Search results - 630 Results
 • supreme court

  NEWS12, Nov 2018, 3:09 PM IST

  ರಾಮಮಂದಿರ ತುರ್ತು ವಿಚಾರಣೆ ಇಲ್ಲವೇ ಇಲ್ಲ

  ರಾಮ ಮಂದಿರ ವಿಚಾರಣೆಗೆ ಸಂಬಂಧ ಸುಪ್ರೀಂ ಕೋರಟ್ ತನ್ನ ಹಿಂದಿನ ಮಾತನ್ನೇ ಮತ್ತೆ ಪುನರ್ ಉಚ್ಚಾರ ಮಾಡಿದೆ. ಅಯೋಧ್ಯೆ ರಾಮ ಮಂದಿರ ವಿವಾದಕ್ಕೆ ಸಲ್ಲಿಸಿದ್ದ ತುರ್ತು ಅರ್ಜಿ ಪರಿಶೀಲನೆ ಸಾಧ್ಯವಿಲ್ಲ ಎಂದು ಹೇಳಿದೆ.

 • Cars

  AUTOMOBILE10, Nov 2018, 10:04 PM IST

  ನೂತನ ನಿಯಮದಿಂದ ಭಾರತದಲ್ಲಿ ದುಬಾರಿಯಾಗಲಿದೆ ಕಾರು!

  ಸುಪ್ರೀಂ ಕೋರ್ಟ್ ನೂತನ ನಿಯದಿಂದ ಭಾರತದಲ್ಲಿ ಎಲ್ಲಾ ಕಾರುಗಳ ಬೆಲೆ ಹೆಚ್ಚಾಗಲಿದೆ. ಅಷ್ಟಕ್ಕೂ ಸುಪ್ರೀಂ ಕೋರ್ಟ್ ನೂತನ ನಿಯಮವೇನು? ಇದರಿಂದ ಕಾರುಗಳ ಬೆಲೆ ಹೆಚ್ಚಾಗುವುದೇಗೆ? ಇಲ್ಲಿದೆ ಹೆಚ್ಚಿನ ವಿವರ.
   

 • Crackers

  NATIONAL8, Nov 2018, 2:21 PM IST

  ಅಬ್ಬಾ! ರಾತ್ರಿ 10 ಗಂಟೆ ಬಳಿಕ ಪಟಾಕಿ ಸಿಡಿಸಿದ್ರೆ ಸಿಗುವ ಶಿಕ್ಷೆ ಇದು!

  ಈ ಬಾರಿಯ ದೀಪಾವಳಿಯಂದು ನೀವು 10 ಗಂಟೆ ಬಳಿಕ ಪಟಾಕಿ ಸಿಡಿಸಿದರೆ ಮುಂದಿನ 6 ತಿಂಗಳವರೆಗೆ ಜೈಲು ಶಿಕ್ಷೆ ಅಥವಾ ಒಂದು ಸಾವಿರ ರೂಪಾಯಿವರೆಗೆ ದಂಡ ಇಲ್ಲವೇ ಇವೆರಡೂ ಶಿಕ್ಷೆ ಸಿಗಲಿದೆ. 

 • Delhi Green Crackers

  NEWS8, Nov 2018, 9:08 AM IST

  ದೀಪಾವಳಿ ಹಬ್ಬ: ಮಾರುಕಟ್ಟೆಗೆ ಬಂತು ಹಸಿರು ಪಟಾಕಿ!

  ವಾಯುಮಾಲಿನ್ಯಕ್ಕೆ ತುತ್ತಾಗಿರುವ ದೆಹಲಿಯಲ್ಲಿ ಹಸಿರು ಪಟಾಕಿ ಹೊಡೆಲು ಸುಪ್ರೀಂ ಕೋರ್ಟ್ ಆದೇಶಿಸಿದೆ. ಕೋರ್ಟ್ ಆದೇಶದಿಂದ ಇದೀಗ ಮಾರಾಟಗಾರರು ಇಕ್ಕಟ್ಟಿಗೆ ಸಿಲುಕಿದ್ದಾರೆ. 

