Search results - 105 Results
 • SPORTS9, Nov 2018, 11:19 AM IST

  ಹಾಕಿ ವಿಶ್ವಕಪ್‌ಗಿಲ್ಲ ಕನ್ನಡಿಗ ಸುನಿಲ್‌!

  16 ತಂಡಗಳು ಸ್ಪರ್ಧಿಸುವ ಟೂರ್ನಿಯಲ್ಲಿ ಭಾರತ ತಂಡ ‘ಸಿ’ ಗುಂಪಿನಲ್ಲಿದ್ದು ವಿಶ್ವ ನಂ.3 ಬೆಲ್ಜಿಯಂ, ಕೆನಡಾ, ದಕ್ಷಿಣ ಆಫ್ರಿಕಾ ವಿರುದ್ಧ ಸೆಣಸಲಿದೆ. ಗುಂಪಿನಲ್ಲಿ ಅಗ್ರಸ್ಥಾನ ಪಡೆಯುವ ತಂಡ ಕ್ವಾರ್ಟರ್‌ ಫೈನಲ್‌ಗೆ ಪ್ರವೇಶಿಸಲಿದೆ. ಉದ್ಘಾಟನಾ ದಿನದಂದು ಭಾರತ, ದ.ಆಫ್ರಿಕಾವನ್ನು ಎದುರಿಸಲಿದೆ.
   

 • CRICKET8, Nov 2018, 3:54 PM IST

  ಟೀಂ ಇಂಡಿಯಾ ಎದುರಿನ ಟಿ20 ಸರಣಿಗೆ ಬಲಿಷ್ಠ ಆಸೀಸ್ ತಂಡ ಪ್ರಕಟ

  ಆ್ಯರೋನ್ ಫಿಂಚ್ ನೇತೃತ್ವದ ಆಸ್ಟ್ರೇಲಿಯಾ ತಂಡ ಆಡಿದ 19 ಏಕದಿನ ಪಂದ್ಯಗಳಲ್ಲಿ 17ರಲ್ಲಿ ಸೋತು ಮುಖಭಂಗ ಅನುಭವಿಸಿದೆ. ಕಳೆದ ತಿಂಗಳಷ್ಟೇ ಯುಎಇನಲ್ಲಿ ಜರುಗಿದ ಪಾಕಿಸ್ತಾನ ವಿರುದ್ಧದ ಟಿ20 ಸರಣಿಯಲ್ಲಿ 3-0 ಅಂತರದಲ್ಲಿ ಸೋತು ನಿರಾಸೆ ಅನುಭವಿಸಿದೆ. ಇದೀಗ ಬಲಿಷ್ಠ ಭಾರತ ತಂಡವನ್ನು ಎದುರಿಸಲು ಫಿಂಚ್ ಪಡೆ ಸಜ್ಜಾಗಿದೆ.

 • Team India

  SPORTS6, Nov 2018, 4:55 PM IST

  ಇಂಡೋ-ವಿಂಡೀಸ್ 2ನೇ ಟಿ20: ಭಾರತ ತಂಡದಲ್ಲಿ ಒಂದು ಬದಲಾವಣೆ?

  ಭಾರತ ಹಾಗೂ ವೆಸ್ಟ್ ಇಂಡೀಸ್ ನಡುವಿನ 2ನೇ ಟಿ20 ಪಂದ್ಯಕ್ಕೆ ವೇದಿಕೆ ಸಜ್ಜಾಗಿದೆ. ವಿಂಡೀಸ್ ಕಮ್‌ಬ್ಯಾಕ್ ವಿಶ್ವಾಸದಲ್ಲಿದ್ದರೆ, ಟೀಂ ಇಂಡಿಯಾ ಸರಣಿ ಗೆಲುವಿಗೆ ಹೊಂಚು ಹಾಕಿದೆ. 2ನೇ ಪಂದ್ಯಕ್ಕೆ ಟೀಂ ಇಂಡಿಯಾದಲ್ಲಿನ ಬದಲಾವಣೆ ಏನು? ಇಲ್ಲಿದೆ.

