Shafali Verma  

(Search results - 20)
 • Indian Womens Cricket Team pips England by eight runs to level T20 series kvn

  CricketJul 12, 2021, 9:23 AM IST

  2ನೇ ಮಹಿಳಾ ಟಿ20: ಇಂಗ್ಲೆಂಡ್‌ ವಿರುದ್ಧ ಭಾರತಕ್ಕೆ ರೋಚಕ ಜಯ

  ಶಫಾಲಿ ವರ್ಮಾ ಸ್ಫೋಟಕ ಆಟ (38 ಎಸೆತದಲ್ಲಿ 48 ರನ್‌) ನೆರವಿನಿಂದ ಭಾರತ 20 ಓವರಲ್ಲಿ 4 ವಿಕೆಟ್‌ಗೆ 148 ರನ್‌ ಗಳಿಸಿತು. ಇಂಗ್ಲೆಂಡ್‌, ಟ್ಯಾಮಿ ಬ್ಯುಯೊಮೊಂಟ್‌ರ ಅರ್ಧಶತಕದ ಹೊರತಾಗಿಯೂ ಕುಸಿತ ಕಂಡಿತು. ಕೊನೆ 36 ಎಸೆತಗಳಲ್ಲಿ ಕೇವಲ 43 ರನ್‌ ಬೇಕಿತ್ತು. ಆದರೂ ಇಂಗ್ಲೆಂಡ್‌ 8 ವಿಕೆಟ್‌ಗೆ ಕೇವಲ 140 ರನ್‌ ಗಳಿಸಿತು.

 • Mithali Raj fifty in vain as England Women Cricket Team beat India Women by 8 wickets in Bristol kvn

  CricketJun 28, 2021, 11:40 AM IST

  ಮಿಥಾಲಿ ರಾಜ್ ಅರ್ಧಶತಕ ವ್ಯರ್ಥ: ಇಂಗ್ಲೆಂಡ್‌ ಎದುರು ಭಾರತಕ್ಕೆ ಹೀನಾಯ ಸೋಲು

  ಮೊದಲು ಬ್ಯಾಟ್‌ ಮಾಡಿದ ಮಿಥಾಲಿ ರಾಜ್ ನೇತೃತ್ವದ ಭಾರತ ಮಹಿಳಾ ಕ್ರಿಕೆಟ್ ತಂಡ ಉತ್ತಮ ಆರಂಭವನ್ನು ಪಡೆಯಲು ವಿಫಲವಾಯಿತು. ಮೊದಲ 10 ಓವರ್‌ಗಳಲ್ಲಿ ತಂಡ 27 ರನ್‌ ಗಳಿಸುವಷ್ಟರಲ್ಲೇ ಆರಂಭಿಕ ಬ್ಯಾಟರ್‌ಗಳಾದ ಶಫಾಲಿ ವರ್ಮಾ ಹಾಗೂ ಸ್ಮೃತಿ ಮಂಧನಾ ಪೆವಿಲಿಯನ್ ಸೇರಿದ್ದರು.

 • Indian Women Batter Shafali Verma will be very important for us in all formats Says Mithali Raj kvn

  CricketJun 21, 2021, 3:46 PM IST

  ಮೂರೂ ಮಾದರಿಯಲ್ಲೂ ಶಫಾಲಿಗೆ ಉತ್ತಮ ಭವಿಷ್ಯವಿದೆ: ಮಿಥಾಲಿ ರಾಜ್

  ‘ಶಫಾಲಿ ಎಲ್ಲಾ ಮೂರು ಮಾದರಿಯಲ್ಲಿ ಭಾರತೀಯ ಬ್ಯಾಟಿಂಗ್‌ ಪಡೆಯ ಬಹಳ, ಬಹಳ ಪ್ರಮುಖ ಆಟಗಾರ್ತಿ ಆಗಲಿದ್ದಾರೆ. ಸಂದರ್ಭಕ್ಕೆ ತಕ್ಕಂತೆ ತಮ್ಮ ಆಟದ ಶೈಲಿಯನ್ನು ಬದಲಿಸಿಕೊಳ್ಳುವ ಕೌಶಲ್ಯ ಅವರಲ್ಲಿದೆ’ ಎಂದು ಮಿಥಾಲಿ ಹೇಳಿದ್ದಾರೆ.

