರಾಗಿದೆ.. ಆದರೆ ಇದ್ದಕ್ಕಿದ್ದಂತೆ ಮಾಜಿ ಸಿಎಂ ಸಿದ್ದರಾಮಯ್ಯ ಚುನಾವಣಾ ರಾಜಕಾರಣದಿಂದ ಹಿಂದೆ ಸರಿಯುವ ಮಾತನ್ನಾಡಿದ್ದಾರೆ. ಹಾಗಾದರೆ ಸಿದ್ದರಾಮಯ್ಯ ಇಂಥ ಮಾತನ್ನಾಡಲು ಕಾರಣ ಏನು?

 • England Cricket Team

  CRICKET27, Sep 2018, 11:26 AM IST

  ಕ್ರಿಕೆಟ್’ಗೆ ದಿಢೀರ್ ಗುಡ್ ಬೈ ಹೇಳಿದ ಇಂಗ್ಲೆಂಡ್ ಸ್ಟಾರ್ ಬ್ಯಾಟ್ಸ್’ಮನ್..!

  ಇಂಗ್ಲೆಂಡ್ ಕ್ರಿಕೆಟ್ ತಂಡದಲ್ಲಿ ನಂ.3ನೇ ಕ್ರಮಾಂಕದಲ್ಲಿ ಮಿಂಚಿದ್ದ ಜೊನಾಥನ್ ಟ್ರಾಟ್ ಎಲ್ಲಾ ಮಾದರಿಯ ಕ್ರಿಕೆಟ್’ಗೆ ದಿಢೀರ್ ನಿವೃತ್ತಿ ಘೋಷಿಸಿದ್ದಾರೆ. 2015ರಲ್ಲಿ ಕೊನೆಯ ಬಾರಿಗೆ ವೆಸ್ಟ್’ಇಂಡಿಸ್ ವಿರುದ್ಧ ಇಂಗ್ಲೆಂಡ್ ತಂಡವನ್ನು ಪ್ರತಿನಿಧಿಸಿದ್ದ ಟ್ರಾಟ್, ಆ ಬಳಿಕ ವರ್’ವಿಕ್’ಶೈರ್ ಪರ ಕೌಂಟಿ ಕ್ರಿಕೆಟ್ ಮುಂದುವರೆಸಿದ್ದರು.

 • SPORTS13, Sep 2018, 10:27 AM IST

  ಅಂತಾರಾಷ್ಟ್ರೀಯ ಹಾಕಿಗೆ ಸರ್ದಾರ್​​ ಗುಡ್ ಬೈ

  ನಾನು ಸುಮಾರು 12 ವರ್ಷಗಳ ಅವಧಿ ದೇಶಕ್ಕಾಗಿ ಆಡಿದ್ದೇನೆ. ಅಂತಾರಾಷ್ಟ್ರೀಯಾ ಹಾಕಿಯಿಂದ ನಿವೃತ್ತಿ ಹೊಂದಲು ನಿರ್ಧರಿಸಿದ್ದು ಭವಿಷ್ಯದ ತಾರೆಗಳಿಗೆ ಇದು ಉತ್ತಮ ಸಮಯ ಎಂದಿದ್ದಾರೆ. 
  2006ರಲ್ಲಿ ಪಾಕ್​ ವಿರುದ್ಧ ಕಣಕ್ಕಿಳಿಯುವ ಮೂಲಕ ಅಂತಾರಾಷ್ಟ್ರೀಯಾ ಹಾಕಿಗೆ ಪಾದಾರ್ಪಣೆ ಮಾಡಿದ್ದ ಸರ್ದಾರ್ ಸಿಂಗ್​​​, ಈವರೆಗೆ 350 ಅಂತಾರಾಷ್ಟ್ರೀಯ ಪಂದ್ಯಗಳನ್ನಾಡಿದ್ದಾರೆ. 