 • CRICKET6, Nov 2018, 4:29 PM IST

  ಪಾಕ್ ಏಕದಿನ ಸರಣಿಗೆ ಬಲಿಷ್ಠ ತಂಡ ಪ್ರಕಟಿಸಿದ ಕಿವೀಸ್

  ಟಿ20 ಸರಣಿಯಲ್ಲಿ ಅಂತರಾಷ್ಟ್ರೀಯ ಕ್ರಿಕೆಟ್’ಗೆ ಪದಾರ್ಪಣೆ ಮಾಡಿದ ಮಹರಾಷ್ಟ್ರ ಮೂಲದ ಎಡಗೈ ಸ್ಪಿನ್ನರ್ ಅಜಾಜ್ ಪಟೇಲ್ ಏಕದಿನ ತಂಡದಲ್ಲೂ ಸ್ಥಾನ ಪಡೆಯುವಲ್ಲಿ ಯಶಸ್ವಿಯಾಗಿದ್ದಾರೆ. ಆಲ್ರೌಂಡರ್ ಕಾಲಿನ್ ಡಿ ಗ್ರಾಂಡ್’ಹೋಂ, ಅನುಭವಿ ಬ್ಯಾಟ್ಸ್’ಮನ್ ರಾಸ್ ಟೇಲರ್ ತಂಡದಲ್ಲಿ ಸ್ಥಾನ ಉಳಿಸಿಕೊಂಡಿದ್ದಾರೆ.

 • India Practice

  SPORTS3, Nov 2018, 7:32 PM IST

  ವಿಂಡೀಸ್ ವಿರುದ್ಧದ ಟಿ20 ಪಂದ್ಯಕ್ಕೆ 12 ಸದಸ್ಯರ ಭಾರತ ತಂಡ ಪ್ರಕಟ!

  ವೆಸ್ಟ್ ಇಂಡೀಸ್ ವಿರುದ್ಧದ ಮೊದಲ ಟಿ20 ಪಂದ್ಯಕ್ಕೆ ಬಿಸಿಸಿಐ ಟೀಂ ಇಂಡಿಯಾ ಪ್ರಕಟಿಸಿದೆ. 12 ಸದಸ್ಯರ ತಂಡದಲ್ಲಿ ಯಾರು ಸ್ಥಾನ ಪಡೆದಿದ್ದಾರೆ. ಯಾರಿಗೆ ಕೊಕ್ ನೀಡಲಾಗಿದೆ. ಇಲ್ಲಿದೆ. 

 • SPORTS3, Nov 2018, 4:35 PM IST

  ವಿಂಡೀಸ್ ವಿರುದ್ಧದ ಮೊದಲ ಟಿ20ಗೆ ಸಂಭಾವ್ಯ ಟೀಂ ಇಂಡಿಯಾ ಪ್ರಕಟ!

  ವೆಸ್ಟ್ ಇಂಡೀಸ್ ವಿರುದ್ಧದ ಮೊದಲ ಟಿ20 ಪಂದ್ಯಕ್ಕೆ ಸಂಭಾವ್ಯ ಟೀಂ ಇಂಡಿಯಾ ಪ್ರಕಟವಾಗಿದೆ. ಚುಟುಕು ಕ್ರಿಕೆಟ್‌ ಪಂದ್ಯಕ್ಕೆ ಸ್ಥಾನ ಪಡೆದ ಕ್ರಿಕೆಟಿಗರು ಯಾರು? ಯಾರಿಗೆ ಕೊಕ್ ನೀಡಲಾಗಿದೆ. 

 • MS Dhoni

  CRICKET29, Oct 2018, 5:04 PM IST

  ತಂಡದಿಂದ ಗೇಟ್’ಪಾಸ್ ನೀಡುವ ವಿಚಾರ ಧೋನಿಗೆ ಗೊತ್ತಿತ್ತು..!

  ತಂಡದಿಂದ ಕೈಬಿಡುವ ವಿಚಾರ ಧೋನಿಗೆ ತಿಳಿದಿತ್ತೇ ಎನ್ನುವ ಪ್ರಶ್ನೆಗೆ ಉತ್ತರಿಸಿರುವ ಪ್ರಸಾದ್, ‘ಹೌದು, ಖಂಡಿತವಾಗಿಯೂ. ನಾನೇ ಸ್ವತಃ ಧೋನಿ ಜತೆಗೆ ಮಾತನಾಡಿದ್ದೇನೆ. 2ನೇ ವಿಕೆಟ್ ಕೀಪರ್ ಹುಡುಕಾಟಕ್ಕೆ ಪ್ರಾಮುಖ್ಯತೆ ನೀಡುವ ಬಗ್ಗೆ ವಿವರಿಸಿದ್ದೇನೆ. ಅವರು ಯಾವುದೇ ಬೇಸರವಿಲ್ಲದೆ ಒಪ್ಪಿಕೊಂಡರು’ ಎಂದಿದ್ದಾರೆ.

 • CRICKET27, Oct 2018, 11:48 AM IST

  ವಿಂಡೀಸ್ ಟಿ20 ಸರಣಿಗೆ ಟೀಂ ಇಂಡಿಯಾ ಪ್ರಕಟ: ಯಾರುಂಟು..? ಯಾರಿಲ್ಲ..?