 • Indian Women Cricketer Shafali Verma Becomes Youngest Woman To Hit 2 Half Centuries In Debut Test kvn

  CricketJun 19, 2021, 9:19 AM IST

  ಚೊಚ್ಚಲ ಟೆಸ್ಟ್‌ನ 2 ಇನಿಂಗ್ಸಲ್ಲಿ ಅರ್ಧಶತಕ: ಶಫಾಲಿ ವರ್ಮಾ ದಾಖಲೆ

  ಇಂಗ್ಲೆಂಡ್ ವಿರುದ್ದ ಇಲ್ಲಿ ನಡೆಯುತ್ತಿರುವ ಏಕೈಕ ಟೆಸ್ಟ್‌ ಪಂದ್ಯದ ಮೊದಲ ಇನಿಂಗ್ಸ್‌ನಲ್ಲಿ 96 ರನ್‌ ಗಳಿಸಿದ್ದ ಶಫಾಲಿ , ಎರಡನೇ ಇನಿಂಗ್ಸ್‌ನಲ್ಲಿ 55 ರನ್‌ ಗಳಿಸಿ ಅಜೇಯರಾಗುಳಿದಿದ್ದು, ಕೊನೆಯ ದಿನದಾಟಕ್ಕೆ ಕ್ರೀಸ್ ಕಾಯ್ದುಕೊಂಡಿದ್ದಾರೆ. ಇದಷ್ಟೇ ಅಲ್ಲದೇ ಎರಡೂ ಇನಿಂಗ್ಸ್‌ನಲ್ಲಿ ಅರ್ಧಶತಕ ಬಾರಿಸಿದ ಎರಡನೇ ಅತಿ ಕಿರಿಯ ಕ್ರಿಕೆಟರ್ ಎನ್ನುವ ದಾಖಲೆಯೂ ಶಫಾಲಿ ಪಾಲಾಗಿದೆ.

 • IndW vs EngW Womens Test Cricket Shafali misses century late batting collapse hurts India kvn

  CricketJun 18, 2021, 9:38 AM IST

  ಮಹಿಳಾ ಟೆಸ್ಟ್ ಕ್ರಿಕೆಟ್‌; ಶೆಫಾಲಿ-ಮಂಧನಾ ಅಬ್ಬರದ ಹೊರತಾಗಿಯೂ ದಿಢೀರ್ ಕುಸಿದ ಭಾರತ

  ಇಂಗ್ಲೆಂಡ್ ಮಹಿಳಾ ತಂಡವು 9 ವಿಕೆಟ್ ಕಳೆದುಕೊಂಡು 396 ರನ್‌ ಬಾರಿಸಿ ಮೊದಲ ಇನಿಂಗ್ಸ್ ಡಿಕ್ಲೇರ್ ಮಾಡಿಕೊಂಡಿತು. ಭಾರತ ಪರ ಸ್ನೆಹ್ ರಾಣಾ 4 ವಿಕೆಟ್ ಪಡೆದರೆ, ದೀಪ್ತಿ ಶರ್ಮಾ 3 ಹಾಗೂ ಪೂಜಾ ವಸ್ತ್ರಾಕರ್ ಮತ್ತು ಜೂಲನ್ ಗೋಸ್ವಾಮಿ ತಲಾ ಒಂದೊಂದು ವಿಕೆಟ್ ಪಡೆದರು. 
   

 • 5 Indian women cricketers to feature in inaugural edition of The Hundred Cricket Tournament kvn

  CricketJun 11, 2021, 4:31 PM IST

  'ದಿ ಹಂಡ್ರೆಡ್' ಟೂರ್ನಿ ಆಡಲಿದ್ದಾರೆ ಈ 5 ಭಾರತೀಯ ಕ್ರಿಕೆಟ್ ಆಟಗಾರ್ತಿಯರು..!

  ಲಂಡನ್: ಇಂಗ್ಲೆಂಡ್ ಮತ್ತು ವೇಲ್ಸ್‌ ಕ್ರಿಕೆಟ್ ಮಂಡಳಿ ಆಯೋಜಿಸುತ್ತಿರುವ ಚೊಚ್ಚಲ ಆವೃತ್ತಿಯ 'ದಿ ಹಂಡ್ರೆಡ್' ಕ್ರಿಕೆಟ್ ಟೂರ್ನಿಯು ಜುಲೈ 21ರಿಂದ ಆರಂಭವಾಗಲಿದೆ. ಈ ಟೂರ್ನಿಯಲ್ಲಿ ಭಾರತದ ಐವರು ಮಹಿಳಾ ಕ್ರಿಕೆಟ್ ಆಟಗಾರ್ತಿಯರು ಪಾಲ್ಗೊಳ್ಳಲಿದ್ದಾರೆ. 
  'ದಿ ಹಂಡ್ರೆಡ್' ಟೂರ್ನಿಯಲ್ಲಿ 8 ಪುರುಷ ಹಾಗೂ 8 ಮಹಿಳಾ ತಂಡಗಳು ಚೊಚ್ಚಲ ಆವೃತ್ತಿಯಲ್ಲಿ ಪ್ರಶಸ್ತಿಗಾಗಿ ಕಾದಾಡಲಿವೆ. ಭಾರತ ಮಹಿಳಾ ತಂಡದ ಯಾವೆಲ್ಲಾ ಆಟಗಾರ್ತಿಯರು ಯಾವ ತಂಡವನ್ನು ಪ್ರತಿನಿಧಿಸಲಿದ್ದಾರೆ ಎನ್ನುವ ನಿಮ್ಮ ಕುತೂಹಲಕ್ಕೆ ಇಲ್ಲಿದೆ ನೋಡಿ ಉತ್ತರ.
   

