Search results - 255 Results
 • Siddaramaiah and Shilpa Ganesh

  state15, Nov 2018, 12:40 PM IST

  ಟಿಪ್ಪು ಜಯಂತಿ: ಸಿದ್ದುಗೆ ಶಿಲ್ಪಾ ಗಣೇಶ್ ಟಾಂಗ್!

  ಇನ್ನೇನು ಟಿಪ್ಪು ಜಯಂತಿ ಮುಗಿಯಿತು, ಪರಿಸ್ಥಿತಿ ಶಾಂತಗೊಂಡಿತು ಎಂಬುವಷ್ಟರಲ್ಲಿ ಮಾಜಿ ಸಿಎಂ ಸಿದ್ದರಾಮಯ್ಯ ಹಾಗೂ ರಾಜ್ಯ ಬಿಜೆಪಿ ಮಹಿಳಾ ಮೋರ್ಚಾದ ಉಪಾಧ್ಯಕ್ಷೆ ಶಿಲ್ಪಾ ಗಣೇಶ್ ನಡುವೆ ಟ್ವೀಟ್ ವಾರ್ ಆರಂಭವಾಗಿದೆ.

 • Donald Trump

  INDIA15, Nov 2018, 10:07 AM IST

  ಹಿಂದೂಗಳ ಕೈಬಿಟ್ಟ ಡೊನಾಲ್ಡ್ ಟ್ರಂಪ್‌

  ಅಮೆರಿಕ ಅಧ್ಯಕ್ಷ ಡೊನಾಲ್ಡ್ ಟ್ರಂಪ್ ಅವರು ಪದೇ ಪದೇ ಕೆಲ ವಿಚಾರಗಳಲ್ಲಿ ಪೇಚಿಗೆ ಸಿಲುಕುವುದು ಸಾಮಾನ್ಯ ಸಂಗತಿಯಾಗಿದೆ. ಇದೀಗ ದೀಪಾವಳಿ ಶುಭಾಶಯ ಕೋರಿ ಅದರಲ್ಲಿ ಹಿಂದುಗಳನ್ನೇ ಮರೆತುಬಿಟ್ಟಿದ್ದಾರೆ. 

 • News14, Nov 2018, 5:04 PM IST

  ಪೈಲ್ವಾನ್‌ಗೆ ಕಿಚ್ಚ ಇಳಿಸಿಕೊಂಡ ತೂಕವೆಷ್ಟು?

  ನಟನೆ ಎಂದರೆ ಮೈ ಮರೆಯುವ ಕಿಚ್ಚ ಸುದೀಪ್ ತಮ್ಮ ಮುಂಬರುವ ಚಿತ್ರ 'ಪೈಲ್ವಾನ್‌'ಗೆ ತೂಕ ಇಳಿಸಿಕೊಂಡಿದ್ದಾರೆ. ಇಳಿಸಿಕೊಂಡಿದ್ದು ಎಷ್ಚು ತೂಕ? ಇದಕ್ಕೆ ಯಾರು ಸ್ಫೂರ್ತಿ?

 • Banarasa

  INDIA12, Nov 2018, 12:48 PM IST

  ನಾಲ್ಕೂವರೆ ವರ್ಷಗಳಲ್ಲಿ ಬದಲಾದ ವಾರಣಾಸಿ: ಮೋದಿ ಟ್ವೀಟ್ ವೈರಲ್

  ಭಾನುವಾರದಂಂದು ಪ್ರಧಾನಿ ಮೋದಿಯವರ ಟ್ವಿಟರ್ ಖಾತೆಯಿಂದ 'ಬದಲಾಗುತ್ತಿರುವ ಬನಾರಸ್'ನ 4 ಫೋಟೋಗಳನ್ನು ಶೇರ್ ಮಾಡಲಾಗಿದೆ. ಪ್ರಧಾನಿ ಮೋದಿಯ ಈ ಟ್ವೀಟ್‌ ನ್ನು ಉತ್ತರ ಪ್ರದೇಶ ಸಿಎಂ ಯೋಗಿ ಆದಿತ್ಯನಾಥ್ ಸೇರಿದಂತೆ ಎಲ್ಲಾ ಸಚಿವರು ಹಾಗೂ ಕೇಂದ್ರ ಮಂತ್ರಿಗಳ ಟ್ವಿಟರ್ ಖಾತೆಯಿಂದ ರೀಟ್ವೀಟ್ ಮಾಡಲಾಗಿದೆ. ಇದಾದ ಬಳಿಕ ಜನಸಾಮಾನ್ಯರೂ ಈ ಫೋಟೋಗಳನ್ನು ಶೇರ್ ಮಾಡಲಾರಂಭಿಸಿದ್ದಾರೆ.