 • NEWS10, Sep 2018, 11:54 AM IST

  ಮೋದಿ ಗೆಲ್ಲಿಸಿದ್ದ 'ಪಿಕೆ' ಸೇರ್ತಾರಾ ನಿತೀಶ್ ಕ್ಯಾಂಪ್?: "ಚುನಾವಣಾ ಚಾಣಕ್ಯ' ಆರ್ ಯೂ ಓಕೆ?

  ರಾಜಕೀಯ ಪಕ್ಷ, ವ್ಯಕ್ತಿಯ ಪರ ಚುನಾವಣಾ ನೀತಿ ನಿರೂಪಣೆಯಲ್ಲಿ ಖ್ಯಾತಿ ಗಳಿಸಿರುವ ಐಪ್ಯಾಕ್ ಮುಖ್ಯಸ್ಥ ಮುಂದಿನ ಲೋಕಸಭೆ ಚುನಾವಣೆಯಲ್ಲಿ ಜೆಡಿಯು ಪಕ್ಷ ಸೇರಲಿದ್ದಾರೆ ಎಂಬ ಮಾತುಗಳು ಕೇಳಿ ಬರುತ್ತಿವೆ. 2014 ರಲ್ಲಿ ಪ್ರಧಾನಿ ಮೋದಿ ಗೆಲುವಿಗೆ ಕಾರಣರಾಗಿದ್ದ ಪ್ರಶಾಂತ್ ಕಿಶೋರ್, ಈ ಬಾರಿ ತಾವೇ ಖುದ್ದಾಗಿ ಚುನಾವಣಾ ಅಖಾಡಕ್ಕೆ ಇಳಿಯಲಿದ್ದಾರೆ ಎಂದು ಹೇಳಲಾಗಿತ್ತು. ಆದರೆ ಈ ಎಲ್ಲಾ ಊಹಾಪೋಹಗಳಿಗೆ ತೆರೆ ಎಳೆದಿರುವ ಪ್ರಶಾಂತ್ ಕಿಶೋರ್, 2019 ರಲ್ಲಿ ಯಾವುದೇ ರಾಜಕೀಯ ಪಕ್ಷ ಅಥವಾ ವ್ಯಕ್ತಿಯ ಪರ ಕ್ಯಾಂಪೇನ್ ಮಾಡುವುದಿಲ್ಲ ಎಂದು ಸ್ಪಷ್ಟಪಡಿಸಿದ್ದಾರೆ.

 • Retirement

  BUSINESS7, Sep 2018, 3:17 PM IST

  ರಿಟೈರ್ ಆಗ್ತಿನಿ: ಏಕಾಏಕಿ ಸ್ಥಾನ ತ್ಯಜಿಸಿದ ಪ್ರತಿಷ್ಠಿತ ಉದ್ಯಮಿ!

  'ನಾನು ಬಿಲ್ ಗೇಟ್ಸ್ ಅವರಷ್ಟು ಶ್ರೀಮಂತನಲ್ಲ, ಆದರೆ ಅವರಿಗಿಂತ ಮುಂಚೆಯೇ ನಿವೃತ್ತಿಯಾಗ್ತಿನಿ..' ಇದು ಚೀನಾದ ಶ್ರೇಷ್ಠ ಉದ್ಯಮಿ ಮತ್ತು ವಿಶ್ವದ ಅಗ್ರ ಶ್ರೀಮಂತರ ಪಟ್ಟಿಯಲ್ಲಿ ಸ್ಥಾನ ಪಡೆದಿರುವ ಜಾಕ್ ಮಾ ಅವರ ಸ್ಪಷ್ಟ ನುಡಿ. ಕಳೆದ ಸೋಮವಾರ 54ನೇ ವಸಂತಕ್ಕೆ ಕಾಲಿಟ್ಟ ಜಾಕ್ ಮಾ ಅಲಿಬಾಬಾ ಸಂಸ್ಥೆಯ ಸಿಇಒ ಸ್ಥಾನಕ್ಕೆ ರಾಜೀನಾಮೆ ನೀಡಿ ನಿವೃತ್ತಿಯಾಗುವ ಘೋಷಣೆ ಮಾಡಿದ್ದಾರೆ.