Search results - 60 Results
 • BUSINESS6, Nov 2018, 4:54 PM IST

  ಆರ್‌ಬಿಐ ಸಿದ್ದು ತರಾ ಅಲ್ಲಾ ದ್ರಾವಿಡ್ ತರಾ ಆಡ್ಬೇಕು: ರಾಜನ್!

  ಆರ್‌ಬಿಐ ಮತ್ತು ಕೇಂದ್ರದ ತಿಕ್ಕಾಟವನ್ನು ಕ್ರಿಕೆಟ್‌ಗೆ ಹೋಲಿಸಿರುವ ಆರ್‌ಬಿಐ ಮಾಜಿ ಗರ್ವನರ್ ರಘುರಾಮ್ ರಾಜನ್, ಈ ಸಂದರ್ಭದಲ್ಲಿ ಆರ್‌ಬಿಐ ಭಾರತೀಯ ಕ್ರಿಕೆಟ್ ಕಂಡ ಅತ್ಯಂತ ತಾಳ್ಮೆಯ ಆಟಗಾರ ರಾಹುಲ್ ದ್ರಾವಿಡ್ ರೀತಿ ತನ್ನ ಆಟವನ್ನು ಆಡಬೇಕು ಎಂದು ಮಾರ್ಮಿಕವಾಗಿ ಹೇಳಿದ್ದಾರೆ.

   

 • RBI

  BUSINESS4, Nov 2018, 1:16 PM IST

  ಪಬ್ಲಿಕ್ ಇಂಟ್ರೆಸ್ಟ್ ಅಂದ್ರೇನು ಗೊತ್ತೇನ್ರಿ?: ಕೇಂದ್ರಕ್ಕೆ ಆರ್‌ಬಿಐ ಪಾಠ!

  ಸಾರ್ವಜನಿಕ ಹಿತಾಸಕ್ತಿಯನ್ನು ವ್ಯಾಖ್ಯಾನಿಸಿರುವ ಆರ್ ಬಿಐ, ಠೇವಣಿದಾರರು, ತೆರಿಗೆದಾರರನ್ನು ರಕ್ಷಿಸುವುದೇ ಸಾರ್ವಜನಿಕ ಹಿತಾಸಕ್ತಿ ಎಂದು ಹೇಳಿದೆ. ಈ ಮೂಲಕ ತನಗೆ ನಿರ್ದೇಶನ ನೀಡಲು ಮುಂದಾಗಿದ್ದ ಕೇಂದ್ರ ಸರ್ಕಾರಕ್ಕೆ ಆರ್‌ಬಿಐ ಮತ್ತೊಮ್ಮೆ ಪಾಠ ಮಾಡಿದೆ.

 • Modi

  INDIA3, Nov 2018, 3:56 PM IST

  ನರೇಂದ್ರ ಮೋದಿ ಸರ್ಕಾರಕ್ಕೆ ಸಂಕಷ್ಟ ತಂದಿಟ್ಟ ಖರ್ಗೆ..!

  ಸಿಬಿಐ ನಿರ್ದೇಶಕ ಅಲೋಕ್ ವರ್ಮಾ ಅವರ ಅಧಿಕಾರವಧಿಯಲ್ಲಿ ಹಸ್ತಕ್ಷೇಪ ಮಾಡಲಾಗುತ್ತಿದೆ ಎಂದು ಕೇಂದ್ರ ಸರ್ಕಾರ ವಿರುದ್ಧಕಾಂಗ್ರೆಸ್​ ಸುಪ್ರೀಂ ಕೋರ್ಟ್​ ಮೆಟ್ಟಿಲೇರಿದೆ.

 • RBI

  BUSINESS2, Nov 2018, 2:57 PM IST

  ಆರ್‌ಬಿಐ ಮಾತು ಕೇಳೋದು ಒಳಿತು: ಮೋದಿ ಸರ್ಕಾರಕ್ಕೆ ಕುತ್ತು?