 • NEWS11, Nov 2018, 2:23 PM IST

  ಅಧಿಕಾರ ಇರುತ್ತೆ, ಹೋಗತ್ತೆ, I don't care: ಸಿದ್ದು ಟ್ವೀಟ್​ನ ಮರ್ಮವೇನು?

   ಮಾಜಿ ಸಿಎಂ ಸಿದ್ದರಾಮಯ್ಯ ಅವರು ಟ್ವೀಟ್​ ಮೂಲಕ ಅಸಮಾಧಾನ ವ್ಯಕ್ತಪಡಿಸಿದ್ದಾರೆ. ಟಿಪ್ಪು ಜಯಂತಿಯನ್ನು ಸಿದ್ದರಾಮಯ್ಯ ಸರ್ಕಾರದಲ್ಲಿ ಕಳೆದ ಮೂರು ವರ್ಷಗಳಿಂದ ಆಚರಿಸಿಕೊಂಡು ಬಂದಿದ್ದಾರೆ.  

 • NEWS10, Nov 2018, 2:11 PM IST

  ಕೋಮುವಾದದ ಕನ್ನಡಕ ಕಳಚಿಟ್ಟು ಟಿಪ್ಪುವನ್ನು ನೋಡಿ: ಸಿದ್ದರಾಮಯ್ಯ

  ಟಿಪ್ಪು ವಿರೋಧಿಗಳಿಗೆ ನಿಜವಾದ ಟಿಪ್ಪು ಸುಲ್ತಾನ್ ಕಾಣಬೇಕಾದರೆ ಕೋಮುವಾದದ ಕನ್ನಡಕ ಕಳಚಿಟ್ಟು ನೋಡಬೇಕಾಗುತ್ತದೆ. ಇದಕ್ಕಾಗಿ ಬಿಜೆಪಿ ಸರ್ಕಾರವೇ ಪ್ರಕಟಿಸಿದ ಪುಸ್ತಕ ಓದಬೇಕಾಗುತ್ತದೆ ಎಂದು ಬಿಜೆಪಿಗೆ ಟ್ವೀಟ್ ಮೂಲಕ ತಿರುಗೇಟು ನೀಡಿದ್ದಾರೆ.

 • Virat Kohli

  CRICKET9, Nov 2018, 10:35 AM IST

  ಭಾರತ ಬಿಟ್ಟು ತೊಲಗಿ ಎಂದಿದ್ದು ತಮಾಷೆಗಂತೆ! ಶಾಂತವಾಗಿರಿ ಎಂದ್ರು ಕ್ಯಾಪ್ಟನ್ ಕೊಹ್ಲಿ

  ಸಾಮಾಜಿಕ ಜಾಲತಾಣಗಳಲ್ಲಿ ಕೊಹ್ಲಿಯ 'ಭಾರತ ಬಿಟ್ಟು ತೊಲಗಿ' ಎಂಬ ಹೇಳಿಕೆಗೆ ಭಾರೀ ವಿರುದ್ಧ ಆಕ್ರೋಶ ವ್ಯಕ್ತವಾಗುತ್ತಿದ್ದು, ಬಿಸಿಸಿಐ ಕೂಡಾ ಕ್ಯಾಪ್ಟನ್ ಕೊಹ್ಲಿಯನ್ನು ತರಾಟೆಗೆ ತೆಗೆದುಕೊಂಡಿತ್ತು. ಈ ಎಲ್ಲಾ ಬೆಳವಣಿಗೆಗಳನ್ನು ಗಮನಿಸಿರುವ ಕೊಹ್ಲಿ ಟ್ವೀಟ್ ಒಂದನ್ನು ಮಾಡಿ ಸ್ಪಷ್ಟನೆ ನೀಡಿದ್ದಾರೆ.

 • Siddaramaiah

  POLITICS6, Nov 2018, 1:10 PM IST

  ‘ಜನಾರ್ಧನ ರೆಡ್ಡಿ ಅಮಾನವೀಯ ನುಡಿಗೆ, ಜನರೇ ಶಾಪ ನೀಡಿದ್ದಾರೆ’

  5 ಕ್ಷೇತ್ರಗಳ ಪೈಕಿ ನಾಲ್ಕರಲ್ಲಿ ಕಾಂಗ್ರೆಸ್​- ಜೆಡಿಎಸ್​ ಮೈತ್ರಿ ಸರ್ಕಾರಕ್ಕೆ ವಿಜಯಲಕ್ಷ್ಮೀ ಒಳಿದಿದ್ದಾಳೆ. ಅದರಲ್ಲೂ ಮುಖ್ಯವಾಗಿ ರೆಡ್ಡಿ ಪಾರುಪತ್ಯ ಇರೋ ಬಳ್ಳಾರಿಯಲ್ಲಿ ಕಾಂಗ್ರೆಸ್ ವಿಜಯ ಪತಾಕೆ ಹಾರಿಸಿದ್ದು, ಮಾಜಿ ಸಿಎಂ ಸಿದ್ದರಾಮಯ್ಯ ಅವರಿಗೆ ಹಾಲು ಕುಡಿದಷ್ಟು ಸಂತೋಷವಾಗಿದೆ.

