Aarohi Narayan
(Search results - 4)InterviewsNov 21, 2020, 12:32 PM IST
ವಾಟ್ಸಪ್ ಡಿಪಿಯಿಂದ ದೃಶ್ಯ ಚಿತ್ರಕ್ಕೆ ಆಯ್ಕೆಯಾದೆ: ಆರೋಹಿ ನಾರಾಯಣ್
ಭೀಮಸೇನ ನಳಮಹರಾಜ ಚಿತ್ರದ ಸಿಕ್ಕಾಪಟ್ಟೆ ಬೋಲ್ಡ್ ಹುಡುಗಿ ಆರೋಹಿ ಜೊತೆ ಸಣ್ಣ ಮಾತುಕತೆ
InterviewsOct 29, 2020, 2:41 PM IST
ಸಿಕ್ಕಾಪಟ್ಟೆ ಬೋಲ್ಡ್ ಹುಡುಗಿ; ನಟಿ ಆರೋಹಿ 'ವೇದವಲ್ಲಿ' ಆಗಿದ್ದು ಹೇಗೆ?
ವಾವ್! ಯಾರೀಕೆ 'ಭೀಮಸೇನ ನಳಮಹಾರಾಜ' ಚಿತ್ರದಲ್ಲಿ ಇಷ್ಟೊಂದು ರಗಡ್ ಆಗಿ ಮಿಂಚಿರುವ ಚೆಲುವೆ. ಇದು ವೇದವಲ್ಲಿ ಉರ್ಫ್ ಆರೋಹಿ ಜೊತೆ ಸಣ್ಣ ಮಾತುಕತೆ
SandalwoodJan 28, 2020, 8:42 AM IST
ವಿಭಿನ್ನ ಬರ್ತಡೇ ಗಿಫ್ಟ್ ಸ್ವೀಕರಿಸಿದ ಆರೋಹಿ ನಾರಾಯಣ್; ಇಷ್ಟೊಂದು ರೊಮ್ಯಾಂಟಿಕ್ಕಾ?
ಹೊಸ ವರ್ಷ 2020 ನನಗೆ ನಿಜಕ್ಕೂ ಲಕ್ಕಿ...
- ಇದು ನಟಿ ಆರೋಹಿ ನಾರಾಯಣ್ ವಿಶ್ವಾಸದ ಮಾತು. ಅವರು ಹೀಗೆ ಹೇಳಲು ಕಾರಣ ಈ ವರ್ಷದಲ್ಲಿ ತೆರೆ ಕಾಣಲಿರುವ ಚಿತ್ರಗಳು ಹಾಗೂ ಅವರಿಗೀಗ ಸಿಗುತ್ತಿರುವ ಅವಕಾಶ. ಸದ್ಯಕ್ಕೀಗ ಆರೋಹಿ ನಾರಾಯಣ್ ‘ಭೀಮಸೇನ ನಳಮಹಾರಾಜ’ ಹಾಗೂ ಶಿವಾಜಿ ಸುರತ್ಕಲ್ ಚಿತ್ರಗಳಲ್ಲಿ ಅಭಿನಯಿಸಿದ್ದು, ಅವೆರಡು ಚಿತ್ರಗಳು ಈಗ ರಿಲೀಸ್ಗೆ ರೆಡಿ ಆಗಿವೆ. ಈ ನಡುವೆಯೇ ಆರೋಹಿ ಮತ್ತೊಂದು ಪುಷ್ಕರ್ ನಿರ್ಮಾಣದ ಚಿತ್ರಕ್ಕೆ ನಾಯಕಿ ಆಗಿದ್ದಾರೆ. ಅದು ಅವರ ಹುಟ್ಟುಹಬ್ಬಕ್ಕೆ ಸಿಕ್ಕ ಕೊಡುಗೆ.
SandalwoodDec 17, 2018, 11:36 AM IST
ರಮೇಶ್ ಅರವಿಂದ್ ಚಿತ್ರಕ್ಕೆ ಇಬ್ಬರು ನಾಯಕಿಯರು?
ಯುವ ನಿರ್ದೇಶಕ ಆಕಾಶ್ ಶ್ರೀವತ್ಸ ನಿರ್ದೇಶನದಲ್ಲಿ ನಟ ರಮೇಶ್ ಅರವಿಂದ್ ನಾಯಕರಾಗಿ ಅಭಿನಯಿಸುತ್ತಿರುವ ಹೊಸ ಸಿನಿಮಾಕ್ಕೆ ನಾಯಕಿಯರು ಸಿಕ್ಕಿದ್ದಾರೆ. ‘ರಂಗಿತರಂಗ’ ಖ್ಯಾತಿಯ ನಟಿ ರಾಧಿಕಾ ಚೇತನ್ ಹಾಗೂ ನವ ಪ್ರತಿಭೆ ಆರೋಹಿ ನಾರಾಯಣ್ ಅವರನ್ನು ಚಿತ್ರತಂಡ ನಾಯಕಿಯರನ್ನಾಗಿ ಆಯ್ಕೆ ಮಾಡಿಕೊಂಡಿದೆ.