 • Indian Women Cricketer Shafali Verma to represent Sydney Sixers in upcoming WBBL season kvn

  CricketMay 14, 2021, 1:28 PM IST

  ಮಹಿಳಾ ಬಿಗ್‌ಬ್ಯಾಶ್‌: ಸಿಡ್ನಿ ಸಿಕ್ಸ​ರ್ಸ್‌ ತಂಡಕ್ಕೆ ಶಫಾಲಿ ಸೇರ್ಪಡೆ

  ಶಫಾಲಿ, ಸಿಡ್ನಿ ಸಿಕ್ಸರ್‌ನೊಂದಿಗೆ ಒಪ್ಪಂದಕ್ಕೆ ಸಹಿ ಹಾಕಿದ್ದಾಳೆ. ಆಕೆ ಅಪ್ರಾಪ್ತೆ(ಮೈನರ್)ಯಾಗಿರುವುದರಿಂದ ನನ್ನ ಒಪ್ಪಿಗೆಯನ್ನು ಪಡೆಯಲಾಗಿದೆ ಎಂದು ಶಫಾಲಿ ವರ್ಮಾ ತಂದೆ ಸಂಜೀವ್‌ ಇಎಸ್‌ಪಿಎನ್‌ ಕ್ರಿಕ್‌ಇನ್ಫೋಗೆ ತಿಳಿಸಿದ್ದಾರೆ.
   

 • Indian Batting Sensation Shafali Verma set to play for Birmingham franchise in The Hundred kvn

  CricketMay 11, 2021, 10:54 AM IST

  ವಿದೇಶಿ ಕ್ರಿಕೆಟ್‌ ಲೀಗ್‌ಗಳಲ್ಲಿ ಶಫಾಲಿ ವರ್ಮಾಗೆ ಭಾರೀ ಬೇಡಿಕೆ!

  ಕಳೆದ ವರ್ಷ ನಡೆಯಬೇಕಿದ್ದ ಚೊಚ್ಚಲ ಆವೃತ್ತಿಯ ದಿ ಹಂಡ್ರೆಡ್ ಕ್ರಿಕೆಟ್ ಟೂರ್ನಿಯು ಕೋವಿಡ್‌ ಕಾರಣದಿಂದಾಗಿ ಮುಂದೂಡಲ್ಪಟ್ಟಿತ್ತು. ಇದೀಗ ಜುಲೈ 21ರಿಂದ ಮಹಿಳಾ ದಿ ಹಂಡ್ರೆಡ್ ಟೂರ್ನಿಯು ಲಂಡನ್‌ನ ಓವಲ್‌ ಹಾಗೂ ಮ್ಯಾಂಚೆಸ್ಟರ್‌ನಲ್ಲಿ ನಡೆಯಲಿದೆ. 

 • Indian womens team opener Shafali Verma Reclaims Top Spot In ICC Womens T20I Rankings kvn

  CricketMar 24, 2021, 11:18 AM IST

  ಟಿ20 ಮಹಿಳಾ ರ‍್ಯಾಂಕಿಂಗ್‌‌: ಅಗ್ರಸ್ಥಾನಕ್ಕೇರಿದ ಶಫಾಲಿ ವರ್ಮಾ

  ಕಳೆದ ವರ್ಷ ಆಸ್ಪ್ರೇಲಿಯಾದಲ್ಲಿ ನಡೆದಿದ್ದ ಟಿ20 ವಿಶ್ವಕಪ್‌ನಲ್ಲಿ ಭಾರತ ನಾಕೌಟ್‌ ಹಂತಕ್ಕೇರಲು ನೆರವಾಗಿ, ಅಗ್ರಸ್ಥಾನಕ್ಕೇರಿದ್ದ ಶಫಾಲಿ ಸದ್ಯ ಆಸ್ಪ್ರೇಲಿಯಾದ ಬೆಥ್‌ ಮೂನಿ ಅವರನ್ನು ಹಿಂದಿಕ್ಕಿ ನಂ.1 ಸ್ಥಾನ ಪಡೆದಿದ್ದಾರೆ.

