Search results - 72 Results
 • RCB vs CSK

  SPORTS23, Mar 2019, 10:05 AM IST

  IPL 2019: RCB vs CSK ಹೈವೋಲ್ಟೇಜ್ ಪಂದ್ಯದಲ್ಲಿ ವಿರಾಟ್ ಪಡೆಗೆ ಗೆಲುವಿನ ಕನವರಿಕೆ

  12ನೇ ಆವೃತ್ತಿಯ ಮೊದಲ ಪಂದ್ಯದಲ್ಲೇ ಆರ್‌ಸಿಬಿ ಒತ್ತಡಕ್ಕೆ ಸಿಲುಕಿದೆ. ಟೂರ್ನಿಯಲ್ಲಿ ಶುಭಾರಂಭ ಮಾಡಬೇಕಿದ್ದರೆ ಆರ್‌ಸಿಬಿ ಕಠಿಣ ಪರಿಶ್ರಮ ವಹಿಸಬೇಕು. ಸಿಎಸ್‌ಕೆ ವಿರುದ್ಧ ಆರ್‌ಸಿಬಿ ಕೊನೆ ಬಾರಿಗೆ ಗೆದ್ದಿದ್ದು 2014ರಲ್ಲಿ. 

 • Virat Kohli

  SPORTS8, Mar 2019, 9:39 PM IST

  ಪಂದ್ಯ ಸೋತರೂ ABD ದಾಖಲೆ ಮುರಿದ ವಿರಾಟ್ ಕೊಹ್ಲಿ!

  ರಾಂಚಿ ಏಕದಿನ ಪಂದ್ಯದಲ್ಲಿ ಭಾರತ ಮುಗ್ಗರಿಸಿದೆ. ಆದರೆ ನಾಯಕ ವಿರಾಟ್ ಕೊಹ್ಲಿ ಹಲವು ದಾಖಲೆ ಬರೆದಿದ್ದಾರೆ. 41 ನೇ ಶತಕ ಸಿಡಿಸಿ ಕೊಹ್ಲಿ ಬರೆದ ದಾಖಲೆಗಳೇನು? ಇಲ್ಲಿದೆ ವಿವರ.
   

 • ab de villiers

  SPORTS4, Mar 2019, 3:38 PM IST

  ಪಾಕಿಸ್ತಾನಕ್ಕೆ ಮತ್ತೊಂದು ಶಾಕ್- PSL ಟೂರ್ನಿಯಿಂದ ಡಿವಿಲಿಯರ್ಸ್ ವಾಪಾಸ್!

  ಪುಲ್ವಾಮಾ ದಾಳಿಯಿಂದ ಭಾರತ ಹಾಗೂ ಪಾಕಿಸ್ತಾನ ನಡುವಿನ ಸಂಬಂಧ ಹದಗೆಟ್ಟಿದೆ. ಒಂದೆಡೆ ಭಾರತೀಯ ಸೇನೆ ತಕ್ಕ ತಿರುಗೇಟು ನೀಡುತ್ತಿದ್ದರೆ, ಇತ್ತ ಕೇಂದ್ರ ಸರ್ಕಾರ ಪಾಕಿಸ್ತಾನ ಜೊತೆಗಿನ ಎಲ್ಲಾ ವ್ಯವಹಾರ ಸ್ಥಗಿತಗೊಳಿಸಿದೆ. ಇದರ ಬೆನ್ನಲ್ಲೇ ಪಾಕಿಸ್ತಾನ ಸೂಪರ್ ಲೀಗ್ ಟೂರ್ನಿಗೂ ಹೊಡೆತ ಬಿದ್ದಿದೆ. ಎಬಿಡಿ ಇದೀಗ ಮನೆಯತ್ತ ಮುಖಮಾಡಿದ್ದಾರೆ.  

 • Hardik Pandya

  CRICKET3, Feb 2019, 4:54 PM IST

  ಎಬಿಡಿ ಅಪರೂಪದ ದಾಖಲೆ ಸರಿಗಟ್ಟಿದ ಪಾಂಡ್ಯ..!

