Search results - 45 Results
 • state4, Nov 2018, 10:07 AM IST

  ‘ಈ 2 ಕ್ಷೇತ್ರಗಳಲ್ಲಿ ಜೆಡಿಎಸ್‌ ಸ್ಪರ್ಧೆಗೆ ಅವಕಾಶ ನೀಡುವುದಿಲ್ಲ’

  ಮುಂಬರುವ ಲೋಕಸಭಾ ಚುನಾವಣೆಯಲ್ಲಿ ಈ ಎರಡೂ ಕ್ಷೇತ್ರಗಳಲ್ಲಿ ಕಾಂಗ್ರೆಸ್‌ ಅಭ್ಯರ್ಥಿಗಳನ್ನು ಕಣಕ್ಕಿಳಿಸಲಾಗುವುದು. ಯಾವುದೇ ಕಾರಣಕ್ಕೂ ಚಿಕ್ಕೋಡಿಯನ್ನು ಜೆಡಿಎಸ್‌ಗೆ ಬಿಟ್ಟುಕೊಡಲು ಸಾಧ್ಯವಿಲ್ಲ ಎಂದು ಶಾಸಕ ಸತೀಶ ಜಾರಕಿಹೊಳಿ ಹೇಳಿದ್ದಾರೆ. 

 • lakshmi Hebbalkar and Satish jarkiholi

  NEWS25, Oct 2018, 3:40 PM IST

  ಅಕ್ಕ ಪಕ್ಕದಲ್ಲೇ ಕುಳಿತರೂ ಮಾತನಾಡದ ಹೆಬ್ಬಾಳ್ಕರ್ - ಜಾರಕಿಹೊಳಿ

  ಕೆಲವು ದಿನಗಳ ಹಿಂದೆ ಬೆಳಗಾವಿ ಪಿ ಎಲ್ ಡಿ ಬ್ಯಾಂಕ್ ಚುನಾವಣೆಗೆ ಸಂಬಂಧಿಸಿದಂತೆ ಜಾರಕಿಹೊಳಿ ಸಹೋದರರು ಹಾಗೂ ಲಕ್ಷ್ಮಿ ಹೆಬ್ಬಾಳ್ಕರ್  ನಡುವೆ ಬಹಿರಂಗವಾಗಿಯೇ ಸ್ಪರ್ಧೆ ಏರ್ಪಟ್ಟು ಸಮ್ಮಿಶ್ರ ಸರ್ಕಾರಕ್ಕೂ ತೊಂದರೆಯಾಗಿ ಪರಿಣಮಿಸಿತ್ತು. ಅಂತಿಮವಾಗಿ ಲಕ್ಷ್ಮಿ ಹೆಬ್ಬಾಳ್ಕರ್ ಬಣ ಜಯಗಳಿಸಿ ಹಿರಿಯ ನಾಯಕರ ಸಂಧಾನದ ಮೂಲಕ ವೈಮಸ್ಸು ದೂರವಾಗಿತ್ತು.   

 • Satish Jarkiholi

  Belagavi24, Oct 2018, 9:53 PM IST

  ರಾಮಮಂದಿರ ವಿಚಾರ ಪ್ರಸ್ತಾಪಿಸಿ ಕೇಸರಿ ನಾಯಕರಿಗೆ ಟಾಂಗ್ ಕೊಟ್ಟ ಜಾರಕಿಹೊಳಿ

  ಕಳೆದ 70 ವರ್ಷದಿಂದ ಅವರು ರಾಮಮಂದಿರ ಕಟ್ಟುತ್ತಲೆ ಇದ್ದಾರೆ. ಬಿಜೆಪಿಯವರಿಗೆ ಕರ ಸೇವಕರು ಕಟ್ಟಿದರೆ ಮಾತ್ರ ರಾಮಮಂದಿರ ಅಂತಾರೆ ಎಂದು ಕಮಲ ನಾಯಕರ ವಿರುದ್ಧ ಆಕ್ರೋಶ
  ವ್ಯಕ್ತಪಡಿಸಿದರು.

 • Belagavi24, Oct 2018, 5:17 PM IST

  ದೇಶದ್ರೋಹಿಗಳಿಂದ ವಿವಿ ರಕ್ಷಿಸಬೇಕಿದೆ: ಸುರೇಶ್ ಅಂಗಡಿ!