 • Green Crackers

  NEWS7, Nov 2018, 3:57 PM IST

  ಬೆಂಡೆಕಾಯಿ, ಹಾಗಲಕಾಯಿ ಪಟಾಕಿ ಬಂದಿದೆ: ವಿಡಿಯೋ

  ದೀಪಾವಳಿ ಸಂಭ್ರಮ ಎಲ್ಲೆಲ್ಲೂ ಮನೆ ಮಾಡಿದೆ. ಪಟಾಕಿ ಸಿಕ್ಕಾಪಟ್ಟೆ ಸುಡಬೇಡಿ ಎಂದಿರುವ ಸುಪ್ರೀಂ ಕೋರ್ಟ್ ಪಟಾಖಿ ಸಿಡಿಸುವುದಕ್ಕೂ ಸಮಯ ನಿಗದಿ ಮಾಡಿದೆ.  ಪರ-ವಿರೋಧದ ಚರ್ಚೆ ಸೋಶಿಯಲ್ ಮೀಡಿಯಾದಲ್ಲಿ ಜೋರಾಗಿ ನಡೆದಿದೆ. ಇನ್ನೊಂದು ಕಡೆ ಹಬ್ಬ ಆಚರಣೆ ಮಾಡಲಾಗುತ್ತಿದೆ.

 • Sadhvi Prachi

  NEWS4, Nov 2018, 12:51 PM IST

  ‘ಹಿಂದೂಸ್ಥಾನದ ಹಿಂದೂಗಳು ಡಿ.6ಕ್ಕೆ ಅಯೋಧ್ಯೆಗೆ ಬನ್ನಿ’!

  ಏನೇ ಆಗಲಿ ಇದೇ ಡಿಸೆಂಬರ್ 6ರಂದು ಅಯೋಧ್ಯೆಯಲ್ಲಿ ರಾಮ ಮಂದಿರ ನಿರ್ಮಾಣ ಮಾಡಿಯೇ ಸಿದ್ಧ ಎಂದು ವಿಶ್ವ ಹಿಂದೂ ಪರಿಷತ್ ನ ಸಾಧ್ವಿ ಪ್ರಾಚಿ ಘೋಷಿಸಿದ್ದಾರೆ. ರಾಮಮಂದಿರ ನಿರ್ಮಾಣಕ್ಕೆ ಯಾರ ನೆರವೂ ಬೇಡ ಎಂದಿರುವ ಸಾಧ್ವಿ ಪ್ರಾಚಿ,  ಪ್ರಭು ಶ್ರೀರಾಮಚಂದ್ರರ ಮಂದಿರವನ್ನು ಧಾಂ ಧೂಂ ಎಂದು ನಿರ್ಮಾಣ ಮಾಡಲಾಗುವುದು ಎಂದು ಭರವಸೆ ನೀಡಿದರು. 

 • state4, Nov 2018, 9:05 AM IST

  ರಾಜ್ಯದಲ್ಲೂ ಪಟಾಕಿ ಸಿಡಿಸೋಕೆ ಟೈಮಿಂಗ್ ಸೆಟ್

  ಪಟಾಕಿ ಸಿಡಿಸಲು ರಾಜ್ಯ ಸರ್ಕಾರವು ರೂಪರೇಷೆಗಳನ್ನು ರೂಪಿಸಿ ಆದೇಶ ಹೊರಡಿಸಿದ್ದು, ನ.5ರಿಂದ ಮೂರು ದಿನಗಳ ಕಾಲ ರಾತ್ರಿ 8 ಗಂಟೆಯಿಂದ 10 ಗಂಟೆಯವರೆಗೆ ಮಾತ್ರ ಸಿಡಿಸಬೇಕು ಎಂದು ಸೂಚನೆ ನೀಡಿದೆ.
   

 • NEWS3, Nov 2018, 9:17 PM IST

  ‘ಆರ್‌ಎಸ್‌ಎಸ್‌ ಪ್ರತಿಕ್ರಿಯೆ ಹಿಂದೂಗಳ ಆತಂಕದ ಪ್ರತೀಕ’!