 • Shafali Verma blasting Fifty helps Indian women Cricket Team register consolation win against South Africa in Lucknow kvn

  CricketMar 24, 2021, 8:50 AM IST

  ವೈಟ್‌ವಾಶ್‌ ಮುಖಭಂಗ ತಪ್ಪಿಸಿಕೊಂಡ ಭಾರತ

  5 ಪಂದ್ಯಗಳ ಏಕದಿನ ಸರಣಿಯನ್ನು 4-1 ಅಂತರದಲ್ಲಿ ಜಯಿಸಿದ್ದ ದಕ್ಷಿಣ ಆಫ್ರಿಕಾ ಇದೀಗ 3 ಪಂದ್ಯಗಳ ಟಿ20 ಸರಣಿಯಲ್ಲಿ 2-1ರ ಅಂತರದಲ್ಲಿ ಗೆಲುವು ದಾಖಲಿಸುವ ಮೂಲಕ ಟಿ20 ಸರಣಿಯನ್ನೂ ಗೆದ್ದುಕೊಂಡಿದೆ.

 • Leg spinner Poonam Yadav lone Indian in Women's T20 World Cup Team of the Tournament

  CricketMar 10, 2020, 1:02 PM IST

  ಮಹಿಳಾ ಟಿ20 ವಿಶ್ವಕಪ್‌ ತಂಡದಲ್ಲಿ ಏಕೈಕ ಭಾರತೀಯ ಆಟಗಾರ್ತಿಗೆ ಸ್ಥಾನ..!

  ಸೋಮವಾರ ಐಸಿಸಿ ವಿಶ್ವಕಪ್‌ ತಂಡವನ್ನು ಪ್ರಕಟಿಸಿತು. ಆಸ್ಪ್ರೇಲಿಯಾದ ಐವರು, ಇಂಗ್ಲೆಂಡ್‌ನ ನಾಲ್ವರು ಆಟಗಾರ್ತಿಯರು ತಂಡದಲ್ಲಿದ್ದು, ಆಸ್ಪ್ರೇಲಿಯಾದ ಮೆಗ್‌ ಲ್ಯಾನಿಂಗ್‌ರನ್ನು ತಂಡದ ನಾಯಕಿಯಾಗಿ ಆಯ್ಕೆ ಮಾಡಲಾಗಿದೆ. 
   

 • Gully cricket to India Women 16 year old shafali verma journey inspired many

  CricketMar 7, 2020, 6:14 PM IST

  ಆಟದಲ್ಲಿ ಸೆಹ್ವಾಗ್, ನೋಟದಲ್ಲಿ ತೆಂಡುಲ್ಕರ್; ಶಫಾಲಿ ಆಟಕ್ಕೆ ಎದುರಾಳಿ ಪಂಚರ್!

  ಐಸಿಸಿ ಮಹಿಳಾ ವಿಶ್ವಕಪ್ ಟೂರ್ನಿಯಲ್ಲಿ ಭಾರತ ವನಿತೆಯರು ಫೈನಲ್ ಪ್ರವೇಶಿಸಿ ಇತಿಹಾಸ ರಚಿಸಿದ್ದಾರೆ. ಇದೀಗ ಚಾಂಪಿಯನ್ ಪಟ್ಟ ಅಲಂಕರಿಸಿ ದಾಖಲೆ ಬರೆಯಲು ಸಜ್ಜಾಗಿದ್ದಾರೆ. ಭಾರತ ಸಲೀಸಾಗಿ ಫೈನಲ್ ಎಂಟ್ರಿ ಹಿಂದೆ ಶಫಾಲಿ  ವರ್ಮಾ ಪರಿಶ್ರಮವಿದೆ. ಬೀದಿ ಬೀದಿ, ಗಲ್ಲಿಯಲ್ಲಿ, ಹುಡುಗರ ತಂಡದಲ್ಲಿ ಆಡಿದ 16ರ ಹುಡುಗಿ ಶಫಾಲಿ ಕ್ರಿಕೆಟ್ ಬದುಕಿನ ಪಯಣದ ಚಿತ್ರಣ ಇಲ್ಲಿದೆ. 