 • Telsa

  AUTOMOBILE5, Nov 2018, 3:44 PM IST

  ಭಾರತದ ರಸ್ತೆಗಿಳಿಯುತ್ತಿದೆ ಅಮೇರಿಕದ ಟೆಸ್ಲಾ ಕಾರು!

  ಅಮೇರಿಕದ ಟೆಸ್ಲಾ ಕಾರು ಇನ್ಮುಂದೆ ಭಾರತದ ರಸ್ತೆಗಳಲ್ಲಿ ಓಡಾಟ ಶುರು ಮಾಡಲಿದೆ. ವಿಶ್ವದ ಅತೀ ದೊಡ್ಡ ಎಲೆಕ್ಟ್ರಿಕಲ್ ಕಾರು ತಯಾರಿಕಾ ಕಂಪೆನಿ ಭಾರತಕ್ಕೆ ಕಾಲಿಡುತ್ತಿರುವುದು, ಕಾರು ಮಾರುಕಟ್ಟೆಯಲ್ಲಿ ಹೊಸ ಸಂಚಲನ ಮೂಡಿಸಿದೆ. 
   

 • Ramya

  NEWS3, Nov 2018, 3:21 PM IST

  ಮೋದಿ ಟೀಕಿಸಿದ್ದ ರಮ್ಯಾಗೆ ಪುಟ್ಟ ಹುಡುಗಿಯಿಂದ ಸಖತ್ ಕ್ಲಾಸ್!

  ಪ್ರಧಾನಿ ನರೇಂದ್ರ ಮೋದಿಗೆ ಟಾಂಗ್ ನೀಡಿದ್ದ ರಮ್ಯಾಗೆ  ಪುಟ್ಟ ಬಾಲಕಿಯೊಬ್ಬಳು ಟಾಂಗ್ ನೀಡಿದ್ದಾಳೆ. ಸರ್ದಾರ್ ವಲ್ಲಭಬಾಯಿ ಪಟೇಲ್ ಪ್ರತಿಮೆ ಪಕ್ಕದಲ್ಲಿ ನಿಂತಿದ್ದ ಮೋದಿಯವರಿಗೆ ರಮ್ಯಾ ಟೀಕಿಸಿದ್ದರು. ರಮ್ಯಾ ಟೀಕೆಗೆ ಪುಟ್ಟ ಹುಡುಗಿಯೊಬ್ಬಳು ಸಖತ್ ಕ್ಲಾಸ್ ತೆಗೆದುಕೊಂಡಿದ್ದಾಳೆ. 

 • SPORTS2, Nov 2018, 8:02 PM IST

  ಶಾರುಖ್ ಖಾನ್‌ಗೆ ಕ್ರಿಕೆಟಿಗರಿಂದ ಬರ್ತ್ ಡೆ ವಿಶ್! ಸೆಹ್ವಾಗ್ ಟೀಟ್ ಅದ್ಭುತ!

  ಬಾಲಿವುಡ್ ಸೂಪರ್ ಸ್ಟಾರ್ ಶಾರುಖ್ ಖಾನ್‌ ಹುಟ್ಟುಹಬ್ಬಕ್ಕೆ ಟೀಂ ಇಂಡಿಯಾ ಕ್ರಿಕೆಟಿಗರು ಸೇರಿದಂತೆ ವಿದೇಶಿ ಕ್ರಿಕೆಟಿಗರು ಶುಭಾಶಯ ಕೋರಿದ್ದಾರೆ. ಇಲ್ಲಿದೆ ಕ್ರಿಕೆಟಿಗರ ಟ್ವೀಟ್.

 • Ramya

  NEWS2, Nov 2018, 2:07 PM IST

  ‘ಪ್ರಧಾನಿ ಕೀರ್ತಿ ಸಹಿಸದೇ ಲಘುವಾಗಿ ಮಾತಾಡ್ತಾರೆ ರಮ್ಯಾ’

  ಪ್ರಧಾನಿ ನರೇಂದ್ರ ಮೋದಿ ವಿರುದ್ಧ ರಮ್ಯಾ ಅವಹೇಳನಕಾರಿ ಟ್ವೀಟ್ ಮಾಡಿರುವ ಸಂಬಂಧ ಮಾಜಿ ಸಚಿವ ಸೊಗಡು ಶಿವಣ್ಣ ವಾಗ್ದಾಳಿ ನಡೆಸಿದ್ದಾರೆ. ಪ್ರಧಾನಿ ಕೀರ್ತಿ ಸಹಿಸದೇ ಇಂತಹ ಹೇಳಿಕೆ ನೀಡುತ್ತಾರೆ ಎಂದು ಹೇಳಿದ್ದಾರೆ. 