  ಬಿಜೆಪಿ ಮುಖಂಡ ರಾಮ್ ಮಾಧವ್ ಆರ್‌ಎಸ್ಎಸ್ ಈ ವಿಚಾರವಾಗಿ ತೆಗೆದುಕೊಂಡಿರುವ ನಿಲುವಿನ ಬಗ್ಗೆ ಪ್ರತಿಕ್ರಿಯೆ ನೀಡಿದ್ದು, ನ್ಯಾಯಾಂಗ 1992 ರ ವಿಳಂಬವನ್ನೇ ಪುನರಾವರ್ತನೆ ಮಾಡುತ್ತಿದೆ. ನ್ಯಾಯಾಂಗದ ತೀರ್ಪಿಗೆ ಇನ್ನೆಷ್ಟು ವರ್ಷ ಕಾಯಬೇಕು ಎಂಬ ಆರ್‌ಎಸ್ಎಸ್ ನ ಪ್ರಶ್ನೆ ಹಿಂದೂಗಳ ಆತಂಕವನ್ನು ಅಭಿವ್ಯಕ್ತಗೊಳಿಸುತ್ತಿದೆ ಎಂದು ಹೇಳಿದ್ದಾರೆ. 

 • Modi

  INDIA3, Nov 2018, 3:56 PM IST

  ನರೇಂದ್ರ ಮೋದಿ ಸರ್ಕಾರಕ್ಕೆ ಸಂಕಷ್ಟ ತಂದಿಟ್ಟ ಖರ್ಗೆ..!

  ಸಿಬಿಐ ನಿರ್ದೇಶಕ ಅಲೋಕ್ ವರ್ಮಾ ಅವರ ಅಧಿಕಾರವಧಿಯಲ್ಲಿ ಹಸ್ತಕ್ಷೇಪ ಮಾಡಲಾಗುತ್ತಿದೆ ಎಂದು ಕೇಂದ್ರ ಸರ್ಕಾರ ವಿರುದ್ಧಕಾಂಗ್ರೆಸ್​ ಸುಪ್ರೀಂ ಕೋರ್ಟ್​ ಮೆಟ್ಟಿಲೇರಿದೆ.

 • Avani

  NEWS3, Nov 2018, 3:47 PM IST

  ಗಂಡಸರೆಲ್ಲಾ ಸೇರಿ ಹೆಣ್ಣುಲಿ ಕೊಂದರು: ಯಾಕಂತಾ ಗೊತ್ತಾ ಗುರು?

  ಮಹಾರಾಷ್ಟ್ರ ರಾಜ್ಯದ ಯಾವತ್ಮಲ್ ಅರಣ್ಯ ಪ್ರದೇಶದಲ್ಲಿ ಕಳೆದ 2 ವರ್ಷದಲ್ಲಿ 13 ಮಂದಿಯನ್ನು ತಿಂದು ಹಾಕಿದ್ದ ಅವನಿ ಎಂಬ ಹೆಣ್ಣು ಹುಲಿಯನ್ನು ಕೊನೆಗೂ ಹತ್ಯೆ ಮಾಡಲಾಗಿದೆ. ಕಳೆದ ಸೆಪ್ಟೆಂಬರ್ ತಿಂಗಳಿನಲ್ಲಿ ಈ ಹುಲಿಗೆ ಕಂಡಲ್ಲಿ ಗುಂಡು ಹಾರಿಸುವಂತೆ ಸುಪ್ರೀಂಕೋರ್ಟ್ ಅನುಮತಿ ನೀಡಿತ್ತು.

 • Gokarna Temple back to Ramachandrapura Mutt

  state3, Nov 2018, 12:32 PM IST

  ಗೋಕರ್ಣ ದೇಗುಲ ರಾಮಚಂದ್ರಾಪುರ ಮಠದ ವಶಕ್ಕೆ

  ಸರ್ಕಾರದ ಸುಪರ್ದಿಯಲ್ಲಿದ್ದ ಗೋಕರ್ಣ ಮಹಾಬಲೇಶ್ವರ ದೇವಾಲಯದ ಆಡಳಿತವನ್ನು  ರಾಮಚಂದ್ರಾಪುರ ಮಠಕ್ಕೆ ಹಸ್ತಾಂತರಿಸಲಾಗಿದೆ.  ಗೋಕರ್ಣ ದೇವಾಲಯವನ್ನು ಮಠಕ್ಕೆ ಸೋಮವಾರದೊಳಗೆ ಹಸ್ತಾಂತರಿಸುವಂತೆ ಸುಪ್ರೀಂ ಕೋರ್ಟ್ ಗುರುವಾರ ಆದೇಶಿಸಿತ್ತು. ಈ ಹಿನ್ನೆಲೆಯಲ್ಲಿ ದೇಗುಲವನ್ನು ಮಠಕ್ಕೆ ಹಸ್ತಾಂತರಿಸಲಾಗಿದೆ. 