  ಆರ್‌ಬಿಐ ಮತ್ತು ಸರ್ಕಾರದ ನಡುವಿನ ಆಂತರಿಕ ಸಂಘರ್ಷ ತಾರಕಕ್ಕೇರಿದೆ. ಈ ಬಗ್ಗೆ ಆರ್‌ಬಿಐ ಮಾಜಿ ಡೆಪ್ಯುಟಿ ಗವರ್ನರ್ ಬ್ಲೂಮ್‌ಬರ್ಗ್‌ಕ್ವಿಂಟ್‌ಗೆ ನೀಡಿದ ಸಂದರ್ಶನದಲ್ಲಿ ಸಾಕಷ್ಟು ಒಳನೋಟಗಳನ್ನು ನೀಡಿದ್ದಾರೆ. ಆಯ್ದ ಭಾಗ ಇಲ್ಲಿದೆ.

 • Ram Mandir

  NEWS1, Nov 2018, 1:26 PM IST

  ಅಯೋಧ್ಯೆ ರಾಮ ಮಂದಿರ ತೀರ್ಪು: ಬಿಜೆಪಿಗೆ ಮಾಡ್ತಾ 'ಸುಪ್ರೀಂ' ಹೆಲ್ಪು?

  ರಾಮ ಮಂದಿರ ಕುರಿತು ತುರ್ತು ವಿಚಾರಣೆ ಸಾಧ್ಯವಿಲ್ಲ ಎಂಬ ಸುಪ್ರೀಂ ಕೋರ್ಟ್ ತೀರ್ಪು ಆಡಳಿತಾರೂಢ ಬಿಜೆಪಿಗೆ ವರವೋ ಶಾಪವೋ ಎಂಬ ಚರ್ಚೆ ಇದೀಗ ದೇಶಾದ್ಯಂತ ನಡೆಯುತ್ತಿದೆ. ಕೇಂದ್ರ ಸರ್ಕಾರವೇ ಸುಗ್ರೀವಾಜ್ಞೆ ಹೊರಡಿಸುವ ಮೂಲಕ ಮಂದಿರ ನಿರ್ಮಾಣಕ್ಕೆ  ಮುಂದಾಗಬೇಕು ಎಂಬುದು ಹಿಂದೂ ಸಂಘಟನೆಗಳ ಆಗ್ರಹವಾಗಿದೆ. ಆದರೆ ಕೇಂದ್ರ ಸರ್ಕಾರ ಒತ್ತಡದಲ್ಲಿದೆ ಎಂಬುದು ಮೇಲ್ನೋಟಕ್ಕೆ ಮಾತ್ರ ಕಂಡುಬರುವ ಸತ್ಯವಾಗಿದೆ. ಆಂತರಿಕವಾಗಿ ಇದು ಬಿಜೆಪಿಗೆ ಲಾಭ ತಂದುಕೊಡುವ ವಿಚಾರವೇ ಆಗಿದೆ ಎಂಬ ಮಾತುಗಳೂ ಕೇಳಿ ಬರುತ್ತಿವೆ. 

 • WhatsApp

  NEWS31, Oct 2018, 8:16 PM IST

  ವಾಟ್ಸಪ್ ನಲ್ಲಿ ಪ್ರಚೋದನಕಾರಿ ಮೆಸೇಜ್ ಮಾಡೋರಿಗೆ ಕಾದಿದೆ ಮಾರಿ ಹಬ್ಬ!

  ವಾಟ್ಸಪ್ ನಲ್ಲಿ ಎಗ್ಗಿಲ್ಲದೇ ಹರಡುತ್ತಿದ್ದ ಪ್ರಚೋದನಕಾರಿ ಮೆಸೇಜ್ ಗಳು ಕೋಮು ಸೌಹಾರ್ದತೆಯನ್ನು ಹಾಳುತ್ತಿವೆ. ಇದಕ್ಕೆ ಕಡಿವಾಣ ಹಾಕಲು ಕೇಂದ್ರ ಸರ್ಕಾರ ಮುಂದಾಗಿದೆ.