  ನ.4ರಿಂದ ನ.11ರವರೆಗೆ ನಡೆಯಲಿರುವ ವೆಸ್ಟ್ ಇಂಡೀಸ್ ವಿರುದ್ಧದ 3 ಟಿ20 ಪಂದ್ಯಗಳ ಸರಣಿಯಲ್ಲಿ ನಾಯಕ ವಿರಾಟ್ ಕೊಹ್ಲಿಗೆ ವಿಶ್ರಾಂತಿ ನೀಡಲಾಗಿದ್ದು, ಅವರ ಸ್ಥಾನದಲ್ಲಿ ರೋಹಿತ್ ಶರ್ಮಾ ತಂಡವನ್ನು ಮುನ್ನಡೆಸಲಿದ್ದಾರೆ.

 • team india

  CRICKET26, Oct 2018, 5:00 PM IST

  ಕೆರಿಬಿಯನ್ನರಿಗೆ ಬೆದರಿದ್ರಾ ಬಿಸಿಸಿಐ ಬಿಗ್’ಬಾಸ್’ಗಳು..?

  ಮೊಹಮ್ಮದ್ ಶಮಿಗೆ ರೆಸ್ಟ್ ನೀಡಿ, ಸೀಮಿತ ಓವರ್’ಗಳ ತಂಡದ ಸ್ಪೆಷಲಿಸ್ಟ್’ಗಳು ಎನಿಸಿರುವ ಜಸ್ಪ್ರೀತ್ ಬುಮ್ರಾ ಹಾಗೂ ಭುವನೇಶ್ವರ್ ಕುಮಾರ್’ಗೆ ಮಣೆಹಾಕಲಾಗಿದೆ. ಎರಡನೇ ಏಕದಿನ ಪಂದ್ಯದಲ್ಲಿ ಕೂದಲೆಳೆ ಅಂತರದಲ್ಲಿ ಸೋಲು ತಪ್ಪಿಸಿಕೊಂಡ ಭಾರತ ಇದೀಗ ಎಚ್ಚೆತ್ತುಕೊಂಡಿದೆ...

   

 • team india

  CRICKET25, Oct 2018, 4:46 PM IST

  ಕೊನೆಯ ಮೂರು ಪಂದ್ಯಗಳಿಗೆ ಟೀಂ ಇಂಡಿಯಾ ಪ್ರಕಟ

  ನಾಯಕ ವಿರಾಟ್ ಕೊಹ್ಲಿ ಅದ್ಭುತ ಫಾರ್ಮ್’ನಲ್ಲಿದ್ದು, ಎರಡು ಶತಕಗಳ ನೆರವಿನಿಂದ 297 ರನ್ ಬಾರಿಸಿದ್ದು ಗರಿಷ್ಠ ರನ್ ಬಾರಿಸಿದ ಆಟಗಾರ ಎನಿಸಿದ್ದರೆ, ಯಜುವೇಂದ್ರ ಚೆಹಾಲ್ 4 ವಿಕೆಟ್ ಕಬಳಿಸಿದ್ದು ಭಾರತ ಪರ ಯಶಸ್ವಿ ಬೌಲರ್ ಎನಿಸಿದ್ದಾರೆ. ಭಾರತ ಈಗಾಗಲೇ 5 ಪಂದ್ಯಗಳ ಏಕದಿನ ಸರಣಿಯಲ್ಲಿ 1-0 ಮುನ್ನಡೆ ಸಾಧಿಸಿದ್ದು, ಅಕ್ಟೋಬರ್ 27, 29 ಹಾಗೂ ನವೆಂಬರ್ 01ರಂದು ಕ್ರಮವಾಗಿ ಪುಣೆ, ಮುಂಬೈ ಹಾಗೂ ತಿರುವನಂತಪುರಂನಲ್ಲಿ ಪಂದ್ಯಗಳು ಜರುಗಲಿವೆ.

 • Team India

  SPORTS11, Oct 2018, 8:37 PM IST

  ವಿಂಡೀಸ್ ವಿರುದ್ಧದ ಏಕದಿನ ಸರಣಿಗೆ ಟೀಂ ಇಂಡಿಯಾ ಪ್ರಕಟ!

  ವೆಸ್ಟ್ಇಂಡೀಸ್ ವಿರುದ್ಧದ 5 ಏಕದಿನ ಪಂದ್ಯಗಳ ಸರಣಿ ಪೈಕಿ ಆರಂಭಿಕ 2 ಪಂದ್ಯಕ್ಕೆ ಟೀಂ ಇಂಡಿಯಾ ಪ್ರಕಟಗೊಂಡಿದೆ. ಹಲವರಿಗೆ ವಿಶ್ರಾಂತಿ ನೀಡಿರುವ ಆಯ್ಕೆ ಸಮಿತಿ ಹೊಸಬರಿಗೆ ಅವಕಾಶ ನೀಡಿದೆ. ಇಲ್ಲಿದೆ ಆಯ್ಕೆಯಾಗಿರೋ ಟೀಂ ಇಂಡಿಯಾ ವಿವರ.