  ಟೀಂ ಇಂಡಿಯಾದ ಸ್ಟಾರ್ ಆಲ್ರೌಂಡರ್ ಹಾರ್ದಿಕ್ ಪಾಂಡ್ಯ ನ್ಯೂಜಿಲೆಂಡ್ ವಿರುದ್ಧದ ಅಂತಿಮ ಪಂದ್ಯದಲ್ಲಿ ಹ್ಯಾಟ್ರಿಕ್ ಸಿಕ್ಸರ್ ಸಿಡಿಸುವ ಮೂಲಕ ವಿನೂತನ ದಾಖಲೆ ಬರೆದಿದ್ದಾರೆ. ಏನದು ದಾಖಲೆ ನೀವೇ ನೋಡಿ..

   

 • ABdevillers

  SPORTS20, Nov 2018, 1:02 PM IST

  ವೈರಲ್ ಆಯ್ತು ಎಬಿ ಡಿವಿಲಿಯರ್ಸ್ ಸ್ವಿಚ್ ಹಿಟ್ ಸಿಕ್ಸ್!

  ಸೌತ್ಆಫ್ರಿಕಾ ಕ್ರಿಕೆಟಿಗ ಎಬಿ ಡಿವಿಲಿಯರ್ಸ್ 360 ಡಿಗ್ರಿ ಬ್ಯಾಟಿಂಗ್ ಶೈಲಿಗೆ ಹೆಸರುವಾಸಿ. ಇದೀಗ ಎಬಿಡಿ ಸ್ವಿಚ್ ಹಿಟ್ ಮೂಲಕ ಸಿಕ್ಸರ್ ಸಿಡಿಸಿ ಅಬ್ಬರಿಸಿದ್ದಾರೆ. ಎಬಿಡಿ ಸ್ವಿಚ್ ಹಿಟ್ ಸಿಕ್ಸರ್ ಹೇಗಿತ್ತು? ಇಲ್ಲಿದೆ ನೋಡಿ.

 • SPORTS17, Nov 2018, 8:36 PM IST

  2019ರ ವಿಶ್ವಕಪ್ ಫೈನಲ್ ಭವಿಷ್ಯ ನುಡಿದ ಎಬಿ ಡಿವಿಲಿಯರ್ಸ್!

  2019ರ ವಿಶ್ವಕಪ್ ಟೂರ್ನಿ ಗೆಲ್ಲುವವರು ಯಾರು? ಈ ಪ್ರಶ್ನೆಗೆ ಸೌತ್ಆಫ್ರಿಕಾ ಮಾಜಿ ನಾಯಕ ಎಬಿ ಡಿವಿಲಿಯರ್ಸ್ ಉತ್ತರ ನೀಡಿದ್ದಾರೆ. ಹಾಗಾದರೆ ಎಬಿಡಿ ನುಡಿದ ಭವಿಷ್ಯ ಏನು? ಇಲ್ಲಿದೆ ಹೆಚ್ಚಿನ ವಿವರ.

 • AB Devilliers

  SPORTS13, Nov 2018, 8:47 PM IST

  ಟಿ20 ಲೀಗ್: ಎಬಿ ಡಿವಿಲಿಯರ್ಸ್‌ಗೆ ನಾಯಕ ಪಟ್ಟ!

  ಸೌತ್ ಆಫ್ರಿಕಾ ಮಾಜಿ ನಾಯಕ ಎಬಿ ಡಿವಿಲಿಯರ್ಸ್ ಮತ್ತೆ ನಾಯಕನಾಗಿ ಕಣಕ್ಕಿಳಿಯುತ್ತಿದ್ದಾರೆ. ಟಿ20 ಲೀಗ್ ಟೂರ್ನಿಯಲ್ಲಿ ಎಬಿಡಿಗೆ ನಾಯಕತ್ವ ನೀಡಲಾಗಿದೆ. ಎಬಿಡಿ ತಂಡ ಯಾವುದು? ಪಂದ್ಯ ಯಾವಾಗ ಆರಂಭಗೊಳ್ಳಲಿದೆ? ಈ ಕುರಿತ ಮಾಹಿತಿ ಇಲ್ಲಿದೆ.

 • Video Icon

  CRICKET9, Nov 2018, 5:46 PM IST

  ಎಬಿಡಿಗೆ ಚಾಲೆಂಜ್ ಹಾಕಿದ್ದಾನೆ ಭಾರತೀಯ ಬೌಲರ್..!

