Search results - 135 Results
 • Siddaramaiah

  state13, Nov 2018, 8:57 AM IST

  ನಮ್ಮ ನಡುವೆ ಸ್ನೇಹ-ಪ್ರೀತಿಯ ಕೊರತೆ ಇರಲಿಲ್ಲ: ಸಿದ್ದರಾಮಯ್ಯ

  ಸ್ನೇಹ ಜೀವಿಯಾಗಿದ್ದ ಅನಂತಕುಮಾರ್‌ ಅವರು ಹಾಗೂ ನಾವು ಬೇರೆ ಬೇರೆ ಪಕ್ಷದಲ್ಲಿದ್ದರೂ ಸ್ನೇಹ ಹಾಗೂ ಪ್ರೀತಿ ಕೊರತೆ ಇರಲಿಲ್ಲ. ನಮ್ಮ ಹಾಗೂ ಅವರ ಸ್ನೇಹ ಚೆನ್ನಾಗಿತ್ತು. ಪಕ್ಷ ಮತ್ತು ರಾಜಕಾರಣ ಬೇರೆ. ಮನುಷ್ಯ ಸಂಬಂಧಗಳೇ ಬೇರೆ, ಅವರ ಆತ್ಮಕ್ಕೆ ಚಿರಶಾಂತಿ ಸಿಗಲಿ- ಮಾಜಿ ಸಿಎಂ ಸಿದ್ದರಾಮಯ್ಯ

 • money new

  NEWS25, Oct 2018, 1:21 PM IST

  ರಾಜ್ಯ ಸರ್ಕಾರಿ ನೌಕರರಿಗೆ ಗುಡ್ ನ್ಯೂಸ್ : ದೀಪಾವಳಿಗೆ ಭರ್ಜರಿ ಉಡುಗೊರೆ

  ರಾಜ್ಯ ಸರ್ಕಾರಿ ನೌಕರರಿಗೆ ಭರ್ಜರಿ ಉಡುಗೊರೆಯೊಂದು ದೊರೆಯುತ್ತಿದೆ. ದೀಪಾವಳಿ ಈ ಸಂದರ್ಭದಲ್ಲಿಯೇ ಸರ್ಕಾರ ತನ್ನ ನೌಕರರಿಗೆ ಶೂಭ ಸುದ್ದಿಯನ್ನು ನೀಡಿದೆ. 

 • NEWS3, Oct 2018, 12:33 PM IST

  ರಾಜ್ಯ ಸರ್ಕಾರಿ ನೌಕರರಿಗೆ ಭರ್ಜರಿ ಗುಡ್ ನ್ಯೂಸ್?

  ರಾಜ್ಯ ಸರ್ಕಾರ ತನ್ನ ನೌಕರರಿಗೆ ಭರ್ಜರಿ ಗುಡ್ ನ್ಯೂಸ್ ಒಂದನ್ನು ನೀಡುವ ಸಾಧ್ಯತೆಗಳಿದೆ. ಇನ್ನು ಮುಂದೆ ತನ್ನ ನೌಕರರಿಗೆ ವಾರದ ಕೊನೆಯಲ್ಲಿ 2 ದಿನ ರಜೆ ನೀಡುವ ಬಗ್ಗೆ ಚಿಂತನೆ ನಡೆಸಿದೆ. 

 • NEWS19, Sep 2018, 2:04 PM IST

  ರಾಜ್ಯದಲ್ಲಿ ಕಮಿಷನ್ ಏಜೆಂಟ್‌ ಸರ್ಕಾರ: ಯಡಿಯೂರಪ್ಪ ವಾಗ್ದಾಳಿ

  ಬೆಂಗಳೂರಿನ ಅರಮನೆ ಮೈದಾನದಲ್ಲಿ ಬಿಜೆಪಿ ಪ್ರಮುಖರ ಸಭೆ ನಡೆಯುತ್ತಿದೆ. ಈ ಸಂದರ್ಭದಲ್ಲಿ ಮಾತನಾಡಿ ಬಿಜೆಪಿ ರಾಜ್ಯಾಧ್ಯಕ್ಷ ಬಿ.ಎಸ್. ಯಡಿಯೂರಪ್ಪ ಆಡಳಿತರೂಢ ಮೈತ್ರಿ ಸರ್ಕಾರದ ವಿರುದ್ಧ ವಾಗ್ದಾಳಿ ನಡೆಸಿದ್ದಾರೆ. 

