Abhimanyu Mithun
(Search results - 8)CricketFeb 29, 2020, 6:25 PM IST
ರಣಜಿ ಟ್ರೋಫಿ: ಬಂಗಾಳಕ್ಕೆ ಆಸರೆಯಾದ ಮಜುಂದಾರ್
ಇಲ್ಲಿನ ಈಡನ್ ಗಾರ್ಡನ್ ಮೈದಾನದಲ್ಲಿ ಟಾಸ್ ಗೆದ್ದ ಕರ್ನಾಟಕ ತಂಡದ ನಾಯಕ ಕರುಣ್ ನಾಯರ್ ಬೌಲಿಂಗ್ ಮಾಡುವ ತೀರ್ಮಾನ ತೆಗೆದುಕೊಂಡರು. ನಾಯಕನ ನಿರ್ಧಾರವನ್ನು ಸಮರ್ಥಿಸುವಂತೆ ಬೌಲಿಂಗ್ ಮಾಡಿದ ಕರ್ನಾಟಕ ತಂಡ ಆಕ್ರಮಣಕಾರಿ ಆಟಕ್ಕೆ ಮುಂದಾಯಿತು. ಪರಿಣಾಮ ಬಂಗಾಳ ತಂಡ 67 ರನ್ ಗಳಿಸುವಷ್ಟರಲ್ಲಿ 6 ಬ್ಯಾಟ್ಸ್ಮನ್ಗಳು ಪೆವಿಲಿಯನ್ ಸೇರಿದರು.
CricketNov 29, 2019, 4:30 PM IST
ಮುಷ್ತಾಕ್ ಅಲಿ ಟ್ರೋಫಿ: ಮಿಥುನ್ ಹ್ಯಾಟ್ರಿಕ್, ಆದರೂ ಕರ್ನಾಟಕಕ್ಕೆ ಕಠಿಣ ಗುರಿ
ಟಾಸ್ ಸೋತರೂ ಮೊದಲು ಬ್ಯಾಟಿಂಗ್ ಮಾಡುವ ಅವಕಾಶ ಪಡೆದ ಹರ್ಯಾಣ ಭರ್ಜರಿ ಆರಂಭವನ್ನೇ ಪಡೆಯಿತು. ಮೊದಲ ವಿಕೆಟ್’ಗೆ ಚೈತನ್ಯ ಬಿಷ್ಣೋಯಿ ಹಾಗೂ ಹರ್ಷಲ್ ಪಟೇಲ್ 6.4 ಓವರ್’ಗಳಲ್ಲಿ 67 ರನ್’ಗಳ ಜತೆಯಾಟವಾಡಿದರು.
CricketNov 27, 2019, 10:56 PM IST
KPL ಮ್ಯಾಚ್ ಫಿಕ್ಸಿಂಗ್: CCB ನೋಟಿಸ್, ಅಂತಾರಾಷ್ಟ್ರೀಯ ಕ್ರಿಕೆಟಿಗನ ಎದೆಯಲ್ಲಿ ಢವ ಢವ..!
ಕೆಪಿಎಲ್ ಮ್ಯಾಚ್ ಫಿಕ್ಸಿಂಗ್ ವಿಚಾರವಾಗಿ ಈಗಾಗಲೇ ಸಿ.ಎಂ ಗೌತಮ್ ಹಾಗೂ ಅಬ್ರಾರ್ ಖಾಜಿ ಅವರನ್ನು ಸಿಸಿಬಿ ವಶಕ್ಕೆ ಪಡೆದು ವಿಚಾರಣೆ ನಡೆಸುತ್ತಿದೆ. ಇದೀಗ ಮತ್ತೊಬ್ಬ ಕ್ರಿಕೆಟಿಗನಿಗೆ ವಿಚಾರಣೆಗೆ ಆಗಮಿಸಲು ಸಿಸಿಬಿ ಪೊಲೀಸರು ತಿಳಿಸಿದ್ದಾರೆ.