  ಕಿತ್ತೂರು ಉತ್ಸವದಲ್ಲಿ ಬಿಜೆಪಿ ಸಂಸದ ಸುರೇಶ ಅಂಗಡಿ ವಿವಾದಾತ್ಮಕ ಹೇಳಿಕೆ ನೀಡಿದ್ದಾರೆ. ರಾಣಿ ಚೆನ್ನಮ್ಮ ವಿವಿಯನ್ನು  ಬಿಜೆಪಿ ಕೇಸರಿಕರಣ ಮಾಡುತ್ತಿದೆ ಎಂಬ ಸತೀಶ ಜಾರಕಿಹೊಳಿ ಹೇಳಿಕೆಗೆ ತಿರುಗೇಟು ನೀಡುತ್ತಾ, ದೇಶದ್ರೋಹಿಗಳು ವಿವಿ ಆವರಣದಲ್ಲಿ ಕಾಲಿಡದಂತೆ ನೋಡಿಕೊಳ್ಳಬೇಕಿದೆ ಎಂದು ಸುರೇಶ್ ಅಂಗಡಿ ಹೇಳಿದ್ದಾರೆ. 
   

 • Satish Jarkiholi

  NEWS17, Oct 2018, 11:10 AM IST

  ರಾಷ್ಟ್ರ ರಾಜಕಾರಣಕ್ಕೆ ತೆರಳ್ತಾರ ಸತೀಶ್ ಜಾರಕಿಹೊಳಿ?

  ಸದ್ಯ ರಾಜ್ಯ ರಾಜಕಾರಣದಲ್ಲಿ ಇರುವ ಸತಿಶ್ ಜಾರಕಿಹೊಳಿ ಅವರು ರಾಷ್ಟ್ರ ರಾಜಕಾರಣಕ್ಕೆ ಹೋಗಲಿದ್ದಾರ ಎನ್ನುವ ವಿಚಾರಕ್ಕೆ ಇದೀಗ ಅವರೇ ಸ್ಪಷ್ಟನೆ ನೀಡಿದ್ದಾರೆ. 

 • Satish Jarkiholi

  state14, Oct 2018, 5:56 PM IST

  ಬೆಳಗಾವಿ ಎಪಿಎಂಸಿ: ಅವಿರೋಧ ಆಯ್ಕೆಯೋ ಚುನಾವಣೆಯೋ?

  ನಾಳೆ ಬೆಳಗಾವಿಯ ಎಪಿಎಂಸಿ ಅಧ್ಯಕ್ಷ, ಉಪಾಧ್ಯಕ್ಷ ಚುನಾವಣೆ ನಡೆಯಲಿದ್ದು, ಅವಿರೋಧ ಆಯ್ಕೆ ಮೂಲಕ ಅಭ್ಯರ್ಥಿಯನ್ನು ಆಯ್ಕೆ ಮಾಡಲಾಗುವುದು ಎಂದು ಶಾಸಕ ಸತೀಶ್ ಜಾರಕಿಹೋಳಿ ಹೇಳಿದ್ದಾರೆ. ಎಲ್ಲಾ ಎಪಿಎಂಸಿ ಸದಸ್ಯರು ಒಗ್ಗಟ್ಟಾಗಿದ್ದು, ಅವಿರೋಧ ಆಯ್ಕೆ ಖಚಿತ ಎಂದು ಸತೀಶ್ ವಿಶ್ವಾಸ ವ್ಯಕ್ತಪಡಿಸಿದ್ದಾರೆ.

 • Mahisha Dasara

  NEWS7, Oct 2018, 1:39 PM IST

  ಮೈಸೂರು ದಸರಾಗೆ ಸೆಡ್ಡು: ಮಹಿಷ ದಸರಾಗೆ ಚಾಲನೆ!

  ಚಾಮುಂಡಿ ದಸರಾಗೆ ಸೆಡ್ಡು ಹೊಡೆದ ಪ್ರಗತಿಪರ ಚಿಂತಕರು, ಮೈಸೂರಿನಲ್ಲಿ ಚಾಮುಂಡಿ ದಸರಾಗೆ ಪ್ರತಿಯಾಗಿ ಮಹಿಷ ದಸರಾಗೆ ಚಾಲನೆ ನೀಡಿದ್ದಾರೆ. ಮೈಸೂರಿನ ಟೌನ್‌ಹಾಲ್ ಮುಂಭಾಗ ಮಹಿಷ ದಸರಾಗೆ ಚಾಲನೆ ನೀಡಲಾಗಿದ್ದು, ಮಹಿಷ ಭಾವಚಿತ್ರಕ್ಕೆ ಪುಷ್ಪಾರ್ಚನೆ ಮಾಡಿ ಶಾಸಕ ಸತೀಶ್ ಜಾರಕಿಹೋಳಿ ಚಾಲನೆ ನೀಡಿದರು.