 • CRICKET3, Nov 2018, 9:28 AM IST

  ಫಿಕ್ಸಿಂಗ್‌: 9 ಭಾರತೀಯ ಆಟಗಾರರ ಹೆಸರು ಬಹಿರಂಗ?

  ರಾಜಸ್ಥಾನ ತಂಡದ ಸಹ ಮಾಲೀಕ ರಾಜ್‌ ಕುಂದ್ರಾ, ಚೆನ್ನೈನ ಗುರುನಾಥ್‌ ಮೇಯಪ್ಪನ್‌, ಬಿಸಿಸಿಐ ಮಾಜಿ ಅಧ್ಯಕ್ಷ ಎನ್‌.ಶ್ರೀನಿವಾಸನ್‌ ಹಾಗೂ ಐಪಿಎಲ್‌ ಸಿಒಒ ಸುಂದರ್‌ ರಾಮನ್‌ ಹೆಸರು ಮಾತ್ರ ಹೊರಬಿತ್ತು. ಕುಂದ್ರಾ, ಮೇಯಪ್ಪನ್‌ ನಿಷೇಧ ಅನುಭವಿಸಿದರೆ, ಶ್ರೀನಿವಾಸನ್‌, ಸುಂದರ್‌ ಕ್ಲೀನ್‌ ಚಿಟ್‌ ಪಡೆದರು.

 • bhayyaji joshi

  NEWS2, Nov 2018, 8:29 PM IST

  ಬಹುಸಂಖ್ಯಾತ ಹಿಂದೂಗಳ ಭಾವನೆಗೆ ಧಕ್ಕೆ ತಂದವರು ಯಾರು?

  ಅಯೋಧ್ಯೆ ವಿಚಾರವನ್ನು ಸುಪ್ರೀಂ ಕೋರ್ಟ್ ಜನವರಿಗೆ ಮುಂದಕ್ಕೆ ಹಾಕಿದ್ದರೂ  ಆರ್‌ಎಸ್‌ಎಸ್ ಮಾತ್ರ ಹಿಂದಕ್ಕೆ ಸರಿದಿಲ್ಲ. ಹಿಂದುಗಳ ಭಾವನೆಗೆ ನ್ಯಾಯಾಲಯ ಧಕ್ಕೆ ಉಂಟುಮಾಡಿದೆ ಎಂಬ ಆರೋಪ ಸಹ ಸಂಘದಿಂದ ಕೇಳಿಬಂದಿದೆ.

 • supreme court

  NEWS2, Nov 2018, 11:52 AM IST

  ಈ ರಾಜಕಾರಣಿಗಳಿಗೆ ಶುರುವಾಗಿದೆ ನಡುಕ

   ಕ್ರಿಮಿನಲ್‌ ಆರೋಪ ಎದುರಿಸುತ್ತಿರುವ ರಾಜಕಾರಣಿಗಳಿಗೆ ನಡುಕ ಶುರುವಾಗಿದೆ. ಇಂತಹ  ರಾಜಕಾರಣಿಗಳಿಗೆ ಚುನಾವಣೆ ಸ್ಪರ್ಧೆಯಿಂದ ಆಜೀವ ನಿಷೇಧ ಹೇರಬೇಕು ಎಂದು ಕೋರಿ ಸಲ್ಲಿಸಲಾಗಿರುವ ಅರ್ಜಿಯನ್ನು ಪರಿಗಣಿಸುವುದಾಗಿ ಸುಪ್ರೀಂಕೋರ್ಟ್‌ ಹೇಳಿದೆ. 

 • Ramachandrapura Mutt

  NEWS1, Nov 2018, 4:43 PM IST

  ರಾಜ್ಯ ಸರ್ಕಾರಕ್ಕೆ ಮುಖಭಂಗ, ರಾಮಚಂದ್ರಾಪುರ ಮಠದ ತೆಕ್ಕೆಗೆ ಗೋಕರ್ಣ ದೇಗುಲ

  ಸರ್ಕಾರದ ಸುಪರ್ದಿಯಲ್ಲಿದ್ದ ಗೋಕರ್ಣ ದೇವಸ್ಥಾನವನ್ನ ರಾಮಚಂದ್ರಾಪುರ ಮಠದ ಸುಪರ್ದಿಗೆ ವಹಿಸಿ ಸುಪ್ರೀಂ ಕೋರ್ಟ್ ಆದೇಶ ನೀಡಿದೆ.