 • NEWS15, Sep 2018, 9:06 AM IST

  ಕೊಡಗು ಮಹಾ ದುರಂತಕ್ಕೆ ಕಾರಣವೇನು ?

  ಕೊಡಗಿನಲ್ಲಿ ಈ ಭಾರೀ ಭಾರೀ ಪ್ರವಾಹ ಪರಿಸ್ಥಿತಿ ನಿರ್ಮಾಣವಾಗಿ ಜನಜೀವನ ಅಸ್ತವ್ಯಸ್ತವಾಗಿದ್ದು ಇದೀಗ ಇದಕ್ಕೆ ಕಾರಣ ಏನು ಎನ್ನುವ ಬಗ್ಗೆ ರಾಜ್ಯ ಸರ್ಕಾರವು ಕೇಂದ್ರಕ್ಕೆ ವರದಿ ಸಲ್ಲಿಸಿದೆ. ಇದರಲ್ಲಿ ಪ್ರಮುಖವಾಗಿ ಐದು ಅಂಶಗಳನ್ನು ನೀಡಲಾಗಿದೆ.  

 • CM Kumaraswamy

  NEWS8, Sep 2018, 9:46 AM IST

  ಸರ್ಕಾರದಿಂದ ಮತ್ತೊಂದು ಹೊಸ ಆದೇಶ

  ಇದೀಗ ಕರ್ನಾಟಕ ಸರ್ಕಾರ ಮತ್ತೊಂದು ಹೊಸ ಆದೇಶವನ್ನು ಹೊರಡಿಸಿದೆ. ಇನ್ನು ಮುಂದೆ ಸರ್ಕಾರ ಕಚೇರಿಗಳಲ್ಲಿ ಪ್ಲಾಸ್ಟಿಕ್ ತಟ್ಟೆ ಲೋಟಗಳನ್ನು ನಿಷೇಧ ಮಾಡಬೇಕು ಎಂದು ಆದೇಶ ನೀಡಿದೆ. 

 • CM New

  NEWS27, Aug 2018, 7:45 AM IST

  ರಾಜ್ಯ ಸರ್ಕಾರದಿಂದ ಮತ್ತೊಂದು ಬಿಗ್ ಡಿಸಿಶನ್?

  ರಾಜ್ಯ ಸರ್ಕಾರ ಇದೀಗ ಮತ್ತೊಂದು ಮಹತ್ವದ ನಿರ್ಧಾರ ಕೈಗೊಳ್ಳುವತ್ತ ಗಮನ ಹರಿಸಿದೆ. ಚಿನ್ನಾಭರಣಗಳನ್ನು ಅಡಮಾನ ಇಟ್ಟುಕೊಂಡು ಸಾಲ ನೀಡುವ ಹಣಕಾಸು ಸಂಸ್ಥೆಗಳ ಮೇಲೂ ದೃಷ್ಟಿ ಹಾಯಿಸಿದೆ. 

 • Mysore Silk

  NEWS24, Aug 2018, 7:58 AM IST

  ವರಮಹಾಲಕ್ಷ್ಮಿ ಹಬ್ಬಕ್ಕೂ ಇಲ್ಲ ಸರ್ಕಾರದ ರೇಷ್ಮೆ ಸೀರೆ :ಮತ್ತೆ ಯಾವಾಗ.?