 • Satish Jarkiholi

  NEWS3, Oct 2018, 11:26 AM IST

  ಜಾರಕಿಹೊಳಿ ವಿರುದ್ಧ ಕೇಸ್‌ ಹಾಕಲು ಪೊಲೀಸರಿಗೆ ಭಯ

  ಕಾಂಗ್ರೆಸ್ ಕಾರ್ಯಕರ್ತರ ಹಲ್ಲೆ ಪ್ರಕರಣವೊಂದರ ಸಂಬಂಧ ಪೊಲೀಸರು ಸ್ವಯಂಪ್ರೇರಿತ ಪ್ರಕರಣ ದಾಖಲಿಸಿಕೊಳ್ಳಲು ಪೊಲೀಸರು ಹೆದರುತ್ತಿದ್ದು ಇದಕ್ಕೆ ಶಾಸಕ ಸತೀಶ ಜಾರಕಿಹೊಳಿ ಅವರ ಬೆದ​ರಿ​ಕೆಯೇ ಕಾರಣ ಎಂದು ಗಂಭೀರ ಆರೋಪ ಮಾಡಿದ್ದಾರೆ. 

 • Belagavi

  Belagavi1, Oct 2018, 8:21 PM IST

  ಛೇ..ಇದೆಂಥ ದರ್ಪ: ವಿವಿಗೆ ನುಗ್ಗಿ ಜಾರಕಿಹೊಳಿ ಬೆಂಬಲಿಗರ ದಾಂಧಲೆ

  ಕಾಂಗ್ರೆಸ್ ಸಂಸದ ಪ್ರಕಾಶ್ ಹುಕ್ಕೇರಿ ಅವರನ್ನು ಕಾರ್ಯಕ್ರಮವೊಂದಕ್ಕೆ ಆಹ್ವಾನಿಸದಕ್ಕೆ ಮಾಜಿ ಸಚಿವ ಹಾಗೂ ಹಾಲಿ ಶಾಸಕ ಸತೀಶ್ ಜಾರಕಿಹೊಳಿ ಬೆಂಬಲಿಗರು ರಾಣಿ ಚೆನ್ನಮ್ಮ ವಿಶ್ವವಿದ್ಯಾಲಯಕ್ಕೆ ನುಗ್ಗಿ ದಾಂಧಲೆ ನಡೆಸಿದ್ದಾರೆ.

 • NEWS17, Sep 2018, 7:37 AM IST

  ಸರ್ಕಾರ ಪತನದ ಸೂಚನೆ ನೀಡಿದರಾ ಕಾಂಗ್ರೆಸ್ ಶಾಸಕ?

  ಒಂದು ವೇಳೆ ರಾಜ್ಯದಲ್ಲಿ ಸರ್ಕಾರ ಪತನವಾದಲ್ಲಿ ಅದಕ್ಕೆ ನಾವು ಯಾವುದೇ ಕಾರಣಕ್ಕೂ ಕೂಡ ಹೊಣೆಗಾರರಲ್ಲ ಎಂದು ಸತೀಶ್ ಜಾರಕಿಹೊಳಿ ಹೇಳಿದ್ದಾರೆ. 

 • NEWS16, Sep 2018, 4:40 PM IST

  ಹಾರಿ ಬಂತು ಮತ್ತೊಂದು ಬಾಂಬ್: ಸತೀಶ್ ಸಾಹುಕಾರ್ ಏನಂದ್ರು?

  ಕಾಂಗ್ರೆಸ್ ಶಾಸಕ ಸತೀಶ್ ಜಾರಕಿಹೊಳಿ ಮತ್ತೊಂದು ಹೊಸ ಬಾಂಬ್ ಹಾಕಿದ್ದು, ಸರ್ಕಾರ ಪತನವಾದರೂ ನಾವು ಕಾಂಗ್ರೆಸ್ ಬಿಡುವುದಿಲ್ಲ ಎಂದು ಹೇಳಿದ್ದಾರೆ. ಈ ಮೂಲಕ ಸರ್ಕಾರ ಪತನವಾದರೂ ಆಗಬಹುದು ಎಂಬ ಸೂಚನೆ ನೀಡಿದ್ದಾರೆ.