 • rafale modi supreme court

  NEWS31, Oct 2018, 12:57 PM IST

  ರಫೆಲ್ ರೊಕ್ಕಾ ಎಷ್ಟು ಹೇಳ್ರಿ: ಕೇಂದ್ರಕ್ಕೆ ಸುಪ್ರೀಂ ಸೂಚನೆ!

  ರಫೆಲ್ ಯುದ್ಧ ವಿಮಾನ ಬೆಲೆ ಕುರಿತ ಸಂಪೂರ್ಣ ಮಾಹಿತಿಗಳನ್ನು ಮುಚ್ಚಿದ ಲಕೋಟೆಯಲ್ಲಿ 10 ದಿನಗಳೊಳಗಾಗಿ ಸಲ್ಲಿಸಿ ಎಂದು ಕೇಂದ್ರ ಸರ್ಕಾರಕ್ಕೆ ಸುಪ್ರೀಂಕೋರ್ಟ್ ಸೂಚನೆ ನೀಡಿದೆ. ವಿಮಾನಗಳ ಬೆಲೆ ಕುರಿತು ಸಂಪೂರ್ಣ ಮಾಹಿತಿಗಳನ್ನು ಮುಚ್ಚಿದ ಲಕೋಟೆಯಲ್ಲಿ 10 ದಿನಗಳೊಳಗಾಗಿ ಸಲ್ಲಿಸುವಂತೆ ಸುಪ್ರೀಂಕೋರ್ಟ್ ಮುಖ್ಯ ನ್ಯಾಯಮೂರ್ತಿ ರಂಜನ್ ಗೊಗೋಯ್ ಸರ್ಕಾರಕ್ಕೆ ಸೂಚಿಸಿದ್ದಾರೆ.

 • urjit patel arun jaitley

  BUSINESS31, Oct 2018, 12:28 PM IST

  ಊರ್ಜಿತ್ ಪಟೇಲ್ ರಿಸೈನ್?: ಶುರುವಾಯ್ತು ಟೆನ್ಷನ್!

  ಭಾರತೀಯ ರಿಸರ್ವ್ ಬ್ಯಾಂಕ್ ಮತ್ತು ಕೇಂದ್ರ ಸರ್ಕಾರದ ನಡುವಿನ ಸಂಘರ್ಷ ತಾರಕಕ್ಕೇರಿದೆ. ಆರ್‌ಬಿಐ ಗರ್ವನರ್ ಊರ್ಜಿತ್ ಪಟೇಲ್ ಕೇಂದ್ರ ಸರ್ಕಾರದ ಒತ್ತಡದಿಂದ ರೋಸಿ ಹೋಗಿದ್ದು, ಇಂದು ತಮ್ಮ ಸ್ಥಾನಕ್ಕೆ ರಜೀನಾಮೆ ನೀಡುವ ಸಾಧ್ಯತೆ ಇದೆ ಎಂಬ ಮಾತುಗಳು ಕೇಳಿ ಬರುತ್ತಿವೆ.

 • rafale contract

  NEWS27, Oct 2018, 3:45 PM IST

  ಸುಪ್ರೀಂ ಕೋರ್ಟ್‌ಗೆ ರಫೇಲ್ ಒಪ್ಪಂದ ವಿವರ ಸಲ್ಲಿಸಿದ ಕೇಂದ್ರ!

  ದೇಶದಾದ್ಯಂತ ಭಾರೀ ಚರ್ಚೆಗೆ ಗ್ರಾಸವಾಗಿರುವ ರಫೇಲ್ ಯುದ್ಧ ವಿಮಾನ ಖರೀದಿ ಒಪ್ಪಂದ ಕುರಿತಂತೆ ಸುಪ್ರೀಂಕೋರ್ಟ್ ಗೆ ಇಂದು ಕೇಂದ್ರ ಸರ್ಕಾರ ವರದಿ ಸಲ್ಲಿಸಿದೆ. ಒಪ್ಪಂದ ಕುರಿತು ಸಂಪೂರ್ಣ ಮಾಹಿತಿ ನೀಡುವಂತೆ ಕೋರಿ ಎಂ.ಎಲ್.ಶರ್ಮಾ ಎಂಬುವವರು ಸಾರ್ವಜನಿಕ ಹಿತಾಸಕ್ತಿ ಅರ್ಜಿ ಸಲ್ಲಿಸಿದ್ದರು. 