CricketOct 25, 2019, 4:20 PM IST
ವಿಜಯ್ ಹಜಾರೆ ಟ್ರೋಫಿ; ತಮಿಳುನಾಡು ಮಣಿಸಿ ಕಪ್ ಗೆದ್ದ ಕರ್ನಾಟಕ!
ವಿಜಯ್ ಹಜಾರೆ ಟೂರ್ನಿಯಲ್ಲಿ ಕರ್ನಾಟಕ 4ನೇ ಟ್ರೋಫಿ ಮುಡಿಗೇರಿಸಿಕೊಂಡಿದೆ. ಬೆಂಗಳೂರಿನ ಚಿನ್ನಸ್ವಾಮಿ ಕ್ರೀಡಾಂಗಣದಲ್ಲಿ ನಡೆದ ಫೈನಲ್ ಪಂದ್ಯದಲ್ಲಿ ತಮಿಳುನಾಡು ತಂಡವನ್ನು ಸೋಲಿಸಿ ಕರ್ನಾಟಕ ಪ್ರಶಸ್ತಿ ಗೆದ್ದುಕೊಂಡಿದೆ.
SPORTSJul 23, 2018, 9:18 PM IST
ಗರಿಷ್ಠ ಮೊತ್ತಕ್ಕೆ ಹರಾಜಾದ ಅಭಿಮನ್ಯು ಮಿಥುನ್ ಕೆಪಿಎಲ್ ಆಡೋದು ಡೌಟ್
ಕರ್ನಾಟಕ ಪ್ರಿಮಿಯರ್ ಲೀಗ್ ಹರಾಜಿನಲ್ಲಿ ಗರಿಷ್ಠ ಮೊತ್ತಕ್ಕೆ ವೇಗಿ ಅಭಿಮನ್ಯು ಮಿಥುನ್ ಅವರನ್ನ ಖರೀದಿಸಿದ ಶಿವಮೊಗ್ಗ ಲಯನ್ಸ್ ತಂಡಕ್ಕೆ ಇದೀಗ ಆತಂಕ ಶುರುವಾಗಿದೆ. ಅಷ್ಟಕ್ಕೂ ಶಿವಮೊಗ್ಗ ತಂಡದ ಆತಂಕಕ್ಕೆ ಕಾರಣವೇನು? ಇಲ್ಲಿದೆ ವಿವರ.
SPORTSJul 21, 2018, 3:40 PM IST
ಕೆಪಿಎಲ್ ಆಕ್ಷನ್ 2018: ಗರಿಷ್ಠ ಮೊತ್ತಕ್ಕೆ ಸೇಲಾದ ಮಿಥುನ್, ರಾಬಿನ್ ಉತ್ತಪ್ಪ
ಬೆಂಗಳೂರಿನ ಚಿನ್ನಸ್ವಾಮಿ ಕ್ರೀಡಾಂಗಣದಲ್ಲಿ ನಡೆಯುತ್ತಿರುವ ಕೆಪಿಎಲ್ ಹರಾಜು ಪ್ರಕ್ರೀಯೆ ಮೂಲಕ 7ನೇ ಆವೃತ್ತಿ ಟೂರ್ನಿಯ ತಯಾರಿ ಆರಂಭಗೊಂಡಿದೆ. ಹರಾಜಿನಲ್ಲಿ ಓಟ್ಟು 244 ಆಟಗಾರರು ಲಭ್ಯರಿದ್ದಾರೆ. ಪೂಲ್ ಎ ವಿಭಾಗದಲ್ಲಿ 20, ಪೂಲ್ ಬಿನಲ್ಲಿ 224 ಆಟಗಾರರು ಹರಾಜಿನಲ್ಲಿದ್ದಾರೆ. ಇದರಲ್ಲಿ ಪೂಲ್ ಎ ವಿಭಾಗದ ಹರಾಜು ವಿವರ ಇಲ್ಲಿದೆ.
Nov 14, 2017, 1:16 PM IST
Nov 12, 2017, 12:20 PM IST