 • Jarkiholi

  NEWS15, Sep 2018, 7:39 AM IST

  ರಮೇಶ್ ಕೈ ಬಿಟ್ಟು ಸತೀಶ್ ಜಾರಕಿಹೊಳಿಗೆ ಸಚಿವ ಸ್ಥಾನ?

  ರಾಜ್ಯ ರಾಜಕಾರಣದಲ್ಲಿ ಹಲವಾರು ರೀತಿಯ ಬೆಳವಣಿಗೆಗಳಾಗುತ್ತಿದ್ದು ಇದೀಗ ರಮೇಶ್ ಜಾರಕಿಹೊಳಿ ಅವರನ್ನು ಕೈ ಬಿಟ್ಟು ಸತೀಶ್ ಜಾರಕಿಹೊಳಿಗೆ ಸಚಿವ ಸ್ಥಾನ ನೀಡಲು ಕಾಂಗ್ರೆಸ್ ನಾಯಕರು ಚಿಂತನೆ ಆರಂಭಿಸಿದ್ದಾರೆ ಎನ್ನಲಾಗಿದೆ. 

 • Satish Jarkiholi

  NEWS14, Sep 2018, 7:59 AM IST

  ಸತೀಶ್ ಜಾರಕಿಹೊಳಿ ಹೇಳಿದ ಸ್ಫೋಟಕ ಸತ್ಯವೇನು..?

  ರಾಜ್ಯ ರಾಜಕಾರಣದಲ್ಲಿ ದಿನದಿಂದ ದಿನಕ್ಕೆ ಹೊಸ ಹೊಸ ರೀತಿಯ ಬೆಳವಣಿಗೆಗಳಾಗುತ್ತಿದೆ. ಈ ಸಂಬಂಧ ಇದೀ ಪ್ರತಿಕ್ರಿಯಿಸಿದ ಸತೀರಶ್ ಜಾರಕಿಹೊಳಿ ಅವರು ಇದರಲ್ಲಿ ತಮ್ಮ ಪಾತ್ರವಿಲ್ಲ ಎಂದು ಹೇಳಿದ್ದಾರೆ. 

 • NEWS13, Sep 2018, 4:00 PM IST

  ಸಿದ್ದು ಬಂದ ಮೇಲೆ ಸಂಪುಟ ವಿಸ್ತರಣೆ, ಯಾರಿಗೆಲ್ಲ ಸ್ಥಾನ?

  ರಾಜ್ಯದಲ್ಲಿ ಗಂಟೆಗೆ ಒಂದರಂತೆ ರಾಜಕಾರಣದ ಬೆಳವಣಿಗೆ ನಡೆಯುತ್ತಿದೆ. ಆದರೆ ಮಾಜಿ ಸಿಎಂ ಸಿದ್ದರಾಮಯ್ಯ ಮಾತ್ರ ವಿದೇಶ ಪ್ರವಾಸದಲ್ಲಿದ್ದಾರೆ. ಸಿದ್ದರಾಮಯ್ಯ ವಿದೇಶದಿಂದ ಹಿಂದಕ್ಕೆ ಬಂದ ಮೇಲೆ ರಾಜ್ಯ ಸಚಿವ ಸಂಪುಟ ವಿಸ್ತರಣೆಯಾಗಲಿದೆ.

 • CM-Belagavi

  NEWS13, Sep 2018, 3:06 PM IST

  ನಾಳೆ ಬೆಳಗಾವಿಯಲ್ಲಿ ಸಿಎಂ-ಸತೀಶ್ ಭೇಟಿ: ಏನಂತೆ ಮಾತುಕತೆ?

  ನಾಳೆ ಬೆಳಗಾವಿಯಲ್ಲಿ ಸಿಎಂ ಕುಮಾರಸ್ವಾಮಿ ಅವರನ್ನು ಕಾಂಗ್ರೆಸ್ ಶಾಸಕ ಸತೀಶ್ ಜಾರಕಿಹೊಳಿ ಭೇಟಿಯಾಗಲಿದ್ದಾರೆ. ಬೆಳಗಾವಿ ಜಿಲ್ಲೆಯ ಪ್ರಸಕ್ತ ರಾಜಕೀಯ ಪರಿಸ್ಥಿತಿ ಕುರಿತು ಸಿಎಂ ಜೊತೆ ಚರ್ಚೆ ನಡೆಸುವುದಾಗಿ ಸತೀಶ್ ಹೇಳಿದ್ದಾರೆ.