 • NEWS26, Oct 2018, 4:10 PM IST

  ಒಂದು ಕಡೆ ಕಾನೂನು ಸಮರ, ಇನ್ನೊಂದೆಡೆ ರಾಜಕೀಯ; ಇಕ್ಕಟ್ಟಿನಲ್ಲಿ ಮೋದಿ ಸರ್ಕಾರ!

  ರಫೇಲ್ ಡೀಲ್‌ನಲ್ಲಿ ಮೋದಿ ಸರ್ಕಾರ ಹಗರಣ ಮಾಡಿದೆಯೆಂದು ಆರೋಪಿಸುತ್ತಿರುವ ಕಾಂಗ್ರೆಸ್‌ಗೆ ಇದೀಗ ಸಿಬಿಐ ಒಳಜಗಳದಿಂದ ಕೇಂದ್ರ ಸರ್ಕಾರದ ವಿರುದ್ಧ ಇನ್ನಷ್ಟು ವಿಷಯಗಳು ಸಿಕ್ಕಿವೆ.  ಮೋದಿ ಸರ್ಕಾರದ ವಿರುದ್ಧ ಒಂದೆಡೆ ಕಾನೂನು ಸಮರ ಆರಂಭವಾಗಿದ್ದರೆ, ಇನ್ನೊಂದೆಡೆ ಕಾಂಗ್ರೆಸ್ ಬೀದಿಗಿಳಿದು ಹೋರಾಟ ನಡೆಸುತ್ತಿದೆ.   

 • Modi-Urjit

  BUSINESS20, Oct 2018, 4:46 PM IST

  ಆರ್‌ಬಿಐ ಮತ್ತು ಕೇಂದ್ರದ ನಡುವೆ ತಿಕ್ಕಾಟ: ಯಾರಾಡ್ತಿದ್ದಾರೆ ಅಸಲಿ ಆಟ?

  ಪಾವತಿ ನಿಯಂತ್ರಣ ಮಂಡಳಿ(Payments Regulatory Board) ಯನ್ನು ಆರ್‌ಬಿಐ ನಿಯಂತ್ರಣದಿಂದ ಹೊರತಂದು ಅದನ್ನು ಸ್ವಾಯತ್ತ ಸಂಸ್ಥೆಯಾಗಿ ಮಾರ್ಪಡಿಸಬೇಕು ಎಂದು ಇತ್ತೀಚಿಗೆ ಕೇಂದ್ರ ಸರ್ಕಾರದ ಅಂತರ್ ಅಚಿವ ಸಮಿತಿ ತನ್ನ ವರದಿಯಲ್ಲಿ ಆಗ್ರಹಿಸಿತ್ತು. ಈ ಪ್ರಸ್ತಾವನೆಯನ್ನು ಆರ್‌ಬಿಐ ತೀವ್ರವಾಗಿ ವಿರೋಧಿಸಿದೆ.

 • petrol 5 rupees reduce

  BUSINESS19, Oct 2018, 2:51 PM IST

  ಹಬ್ಬದ ಎರಡನೇ ದಿನ: ಪೆಟ್ರೋಲ್ ಇಳಿದಿದ್ದೆಷ್ಟು ನೋಡಣ್ಣ!

  ಹಬ್ಬದ ನಿಮಿತ್ತ ತೈಲದರ ಕಡಿಮೆ ಮಾಡಲು ಮುಂದಾಗಿರುವ ಕೇಂದ್ರ ಸರ್ಕಾರ, ಕಳೆದ ಎರಡು ದಿನಗಳಿಂದ ಪೆಟ್ರೋಲ್ ಮತ್ತು ಡೀಸೆಲ್ ಬೆಲೆಯಲ್ಲಿ ಕೊಂಚ ಇಳಿಕೆ ಮಾಡಿದೆ. ಅದರಂತೆ ದೇಶದ ಪ್ರಮುಖ ನಗರಗಳಲ್ಲಿ ಪೆಟ್ರೋಲ್ ದರ  24 ಪೈಸೆ , ಡೀಸೆಲ್ ಬೆಲೆಯಲ್ಲಿ 10 ಪೈಸೆ ಇಳಿದಿದೆ. 