 • Shafali Verma becomes ICC World No 1 T20I bats-woman

  CricketMar 4, 2020, 3:37 PM IST

  ಶೆಫಾಲಿ ಸಾಧನೆಗೆ ಮತ್ತೊಂದು ಗರಿ, ನಂ.1 ಸ್ಥಾನಕ್ಕೇರಿದ 16ರ ಪೋರಿ..!

  ಐಸಿಸಿ ಮಹಿಳಾ ಟಿ20 ವಿಶ್ವಕಪ್‌ನಲ್ಲಿ ಅಕ್ಷರಶಃ ಅಬ್ಬರಿಸುತ್ತಿರುವ 16 ವರ್ಷದ ಶೆಫಾಲಿ, ನ್ಯೂಜಿಲೆಂಡ್ ನಾಯಕಿ ಸ್ಯುಜಿ ಬೈಟ್ಸ್‌ ಅವರನ್ನು ಹಿಂದಿಕ್ಕಿ ಅಗ್ರಸ್ಥಾನಕ್ಕೇರಿದ್ದಾರೆ. ಸ್ಫೋಟಕ ಬ್ಯಾಟಿಂಗ್ ಮೂಲಕ ಮಿಂಚುತ್ತಿರುವ ಹರ್ಯಾಣದ ರೋಹ್ಟಕ್ ಮೂಲದ ಶೆಫಾಲಿ, ಅಂತಾರಾಷ್ಟ್ರೀಯ ಕ್ರಿಕೆಟ್‌ಗೆ ಪದಾರ್ಪಣೆ ಮಾಡಿ ಕೇವಲ 6 ತಿಂಗಳೊಳಗಾಗಿ 19 ಸ್ಥಾನ ಮೇಲೇರಿ ನಂ.1 ಸ್ಥಾನಕ್ಕೇರುವ ಮೂಲಕ ಹುಬ್ಬೇರುವಂತೆ ಮಾಡಿದ್ದಾರೆ. 

 • India take on England Australia to face South Africa in Women's T20 World Cup semifinals

  CricketMar 4, 2020, 9:34 AM IST

  ಮಹಿಳಾ ಟಿ20 ವಿಶ್ವಕಪ್‌: ಭಾರತಕ್ಕೆ ಸೆಮೀಸ್‌ನಲ್ಲಿ ಇಂಗ್ಲೆಂಡ್‌ ಎದುರಾಳಿ

  ‘ಎ’ ಗುಂಪಿನಲ್ಲಿ ಸತತ 4 ಗೆಲುವುಗಳೊಂದಿಗೆ ಅಗ್ರಸ್ಥಾನ ಪಡೆದ ಭಾರತ ಮೊದಲ ಬಾರಿಗೆ ಫೈನಲ್‌ ಪ್ರವೇಶಿಸಲು ಎದುರು ನೋಡುತ್ತಿದೆ. 2ನೇ ಸೆಮಿಫೈನಲ್‌ನಲ್ಲಿ 4 ಬಾರಿ ಚಾಂಪಿಯನ್‌ ಆಸ್ಪ್ರೇಲಿಯಾ ಹಾಗೂ ದಕ್ಷಿಣ ಆಫ್ರಿಕಾ ತಂಡಗಳು ಮುಖಾಮುಖಿಯಾಗಲಿವೆ. 

 • Women's T20 World cup 2020 India register seven wicket victory over Sri Lanka

  CricketFeb 29, 2020, 1:56 PM IST

  ಮಹಿಳಾ ಟಿ20 ವಿಶ್ವಕಪ್: ಮತ್ತೆ ಅಬ್ಬರಿಸಿದ ಶೆಫಾಲಿ; ಲಂಕಾ ಎದುರು ಭಾರತಕ್ಕೆ ಸುಲಭ ಜಯ

  ಶ್ರೀಲಂಕಾ ನೀಡಿದ್ದ 114 ರನ್‌ಗಳ ಸುಲಭ ಗುರಿ ಬೆನ್ನತ್ತಿದ ಭಾರತ ಮಹಿಳಾ ತಂಡ ಭರ್ಜರಿ ಆರಂಭವನ್ನು ಪಡೆಯಿತು. ಮೊದಲ ವಿಕೆಟ್‌ಗೆ ಸ್ಮತಿ ಮಂಧನಾ ಹಾಗೂ ಶೆಫಾಲಿ ವರ್ಮಾ ಜೋಡಿ 34 ರನ್‌ಗಳ ಜತೆಯಾಟವಾಡಿದರು.