  ವರಮಹಾಲಕ್ಷ್ಮೀ ಹಬ್ಬದ ಪ್ರಯುಕ್ತ ರಾಜ್ಯದ ಮಹಿಳೆಯರಿಗೆ ದುಬಾರಿ ಮೈಸೂರು ರೇಷ್ಮೆ ಸೀರೆಯನ್ನು ರಿಯಾಯಿತಿಯಲ್ಲಿ ನೀಡುವುದಾಗಿ ಹೇಳಿದ್ದ ರಾಜ್ಯ ಸರ್ಕಾರ ಸೀರೆ ನೀಡುವ ಕಾರ್ಯಕ್ರಮದ ಬಗ್ಗೆ ಸದ್ಯ ಯಾವುದೇ ವಿಚಾರವನ್ನು ಪ್ರಸ್ತಾಪಿಸಿಲ್ಲ. 

 • Dharwad13, Aug 2018, 7:19 PM IST

  ಶಾಮನೂರು ಶಿವಶಂಕರಪ್ಪ ಅವರಿಗೆ ಲಾಟರಿ ಹೊಡೆದಿತ್ತಂತೆ!

  ಅತೀ ದುಖ‌: ಆದಾಗ ಅಥವಾ ಸಂತೋಷವಾದಾಗ ಕಣ್ಣಲ್ಲಿ ನೀರು ಬರುತ್ತೆ. ನಮ್ಮ ಮುಖ್ಯಮಂತ್ರಿ ರೈತರಿಗೆ ಆದ ಕಷ್ಟಕ್ಕೆ ಕಣ್ಣಲ್ಲಿ ನೀರು ಹಾಕಿದ್ದಾರೆ. ಕೆಲವರಿಗೆ ಅಂತ:ಕರಣ ಇರಲ್ಲ, ನಮ್ಮ ಸಿಎಂ ಹಾಗಿಲ್ಲ ಎಂದು ತೋಟಗಾರಿಕೆ ಇಲಾಖೆ ಸಚಿವ ಎಂ ಸಿ ಮನಗೂಳಿ ಹೇಳಿದ್ದಾರೆ.

 • NEWS3, Aug 2018, 8:08 AM IST

  ರಾಜ್ಯದ 10 ಸಾವಿರ ಹಳ್ಳಿಗಳು ಸಂಕಷ್ಟದಲ್ಲಿ

  ಕಸ್ತೂರಿ ರಂಗನ್ ವರದಿಯ ಅನುಷ್ಠಾನಕ್ಕೆ ಸಂಬಂಧಿಸಿದ ಸಮೀಕ್ಷೆ ವರದಿಯನ್ನು ಕೇಂದ್ರ ಸರ್ಕಾರಕ್ಕೆ ಸಲ್ಲಿಸದೇ ರಾಜ್ಯ ಸರ್ಕಾರ ನಿರ್ಲಕ್ಷ್ಯ ವಹಿಸಿದೆ. ಇದರಿಂದ ಕರ್ನಾಟಕದ ಒಟ್ಟು 10 ಸಾವಿರ ಹಳ್ಳಿಗಳು ಸಂಕಷ್ಟಕ್ಕೆ ಸಿಲುಕಿವೆ ಎಂದು ಬಿಜೆಪಿ ಸಂಸದ ನಳೀನ್ ಕುಮಾರ್ ಕಟೀಲು ಹೇಳಿದ್ದಾರೆ.

 • NEWS26, Jul 2018, 3:52 PM IST

  ರಾಜ್ಯ ಸರ್ಕಾರದ ವಿರುದ್ಧ ಯದುವೀರ್ ಒಡೆಯರ್ ಚಾಟಿ

  ರಾಜ್ಯ ಸರ್ಕಾರದ ವಿರುದ್ಧ ಮೈಸೂರು ಮಹಾರಾಜ ಯದುವೀರ್ ಒಡೆಯರ್ ವಾಗ್ದಾಳಿ ನಡೆಸಿದ್ದಾರೆ.  ಜುಲೈ 18ರಂದು ಜಯಚಾಮರಾಜೇಂದ್ರ ಒಡೆಯರ್ ಜನ್ಮದಿನ ಆಚರಣೆ ಮಾಡಲಾಗಿದ್ದು ಈ ವೇಳೆ ಅವರನ್ನು ಸ್ಮರಿಸದ ಸರ್ಕಾರ ವಿರುದ್ಧ ಚಾಟಿ ಬೀಸಿದ್ದಾರೆ. 