   

 • fuel price hike

  BUSINESS18, Oct 2018, 2:05 PM IST

  ಹಬ್ಬಕ್ಕೆ ಮೋದಿ ಗಿಫ್ಟ್: ಪೆಟ್ರೋಲ್ ರೇಟ್ ಡೌನ್!

  ನಿರಂತರವಾಗಿ ಆಗಸದತ್ತ ಮುಖ ಮಾಡಿದ್ದ ತೈಲೋತ್ಪನ್ನಗಳ ದರ ಕೊನೆಗೂ ಅಲ್ಪ ಪ್ರಮಾಣದಲ್ಲಿ ಇಳಿಕೆಯಾಗಿದೆ. ದೇಶದ ಪ್ರಮುಖ ಮಹಾನಗರಗಳಲ್ಲಿ ಪೆಟ್ರೋಲ್ ಮತ್ತು ಡೀಸೆಲ್ ದರ ಅಲ್ಪ ಪ್ರಮಾಣದಲ್ಲಿ ಇಳಿಕೆಯಾಗಿದೆ.

 • NEWS14, Oct 2018, 3:24 PM IST

  ಬರಲಿದೆ ಹೊಸ ಡಿಎಲ್, ಆರ್‌ಸಿ: ಫಿಂಗರ್ ಟಿಪ್ ಮೇಲೆ ಮಾಹಿತಿ!

  ಮುಂದಿನ ಜುಲೈನಿಂದ ದೇಶಾದ್ಯಂತ ಏಕರೂಪದ ಡ್ರೈವಿಂಗ್ ಲೈಸೆನ್ಸ್‌ ಮತ್ತು ವಾಹನ ನೋಂದಣಿ ಸರ್ಟಿಫಿಕೇಟ್‌ಗಳು (ಆರ್‌ಸಿ) ವಿತರಣೆಯಾಗಲಿವೆ ಎಂದು ಕೇಂದ್ರ ಸಾರಿಗೆ ಸಚಿವಾಲಯ ತಿಳಿಸಿದೆ. ಸ್ಮಾರ್ಟ್‌ ಡಿಎಲ್‌ ಮತ್ತು ಆರ್‌ಸಿಗಳಲ್ಲಿ ಮೈಕ್ರೋಚಿಪ್‌ಗಳನ್ನು ಅಳವಡಿಸಲಿದ್ದು, ಕ್ಯೂ ಆರ್‌ ಕೋಡ್‌ಗಳನ್ನೂ ಹೊಂದಿರುತ್ತವೆ. 

 • NEWS13, Oct 2018, 11:53 AM IST

  ಈ ವರ್ಷ ಬಂದ ಉಗ್ರವಾದಿಗಳೆಷ್ಟು?: ವಾಪಸ್ ಹೋಗದವರೇ ಹೆಚ್ಚು!

  ಕೇಂದ್ರದ ದಿಟ್ಟ ಕ್ರಮಗಳು, ಸೇನೆಯ ಅತ್ಯುತ್ಸಾಹಿ ಕಾರ್ಯಾಚರಣೆಗಳ ನೆರವಿನಿಂದ ಈ ವರ್ಷ 163  ಉಗ್ರರನ್ನು ಹೊಡೆದುರುಳಿಸಲಾಗಿದೆ ಎಂದು ವರದಿ ತಿಳಿಸಿದೆ. 2016 ರಲ್ಲಿ 150, 2017 ರಲ್ಲಿ 213 ಮತ್ತು ಈ ವರ್ಷದ ಸೆಪ್ಟೆಂಬರ್ ವರೆಗೆ 163 ಉಗ್ರರರನ್ನು ಹೊಡೆದುರುಳಿಸಲಾಗಿದೆ.