  ಆಧುನಿಕ ಕ್ರಿಕೆಟ್’ನ ಸೂಪರ್’ಸ್ಟಾರ್ ಬ್ಯಾಟ್ಸ್’ಮನ್ ಎಬಿ ಡಿವಿಲಿಯರ್ಸ್ ಬ್ಯಾಟಿಂಗ್ ಇಷ್ಟಪಡದೇ ಇರುವ ಕ್ರಿಕೆಟ್ ಅಭಿಮಾನಿಗಳೇ ಇಲ್ಲವೇನೋ. 360 ಡಿಗ್ರಿ ಆ್ಯಂಗಲ್’ನಲ್ಲಿ ಬ್ಯಾಟ್ ಬೀಸುವ ಎಬಿಡಿ ಎದುರಾಳಿ ಬೌಲರ್’ಗಳ ಎದೆಯಲ್ಲಿ ನಡುಕ ಹುಟ್ಟಿಸುತ್ತಾರೆ.

 • de villiers dhoni

  SPORTS23, Oct 2018, 9:47 AM IST

  'ಧೋನಿಗೆ 80 ವರ್ಷವಾದರೂ ನನ್ನ ತಂಡದಲ್ಲಿ ಸ್ಥಾನವಿದೆ'-ಎಬಿಡಿ

  ಟೀಂ ಇಂಡಿಯಾ ನಾಯಕ ಎಂ.ಎಸ್ ಧೋನಿ ಬದಲು ಯುವ ಕ್ರಿಕೆಟಿಗರಿಗೆ ಅವಕಾಶ ನೀಡಬೇಕೆ ಅನ್ನೋ ಪ್ರಶ್ನೆಗೆ ಸೌತ್ಆಫ್ರಿಕಾ ಮಾಜಿ ಕ್ರಿಕೆಟಿಗ ಎಬಿ ಡಿವಿಲಿಯರ್ಸ್ ತಕ್ಕ ಉತ್ತರ ನೀಡಿದ್ದಾರೆ. ಅಷ್ಟಕ್ಕೂ ಎಬಿಡಿ ನೀಡಿದ ಪ್ರತಿಕ್ರಿಯೆ ಹೇಗಿತ್ತು? ಇಲ್ಲಿದೆ.

 • SPORTS21, Oct 2018, 3:44 PM IST

  ಕೋಚಿಂಗ್ ಅಥವಾ ಕಮ್‌ಬ್ಯಾಕ್? ಎಬಿ ಡಿವಿಲಿಯರ್ಸ್ ನಿರ್ಧಾರವೇನು?

  ಸೌತ್ಆಫ್ರಿಕಾ ಮಾಜಿ ಕ್ರಿಕೆಟಿಗ ಮುಂದಿನ ನಿರ್ಧಾರ ಪ್ರಕಟಿಸಿದ್ದಾರೆ. ಎಬಿಡಿ ಮತ್ತೆ ಅಂತಾರಾಷ್ಟ್ರೀಯ ಕ್ರಿಕೆಟ್‌ಗೆ ಕಮ್‌ಬ್ಯಾಕ್ ಮಾಡ್ತಾರ? ಇಲ್ಲಾ ಕೋಚಿಂಗ್ ಹಾದಿ ಹಿಡಿಯುತ್ತಾರ? ಇಲ್ಲಿದೆ

 • Shikhar Dhawan

  CRICKET18, Sep 2018, 8:46 PM IST

  ಏಷ್ಯಾಕಪ್ 2018 ಎಬಿ ಡಿವಿಲಿಯರ್ಸ್ ದಾಖಲೆ ಉಡೀಸ್ ಮಾಡಿದ ಧವನ್

  ಏಷ್ಯಾಕಪ್ ಟೂರ್ನಿಯನ್ನು ಶಿಖರ್ ಧವನ್ ಶತಕದೊಂದಿಗೆ ಆರಂಭಿಸಿದ್ದಾರೆ. ಹಾಂಕಾಂಗ್ ವಿರುದ್ಧ ಏಕದಿನ ಕ್ರಿಕೆಟ್’ನಲ್ಲಿ 14ನೇ ಶತಕ ಸಿಡಿಸಿದ ಧವನ್, ಅನುಭವಿ ಬ್ಯಾಟ್ಸ್’ಮನ್ ಯುವರಾಜ್ ಸಿಂಗ್ ದಾಖಲೆಯನ್ನು ಸರಿಗಟ್ಟಿದ್ದಾರೆ.