 • NEWS25, Jul 2018, 10:55 AM IST

  ರಾಜ್ಯ ಸರ್ಕಾರದಿಂದ ಉಚಿತ ಎಲ್ ಪಿಜಿ ಸಂಪರ್ಕ

  ಕರ್ನಾಟಕದಲ್ಲಿ  ಉಚಿತವಾಗಿ ಎಲ್ ಪಿಜಿ ಸಂಪರ್ಕ ಕಲ್ಪಿಸುವ ಯೋಜನೆಯನ್ನು ಆಗಸ್ಟ್ 15 ರಿಂದ ಆರಂಭ ಮಾಡಲಾಗುವುದು ಎಂದು ಸಚಿವ ಜಮೀರ್ ಅಹಮದ್ ಹೇಳಿದ್ದಾರೆ.

 • NEWS14, Jul 2018, 11:42 AM IST

  ವಾಹನ ಸವಾರರಿಗೆ ರಾಜ್ಯ ಸರ್ಕಾರ ಶಾಕ್

  ವಾಹನ ಸವಾರರಿಗೆ ರಾಜ್ಯ ಸರ್ಕಾರ ಶಾಕ್ ನೀಡಿದೆ. ಇಂದಿನಿಂದ ಪೆಟ್ರೋಲ್, ಡೀಸೆಲ್ ದರ ಹೆಚ್ಚಳ ಮಾಡಿ ಹಣ ಕಾಸು ಇಲಾಖೆ ಆದೇಶ ಹೊರಡಿಸಿದೆ. 

 • News14, Jul 2018, 7:31 AM IST

  ಕೃಷಿಗೆ ಕೇಂದ್ರದ ನೆರವು

  ಸಹಕಾರ ಮತ್ತು ಎಪಿಎಂಸಿ ಸಚಿವ ಬಂಡೆಪ್ಪ ಕಾಶೆಂಪುರ ಅವರು ಕೇಂದ್ರ ಕೃಷಿ ಸಚಿವ ರಾಧಾ ಮೋಹನ್‌ ಸಿಂಗ್‌ ಅವರಲ್ಲಿ ಮನವಿ ಮಾಡಿದ್ದಾರೆ. ಈ ಸಂದರ್ಭದಲ್ಲಿ ರಾಜ್ಯ ಸರ್ಕಾರ ಕೇಂದ್ರದ ಅನುದಾನಕ್ಕೆ ಸೂಕ್ತ ರೀತಿಯಲ್ಲಿ ಮನವಿ ಮಾಡಿಕೊಳ್ಳುತ್ತಿಲ್ಲ ಎಂದು ಕೇಂದ್ರ ಸಚಿವರು ಅಸಮಾಧಾನ ವ್ಯಕ್ತಪಡಿಸಿದ ವಿದ್ಯಮಾನವು ನಡೆದಿದೆ.

 • NEWS11, Jul 2018, 7:19 AM IST

  ಬಾಕಿ ಕೇಳಲು ದಿಲ್ಲಿಗೆ ಹೋಗಲಿದ್ದಾರೆ ಕೃಷಿ ಸಚಿವರು

  ರಾಜ್ಯ ಸರ್ಕಾರಕ್ಕೆ ನೀಡಬೇಕಾದ 250 ಕೋಟಿ ರು. ಪಾವತಿಸುವಂತೆ ಶೀಘ್ರದಲ್ಲಿ ದೆಹಲಿಗೆ ತೆರಳಿ ಕೇಂದ್ರ ಕೃಷಿ ಸಚಿವರಲ್ಲಿ ಮನವಿ ಮಾಡಲಾಗುವುದು ಎಂದು ಕೃಷಿ ಸಚಿವ ಶಿವಶಂಕರ ರೆಡ್ಡಿ ತಿಳಿಸಿದ್ದಾರೆ.