 • Ramya

  NEWS2, Nov 2018, 7:37 AM IST

  ಹಕ್ಕಿ ಹಿಕ್ಕೆಗೆ ಪ್ರಧಾನಿ ಹೋಲಿಸಿದ ರಮ್ಯಾ!

  ಪ್ರಧಾನಿ ಮೋದಿ ವಿರುದ್ಧ ಮತ್ತೆ ಮತ್ತೆ ಟ್ವೀಟ್ ಮಾಡಿ ವಿವಾದ ಸೃಷ್ಟಿ ಮಾಡುವ ರಮ್ಯಾ ಇದೀಗ ಮತ್ತೊಮ್ಮೆ ಅಂತಹದ್ದೇ ವಿವಾದಿತ ಟ್ವೀಟ್ ಮಾಡಿ ಟೀಕೆಗೆ ಗುರಿಯಾಗಿದ್ದಾರೆ. 

 • Ramya

  NEWS1, Nov 2018, 7:11 PM IST

  ಮೋದಿಗೆ ಹಕ್ಕಿ ಹಿಕ್ಕೆ ಎಂದ ರಮ್ಯಾಗೆ ಇಕ್ಕಿದ ನೆಟ್ಟಿಗರು!

  ಕಾಂಗ್ರೆಸ್ ಸೋಶಿಯಲ್  ಮೀಡಿಯಾ ಮುಖ್ಯಸ್ಥೆ ಎನ್ನಿಸಿಕೊಂಡು ಸದಾ ವಿವಾದವನ್ನೇ ಮೈಮೇಲೆ ಎಳೆದುಕೊಳ್ಳುತ್ತಿದ್ದ ರಮ್ಯಾ ಕೆಲ ದಿನಗಳಿಂದ ತಣ್ಣಗಾಗಿದ್ದರು. ಆದರೆ ಉಕ್ಕಿನ ಮನುಷ್ಯ ವಲ್ಲಭ ಭಾಯ್ ಪಟೇಲ್ ಪ್ರತಿಮೆ ಅನಾವರಣದ ಸಂದರ್ಭದಲ್ಲಿಯೂ ಮತ್ತೊಂದು ವಿವಾದ ಹೊತ್ತುಕೊಂಡಿದ್ದಾರೆ.

 • NEWS28, Oct 2018, 4:18 PM IST

  ಯುದ್ಧವೀರರಿಗೆ ಅವಮಾನಿಸಿದ ಅಧಿಕಾರಿಗೆ ರಾಜೀವ್ ಚಂದ್ರಶೇಖರ್ ಕ್ಲಾಸ್!

  ತಮ್ಮ ವಾಹನದ ಮೇಲೆ ಸೇನಾ ಧ್ವಜ ಹಾಕಿದ್ದಲ್ಲದೇ ಇದನ್ನು ಪ್ರಶ್ನಿಸಿದ ನಿವೃತ್ತ ಸೇನಾ ಅಧಿಕಾರಿಗಳಿಗೆ ಅವಮಾನಿಸಿದ ರಕ್ಷಣಾ ಇಲಾಖೆ ವಕ್ತಾರರನ್ನು ರಜೆ ಮೇಲೆ ಕಳುಹಿಸಲಾಗಿದೆ. ನಿವೃತ್ತ ಸೇನಾ ಅಧಿಕಾರಿಗಳಿಗೆ ಸ್ವರ್ಣಶ್ರೀ ಮಾಡಿದ ಅವಮಾನಕ್ಕೆ ಸಂಸದ ರಾಜೀವ್ ಚಂದ್ರಶೇಖರ್ ತೀವ್ರ ಅಸಮಾಧಾನ ವ್ಯಕ್ತಪಡಿಸಿದ್ದಾರೆ.ಈ ಕುರಿತು ಟ್ವೀಟ್ ಮಾಡಿರುವ ರಾಜೀವ್ ಚಂದ್ರಶೇಖರ್ ಯುದ್ಧಭುಮಿಯಲ್ಲಿ ಸಮವಸ್ತ್ರದಲ್ಲಿರುವ ಅಧಿಕಾರಿಗಳ ಕುರಿತು ಹಗುರವಾಗಿ ಮಾತನಾಡುವ ಹಕ್ಕು ಈ ಮಹಿಳೆಗೆ ಕೊಟ್ಟವರು ಯಾರು ಎಂದು ಖಾರವಾಗಿ ಪ್ರಶ್ನಿಸಿದ್ದಾರೆ.