 • CRICKET10, Sep 2018, 4:05 PM IST

  ಕೊಹ್ಲಿ ನಾಯಕತ್ವದ ಬಗ್ಗೆ ಕೊನೆಗೂ ತುಟಿಬಿಚ್ಚಿದ ಆರ್’ಸಿಬಿ..!

  ಐಪಿಎಲ್’ನಲ್ಲಿ ಗರಿಷ್ಠ ರನ್ ಬಾರಿಸಿದ ಆಟಗಾರರ ಪಟ್ಟಿಯಲ್ಲಿ 2ನೇ ಸ್ಥಾನದಲ್ಲಿರುವ ವಿರಾಟ್ ಕೊಹ್ಲಿ, ಆರ್’ಸಿಬಿ ಪರ 163 ಪಂದ್ಯಗಳನ್ನು ಆಡಿ 4948 ರನ್ ಬಾರಿಸಿದ್ದಾರೆ. 

 • CRICKET7, Sep 2018, 11:46 AM IST

  ಆರ್’ಸಿಬಿ ಸರ್ಜರಿ: ಕೊಹ್ಲಿ ಅಭಿಮಾನಿಗಳಿಗೆ ಬ್ಯಾಡ್’ನ್ಯೂಸ್...!

  ರಾಯಲ್ ಚಾಲೆಂಜರ್ಸ್ ಬೆಂಗಳೂರು ತಂಡದಲ್ಲಿ ಮೇಜರ್ ಸರ್ಜರಿ ಮಾಡಲಾಗುತ್ತಿದ್ದು ಸಾಲಿಗೆ ಹೊಸದೊಂದು ಸೇರ್ಪಡೆಯಾಗುವ ಸಾಧ್ಯತೆ ದಟ್ಟವಾಗತೊಡಗಿದೆ. ಇದು ವಿರಾಟ್ ಕೊಹ್ಲಿ ಅಭಿಮಾನಿಗಳಿಗೆ ಕಹಿಸುದ್ದಿಯಾದರೆ, ಎಬಿ ಡಿವಿಲಿಯರ್ಸ್ ಫ್ಯಾನ್ಸ್’ಗೆ ಸಿಹಿ ಸುದ್ದಿಯಾಗಲಿದೆ.  

 • AB Devilliers

  SPORTS19, Jul 2018, 9:48 PM IST

  ಎಬಿ ಡಿವಿಲಿಯರ್ಸ್ ವಿರುದ್ಧ ರೊಚ್ಚಿಗೆದ್ದ ಭಾರತೀಯರು!

  ಸೌತ್ಆಫ್ರಿಕಾ ಮಾಜಿ ಕ್ರಿಕೆಟಿಗ ಎಬಿ ಡಿವಿಲಿಯರ್ಸ್‌ಗೆ ಭಾರತದಲ್ಲಿ ಅತೀ ಹೆಚ್ಚು ಅಭಿಮಾನಿಗಳಿದ್ದಾರೆ. ಆದರೆ ಈ ಬಾರಿ ಎಬಿಡಿ ಭಾರತೀಯರ ಕೆಂಗಣ್ಣಿಗೆ ಗುರಿಯಾಗಿದ್ದಾರೆ. ಅಷ್ಟಕ್ಕೂ ಎಬಿಡಿ ವಿರುದ್ಧ ಭಾರತೀಯರು ತಿರುಗಿ ಬಿದ್ದಿದ್ದೇಕೆ? ಇಲ್ಲಿದೆ ವಿವರ.

 • CRICKET19, Jul 2018, 12:16 PM IST

  ಮತ್ತೆ ದಕ್ಷಿಣ ಆಫ್ರಿಕಾ ತಂಡಕ್ಕೆ ಎಬಿಡಿ..! ಆದರೆ...?

  ಕೆಲ ತಿಂಗಳುಗಳ ಹಿಂದಷ್ಟೇ ಎಬಿ ಡಿವಿಲಿಯರ್ಸ್ ತಮ್ಮ 14 ವರ್ಷಗಳ ಸುದೀರ್ಘ ಅಂತರಾಷ್ಟ್ರೀಯ ಕ್ರಿಕೆಟ್ ವೃತ್ತಿಜೀವನಕ್ಕೆ ದಿಢೀರ್ ನಿವೃತ್ತಿ ಘೋಷಿಸಿದ್ದರು.