 • mayank

  SPORTS11, Oct 2018, 4:02 PM IST

  ಕನ್ನಡಿಗ ಮಯಾಂಕ್ ಅಗರ್ವಾಲ್ ಕೈಬಿಟ್ಟಿರೋದಕ್ಕೆ ಟ್ವಿಟರಿಗರ ಆಕ್ರೋಶ!

  ವೆಸ್ಟ್ಇಂಡೀಸ್ ವಿರುದ್ಧದ 2ನೇ ಹಾಗೂ ಅಂತಿಮ ಟೆಸ್ಟ್ ಪಂದ್ಯಕ್ಕೆ ಮಯಾಂಕ್ ಅಗರ್ವಾಲ್ ಕೈಬಿಟ್ಟಿರೋದಕ್ಕೆ ಟ್ವಿಟರಿಗರು ಮತ್ತೆ ಆಕ್ರೋಶ ವ್ಯಕ್ತಪಡಿಸಿದ್ದಾರೆ. ಟ್ವಿಟರಿಗರ ಆಕ್ರೋಶದ ವಿವರ ಇಲ್ಲಿದೆ.

 • CRICKET11, Oct 2018, 12:01 PM IST

  2ನೇ ಟೆಸ್ಟ್’ಗೆ ಟೀಂ ಇಂಡಿಯಾ ಪ್ರಕಟ; ಯಾರಿಗೆ ಸಿಕ್ಕಿದೆ ಚಾನ್ಸ್..?

  ರಾಜ್’ಕೋಟ್’ನಲ್ಲಿ ನಡೆದ ಮೊದಲ ಪಂದ್ಯದಲ್ಲಿ ವೆಸ್ಟ್ ಇಂಡೀಸ್ ವಿರುದ್ಧ ಭಾರತ ತಂಡವು ಇನ್ನಿಂಗ್ಸ್ ಹಾಗೂ 272 ರನ್’ಗಳ ಭರ್ಜರಿ ಜಯ ದಾಖಲಿಸಿತ್ತು.

 • team india

  SPORTS11, Oct 2018, 11:24 AM IST

  ಏಕದಿನ ಸರಣಿಗೆ ಟೀಂ ಇಂಡಿಯಾ ಆಯ್ಕೆ-ಧೋನಿಗೆ ರೆಸ್ಟ್-ಪಂತ್‌ಗೆ ಸ್ಥಾನ?

  ವೆಸ್ಟ್ಇಂಡೀಸ್ ವಿರುದ್ದದ 2ನೇ ಹಾಗೂ ಅಂತಿಮ ಟೆಸ್ಟ್ ಪಂದ್ಯ ನಾಳೆಯಿಂದ ಆರಂಭಗೊಳ್ಳಲಿದೆ. ಇದಕ್ಕೂ ಮುನ್ನ ಏಕದಿನ ಸರಣಿಗೆ ಇಂದು  ಟೀಂ ಇಂಡಿಯಾ ಆಯ್ಕೆ ನಡೆಯಲಿದೆ. ಏಷ್ಯಾಕಪ್ ಟೂರ್ನಿಯಂತೆ ತಂಡಕ್ಕೇ ಮೇಜರ್ ಸರ್ಜರಿ ಮಾಡಲು ಬಿಸಿಸಿಐ ಮುಂದಾಗಿದೆ. ಹಿರಿಯರಿಗೆ ರೆಸ್ಟ್‌ ನೀಡಿ ಯುವ ಕ್ರಿಕೆಟಿಗರಿಗೆ ಅವಕಾಶ ನೀಡೋ ಸಾಧ್ಯತೆ ಹೆಚ್ಚಿದೆ.

 • SPORTS10, Oct 2018, 10:43 AM IST

  ಚೀನಾ ವಿರುದ್ಧ ಪಂದ್ಯಕ್ಕೆ ಟೀಂ ಇಂಡಿಯಾ ಪ್ರಕಟ!

  ಭಾರತ ಹಾಗೂ ಚೀನಾ ಮತ್ತೊಮ್ಮೆ ಮುಖಾಮುಖಿಯಾಗುತ್ತಿದೆ. ಚೀನಾದ ಸುಜೌನಲ್ಲಿ ಆಯೋಜಿಸಲಾಗಿರುವ ಫುಟ್ಬಾಲ್ ಪಂದ್ಯಕ್ಕಾಗಿ ಟೀಂ ಇಂಡಿಯಾ ತಂಡ ಪ್ರಕಟಿಸಿದೆ. ಇಲ್ಲಿದೆ ಭಾರತ ತಂಡದ ಡೀಟೇಲ್ಸ್.